Category: ಉಡುಪಿ
ಕಾರ್ಕಳ : ನಿಟ್ಟೆ ಗ್ರಾ. ಪಂ. ಉಪ ಚುನಾವಣೆ – ಬಿಜೆಪಿ ಅಭ್ಯರ್ಥಿ ಜ್ಯೋತಿ ರೀನಾ ಡಿ’ಸೋಜಾ ಗೆಲುವು – vishwanews24
ಕಾರ್ಕಳ : ನಿಟ್ಟೆ ಗ್ರಾಮ ಪಂಚಾಯತ್ ಉಪ ಚುನಾವಣೆ – ಬಿಜೆಪಿ ಅಭ್ಯರ್ಥಿ ಜ್ಯೋತಿ ರೀನಾ ಡಿ’ಸೋಜಾ ಗೆಲುವು ಕಾರ್ಕಳ : ಕಾರ್ಕಳ ತಾಲೂಕಿನ ನಿಟ್ಟೆ, ಗ್ರಾ. ಪಂ.ನ ಸದಸ್ಯ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಜ್ಯೋತಿ ರೀನಾ […]
ಕಾರ್ಕಳ: ಈದು ಗ್ರಾಮ ಪಂಚಾಯತ್ ಉಪಚುನಾವಣೆ – ಬಿಜೆಪಿ ಅಭ್ಯರ್ಥಿ ಜಯಂತಿ ಜಯಭೇರಿ – vishwanews24
ಕಾರ್ಕಳ: ಈದು ಗ್ರಾಮ ಪಂಚಾಯತ್ ಉಪಚುನಾವಣೆ – ಬಿಜೆಪಿ ಅಭ್ಯರ್ಥಿ ಜಯಂತಿ ಜಯಭೇರಿ ಕಾರ್ಕಳ: ಕಾರ್ಕಳ ತಾಲೂಕಿನ ಈದು ಗ್ರಾಮ ಪಂಚಾಯತ್‌ನ ಸದಸ್ಯ ಸ್ಥಾನಕ್ಕೆ ನಡೆದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ತಾಲೂಕು ಕೇಂದ್ರದಲ್ಲಿ ನಡೆದಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿ […]
ಬ್ರಹ್ಮಾವರ ಲಾಕಪ್ ಡೆತ್ ಪ್ರಕರಣ: ತನಿಖೆಗೆ ಆಗ್ರಹಿಸಿ ಕೇರಳ ಸಿಎಂಗೆ ದೂರು – vishwanews24
ಬ್ರಹ್ಮಾವರ ಲಾಕಪ್ ಡೆತ್ ಪ್ರಕರಣ: ತನಿಖೆಗೆ ಆಗ್ರಹಿಸಿ ಕೇರಳ ಸಿಎಂಗೆ ದೂರು ನೀಡಿದ ಬಿಜು ಮೋನ್ ಕುಟುಂಬಸ್ಥರು ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನವೆಂಬರ್ 9ರಂದು ನಡೆದಿದ್ದ ಲಾಕಪ್ ಡೆತ್ ನಲ್ಲಿ ಮೃತಪಟ್ಟ ಕೇರಳ ಮೂಲದ ಬಿಜು ಮೋನ್ ಸಾವಿನ ಬಗ್ಗೆ […]
ಉಡುಪಿ : ಉಪಚುನಾವಣೆ ಗೆಲುವು ಹಿನ್ನೆಲೆ, ಕಾಂಗ್ರೆಸ್‌ನಿಂದ ಸಂಭ್ರಮಾಚರಣೆ – vishwanews24
ಉಡುಪಿ : ಉಪಚುನಾವಣೆ ಗೆಲುವು ಹಿನ್ನೆಲೆ, ಕಾಂಗ್ರೆಸ್‌ನಿಂದ ಸಂಭ್ರಮಾಚರಣೆ ಉಡುಪಿ: ರಾಜ್ಯದ ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ್ದು ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ನಗರದ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂದೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ […]
ನೀತಿ ಸಂಹಿತೆ ಉಲ್ಲಂಘನೆ : ಕೋಟ ಶ್ರೀನಿವಾಸ ಪೂಜಾರಿ ಮತ್ತು ಗುರ್ಮೆ ಸುರೇಶ್ ಶೆಟ್ಟಿ ವಿರುದ್ಧದ ಪ್ರಕರಣ ರದ್ದು – vishwanews24
ನೀತಿ ಸಂಹಿತೆ ಉಲ್ಲಂಘನೆ :ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು ಬೆಂಗಳೂರು: ಚುನಾವಣ ಅಧಿಕಾರಿಗಳ ಅನುಮತಿ ಪಡೆಯದೇ ಕಾರ್ಯಕ್ರಮ ಆಯೋಜಿಸಿದ ಮತ್ತು ವಿದ್ಯಾರ್ಥಿಗಳಿಗೆ ಆಮಿಷವೊಡ್ಡಿದ ಆರೋಪದಲ್ಲಿ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಪು ಶಾಸಕ ಗುರ್ಮೆ ಸುರೇಶ್ […]
ಉಡುಪಿ: ಜಾಗ ಖರೀದಿಗೆ ಹಣ ಪಡೆದು ಕರಾರು ಮಾಡಿ, ನೋಂದಣಿ ಮಾಡಿಸದೆ ವಂಚನೆ ; ಪ್ರಕರಣ ದಾಖಲು – vishwanews24
ಉಡುಪಿ: ಜಾಗ ಖರೀದಿಗೆ ಹಣ ಪಡೆದು ಕರಾರು ಮಾಡಿ, ನೋಂದಣಿ ಮಾಡಿಸದೆ ವಂಚನೆ ; ಪ್ರಕರಣ ದಾಖಲು ಉಡುಪಿ: ಜಾಗದ ಖರೀದಿಗೆ ಮುಂಗಡ ಹಣ ಪಡೆದು ಕರಾರು ಮಾಡಿ, ನೋಂದಣಿ ಮಾಡಿಸದೆ ವಂಚನೆ ಮತ್ತು ಅಕ್ರಮ ಎಸಗಿದ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ […]
ಕಾರ್ಕಳ: ಶಾಲಾ ವಾಹನ ಮತ್ತು ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು – vishwanews24
ಕಾರ್ಕಳ: ಶಾಲಾ ವಾಹನ ಮತ್ತು ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು ಕಾರ್ಕಳ: ಖಾಸಗಿ ಶಾಲಾ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಿಯಾರು-ಜೋಡುಕಟ್ಟೆ ಬಳಿ ನ.23ರ ಶನಿವಾರ ಬೆಳಗ್ಗೆ […]
ಉಡುಪಿ: ನ. 23 ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಣೆ – vishwanews24
ಉಡುಪಿ: ನ. 23 ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಣೆ ಉಡುಪಿ: ಮಹಾಲಕ್ಷ್ಮೀ ಕೋ ಓಪರೇಟಿವ್ ಬ್ಯಾಂಕ್ ಉಡುಪಿ ಇದರ ವತಿಯಿಂದ ಉಡುಪಿ ಜಿಲ್ಲೆಯ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಪದವಿ ಹಾಗೂ ಸ್ನಾತಕೋತ್ತರ ವಿಭಾಗದ 1,500 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ […]
ಕುಂದಾಪುರ : ಸರ್ಕಾರ ಯಾವುದೇ ಕಾರಣಕ್ಕೂ ಬಡವರ ವಿರೋಧಿಯಾಗಿ ವರ್ತಿಸುವುದಿಲ್ಲ : ಡಿಕೆ ಶಿವಕುಮಾರ್ – vishwanews24
ಕುಂದಾಪುರ:ಯಾವುದೇ ಕಾರಣಕ್ಕೂ ಸರ್ಕಾರ ಬಡವರ ವಿರೋಧಿಯಾಗಿ ವರ್ತಿಸುವುದಿಲ್ಲ : ಡಿಕೆ ಶಿವಕುಮಾರ್ ಕುಂದಾಪುರ:ರಾಜ್ಯದ ಯಾವುದೇ ಅರ್ಹ ಬಡವರಿಗೆ ಅನ್ಯಾಯವಾಗಲು ರಾಜ್ಯ ಸರ್ಕಾರ ಬಿಡುವುದಿಲ್ಲ. ಒಂದೊಮ್ಮೆ ಯಾರಿಗಾದರೂ ಬಿಪಿಎಲ್ ಕಾರ್ಡ್ ತಪ್ಪಿ ಹೋದರೆ ಹೊಸದಾಗಿ ಅರ್ಜಿ ಪಡೆದುಕೊಂಡು ಬಿಪಿಎಲ್ ಕಾರ್ಡ್ ನೀಡಲಾಗುತ್ತದೆ. ಯಾವುದೇ […]
ಉಡುಪಿ: ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ; ದೂರು ದಾಖಲು – vishwanews24
ಉಡುಪಿ: ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ – ದೂರು ದಾಖಲು ಉಡುಪಿ: ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆಯಲಾಗಿದ್ದು ಈ ಬಗ್ಗೆ ಅವರು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. […]


