Category: ಉಡುಪಿ
ಕರಾವಳಿ ಜಿಲ್ಲೆಗೆ ಯಾವುದೇ ಯೋಜನೆ ಘೋಷಿಸದೆ ಮಲತಾಯಿ ಧೋರಣೆಯ ಬಜೆಟ್ ಮಂಡನೆ : ಯಶ್ಪಾಲ್ ಸುವರ್ಣ – vishwanews24
ಕರಾವಳಿ ಜಿಲ್ಲೆಗೆ ಯಾವುದೇ ಯೋಜನೆ ಘೋಷಿಸದೆ ಮಲತಾಯಿ ಧೋರಣೆಯ ಬಜೆಟ್ ಮಂಡನೆ : ಯಶ್ಪಾಲ್ ಸುವರ್ಣ ಉಡುಪಿ: ಕರಾವಳಿ ಜಿಲ್ಲೆಯನ್ನು ಸದಾ ನಿರ್ಲಕ್ಷಿಸುವ ರಾಜ್ಯ ಸರ್ಕಾರದ ನಿಲುವು ಈ ಬಾರಿಯ ಬಜೆಟ್ ನಲ್ಲೂ ಮುಂದುವರೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕರಾವಳಿ ಜನತೆಯ ಅಭಿವದ್ಧಿ […]
Karnataka Budget 2025: ಮಲ್ಪೆ ಮೀನುಗಾರಿಕಾ ಬಂದರ್‌ನಲ್ಲಿ ಮಲ್ಟಿ -ಲೆವೆಲ್ ಪಾರ್ಕಿಂಗ್ ವ್ಯವಸ್ಥೆ- ಬಜೆಟ್‌ನಲ್ಲಿ ಘೋಷಣೆ – vishwanews24
Karnataka Budget 2025: ಮಲ್ಪೆ ಮೀನುಗಾರಿಕಾ ಬಂದರ್‌ನಲ್ಲಿ ಮಲ್ಟಿ -ಲೆವೆಲ್ ಪಾರ್ಕಿಂಗ್ ವ್ಯವಸ್ಥೆ- ಬಜೆಟ್‌ನಲ್ಲಿ ಘೋಷಣೆ ಬೆಂಗಳೂರು: 2025-26ನೇ ಸಾಲಿನ ಬಜೆಟ್ ನಲ್ಲಿ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ವಾಹನ ದಟ್ಟನೆಯನ್ನು ನಿರ್ವಹಿಸಲು ಮಲ್ಟಿ- ಲೆವೆಲ್ ಪಾರ್ಕಿಂಗ್ ವ್ಯವಸ್ಥೆಯನ್ನು ಸಾರ್ವಜನಿಕ- ಖಾಸಗಿ ಸಹಭಾಗಿತವದಲ್ಲಿ […]
ಉಡುಪಿ : 2003ರ ಈದು ನಕ್ಸಲ್ ಎನ್‌ಕೌಂಟರ್ ಪ್ರಕರಣ: ಶಿಥಿಲಗೊಂಡ ಮನೆಗೆ ಇನ್ನೂ ಸಿಗದ ಪರಿಹಾರ – vishwanews24
ಉಡುಪಿ: 2003ರ ಈದು ನಕ್ಸಲ್ ಎನ್‌ಕೌಂಟರ್ ಪ್ರಕರಣ: ಶಿಥಿಲಗೊಂಡ ಮನೆಗೆ ಇನ್ನೂ ಸಿಗದ ಪರಿಹಾರ : ಪ್ರಶಾಂತ್ ಪೂಜಾರಿ ಅಸಮಾಧಾನ ಉಡುಪಿ: 2003ರ ನ.17ರಂದು ರಾತ್ರಿ ನಟ್ಟಿರುಳಿನಲ್ಲಿ ರಾಮಪ್ಪ ಪೂಜಾರಿ ಎಂಬವರ ಮನೆಯಲ್ಲಿ ನಡೆದ ಪೊಲೀಸ್ ಇಲಾಖೆಯ ಈದು ನಕ್ಸಲ್ ಎನ್‌ಕೌಂಟರ್‌ನಿಂದ […]
ದರೋಡೆ ಪ್ರಕರಣ : ಮಣಿಪಾಲದಲ್ಲಿ ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ – ಗರುಡ ಗ್ಯಾಂಗ್ ಸದಸ್ಯ ಇಸಾಕ್ ಪರಾರಿ – vishwanews24
ದರೋಡೆ ಪ್ರಕರಣ : ಮಣಿಪಾಲದಲ್ಲಿ ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ – ಗರುಡ ಗ್ಯಾಂಗ್ ಸದಸ್ಯ ಇಸಾಕ್ ಪರಾರಿ ; ಪ್ರೇಯಸಿ ಬಂಧನ ಉಡುಪಿ: ದರೋಡೆ ಪ್ರಕರಣವೊಂದರ ಸಂಬಂಧ ಮಣಿಪಾಲದಲ್ಲಿ ಮಂಗಳವಾರ ರಾತ್ರಿ ಸಿನಿಮೀಯ ರೀತಿಯಲ್ಲಿ ನಡೆದ ಪೊಲೀಸ್ ಕಾರ್ಯಾಚರಣೆ ವೇಳೆ ಕುಖ್ಯಾತ […]
ಕಾಪು ಶ್ರೀ ಹೊಸ ಮಾರಿಗುಡಿ : ಕೆ. ವಾಸುದೇವ ಶೆಟ್ಟಿ ಅವರಿಗೆ ರಾಜರ್ಷಿ ಬಿರುದು ಪ್ರದಾನ – vishwanews24
ಕಾಪು ಶ್ರೀ ಹೊಸ ಮಾರಿಗುಡಿ : ಕೆ. ವಾಸುದೇವ ಶೆಟ್ಟಿ ಅವರಿಗೆ ರಾಜರ್ಷಿ ಬಿರುದು ಪ್ರದಾನ ಕಾಪು ಮಾರಿಯಮ್ಮ ದೇವಸ್ಥಾನ ಸರ್ವಾಂಗ ಸುಂದರವಾಗಿ ಮೂಡಿಬರುವಲ್ಲಿ ವಾಸುದೇವ ಶೆಟ್ಟಿ ಶ್ರಮ, ಪ್ರಯತ್ನ ಬಹಳಷ್ಟಿದೆ : ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ ಅಮ್ಮನ ದೇವಸ್ಥಾನ […]
ಕಾಪು ಶ್ರೀ ಹೊಸ ಮಾರಿಗುಡಿ : ಮಾರಿಯಮ್ಮನ ಪ್ರತಿಷ್ಠಾಪನೆ ಮಹಾ ಬ್ರಹ್ಮಕಲಶೋತ್ಸವ ಸಂಪನ್ನ – vishwanews24
ಶ್ರೀ ಹೊಸ ಮಾರಿಗುಡಿ : ಮಾರಿಯಮ್ಮನ ಪ್ರತಿಷ್ಠಾಪನೆ ಮಹಾ ಬ್ರಹ್ಮಕಲಶೋತ್ಸವ ಸಂಪನ್ನ ಅಮ್ಮನ ಪವಿತ್ರ ಬ್ರಹ್ಮಕಲಶೋತ್ಸವವನ್ನು ಕಣ್ತುಂಬಿಕೊಂಡ ಸಹಸ್ರಾರು ಭಕ್ತರು ಉಡುಪಿ: ಶರಣೆಂದು ಬಂದವರಿಗೆ ಕೈ ಹಿಡಿದು ಆಶೀರ್ವದಿಸುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಕೊನೆಯ ದಿನವಾದ ಬುಧವಾರದಂದು ಶ್ರೀ […]
ಉಡುಪಿ: ಕರಾವಳಿ ಜನತೆಯ ಮೇಲೆ ಡಿ ಕೆ ಶಿ ತೋರಿರುವ ವಿಶೇಷ ಕಾಳಜಿ ಶ್ಲಾಘನೀಯ : ರಮೇಶ್ ಕಾಂಚನ್ – vishwanews24
ಉಡುಪಿ: ಕರಾವಳಿ ಜನತೆಯ ಮೇಲೆ ಡಿ ಕೆ ಶಿ ತೋರಿರುವ ವಿಶೇಷ ಕಾಳಜಿ ಶ್ಲಾಘನೀಯ : ರಮೇಶ್ ಕಾಂಚನ್ ಉಡುಪಿ: ಕರಾವಳಿಯ ಅಭಿವೃದ್ಧಿಗೆ ಪ್ರತ್ಯೇಕ ಪ್ರವಾಸ ನೀತಿಯನ್ನು ರೂಪಿಸುವ ಚಿಂತನೆ ಹಾಗೂ ತುಳುನಾಡಿನ ಆಚರಣೆಗಳಾದ ದೈವ ಕೋಲ, ನೇಮೋತ್ಸವ, ಯಕ್ಷಗಾನಗಳನ್ನು ನಡೆಸಲು […]
ಕಾರ್ಕಳ: ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ : ಆರೋಪಿ ದಿಲೀಪ್ ಹೆಗ್ಡೆ ಜಾಮೀನು ಅರ್ಜಿ ತಿರಸ್ಕಾರ – vishwanews24
ಅಜೆಕಾರು ಕೊಲೆ ಪ್ರಕರಣ: ಆರೋಪಿ ದಿಲೀಪ್ ಹೆಗ್ಡೆ ಜಾಮೀನು ಅರ್ಜಿ ತಿರಸ್ಕಾರ ಪ್ರತಿಮಾಳ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಕಾರ್ಕಳ: ಪ್ರಿಯಕರನ ಜತೆ ಸೇರಿ ಪತಿಯ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತಳಾಗಿರುವ ಅಜೆಕಾರು ದೆಪ್ಪುತ್ತೆ ನಿವಾಸಿ ಪ್ರತಿಮಾ ಅವರ ಪರ ಸಲ್ಲಿಸಿದ […]
ಕಾಪು: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24
ಕಾಪು: ಯುವತಿ ನಾಪತ್ತೆ – ಪ್ರಕರಣ ದಾಖಲು ಕಾಪು: ಮಲ್ಲಾರು ಕೋಟೆ ರಸ್ತೆಯ ನಿವಾಸಿ ಸಾನಿಯಾ ನಿಝಾ (20) ಎಂಬ ಯುವತಿ ಮಾ. 2ರಂದು ಕೊಪ್ಪಲಂಗಡಿ ರಾಷ್ಟ್ರೀಯ ಹೆದ್ದಾರಿ ಬದಿಯ ಜ್ಯೂಸ್ ಅಂಗಡಿಗೆ ಹೋಗಿ ಬರುವೆನೆಂದು ಹೋದವರು ಹಿಂದಿರುಗಿ ಬಾರದೇ ನಾಪತ್ತೆಯಾಗಿದ್ದಾರೆ. […]
ಕಾಪುವಿನಲ್ಲಿ ಅಮ್ಮನ ಮಕ್ಕಳೇ ಜತೆ ಸೇರಿ ಅತ್ಯದ್ಭುತವಾಗಿ ಮಾರಿಗುಡಿಯನ್ನು ನಿರ್ಮಿಸಿದ್ದಾರೆ : ಪೇಜಾವರ ಶ್ರೀ – vishwanews24
ಕಾಪುವಿನಲ್ಲಿ ಅಮ್ಮನ ಮಕ್ಕಳೇ ಜತೆ ಸೇರಿ ಅತ್ಯದ್ಭುತವಾಗಿ ಮಾರಿಗುಡಿಯನ್ನು ನಿರ್ಮಿಸಿದ್ದಾರೆ : ಪೇಜಾವರ ಶ್ರೀ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಎಂಟನೇ ದಿನದ ಧಾರ್ಮಿಕ ಸಭೆ ಉದ್ಘಾಟಿಸಿದ ಪೇಜಾವರ ಶ್ರೀ ಕಾಪು: ಒಡೆಯ ಶ್ರೀ ಜನಾರ್ದನ ದೇವರು ಹಾಗೂ ತಾಯಿ ಮಾರಿಯಮ್ಮನ ರಕ್ಷಣೆಯಲ್ಲಿರುವ ಕಾಪುವಿನಲ್ಲಿ […]










