Category: ಉಡುಪಿ
ಕಾರ್ಕಳ: ಡಿ.27 ರಿಂದ ಡಿ.29 ರವರೆಗೆ ಕಾರ್ಲೋತ್ಸವ- 2024 – vishwanews24
ಕಾರ್ಕಳ: ಡಿ.27 ರಿಂದ ಡಿ.29 ರವರೆಗೆ ಕಾರ್ಲೋತ್ಸವ- 2024 ಕಾರ್ಕಳ : ಕಾರ್ಕಳ ಟೈಗರ್ಸ್-ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ ಮತ್ತು ಬಾಯ್‌ಝೋನ್ ಅಕಾಡೆಮಿ ವತಿಯಿಂದ ಡಿ. 27, 28 ಮತ್ತು 29ರಂದು ಕಾರ್ಕಳದ ಸ್ವರಾಜ್ ಮೈದಾನದಲ್ಲಿ ಕಾರ್ಲೋತ್ಸವ ನಡೆಯಲಿದೆ. ಕಾರ್ಯಕ್ರಮದಂಗವಾಗಿ […]
ಶಿರ್ವ : ವ್ಯಕ್ತಿ ನಾಪತ್ತೆ – vishwanews24
ಶಿರ್ವ : ವ್ಯಕ್ತಿ ನಾಪತ್ತೆ ಶಿರ್ವ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ಕಾಲು ಗ್ರಾಮದ ಬೀಜಂಟ್ಲ ನಿವಾಸಿ ಮನೋಜ್(39) ಅವರು ಡಿ. 18 ರಂದು ಬೆಳಗ್ಗೆ ಮನೆಯಿಂದ ರೂ.500 ಹಣ ಪಡೆದುಕೊಂಡು ಕಟಪಾಡಿಗೆ ಹೋಗಿ ಬರುತ್ತೇನೆಂದು ಹೋದವರು ವಾಪಾಸು ಮನೆಗೆ ಬಾರದೆ […]
ಟೀಮ್ ಇಂಡಿಯಾಗೆ ಆಯ್ಕೆಯಾದ ಉಡುಪಿಯ ಕಾಪು ಮೂಲದ ತನುಷ್ ಕೋಟ್ಯಾನ್ – vishwanews24
ಅಶ್ವಿನ್ ನಿವೃತ್ತಿಯಿಂದ ತೆರವಾದ ಸ್ಥಾನದಲ್ಲಿ ಟೀಮ್ ಇಂಡಿಯಾಗೆ ಎಂಟ್ರಿಕೊಟ್ಟ ಕಾಪು ಮೂಲದ ತನುಷ್ ಕೋಟ್ಯಾನ್ ಮುಂಬಯಿ: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ತನುಷ್ ಕೋಟ್ಯಾನ್ ಎಂಬ ಯುವ ಆಟಗಾರ ಆಯ್ಕೆ ಆಗಿದ್ದಾರೆ. ಈ ಹಿಂದೆ ಐಪಿಎಲ್ನಲ್ಲಿ ರಾಜಸ್ಥಾನ್ ರಾಯಲ್ಸ್ […]
ಉಡುಪಿ: ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಹಾಗೂ ಕಡಲ ತೀರಗಳಿಗೆ ಭೇಟಿ ನೀಡುವ ಪ್ರವಾಸಿಗರ ಜೀವ ರಕ್ಷಣೆ ಕುರಿತು – vishwanews24
ಉಡುಪಿ: ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಹಾಗೂ ಕಡಲ ತೀರಗಳಿಗೆ ಭೇಟಿ ನೀಡುವ ಪ್ರವಾಸಿಗರ ಜೀವ ರಕ್ಷಣೆ ಕುರಿತು ಉಡುಪಿ: ಜಿಲ್ಲೆಗೆ ವಿವಿಧ ರಾಜ್ಯಗಳಿಂದ, ಜಿಲ್ಲೆಗಳಿಂದ ಪ್ರವಾಸಿಗರು ಹಾಗೂ ಶಾಲಾ ಮಕ್ಕಳು ಶೈಕ್ಷಣಿಕ ಪ್ರವಾಸಕ್ಕೆಂದು ಆಗಮಿಸುತ್ತಿರುತ್ತಾರೆ. ಬರುವಂತ ಪ್ರವಾಸಿಗರು ಹಾಗೂ ಶಾಲಾ ಮಕ್ಕಳು […]
ಕುಂದಾಪುರ: ಗಾಳಿ ತುಂಬುವ ಸಂದರ್ಭ ಟೈಯರ್ ಸ್ಪೋಟ ; ಯುವಕ ಗಂಭೀರ ಗಾಯ – vishwanews24
ಕುಂದಾಪುರ: ಗಾಳಿ ತುಂಬುವ ಸಂದರ್ಭ ಟೈಯರ್ ಸ್ಪೋಟ ; ಯುವಕ ಗಂಭೀರ ಗಾಯ ಕುಂದಾಪುರ: ಟೈಯರ್ ಪಂಚರ್ ಶಾಪ್ ಒಂದರಲ್ಲಿ ಟೈಯರಿಗೆ ಗಾಳಿ ತುಂಬುವ ಸಂದರ್ಭ ಟೈಯರ್ ಸಿಡಿದು ಸ್ಪೋಟಗೊಂಡು ಯುವಕ ಗಂಭೀರ ಗಾಯಗೊಂಡ ಘಟನೆ ಕೋಟೇಶ್ವರದಲ್ಲಿ ಸಂಭವಿಸಿದೆ. ಗಂಭೀರ ಗಾಯಗೊಂಡ […]
ಉಡುಪಿ: ಪಡೆದ ಸಾಲವನ್ನು ಮರುಪಾವತಿಸದೆ, ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು – vishwanews24
ಉಡುಪಿ: ಪಡೆದ ಸಾಲವನ್ನು ಮರುಪಾವತಿಸದೆ, ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು ಉಡುಪಿ: ಸೊಸೈಟಿಗೆ ಸಾಲ ಮರುಪಾವತಿಸದೆ, ಸಾಲ ಸಂದಾಯದ ಬಗ್ಗೆ ನಕಲಿ ದಾಖಲೆ ಸೃಷ್ಟಿಸಿರುವ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಜ್ಜರಕಾಡು ನೂತನ್ ಕ್ರೆಡಿಟ್ […]
ಕುಂದಾಪುರ: ಅಲೆಗಳ ಅಬ್ಬರಕ್ಕೆ ಟೂರಿಸ್ಟ್ ಬೋಟ್ ಪಲ್ಟಿಯಾಗಿ ನಾಪತ್ತೆಯಾಗಿದ್ದ ರೈಡರ್ ಮೃತದೇಹ ಪತ್ತೆ – vishwanews24
ಅಲೆಗಳ ಅಬ್ಬರಕ್ಕೆ ಟೂರಿಸ್ಟ್ ಬೋಟ್ ಪಲ್ಟಿಯಾಗಿ ನಾಪತ್ತೆಯಾಗಿದ್ದ ರೈಡರ್ ಮೃತದೇಹ ಪತ್ತೆ ಕುಂದಾಪುರ: ತ್ರಾಸಿ ಅರಬ್ಬಿ ಸಮುದ್ರದಲ್ಲಿ ಶನಿವಾರ ಸಂಜೆ ಅಲೆಗಳ ಅಬ್ಬರಕ್ಕೆ ಟೂರಿಸ್ಟ್ ಬೋಟ್ ಪಲ್ಟಿಯಾಗಿ ನಾಪತ್ತೆಯಾಗಿದ್ದ ಬೋಟ್ ರೈಡರ್ ಮೃತದೇಹ ಸೋಮವಾರ ನಸುಕಿನ ಜಾವ ತ್ರಾಸಿ ಸಮೀಪದ ಹೊಸಪೇಟೆ […]
ಬೆಳಪು ಸಹಕಾರಿ ವ್ಯವಸಾಯಿಕ ಸಂಘದ ಆಡಳಿತ ಮಂಡಳಿ ಡಾ. ದೇವಿಪ್ರಸಾದ್ ಶೆಟ್ಟಿಯ ತಂಡ ಅವಿರೋಧ ಆಯ್ಕೆ.. vishwanews24
ಬೆಳಪು ಸಹಕಾರಿ ವ್ಯವಸಾಯಿಕ ಸಂಘದ ಆಡಳಿತ ಮಂಡಳಿ ಡಾ. ದೇವಿಪ್ರಸಾದ್ ಶೆಟ್ಟಿಯ ತಂಡ ಅವಿರೋಧ ಆಯ್ಕೆ.. ಕಳೆದ 35 ವರ್ಷಗಳಿಂದ 8ನೇ ಅವಧಿಗೆ ಅವಿರೋಧ ಆಯ್ಕೆ.. ಪ್ರಾಥಮಿಕ ಸಹಕಾರಿ ವ್ಯವಸ್ಥೆಯಲ್ಲಿ ಹೊಸ ಇತಿಹಾಸ.. ಬೆಳಪು ಸಹಕಾರಿ ವ್ಯವಸಾಯಿಕ ಸಂಘದಲ್ಲಿ ಹೊಸ ಇತಿಹಾಸ […]
ಉಡುಪಿ: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳದು :ಕೋಟ ಶ್ರೀನಿವಾಸ್ ಪೂಜಾರಿ – vishwanews24
ಉಡುಪಿ: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳದು :ಕೋಟ ಶ್ರೀನಿವಾಸ್ ಪೂಜಾರಿ ಉಡುಪಿ: ಅಂಬಲಪಾಡಿ ರಾ.ಹೆ. ಕಾಮಗಾರಿಗೆ ಸಂಬಂಧಿಸಿದಂತೆ ಪರ ವಿರೋಧ ಅಭಿಪ್ರಾಯವಿದ್ದು, ನ್ಯಾಯಯುತ ತೀರ್ಮಾನ ಮಾಡಿ ಕಾಮಗಾರಿ ಮುಂದುವರಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳುವುದಾಗಿ ಸಂಸದ ಕೋಟ ಶ್ರೀನಿವಾಸ […]
ಉಡುಪಿ:ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಸಾಂವಿಧಾನಿಕ ಬಿಕ್ಕಟ್ಟು ತಲೆದೋರಿದೆ : ಪ್ರಮೋದ್ ಮಧ್ವರಾಜ್ – vishwanews24
ಉಡುಪಿ:ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಸಾಂವಿಧಾನಿಕ ಬಿಕ್ಕಟ್ಟು ತಲೆದೋರಿದೆ : ಪ್ರಮೋದ್ ಮಧ್ವರಾಜ್ ಉಡುಪಿ: ರಾಜ್ಯ ಸರಕಾರ ಬಿಜೆಪಿಯ ನಾಯಕ ಸಿ.ಟಿ.ರವಿ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಶುಕ್ರವಾರ ಕಡಿಯಾಳಿಯಲ್ಲಿರುವ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. […]

