Category: ಉಡುಪಿ
ಉಡುಪಿ : ಮಾ. 21 ರಂದು ನೇರ ಸಂದರ್ಶನ – vishwanews24
ಉಡುಪಿ : ಮಾ. 21 ರಂದು ನೇರ ಸಂದರ್ಶನ ಉಡುಪಿ: ಕುಂದಾಪುರದ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಬಳಿಯ ಹ್ಯಾಪಿ ಮೈಂಡ್ಸ್ ಸಲ್ಯೂಷನ್ಸ್ ಪ್ರೆöÊ.ಲಿ ಇಲ್ಲಿ ಮಾರ್ಚ್ 21 ರಂದು ಬೆಳಗ್ಗೆ 10.30 ಕ್ಕೆ ಖಾಲಿ ಹುದ್ದೆಗಳ ನೇಮಕಾತಿ ಸಂಬAಧ ನೇರ ಸಂದರ್ಶನ ನಡೆಯಲಿದೆ. […]
ಉಡುಪಿ : ಹೀಟ್ ವೇವ್ ಸ್ಟ್ರೋಕ್ ನಿಂದ ಕಾರ್ಮಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಸಲಹೆ ಸೂಚನೆಗಳು – vishwanews24
ಉಡುಪಿ : ಹೀಟ್ ವೇವ್ ಸ್ಟ್ರೋಕ್ ನಿಂದ ಕಾರ್ಮಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಸಲಹೆ ಸೂಚನೆಗಳು ಉಡುಪಿ: ಪ್ರಸ್ತುತ ಬೇಸಿಗೆ ಹಿನ್ನಲೆಯಲ್ಲಿ ಸೂರ್ಯನ ಶಾಖದಿಂದ ತಾಪಮಾನ ದಿನದಿಂದ ದಿನಕ್ಕೆ, ಹೆಚ್ಚಾಗುತ್ತಿರುವುದರಿಂದ ಹೀಟ್ ವೇವ್ ಸ್ಟೋಕ್ (ಶಾಖದ ಹೊಡೆತ)ದಿಂದಾಗಿ ಕಾರ್ಮಿಕರ ಆರೋಗ್ಯದ […]
ಉಡುಪಿ : ಪ್ರಾಕೃತಿಕ ವಿಕೋಪಗಳಿಂದ ಉಂಟಾಗುವ ಪ್ರಾಣಹಾನಿಯಿಂದ ರಕ್ಷಿಸಿಕೊಳ್ಳಲು ಜಿಲ್ಲಾಡಳಿತದ ಸಲಹೆ ಸೂಚನೆಗಳು – vishwanews24
ಉಡುಪಿ : ಪ್ರಾಕೃತಿಕ ವಿಕೋಪಗಳಿಂದ ಉಂಟಾಗುವ ಪ್ರಾಣಹಾನಿಯಿಂದ ರಕ್ಷಿಸಿಕೊಳ್ಳಲು ಜಿಲ್ಲಾಡಳಿತದ ಸಲಹೆ ಸೂಚನೆಗಳು ಉಡುಪಿ: ಪ್ರಕೃತಿ ವಿಕೋಪಗಳಿಂದಾಗಿ ಜಿಲ್ಲೆಯಲ್ಲಿನ ಸಾರ್ವಜನಿಕರ ಮತ್ತು ಜಾನುವಾರುಗಳ ಪ್ರಾಣಹಾನಿಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಈ ಕೆಳಕಂಡAತೆ ಸಲಹೆ ಹಾಗೂ […]
ಉಡುಪಿ: ಗ್ರಾಹಕರು ವಸ್ತುಗಳನ್ನು ಖರೀದಿಸುವಾಗ ಎಚ್ಚರ ವಹಿಸಬೇಕು : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ – vishwanews24
ಉಡುಪಿ: ಗ್ರಾಹಕರು ವಸ್ತುಗಳನ್ನು ಖರೀದಿಸುವಾಗ ಎಚ್ಚರ ವಹಿಸಬೇಕು : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಉಡುಪಿ: ಪ್ರತಿಯೊಬ್ಬರೂ ಒಂದಲ್ಲಾ ಒಂದು ರೀತಿಯಲ್ಲಿ ಗ್ರಾಹಕರಾಗಿರುತ್ತಾರೆ. ದೈನಂದಿನ ವಸ್ತುಗಳು ಸೇರಿದಂತೆ ಮತ್ತಿತರ ಸೇವೆಯನ್ನು ಪಡೆಯುವಾಗ ವಸ್ತುಗಳ ಗುಣಮಟ್ಟ ಪರೀಕ್ಷಿಸಿ, ಎಚ್ಚರಿಕೆಯಿಂದ ಖರೀದಿಸಬೇಕು. ಒಂದೊಮ್ಮೆ ಮೋಸವಾದಲ್ಲಿ […]
ಉಡುಪಿ ಶ್ರೀಕೃಷ್ಣ ಮಠ ಮತ್ತು ಕಾಪು ಹೊಸ ಮಾರಿಗುಡಿಗೆ ಭೇಟಿ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ – vishwanews24
ಉಡುಪಿ ಶ್ರೀಕೃಷ್ಣಮಠ ಮತ್ತು ಕಾಪು ಹೊಸ ಮಾರಿಗುಡಿಗೆ ಭೇಟಿ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉಡುಪಿ: ಜಿಲ್ಲೆಯ ಕಾಪು ಹೊಸ ಮಾರಿಗುಡಿ ಮತ್ತು ಉಡುಪಿಯ ಶ್ರೀಕೃಷ್ಣಮಠಕ್ಕೆ ಇವತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿದರು. ಕುಟುಂಬ ಸಮೇತ ಆಗಮಿಸಿದ […]
ಕಾಪು: ಅನ್ನಭಾಗ್ಯದ ಅಕ್ಕಿ ಅಕ್ರಮ ದಾಸ್ತಾನು: ಇಬ್ಬರ ಬಂಧನ – vishwanews24
ಕಾಪು: ಅನ್ನಭಾಗ್ಯದ ಅಕ್ಕಿ ಅಕ್ರಮವಾಗಿ ಇಟ್ಟುಕೊಂಡಿದ್ದ ಇಬ್ಬರ ಬಂಧನ ಕಾಪು: ಕಾಪು ಪೇಟೆ ನ್ಯಾಯಬೆಲೆ ಅಂಗಡಿ ಸಮೀಪ ಮಾ.14 ರಂದು ಪಡಿತರದಾರರಿಗೆ ವಿತರಿಸುವ ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಇಟ್ಟುಕೊಂಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹೆಜಮಾಡಿಯ ಕಲಂದರ್ ಶಾಫಿ(43) ಹಾಗೂ ಬಂಟ್ವಾಳ ತಾಲೂಕಿನ […]
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ – vishwanews24
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ಉಡುಪಿ : ಸಾಗರ ಶಾಸಕ ಮತ್ತು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅವರು ತಮ್ಮ ಪತ್ನಿ ಮತ್ತು ಮಗನೊಂದಿಗೆ ಶುಕ್ರವಾರದಂದು ಹೊಸದಾಗಿ […]
ಉಡುಪಿ -: ಅನ್ನಭಾಗ್ಯ ಯೋಜನೆ : ನಗದು ವರ್ಗಾವಣೆ ಬದಲಾಗಿ ಅಕ್ಕಿ ವಿತರಣೆ – vishwanews24
ಉಡುಪಿ -: ಅನ್ನಭಾಗ್ಯ ಯೋಜನೆ : ನಗದು ವರ್ಗಾವಣೆ ಬದಲಾಗಿ ಅಕ್ಕಿ ವಿತರಣೆ ಉಡುಪಿ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಲ್ಲಿ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿರುವ ಪ್ರತಿ ಸದಸ್ಯರಿಗೆ ಪ್ರತಿ ಮಾಹೆಯಲ್ಲಿ 10 ಕೆ.ಜಿ […]
ಉಡುಪಿ : ಮತ್ಸ್ಯಗಂಧ ಎಕ್ಸ್‌ಪ್ರೆಸ್‌ನ ಎಲ್‌ಎಚ್‌ಬಿ ಕೋಚ್‌ಗಳಲ್ಲಿ ದೋಷ ; ಕೂಡಲೇ ಸರಿಪಡಿಸುವಂತೆ ಸಚಿವ ಸೋಮಣ್ಣರಿಗೆ ಕೋಟ ಮನವಿ – vishwanews24
ಉಡುಪಿ : ಮತ್ಸ್ಯಗಂಧ ಎಕ್ಸ್‌ಪ್ರೆಸ್‌ನ ಎಲ್‌ಎಚ್‌ಬಿ ಕೋಚ್‌ಗಳಲ್ಲಿ ದೋಷ – ಕೂಡಲೇ ಸರಿಪಡಿಸುವಂತೆ ಸಚಿವ ಸೋಮಣ್ಣರಿಗೆ ಕೋಟ ಮನವಿ ಉಡುಪಿ: ಮುಂಬಯಿ ಮತ್ತು ಮಂಗಳೂರು ನಡುವೆ ಕಳೆದ ಮೂರು ದಶಕಗಳಿಂದ ಸಂಚರಿ ಸುತ್ತಿರುವ ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿಗೆ ಕಳೆದ ತಿಂಗಳು ಅಳವಡಿಸಿದ […]
ಉಡುಪಿ: ಕುಂದಾಪುರದಲ್ಲಿ ದೆಹಲಿಗೆ ತೆರಳುವ 2 ರೈಲುಗಳಿಗೆ ಹೆಚ್ಚುವರಿ ನಿಲುಗಡೆಗೆ ಆದೇಶ – vishwanews24
ಉಡುಪಿ: ಕುಂದಾಪುರದಲ್ಲಿ ದೆಹಲಿಗೆ ತೆರಳುವ 2 ರೈಲುಗಳಿಗೆ ಹೆಚ್ಚುವರಿ ನಿಲುಗಡೆಗೆ ಆದೇಶ; ಸಾರ್ವಜನಿಕರ ಬೇಡಿಕೆಗೆ ಮನ್ನಣೆ ಉಡುಪಿ: ಸಾರ್ವಜನಿಕರ ಬೇಡಿಕೆಯನ್ನು ಪರಿಗಣಿಸಿ, ಭಾರತೀಯ ರೈಲ್ವೆಯು ಕುಂದಾಪುರ ರೈಲ್ವೇ ನಿಲ್ದಾಣದಲ್ಲಿ ದೆಹಲಿಗೆ ತೆರಳುವ ಎರಡು ರೈಲುಗಳಿಗೆ ಹೆಚ್ಚುವರಿ ನಿಲುಗಡೆಗೆ ಆದೇಶಿಸಿದೆ. ರೈಲು ಸಂಖ್ಯೆ […]








