ಉಡುಪಿ : ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವದ ಸಂಭ್ರಮ – vishwanews24

ಉಡುಪಿ : ಶ್ರೀ ಕೃಷ್ಣಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವದ ಸಂಭ್ರಮ ಉಡುಪಿ: ಉಡುಪಿ ಶ್ರೀಕೃಷ್ಣ ಮಠದಲ್ಲಿ ನವೆಂಬರ್ 13ರಂದು ಲಕ್ಷದೀಪೋತ್ಸವ ಆಚರಿಸಲಾಯಿತು. ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಉತ್ಥಾನ ದ್ವಾದಶಿ ನಿಮಿತ್ತ ಶ್ರೀಕೃಷ್ಣ ಮಠದಲ್ಲಿ […]

ಉಡುಪಿ : ಮೀನುಗಾರರಿಗೆ ಎನ್.ಎಫ್.ಡಿ.ಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ – vishwanews24

ಉಡುಪಿ : ಮೀನುಗಾರರಿಗೆ ಎನ್.ಎಫ್.ಡಿ.ಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ ಉಡುಪಿ : ಅಸಂಘಟಿತ ವಲಯವಾದ ಮೀನುಗಾರಿಕೆ ವಲಯವನ್ನು ಸಂಘಟಿತ ವಲಯವಾಗಿ ರೂಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ-ಮತ್ಸ್ಯ ಕಿಸಾನ್ ಸಮೃದ್ಧಿ ಸಹ ಯೋಜನೆಯಡಿ ಮೀನುಗಾರರು, ಮೀನು ಕೃಷಿಕರು, ಮೀನು ಕಾರ್ಮಿಕರು, […]

ಉಡುಪಿ :  ಯುವಕ ನಾಪತ್ತೆ – vishwanews24

ಉಡುಪಿ :  ಯುವಕ ನಾಪತ್ತೆ ಉಡುಪಿ : ನಗರದ ಶಿವಳ್ಳಿ ಗ್ರಾಮದ ದೊಡ್ಡಣಗುಡ್ಡೆ ಎಂಬಲ್ಲಿ ವಾಸವಿದ್ದ ಸುಕೇಶ್ (26) ಎಂಬ ಯುವಕನು ಸೆಪ್ಟಂಬರ್ 11 ರಿಂದ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ತುಳು […]

ಉಡುಪಿ: ನ.14ರಿಂದ 20ರ ವರೆಗೆ ರಾಜ್ಯಮಟ್ಟದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ – vishwanews24

ಉಡುಪಿ: ನ.14ರಿಂದ 20ರ ವರೆಗೆ ರಾಜ್ಯಮಟ್ಟದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಉಡುಪಿ: ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರಿ ಯೂನಿಯನ್‌, ಸಹಕಾರ ಇಲಾಖೆ ಹಾಗೂ ಜಿಲ್ಲೆಯ ವಿವಿಧ ಸಹಕಾರ ಸಂಸ್ಥೆಗಳ ಸಹಯೋಗದಲ್ಲಿ ನ.14ರಿಂದ 20ರ ವರೆಗೆ “ವಿಕಸಿತ ಭಾರತ […]

ಉಡುಪಿ: ಕಟ್ಟಡ ಪರವಾನಿಗೆ ನಿರಾಕರಣೆ ಆರೋಪಿಸಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯೊಳಗೆ ಧರಣಿ -vishwanews24

ಉಡುಪಿ: ಕಟ್ಟಡ ಪರವಾನಿಗೆ ನಿರಾಕರಣೆ ಆರೋಪಿಸಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯೊಳಗೆ ಧರಣಿ ಉಡುಪಿ: ಹಲವು ಬಾರಿ ಕಚೇರಿಗೆ ಅಲೆದಾಟ ಮಾಡಿದರೂ ಕಟ್ಟಡ ಪರವಾನಿಗೆ ನೀಡುತ್ತಿಲ್ಲ ಎಂದು ಆರೋಪಿಸಿ ಅರ್ಜಿದಾರ ಸಾಮಾಜಿಕ ಕಾರ್ಯಕರ್ತರೊಬ್ಬರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯೊಳಗೆ ಧರಣಿ ಕುಳಿತ ಘಟನೆ […]

ಉಡುಪಿ: ಎಸ್ಪಿ ಅವರ ನಿರ್ಧಾರಗಳು ಪೋಲಿಸ್ ಸಿಬ್ಬಂದಿಗಳ ಆತ್ಮಸ್ಥೈರ್ಯವನ್ನು ಕುಗ್ಗಿಸುತ್ತಿರುವುದು ಆತಂಕಕಾರಿ ಬೆಳವಣಿಗೆ : ಶ್ರೀನಿಧಿ ಹೆಗ್ಡೆ – vishwanews24

ಉಡುಪಿ: ಎಸ್ಪಿ ಅವರ ನಿರ್ಧಾರಗಳು ಪೋಲಿಸ್ ಸಿಬ್ಬಂದಿಗಳ ಆತ್ಮಸ್ಥೈರ್ಯವನ್ನು ಕುಗ್ಗಿಸುತ್ತಿರುವುದು ಆತಂಕಕಾರಿ ಬೆಳವಣಿಗೆ : ಶ್ರೀನಿಧಿ ಹೆಗ್ಡೆ ಉಡುಪಿ: ರಾಜ್ಯದಲ್ಲೆ ಹೆಚ್ಚು ಶಾಂತಿಯುತ, ಕಾನೂನು ಸುವ್ಯವಸ್ಥೆಯನ್ನು ಪಾಲಿಸುವ ನಾಗರಿಕರನ್ನು ಹೊಂದಿರುವ ಉಡುಪಿ ಜಿಲ್ಲೆಯಲ್ಲಿ, ಪ್ರಸ್ತುತ ಎಸ್ಪಿಯಾಗಿರುವ ಡಾ.ಅರುಣ್ ದಕ್ಷ ಅಧಿಕಾರಿ ಎಂದು […]

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಪ್ರಕರಣ; ಶಿಲ್ಪಿ ಕೃಷ್ಣನಾಯ್ಕ 6 ದಿನ ಪೊಲೀಸ್ ಕಸ್ಟಡಿಗೆ – vishwanews24

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಪ್ರಕರಣ; ಶಿಲ್ಪಿ ಕೃಷ್ಣನಾಯ್ಕ 6 ದಿನ ಪೊಲೀಸ್ ಕಸ್ಟಡಿಗೆ ಕಾರ್ಕಳ: ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿಲಾಗಿದೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಶಿಲ್ಪಿ ಕೃಷ್ಣ ನಾಯ್ಕ ಅವರನ್ನು ಕೇರಳದಲ್ಲಿ ಬಂಧಿಸಿದ್ದ […]

UDUPI : ರಾಷ್ಟ್ರಪ್ರಶಸ್ತಿ ವಿಜೇತ ನಿವೃತ್ತ ಮುಖ್ಯ ಶಿಕ್ಷಕ ಕುದಿ ವಸಂತ ಶೆಟ್ಟಿ ನಿಧನ – vishwanews24

ರಾಷ್ಟ್ರಪ್ರಶಸ್ತಿ ವಿಜೇತ ನಿವೃತ್ತ ಮುಖ್ಯ ಶಿಕ್ಷಕ ಕುದಿ ವಸಂತ ಶೆಟ್ಟಿ ನಿಧನ  ಹಿರಿಯಡಕ: ರಾಷ್ಟ್ರಪ್ರಶಸ್ತಿ ವಿಜೇತ, ಹಿರಿಯಡಕ ಕುದಿ ಗ್ರಾಮದ ಶ್ರೀ ವಿಷ್ಣುಮೂರ್ತಿ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕುದಿ ವಸಂತ ಶೆಟ್ಟಿ ಅವರು ಸೋಮವಾರ (ನ.11) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ತನ್ನ ಊರಿನ […]

ಕಾರ್ಕಳ : ನಕಲಿ ಪರಶುರಾಮ ಮೂರ್ತಿ ಪ್ರಕರಣ: ಆರೋಪಿ ಶಿಲ್ಪಿ ಕೃಷ್ಣ ನಾಯ್ಕ ಬಂಧನ – vishwanews24

ಕಾರ್ಕಳ : ನಕಲಿ ಪರಶುರಾಮ ಮೂರ್ತಿ ಪ್ರಕರಣ: ಆರೋಪಿ ಶಿಲ್ಪಿ ಕೃಷ್ಣ ನಾಯ್ಕ ಬಂಧನ ಉಡುಪಿ: ಕಾರ್ಕಳ ಬೈಲೂರಿನ ಪರಶುರಾಮ್ ಥೀಮ್ ಪಾರ್ಕ್‌ನಲ್ಲಿ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚಿಸಿರುವ ಪ್ರಕರಣದ ಆರೋಪಿ ಬೆಂಗಳೂರಿನ ಶಿಲ್ಪಿ ಕೃಷ್ಣ ನಾಯ್ಕ (45)ನನ್ನು […]

ತಮ್ಮ ಜನ್ಮ ದಿನವನ್ನು” ಬೀದಿ ಶ್ವಾನ ಸಂರಕ್ಷಣಾ” ದಿನವನ್ನಾಗಿ ಆಚರಿಸುವಂತೆ ಅಭಿಮಾನಿ ಭಕ್ತರಿಗೆ ಕರೆ ನೀಡಿದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ – vishwanews24

ತಮ್ಮ ಜನ್ಮ ದಿನವನ್ನು ” ಬೀದಿ ಶ್ವಾನ ಸಂರಕ್ಷಣಾ” ( Street Dog Protection Day ) ದಿನವನ್ನಾಗಿ ಆಚರಿಸುವಂತೆ ಅಭಿಮಾನಿ ಭಕ್ತರಿಗೆ ಕರೆ ನೀಡಿದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಉಡುಪಿ: ಹತ್ತು ಹಲಾವರು ವಿಶಿಷ್ಟವಾದ ಕಾರ್ಯಕ್ರಮ ಹಾಗೂ […]