ಉಡುಪಿ: ಪೊಲೀಸರ ಹೆಸರಿನಲ್ಲಿ ಮಹಿಳೆಗೆ ಹೆದರಿಸಿ ಲಕ್ಷಾಂತರ ರೂ ವಂಚನೆ: ಪ್ರಕರಣ ದಾಖಲು – vishwanews24

ಉಡುಪಿ: ಪೊಲೀಸರ ಹೆಸರಿನಲ್ಲಿ ಮಹಿಳೆಗೆ ಹೆದರಿಸಿ ಲಕ್ಷಾಂತರ ರೂ ವಂಚನೆ: ಪ್ರಕರಣ ದಾಖಲು ಉಡುಪಿ: ಪೊಲೀಸ್‌ ತನಿಖಾಧಿಕಾರಿಯೆಂದು ನಂಬಿಸಿ ಮಹಿಳೆಯೊಬ್ಬರ ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ.ಗಳನ್ನು ಲಪಟಾಯಿಸಿದ ಘಟನೆ ನಡೆದಿದೆ. ವಿದ್ಯಾ ಅವರಿಗೆ ಅಪರಿಚಿತ ವ್ಯಕಿಯೋರ್ವ ಕರೆ ಮಾಡಿ ಏರ್‌ಟೆಲ್‌ ಕಂಪೆನಿಯಿಂದ ಮಾತನಾಡುತ್ತಿರುವುದಾಗಿ ತಿಳಿಸಿದ್ದ. […]

ನ. 30ರಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ – vishwanews24

ನ. 30ರಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ ಉಡುಪಿ: ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿಯ ಉದ್ಘಾಟನೆಯು ನವೆಂಬರ್ 30 ರಂದು ಶನಿವಾರ ಸಂಜೆ 3.00 ಗಂಟೆಗೆ ಉಡುಪಿ ತಾಲೂಕು ಪಂಚಾಯತ್ ಕಟ್ಟಡದ […]

ಮಲ್ಪೆ : ಯುವಕ ನಾಪತ್ತೆ; ದೂರು ದಾಖಲು – vishwanews24

ಮಲ್ಪೆ : ಯುವಕ ನಾಪತ್ತೆ; ದೂರು ದಾಖಲು ಮಲ್ಪೆ: ಊರಿಗೆ ಹೋಗುವುದಾಗಿ ತಿಳಿಸಿ ಹೋಗಿದ್ದ ಕೊಪ್ಪಳ ಜಿಲ್ಲೆಯ ಕನಕಪ್ಪ (20) ಎಂಬ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳೆದ 4 ವರ್ಷದಿಂದ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಬೋಟ್‌ನಲ್ಲಿ […]

ಕಾಪು : ಸಂವಿಧಾನವನ್ನು ರಕ್ಷಿಸಿಕೊಳ್ಳಲು ನಾವೆಲ್ಲರೂ ಒಂದುಗೂಡಬೇಕಿದೆ , ಇದು ಸರ್ವಧರ್ಮಗಳ ಜನರ ಕರ್ತವ್ಯ : ವಿನಯ್ ಕುಮಾರ್ ಸೊರಕೆ – vishwanews24

ರಕ್ಷಣಾಪುರ ಜವನೆರ್ ಕಾಪು ನೇತೃತ್ವದಲ್ಲಿ ಸಂವಿಧಾನ ಉಳಿಸಿ ಬೃಹತ್ ಜಾಥಾ ಮತ್ತು ಸಾರ್ವಜನಿಕ ಸಭೆ .. ಸಹಸ್ರಾರು ಸಂಖ್ಯೆಯಲ್ಲಿ ಮಹಿಳೆಯರು  ಕಾಂಗ್ರೆಸ್ ಪಕ್ಷ ಕಾರ್ಯಕರ್ತರು  ಭಾಗಿ .. ಬೈಬಲ್, ಭಗವದ್ಗೀತೆ, ಕುರಾನ್ ಧರ್ಮಗೃಂಥಗಳಷ್ಠೆ ಸಂವಿಧಾನವೂ ಪವಿತ್ರ : ನಿಕೇತ್ ರಾಜ್ ಮೌರ್ಯ […]

ಉಡುಪಿ: ಬೊಮ್ಮರಬೆಟ್ಟು- ಕೊಡಿಬೆಟ್ಟು ಪಂಚಾಯತ್ ಉಪ ಚುನಾವಣೆ ಬಿಜೆಪಿ ಬೆಂಬಲಿತ ಸದಸ್ಯರು ಗೆಲುವು: vishwanews24

ಉಡುಪಿ: ಬೊಮ್ಮರಬೆಟ್ಟು- ಕೊಡಿಬೆಟ್ಟು ಪಂಚಾಯತ್ ಉಪ ಚುನಾವಣೆ ಬಿಜೆಪಿ ಬೆಂಬಲಿತ ಸದಸ್ಯರು ಗೆಲುವು ಉಡುಪಿ: ಬೊಮ್ಮರಬೆಟ್ಟು-ಕೊಡಿಬೆಟ್ಟು ಪಂಚಾಯತ್ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಾದ ಶ್ರೀಮತಿ ಕುಶಾಲ,ಶ್ರಿ ಅನಿಲ್ ಕುಮಾರ್ ಶೆಟ್ಟಿ ಗೆಲುವು ಸಾಧಿಸಿದ್ದಾರೆ. ಕೊಣಾಜೆ: ಮಾದಕ ವಸ್ತು ಎಂಡಿಎಂಎ ಮಾರಾಟ- […]

ಸಂವಿಧಾನವನ್ನು ಒಪ್ಪದ ಉಡುಪಿ ಪೇಜಾವರ ಸ್ವಾಮಿ ದೇಶ ಬಿಟ್ಟು ತೊಲಗಲಿ : ಜಯನ್ ಮಲ್ಪೆ ಆಗ್ರಹ – vishwanews24

ಸಂವಿಧಾನವನ್ನು ಒಪ್ಪದ ಉಡುಪಿ ಪೇಜಾವರ ಸ್ವಾಮಿ ದೇಶ ಬಿಟ್ಟು ತೊಲಗಲಿ : ಜಯನ್ ಮಲ್ಪೆ ಆಗ್ರಹ ಮಲ್ಪೆ: ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಸೋದರತ್ವದ ತತ್ವಗಳ ಆಧಾರದ ಮೇಲೆ ರಚಿತವಾಗಿರುವ ನಮ್ಮ ಸಂವಿಧಾನವನ್ನು ಒಪ್ಪದ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮಿ […]

ಕಾರ್ಕಳ : ಕೆರ್ವಾಶೆ ಗ್ರಾ. ಪಂ.ಉಪಚುನಾವಣೆ  -ಬಿಜೆಪಿಯ ಧರ್ಮರಾಜ ಹೆಗ್ಡೆ ಗೆಲುವು  – vishwanews24

ಕಾರ್ಕಳ : ಕೆರ್ವಾಶೆ ಗ್ರಾ. ಪಂ.ಉಪಚುನಾವಣೆ  -ಬಿಜೆಪಿಯ ಧರ್ಮರಾಜ ಹೆಗ್ಡೆ ಗೆಲುವು  ಕಾರ್ಕಳ : ಕಾರ್ಕಳ ತಾಲೂಕಿನ 6 ಗ್ರಾ.ಪಂ.ನಲ್ಲಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ನ.23ರಂದು ಉಪಚುನಾವಣೆ ನಡೆದಿದೆ. ನ. 26ರಂದು ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆದಿದ್ದು ಕೆರ್ವಾಶೆ […]

ಕಾರ್ಕಳ : ನೀರೆ ಗ್ರಾ. ಪಂ. ಉಪಚುನಾವಣೆ :  ಪಕ್ಷೇತರ ಅಭ್ಯರ್ಥಿಗಳ ಗೆಲುವು – vishwanews24

ಕಾರ್ಕಳ : ನೀರೆ ಗ್ರಾ. ಪಂ. ಉಪಚುನಾವಣೆ :  ಪಕ್ಷೇತರ ಅಭ್ಯರ್ಥಿಗಳ ಗೆಲುವು ಕಾರ್ಕಳ : ನೀರೆ ಗ್ರಾ. ಪಂ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ಅವಿರೋಧವಾಗಿ ಆಯ್ಕೆಯಾಗಿದ್ದರೆ, ನ.23ರಂದು ನಡೆದ ಮತದಾನದಲ್ಲಿ ರಾಜೇಂದ್ರ ಶೆಟ್ಟಿ ಹಾಗೂ ಮಹೇಶ್ ಗೆಲುವು ಸಾಧಿಸಿದ್ದಾರೆ.ನೀರೆ […]

ಕಾರ್ಕಳ: ನಲ್ಲೂರು ಗ್ರಾ. ಪಂ. ಉಪಚುನಾವಣೆ – ಕಾಂಗ್ರೆಸ್ ಅಭ್ಯರ್ಥಿ ಸವಿತಾ ಶ್ರೀಧರ್ ಗೆಲುವು – vishwanews24

ಕಾರ್ಕಳ: ನಲ್ಲೂರು ಗ್ರಾಮ ಪಂಚಾಯತಿ – ಕಾಂಗ್ರೆಸ್ ಅಭ್ಯರ್ಥಿ ಸವಿತಾ ಶ್ರೀಧರ್ ಗೆಲುವು ಕಾರ್ಕಳ: ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮ ಪಂಚಾಯತಿಯ ಸದಸ್ಯ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸವಿತಾ ಶ್ರೀಧರ್ ಗೆಲುವು ಪಡೆದಿದ್ದಾರೆ. ನಲ್ಲೂರು ಗ್ರಾಮ ಪಂಚಾಯತಿಯ (ಅ.ಜಾ […]

ಕಾರ್ಕಳ : ಕಡ್ತಲ ಗ್ರಾ. ಪಂ.ಉಪಚುನಾವಣೆ  – ಕಾಂಗ್ರೆಸ್ ಅಭ್ಯರ್ಥಿ ದೀಕ್ಷಿತ್‌ ಶೆಟ್ಟಿ ಜಯಭೇರಿ – vishwanews24

ಕಾರ್ಕಳ : ಕಡ್ತಲ ಗ್ರಾ. ಪಂ.ಉಪಚುನಾವಣೆ  – ಕಾಂಗ್ರೆಸ್ ಅಭ್ಯರ್ಥಿ ದೀಕ್ಷಿತ್‌ ಶೆಟ್ಟಿ ಜಯಭೇರಿ ಕಾರ್ಕಳ :ತಾಲೂಕಿನ 6 ಗ್ರಾ. ಪಂ.ನಲ್ಲಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ನ. 23ರಂದು ಉಪಚುನಾವಣೆ ನಡೆದಿದ್ದು, ಇಂದು ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ಪುಕ್ರಿಯೆ ನಡೆದಿದೆ. […]