Category: ಉಡುಪಿ
ಮಣಿಪಾಲ : ಹಿಮ್ಮುಖವಾಗಿ ಚಲಿಸಿ ಗ್ಯಾರೇಜ್ ಗೆ ಡಿಕ್ಕಿ ಹೊಡೆದ ಗ್ರಾನೈಟ್ ತುಂಬಿದ ಲಾರಿ ; ಹಲವು ವಾಹನಗಳು ಜಖಂ – vishwanews24
ಮಣಿಪಾಲ : ಹಿಮ್ಮುಖವಾಗಿ ಚಲಿಸಿ ಗ್ಯಾರೇಜ್ ಗೆ ಡಿಕ್ಕಿ ಹೊಡೆದ ಗ್ರಾನೈಟ್ ತುಂಬಿದ ಲಾರಿ ; ಹಲವು ವಾಹನಗಳು ಜಖಂ ಮಣಿಪಾಲ: ಗ್ರಾನೈಟ್ ತುಂಬಿದ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಮ್ಮುಖವಾಗಿ ಚಲಿಸಿ ಗ್ಯಾರೇಜ್ ಡಿಕ್ಕಿ ಹೊಡೆದ ಪರಿಣಾಮ ಹಲವು ದ್ವಿಚಕ್ರ ವಾಹನಗಳು […]
ಕಾರ್ಕಳ: ಎರಡು ಕಾರುಗಳ ನಡುವೆ ಅಪಘಾತ ; ಅಗ್ನಿ ಶಾಮಕ ದಳದಿಂದ ಕಾರಿನೊಳಗೆ ಸಿಲುಕಿದ ಚಾಲಕನ ರಕ್ಷಣೆ – vishwanews24
ಕಾರ್ಕಳ: ಎರಡು ಕಾರುಗಳ ನಡುವೆ ಅಪಘಾತ ; ಅಗ್ನಿ ಶಾಮಕ ದಳದಿಂದ ಕಾರಿನೊಳಗೆ ಸಿಲುಕಿದ ಚಾಲಕನ ರಕ್ಷಣೆ ಕಾರ್ಕಳ: ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರು ಚಾಲಕನೋರ್ವ ಗಂಭೀರ ಗಾಯಗೊಂಡು ಕಾರಿನೊಳಗೆ ಸಿಲುಕಿದ ಘಟನೆ ಗೋಮ್ಮಟೇಶ್ವರ ಬೆಟ್ಟದ ಸಮೀಪ ಶನಿವಾರ(ನ.9) […]
ಮುಲ್ಕಿ: ಕೂಲಿ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ – vishwanews24
ಮುಲ್ಕಿ: ಕೂಲಿ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ ಮುಲ್ಕಿ: ಕೂಲಿ ಕಾರ್ಮಿಕನೊಬ್ಬ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಪಣಂಬೂರು ಬೆಳ್ಳಾಯರು ಟಿಎ ಬೋರ್ಡ್ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಸುಧಾಕರ (39) ಎಂದು […]
ಉಡುಪಿ : ನಾಳೆ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಸ್ನೇಹ ಸಮಾವೇಶ, ಪ್ರಶಸ್ತಿ ಪ್ರದಾನ ಸಮಾರಂಭ – vishwanews24
ನಾಳೆ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಸ್ನೇಹ ಸಮಾವೇಶ, ಪ್ರಶಸ್ತಿ ಪ್ರದಾನ ಸಮಾರಂಭ.. ಸಸಿಕಾಂತ್ ಸೆಂಥಿಲ್ ಗೆ ‘ಮಾನವ ರತ್ನ’, ನಿಸಾರ್ ಅಹ್ಮದ್ ಗೆ ‘ಸೇವಾ ರತ್ನ’, ಫಾ.ಮಾರ್ಟಿಸ್ ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ : ಉಡುಪಿ ಜಿಲ್ಲಾ […]
ಬಿಜೆಪಿಯ ಡಬ್ಬಲ್ ಗೇಮ್ ವಿಚಾರ ಜನರಿಗೆ ಕಾಂಗ್ರೆಸ್ ಪಕ್ಷ ತಲುಪಿಸಲಿದೆ : ವೆರೋನಿಕಾ ಕರ್ನೆಲಿಯೋ – vishwanews24
ವಕ್ಫ್ ಆಸ್ತಿ ವಿವಾದ: ಬಿಜೆಪಿಗರು ಎರಡು ನಾಲಗೆಯವರು ಎಂದು ಸಾಬೀತು : ವೆರೋನಿಕಾ ಕರ್ನೆಲಿಯೋ ಉಡುಪಿ: ಬಿಜೆಪಿಗರೇ, ‘ವಕ್ಫ್ ಭೂಮಿ ಅಲ್ಲಾನಿಗೆ ಸೇರಿದ್ದು ಅದನ್ನು ಮರಳಿ ಪಡೆಯುವುದರಲ್ಲಿ ಯಾವುದೇ ರಾಜಿ ಬೇಡ ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿವರ ವಿರುದ್ದ […]
ಉಡುಪಿ: ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಮೇಲಿನ ಆರೋಪ : ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ – vishwanews24
ಉಡುಪಿ: ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಮೇಲಿನ ಆರೋಪ: ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಉಡುಪಿ: ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಹಕರು ಹಾಗೂ ಬ್ಯಾಂಕ್ ಸಿಬಂದಿ, ಅಧಿಕಾರಿಗಳು ಶನಿವಾರ(ನ.9) ರಂದು ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ […]
ಪರಶುರಾಮ ಥೀಮ್ ಪಾರ್ಕ್ ಪ್ರಕರಣ : ಶಿಲ್ಪಿ ಕೃಷ್ಣ ನಾಯ್ಕ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ – vishwanews24
ಪರಶುರಾಮ ಥೀಮ್ ಪಾರ್ಕ್ ಪ್ರಕರಣ : ಶಿಲ್ಪಿ ಕೃಷ್ಣ ನಾಯ್ಕ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ ಉಡುಪಿ: ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಲ್ಪಿ ಕೃಷ್ಣ ನಾಯ್ಕ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು […]
ಕಾರ್ಕಳ: ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ : ಆರೋಪಿಗಳ ನ್ಯಾಯಾಂಗ ಬಂಧನ ಮತ್ತೆ 14 ದಿನ ವಿಸ್ತರಣೆ – vishwanews24
ಕಾರ್ಕಳ: ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ : ಆರೋಪಿಗಳ ನ್ಯಾಯಾಂಗ ಬಂಧನ ಮತ್ತೆ 14 ದಿನ ವಿಸ್ತರಣೆ ಕಾರ್ಕಳ : ಅಜೆಕಾರು ಪತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಅವರ ನ್ಯಾಯಾಂಗ […]
ಮಲ್ಪೆ ಬೀಚ್ ನಲ್ಲಿ ಮತ್ತೆ ಆರಂಭಗೊಂಡ ಫ್ಲೋಟಿಂಗ್ ಬ್ರಿಡ್ಜ್ : ಪ್ರವಾಸಿಗರಿಂದ ಉತ್ತಮ ಸ್ಪಂದನೆ – vishwanews24
ಮಲ್ಪೆ ಬೀಚ್ ನಲ್ಲಿ ಮತ್ತೆ ಫ್ಲೋಟಿಂಗ್ ಬ್ರಿಡ್ಜ್ ಆರಂಭ; ಪ್ರವಾಸಿಗರಿಂದ ಉತ್ತಮ ಸ್ಪಂದನೆ ಮಲ್ಪೆ: ಪ್ರವಾಸಿಗರ ಆಕರ್ಷಣೆಯಲ್ಲೊಂದಾದ ಮಲ್ಪೆಯ ಫ್ಲೋಟಿಂಗ್ ಬ್ರಿಡ್ಜ್ ನ. 6ರಿಂದ ಪ್ರವಾಸಿಗರಿಗೆ ತೆರೆಯಲಾಗಿದೆ. ಇದಕ್ಕೆ ಪ್ರವಾಸಿಗರಿಂದ ಉತ್ತಮ ಸ್ಪಂದನೆ ದೊರೆತಿದೆ. ಸಂಜೆ ಹೊತ್ತಿಗೆ ಮಲ್ಪೆ ಬೀಚ್‌ಗೆ ಬರುವ […]
ಉಡುಪಿ: ಸಹಕಾರಿ ಬ್ಯಾಂಕಿನಲ್ಲಿ ಅವ್ಯವಹಾರ ಆರೋಪ :ಗ್ರಾಹಕರಿಗೆ ನ್ಯಾಯಕ್ಕಾಗಿ ಸರ್ಕಾರ ಮಧ್ಯಪ್ರವೇಶಿಸಲು ಬಿ ಕೆ ಹರಿಪ್ರಸಾದ್ ಆಗ್ರಹ – vishwanews24
ಉಡುಪಿ: ಸಹಕಾರಿ ಬ್ಯಾಂಕಿನಲ್ಲಿ ಅವ್ಯವಹಾರ ಆರೋಪ :ಗ್ರಾಹಕರಿಗೆ ನ್ಯಾಯಕ್ಕಾಗಿ ಸರ್ಕಾರ ಮಧ್ಯಪ್ರವೇಶಿಸಲು ಬಿ ಕೆ ಹರಿಪ್ರಸಾದ್ ಆಗ್ರಹ ಉಡುಪಿ: ಜಿಲ್ಲೆಯ ಸಹಕಾರಿ ಬ್ಯಾಂಕಿನಲ್ಲಿ ಭಾರಿ ಅವ್ಯವಹಾರ- ಗ್ರಾಹಕರಿಗೆ ನ್ಯಾಯಕ್ಕಾಗಿ ಸರ್ಕಾರ ಮಧ್ಯಪ್ರವೇಶಿಸಲು ಕಾಂಗ್ರೆಸ್ ಕೇಂದ್ರ ಕಾರ್ಯಕಾರಿ ಸಮಿತಿ ಖಾಯಂ ಆಹ್ವಾನಿತ ಸದಸ್ಯರು […]



