ಉಡುಪಿ : ಜ.9ರಿಂದ 15 ರವರೆಗೆ ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ – vishwanews24

ಉಡುಪಿ : ಜ.9ರಿಂದ 15 ರವರೆಗೆ ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ ಉಡುಪಿ : ಪರ್ಯಾಯ ಶ್ರೀಪುತ್ತಿಗೆ ಮಠದ ಆಶ್ರಯದಲ್ಲಿ ನಡೆಯುವ ವಾರ್ಷಿಕ ಸಪ್ತೋತ್ಸವ ಕಾರ್ಯಕ್ರಮ ಜ. 9ರಿಂದ ಪ್ರಾರಂಭಗೊಂಡು 15ರವರೆಗೆ 7 ದಿನಗಳ ಕಾಲ ಅತ್ಯಂತ ವೈಭವದಿಂದ ನಡೆಯಲಿದೆ ಎಂದು […]

ಉಡುಪಿ: ಜೀವ ವಾಪಸ್ ಕೊಡೋದಕ್ಕೆ ಸಾಧ್ಯವಿಲ್ಲ ,ಪರಿಹಾರ ಆದರೂ ನೀಡಿ : ವಿಕ್ರಂ ಗೌಡ ಸಹೋದರಿ ಸುಗುಣ – vishwanews24 

ಉಡುಪಿ: ನಾವು ಕಷ್ಟದಲ್ಲಿದ್ದೇವೆ , ನಮಗೆ ಪರಿಹಾರ ನೀಡಿ : ಸರಕಾರಕ್ಕೆ ಬೇಡಿಕೆ ಇಟ್ಟ ವಿಕ್ರಂ ಗೌಡ ಸಹೋದರಿ ಉಡುಪಿ: ಆರು ಜನ ನಕ್ಸಲರ ಶರಣಾಗತಿ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಎನ್ಕೌಂಟರ್ ಗೆ ಬಲಿಯಾದ ವಿಕ್ರಂ ಗೌಡ ಸಹೋದರಿ ಸುಗುಣ […]

ಕಾರ್ಕಳ: ಆನ್ಲೈನ್ ವಂಚನೆ ; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮಹಿಳೆಗೆ 24 ಲಕ್ಷ ರೂ. ವಂಚನೆ – vishwanews24

ಕಾರ್ಕಳ: ಆನ್ಲೈನ್ ವಂಚನೆ ; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮಹಿಳೆಗೆ 24 ಲಕ್ಷ ರೂ. ವಂಚನೆ ಕಾರ್ಕಳ: ಕಾರ್ಕಳದ ಮಹಿಳೆಯೊಬ್ಬರು ಆನ್ಲೈನ್ ವಂಚನೆ ಜಾಲಕ್ಕೆ ಸಿಲುಕಿ 24 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಸಂತ್ರಸ್ಥ ಮಹಿಳೆ ಪ್ರೀಮ ಶರಿಲ್ ಡಿಸೋಜ (38) ಇವರು […]

ಉಡುಪಿ: ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ , ಉಗ್ರರಿಗೆ  ಕ್ಷಮೆ, ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ  : ಸುನಿಲ್ ಕುಮಾರ್ ಆಕ್ರೋಶ – vishwanews24

ಉಡುಪಿ: ಸರ್ಕಾರ ನಕ್ಸಲರಿಗೆ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು  ಸಮಾಜವನ್ನು ಬೆಚ್ಚಿಬೀಳಿಸಿದೆ .. ನಕ್ಸಲರ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ : ಸುನಿಲ್ ಕುಮಾರ್ ಉಡುಪಿ: ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿ ಶಾಸಕ […]

ಬೈಂದೂರು: ಜ.10ರಂದು ನಾಡದೋಣಿ ಮೀನುಗಾರರರಿಂದ ರಸ್ತೆ ತಡೆದು ಪ್ರತಿಭಟನೆ – vishwanews24

ಬೈಂದೂರು: ಜ.10ರಂದು ನಾಡದೋಣಿ ಮೀನುಗಾರರರಿಂದ ರಸ್ತೆ ತಡೆದು ಪ್ರತಿಭಟನೆ ಬೈಂದೂರು: ಮೂರು ಜಿಲ್ಲೆಯಲ್ಲಿನ ಸುಮಾರು 320 ಕಿ.ಮೀ ವ್ಯಾಪ್ತಿಯ ಸಮುದ್ರದಲ್ಲಿ ಲೈಟ್ ಫಿಶಿಂಗ್ ಹಾಗೂ ಬುಲ್ ಟ್ರಾಲ್ ಮೂಲಕ ಮೀನುಗಾರಿಕೆ ಅವೈಜ್ಞಾನಿಕವಾಗಿ ನಡೆಯುತ್ತಿದ್ದು ಇದನ್ನು ವಿರೋಧಿಸಿ ಜ.10ರಂದು ತ್ರಾಸಿ ಬೀಚ್‌ನಲ್ಲಿ ರಾಷ್ಟ್ರೀಯ […]

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ: ಬೈಂದೂರು ತಾಲೂಕು ಅಧ್ಯಕ್ಷರಾಗಿ ತಬ್ರೇಝ್, ಕಾರ್ಯದರ್ಶಿಯಾಗಿ ತುಫೈಲ್ ಆಯ್ಕೆ – vishwanews24

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ: ಬೈಂದೂರು ತಾಲೂಕು ಅಧ್ಯಕ್ಷರಾಗಿ ತಬ್ರೇಝ್, ಕಾರ್ಯದರ್ಶಿಯಾಗಿ ತುಫೈಲ್ ಆಯ್ಕೆ ಉಡುಪಿ: ಜಿಲ್ಲಾ ಮುಸ್ಲಿಮ್ ಒಕ್ಕೂಟದ ಬೈಂದೂರು ತಾಲೂಕು ಘಟಕದ ಅಧ್ಯಕ್ಷರಾಗಿ ಶಮ್ಸ್ ತಬ್ರೇಝ್ ನಾಗೂರು ಮತ್ತು ಕಾರ್ಯದರ್ಶಿಯಾಗಿ ತುಫೈಲ್ ಶಹಾಬುದ್ದೀನ್ ಬೈಂದೂರು ಆಯ್ಕೆಯಾಗಿದ್ದಾರೆ. ಇಂದು ನಡೆದ […]

ಉಡುಪಿ: ಮರಕ್ಕೆ ಬೈಕ್  ಢಿಕ್ಕಿ: ಸವಾರ ಮೃತ್ಯು – vishwanews24

ಉಡುಪಿ: ರಸ್ತೆ ಬದಿಯ ಮರಕ್ಕೆ ಬೈಕ್  ಢಿಕ್ಕಿ: ಸವಾರ ಮೃತ್ಯು ಉಡುಪಿ: ಬೈಕ್ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಬೈರಂಪಳ್ಳಿ ಗ್ರಾಮದ ದೂಪದಕಟ್ಟೆ ಚೌಡೇಶ್ವರಿ ದೇವಸ್ಥಾನದ ಬಳಿ ಜ.6ರಂದು ಮಧ್ಯಾಹ್ನ ವೇಳೆ ನಡೆದಿದೆ. ಮೃತರನ್ನು […]

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಪಿಕ್ ಪಾಕೆಟ್ ಪ್ರಕರಣ ; ಪ್ರವಾಸಿಗರೇ ಟಾರ್ಗೆಟ್ – vishwanews24

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಪಿಕ್ ಪಾಕೆಟ್ ಪ್ರಕರಣ ; ಪ್ರವಾಸಿಗರೇ ಟಾರ್ಗೆಟ್ ಉಡುಪಿ: ಪ್ರವಾಸಿಗರು ಹೆಚ್ಚಿದಂತೆ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಅಪರಾಧ ಪ್ರಕರಣಗಳು ವರದಿಯಾಗುತ್ತಿದೆ. ಕಳೆದ ಒಂದು ತಿಂಗಳಿಂದ ಲಕ್ಷಾಂತರ ಪ್ರವಾಸಿಗರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುತ್ತಿದ್ದು, ಸರದಿಯ […]

ಉಡುಪಿ: ಯುವನಿಧಿ – ವಿಶೇಷ ನೋಂದಣಿ ಅಭಿಯಾನ – vishwanews24

ಉಡುಪಿ: ಯುವನಿಧಿ – ವಿಶೇಷ ನೋಂದಣಿ ಅಭಿಯಾನ     ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ 2022-23 ಹಾಗೂ 2023-24 ರಲ್ಲಿ ಉತ್ತೀರ್ಣರಾದ ಪದವಿ, ಸ್ನಾತಕೋತರ ಪದವಿ ಮತ್ತು ಡಿಪ್ಲೋಮಾಗಳ ವಿಧ್ಯಾರ್ಥಿಗಳು ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಜನವರಿ 6 ರಿಂದ […]

ಉಡುಪಿ: ಇಂದಿನಿಂದ ಸಂತೆಕಟ್ಟೆ ಸರ್ವೀಸ್ ರಸ್ತೆ ವಾಹನ ಸಂಚಾರಕ್ಕೆ ಮುಕ್ತ – vishwanews24

ಉಡುಪಿ: ಇಂದಿನಿಂದ ಸಂತೆಕಟ್ಟೆ ಸರ್ವೀಸ್ ರಸ್ತೆ ವಾಹನ ಸಂಚಾರಕ್ಕೆ ಮುಕ್ತ ಉಡುಪಿ: ಕುಂದಾಪುರ ಕಡೆಗೆ ಸಂಚರಿಸುವ ವಾಹನಗಳ ಪ್ರಮುಖ ಮಾರ್ಗವಾಗಿರುವ ಸಂತೆಕಟ್ಟೆ ಸರ್ವೀಸ್ ರಸ್ತೆ ಜನವರಿ 7ರಿಂದ ಸಂಚಾರಕ್ಕೆ ಮುಕ್ತವಾಗಿದೆ. ಜನವರಿ 7 ರಿಂದ ವಾಹನ ಸಂಚಾರಕ್ಕೆ ಮುಕ್ತಗೊಳಿಸುವಂತೆ ಸಂಸದ ಕೋಟ […]