ಕುಂದಾಪುರ: ಯುವಕ ನಾಪತ್ತೆ – vishwanews24

ಕುಂದಾಪುರ: ಯುವಕ ನಾಪತ್ತೆ ಕುಂದಾಪುರ: ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದುವೆ ನಿಗದಿಯಾಗಿದ್ದ ಯುವಕನೋರ್ವ ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಕೊಟೇಶ್ವರ ಗ್ರಾಮದ ಜಯಲಕ್ಷ್ಮೀ ಎಂಬವರು ಕಾರ್ತಿಕ್(28) ಎಂಬವರನ್ನು ಮದುವೆ ಮಾತುಕತೆ ಮಾಡಿಕೊಂಡು ಡಿ.5ರಂದು ಮದುವೆ ಆಗುವುದಾಗಿ ನಿಶ್ಚಯಿಸಿದ್ದರು. ಅದರಂತೆ ಜು.16ರಂದು […]

ಪತ್ನಿ ಸಮೇತ ಮೊಮ್ಮಗನೊಂದಿಗೆ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ ಕೆ. ಎಸ್. ಈಶ್ವರಪ್ಪ – vishwanews24

ಪತ್ನಿ ಸಮೇತ ಮೊಮ್ಮಗನೊಂದಿಗೆ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ ಈಶ್ವರಪ್ಪ ಕರ್ನಾಟಕ ಸರ್ಕಾರದ ಮಾಜಿ ಉಪಮುಖ್ಯಮಂತ್ರಿಗಳಾದ ಈಶ್ವರಪ್ಪನವರು ಪತ್ನಿ ಸಮೇತ ಮೊಮ್ಮಗನೊಂದಿಗೆ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯ ಅನುಗ್ರಹ ಪ್ರಸಾದ […]

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನ : ಬ್ರಹ್ಮಕಲಶೋತ್ಸವ, ನವದುರ್ಗಾ ಲೇಖನಯಜ್ಞ ಸಮಿತಿ, ಮಾಧ್ಯಮ ಕೇಂದ್ರ ಉದ್ಘಾಟನೆ – vishwanews24

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನ : ಬ್ರಹ್ಮಕಲಶೋತ್ಸವ, ನವದುರ್ಗಾ ಲೇಖನಯಜ್ಞ ಸಮಿತಿ, ಮಾಧ್ಯಮ ಕೇಂದ್ರ ಉದ್ಘಾಟನೆ ಕಾಪು: ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನ, ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ನೇತೃತ್ವದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ, ನವದುರ್ಗಾ ಲೇಖನ‌ ಸಮಿತಿ ಕಾರ್ಯಾಲಯ, ಮಾಧ್ಯಮ […]

ಉಡುಪಿ: ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹಾಗೂ ಹಿಂದೂ ಮುಖಂಡರ ಬಂಧನ ಖಂಡಿಸಿ ಡಿ.4ರಂದು ಬೃಹತ್ ಪ್ರತಿಭಟನೆ – vishwanews24

ಉಡುಪಿ: ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹಾಗೂ ಹಿಂದೂ ಮುಖಂಡರ ಬಂಧನ ಖಂಡಿಸಿ ಡಿ.4ರಂದು ಬೃಹತ್ ಪ್ರತಿಭಟನೆ ಉಡುಪಿ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದುಗಳ ಮೇಲೆ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಸ್ವಾಮೀಜಿ, ಹಿಂದೂ ಮುಖಂಡರ ಬಂಧನ ಖಂಡಿಸಿ ಹಿಂದು ಹಿತರಕ್ಷಣಾ ಸಮಿತಿಯ […]

ಫೆಂಗಲ್‌ ಚಂಡಮಾರುತ: ನಾಳೆ ಡಿ.3 ರಂದು ದ.ಕ.ಜಿಲ್ಲೆಯ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ – vishwanews24

ಫೆಂಗಲ್‌ ಚಂಡಮಾರುತ: ನಾಳೆ ಡಿ.3 ರಂದು ದ.ಕ.ಜಿಲ್ಲೆಯ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ ವ್ಯಾಪಕ ಮಳೆಯಾಗುತ್ತಿದ್ದು ಅರೆಂಜ್‌ ಅಲರ್ಟ್‌ ಘೋಷಣೆಯಾದ ಹಿನ್ನಲೆ ಮುಂಜ್ರಾಗತ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು […]

ಫೆಂಗಲ್ ಚಂಡಮಾರುತ : ಡಿ.3ರಂದು ನಾಳೆ ಉಡುಪಿ ಜಿಲ್ಲೆಯಲ್ಲಿ ಪಿಯುಸಿವರೆಗೆ ರಜೆ ಘೋಷಣೆ – vishwanews24

ಫೆಂಗಲ್ ಚಂಡಮಾರುತ : ಉಡುಪಿ ಜಿಲ್ಲೆಯಲ್ಲಿ ಪಿಯುಸಿವರೆಗೆ ಡಿ.3ರಂದು ನಾಳೆ ರಜೆ ಘೋಷಣೆ ಉಡುಪಿ: ಫೆಂಗಲ್ ಚಂಡಮಾರುತದ ಪರಿಣಾಮವಾಗಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತವೂ ಎಲ್ಲ ಅಂಗನವಾಡಿ, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುವರೆಗಿನ ಎಲ್ಲ ಶಿಕ್ಷಣ […]

ಉಡುಪಿ : ಸಂವಿಧಾನ ಬದಲಿಸಬೇಕೆಂದು ನಾನು ಹೇಳಿಯೇ ಇಲ್ಲ , ದೇವರೇ ಎಲ್ಲರಿಗೂ ಒಳ್ಳೆಯ ಬುದ್ಧಿ ಕೊಡಲಿ : ಪೇಜಾವರ ಶ್ರೀ – vishwanews24

ಹಿಂದುಗಳ ಭಾವನೆಗೆ ಬೆಲೆ ಕೊಡುವ ಸರಕಾರ ಅಧಿಕಾರಕ್ಕೆ ತರಬೇಕು ಎಂದು ಹೇಳಿದ್ದು ಹೌದು.. ಸಂವಿಧಾನ ಬದಲಿಸಿ ಅಥವಾ ತಿದ್ದುಪಡಿ ಮಾಡಿ ಎಂದು ನಾನು ಯಾವತ್ತೂ ಹೇಳಿಲ್ಲ.. ಸಿಎಂ ಸಿದ್ದರಾಮಯ್ಯ ಅವರು ಈ ಕುರಿತು ಪರಿಶೀಲಿಸಿ ಮಾತನಾಡಬೇಕಿತ್ತು : ಬೇಸರ ವ್ಯಕ್ತಪಡಿಸಿದ ಪೇಜಾವರ […]

ಫೆಂಗಲ್ ಚಂಡಮಾರುತ ಪ್ರಭಾವ : ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಎಲ್ಲೋ ಅಲರ್ಟ್ ಘೋಷಣೆ – vishwanews24

ಫೆಂಗಲ್ ಚಂಡಮಾರುತ ಪ್ರಭಾವ : ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಭಾಗಗಳಲ್ಲಿ ಮಳೆ ಸಾಧ್ಯತೆ ಮಂಗಳೂರು : ತಮಿಳುನಾಡಿನಲ್ಲಿ ಅಬ್ಬರಿಸಿದ ಫೆಂಗಲ್ ಚಂಡಮಾರುತ ಇದೀಗ ಕರ್ನಾಟಕಕ್ಕೆ ಎಂಟ್ರಿ ಕೊಟ್ಟಿದೆ. ಈಗಾಗಲೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕರಾವಳಿಯಲ್ಲೂ ಫೆಂಗಲ್ ಚಂಡಮಾರುತ ಪ್ರಭಾವ […]

ಉಡುಪಿ: ಕಸದ ರಾಶಿಯಲ್ಲಿ ಕೊಳೆತ ಸ್ಥಿತಿಯಲ್ಲಿ ದೊರೆತ ಅಪರಿಚಿತ ಶವದ ಗುರುತು ಪತ್ತೆ – vishwanews24

ಉಡುಪಿ: ಕಸದ ರಾಶಿಯಲ್ಲಿ ಕೊಳೆತ ಸ್ಥಿತಿಯಲ್ಲಿ ದೊರೆತ ಅಪರಿಚಿತ ಶವದ ಗುರುತು ಪತ್ತೆ ಉಡುಪಿ: ಹೆಬ್ರಿ ಕೆಳಪೇಟೆ ಮೂರು ರಸ್ತೆ ಬಳಿ ಭೋಗಿ ಹಾಡಿಯಲ್ಲಿರುವ ಕಸದ ರಾಶಿಯಲ್ಲಿ ನ. 30ರಂದು ಕೊಳೆತ ಸ್ಥಿತಿಯಲ್ಲಿ ದೊರೆತ ಅಪರಿಚಿತ ಶವದ ಗುರುತು ಪತ್ತೆಯಾಗಿದೆ. ಕೊಳೆತ […]

ಉಡುಪಿ: ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿದ ಹಿರಿಯ ನಟಿ ಮಾಲಾಶ್ರೀ , ಪುತ್ರಿ ಆರಾಧನಾ – vishwanews24

ಉಡುಪಿಯ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿದ  ಹಿರಿಯ ನಟಿ ಮಾಲಾಶ್ರೀ , ಪುತ್ರಿ ಆರಾಧನಾ  ಉಡುಪಿ: ಕನ್ನಡದ ಹಿರಿಯ ನಟಿ ಮಾಲಾಶ್ರೀ ತಮ್ಮ ಮಗಳು ನಟಿ ಆರಾಧನಾ ಜೊತೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ತಮ್ಮ […]