ಕಟಪಾಡಿ: ಮಟ್ಟು ಬೀಚ್‌ನಲ್ಲಿ ಮುಂದುವರಿದ ಕಡಲ್ಕೊರೆತ – vishwanews24

ಕಟಪಾಡಿ: ಮಟ್ಟು ಬೀಚ್‌ನಲ್ಲಿ ಮುಂದುವರಿದ ಕಡಲ್ಕೊರೆತ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.ಪಂ. ವ್ಯಾಪ್ತಿಯ ಮಟ್ಟು ಬೀಚ್‌ನಲ್ಲಿ ಕಡಲ್ಕೂರೆತ ಮುಂದುವರಿದಿದೆ. ಪ್ರಕ್ಷುಬ್ಧಗೊಂಡಿರುವ ಕಡಲಿನ ಅಲೆಗಳ ಅಬ್ಬರಕ್ಕೆ ಬೃಹತ್ ಗಾತ್ರದ ಬಂಡೆಗಳು ಕೊಚ್ಚಿಕೊಂಡು ಹೋಗುತ್ತಿವೆ. ಪ್ರವಾಸಿಗರಿಗೆ ಕುಳಿತುಕೊಳ್ಳಲು ತುಸು ಎತ್ತರದಲ್ಲಿ ನಿರ್ಮಿಸಲಾದ ಸಿಮೆಂಟ್ […]

ಉಡುಪಿಯ ಪ್ರಥಮ ಮಹಿಳಾ ಕಮರ್ಷಿಯಲ್ ಪೈಲಟ್ ಆಗಿ ಕೌಡೂರಿನ ಶೈನಿ ಅಸ್ಮಾ ಸಲ್ಡಾನಾ – vishwanews24

ಉಡುಪಿಯ ಪ್ರಥಮ ಮಹಿಳಾ ಕಮರ್ಷಿಯಲ್ ಪೈಲಟ್ ಆಗಿ ಕೌಡೂರಿನ ಶೈನಿ ಅಸ್ಮಾ ಸಲ್ಡಾನಾ ಕಾರ್ಕಳ: ಕೌಡೂರು ರಂಗನಪಲೆಯ ಶೈನಿ ಅಸ್ಮಾ ಸಲ್ದಾನಾ ಅವರು ವಾಣಿಜ್ಯ ಪೈಲಟ್ ಪರವಾನಗಿ ಪಡೆದುಕೊಳ್ಳುವ ಮೂಲಕ ಉಡುಪಿ ಜಿಲ್ಲೆಯ ಪ್ರಥಮ ಮಹಿಳಾ ವಾಣಿಜ್ಯ ಪೈಲಟ್ ಎಂಬ ಹೆಗ್ಗಳಿಕೆಗೆ […]

ನವಿಮುಂಬಯಿ: ಉಡುಪಿ ಪುತ್ತಿಗೆ ಶ್ರೀಪಾದರಿಂದ ಚಾತುರ್ಮಾಸ ವ್ರತ ಸ್ವೀಕಾರ – vishwanews24

ನವಿಮುಂಬಯಿ: ಉಡುಪಿ ಪುತ್ತಿಗೆ ಶ್ರೀಪಾದರಿಂದ ಚಾತುರ್ಮಾಸ ವ್ರತ ಸ್ವೀಕಾರ ಉಡುಪಿ: ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬುಧವಾರ ನವಿಮುಂಬಯಿಯ ಶ್ರೀ ಪುತ್ತಿಗೆ ಶಾಖಾ ಮಠದಲ್ಲಿ ತಮ್ಮ 53ನೇ ಚಾತುರ್ಮಾಸ ವ್ರತವನ್ನು ಸ್ವೀಕರಿಸಿದರು. ಶ್ರೀಪಾದರು ಅನುಗ್ರಹಿಸಿ, ಭಕ್ತರ ಅಪೇಕ್ಷೆಯಂತೆ ಚಾತುರ್ಮಾಸ […]

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಮಣಿಪಾಲದಲ್ಲಿ ಬೃಹತ್‌ ತಿರಂಗ ಯಾತ್ರೆ – vishwanews24

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಮಣಿಪಾಲದಲ್ಲಿ ಬೃಹತ್‌ ತಿರಂಗಾ ಯಾತ್ರೆ ಉಡುಪಿ: ಸ್ವಾತಂತ್ರ್ಯ ಹೋರಾಟವನ್ನು ಸ್ಮರಿಸುವ ಹಾಗೂ ನಾಗರಿಕರಲ್ಲಿ ದೇಶಭಕ್ತಿಯ ಭಾವನೆ ಮೂಡಿಸುವ ಉದ್ದೇಶದಿಂದ ಉಡುಪಿ ಶಾಸಕ ಯಶಪಾಲ್ ಸುವರ್ಣ ನೇತೃತ್ವದಲ್ಲಿ ಬುಧವಾರ ಸಂಜೆ ಮಣಿಪಾಲದಲ್ಲಿ ತಿರಂಗ ಯಾತ್ರೆಯನ್ನು ಆಯೋಜಿಸಲಾಗಿತ್ತು. […]

ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ – vishwanews24

ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ ಉಡುಪಿ: ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಭಜರಂಗದಳ ಮುಖಂಡ ಪುನೀತ್ ಅತ್ತಾವರ್ ಅವರಿಗೆ ಮೂರು ತಿಂಗಳ ಕಾಲ ಉಡುಪಿ ಜಿಲ್ಲೆ ಪ್ರವೇಶಿಸದಂತೆ […]

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿರುವ ‘ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲೀಕ ಡೇವಿಡ್ ಡಿಸೋಜಾ ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ […]

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ  ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ  ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು. ಮಠದ ವತಿಯಿಂದ ಅಣ್ಣಾಮಲೈ ಅವರನ್ನು ಆತ್ಮೀಯವಾಗಿ […]

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ ಆಗಸ್ಟ್ 14 ರಂದು ಬೆಳಗ್ಗೆ 10.30ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿಯುಸಿ, ಐ.ಟಿ.ಐ ಮತ್ತು ಡಿಪ್ಲೋಮಾ […]

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ ಮೀನುಗಾರರಿಗೆ 2026-27ನೇ ಸಾಲಿನಲ್ಲಿ 24,090 ಕಿಲೋ ಲೀಟರ್(ಕೆ.ಎಲ್.) ಸಬ್ಸಿಡಿ ರಹಿತ ಸೀಮೆಎಣ್ಣೆಯನ್ನು ಪ್ರತ್ಯೇಕವಾಗಿ ನೀಡುವಂತೆ ಸಂಸದರಾದ ಬಿ. ವೈ. ರಾಘವೇಂದ್ರ […]

ಅ.4ರಿಂದ ಬೆಂಗಳೂರು – ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು – vishwanews24

ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು – ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು ನಿಲ್ದಾಣಗಳ ನಡುವೆ ಕಾಮಗಾರಿಗಳಿಗಾಗಿ ಲೈನ್ ಬ್ಲಾಕ್ ಇರುವುದರಿಂದ ಬೆಂಗಳೂರು – ಮಂಗಳೂರು ನಡುವೆ ಹಲವು ರೈಲುಗಳ ಸಂಚಾರ ರದ್ದುಗೊಳಿಸಲಾಗುತ್ತದೆ. ವಾರದಲ್ಲಿ […]