Category: ಉಡುಪಿ
ಉಡುಪಿ: ಕಾಂಗ್ರೆಸ್ಸಿಗರು ಜನರ ರೇಷನ್ ಕಾರ್ಡ್ ರದ್ದು ಮಾಡುತ್ತಿರುವ ಬಗ್ಗೆ ಪ್ರತಿಭಟನೆ ಮಾಡಲಿ : ಯಶ್ ಪಾಲ್ ಸುವರ್ಣ – vishwanews24
ಇಂದ್ರಾಳಿ ರೈಲ್ವೆ, ಬ್ರಿಡ್ಜ್ ಬಗ್ಗೆ ಪ್ರತಿಭಟನೆ ನಡೆಸುವುದು ಕೇವಲ ಪ್ರಚಾರದ ಉದ್ದೇಶಕ್ಕಾಗಿ ಮಾತ್ರ ರಾಜ್ಯ ಸರ್ಕಾರ ಜನರ ರೇಷನ್ ಕಾರ್ಡ್ ರದ್ದು ಮಾಡುತ್ತಿರುವ ಬಗ್ಗೆ ಪ್ರತಿಭಟನೆ ಮಾಡಲಿ :ಯಶ್ ಪಾಲ್ ಸುವರ್ಣ ಉಡುಪಿ : ಕಾಂಗ್ರೆಸ್ ನವರು ರಾಜ್ಯ ಸರ್ಕಾರದ ವೈಫಲ್ಯಗಳ ಬಗ್ಗೆ, […]
ಉಡುಪಿ: ಸಮಾನ ಮನಸ್ಕ ಸಂಘಟನೆಗಳಿಂದ ಅ.29ರಂದು ಇಂದ್ರಾಳಿ ಸೇತುವೆ ಕಾಮಗಾರಿ ವಿಳಂಬ ವಿರೋಧಿಸಿ ಪ್ರತಿಭಟನೆ – vishwanews24
ಉಡುಪಿ: ಸಮಾನ ಮನಸ್ಕ ಸಂಘಟನೆಗಳಿಂದ ಅ.29ರಂದು ಇಂದ್ರಾಳಿ ಸೇತುವೆ ಕಾಮಗಾರಿ ವಿಳಂಬ ವಿರೋಧಿಸಿ ಪ್ರತಿಭಟನೆ ಉಡುಪಿ: ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬ ವಿರೋಧಿಸಿ ಇಂದ್ರಾಳಿ ಸೇತುವೆ ಹೋರಾಟ ಸಮಿತಿಯ ನೇತೃತ್ವದಲ್ಲಿ ಸಮಾನ ಮನಸ್ಕ ಸಂಘಟನೆಗಳು ಅ.29ರಂದು ಬೆಳಗ್ಗೆ 10ಗಂಟೆಗೆ ಇಂದ್ರಾಳಿ […]
ಕುಂದಾಪುರ: ಸಮುದ್ರದಲ್ಲಿ ಈಜಲು ತೆರಳಿದ ಇಬ್ಬರು ನೀರುಪಾಲು – vishwanews24
ಕುಂದಾಪುರ: ಸಮುದ್ರದಲ್ಲಿ ಈಜಲು ತೆರಳಿದ ಇಬ್ಬರು ನೀರುಪಾಲು ಕುಂದಾಪುರ: ಸಮುದ್ರದಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲಾಗಿರುವ ಘಟನೆ ಶನಿವಾರ(ಅ.26) ಬೆಳಿಗ್ಗೆ ಬೀಜಾಡಿ ಬೀಚ್ ನಲ್ಲಿ ಸಂಭವಿಸಿದೆ. ಘಟನೆಯಲ್ಲಿ ಓರ್ವನ ಮೃತದೇಹ ಪತ್ತೆಯಾಗಿದ್ದು ಇನ್ನೋರ್ವನಿಗಾಗಿ ಹುಡುಕಾಟ ನಡೆಯುತ್ತಿದೆ. ಮದುವೆ ಕಾರ್ಯಕ್ರಮಕ್ಕೆಂದು ಇಬ್ಬರು ಬೆಂಗಳೂರಿನಿಂದ […]
ಕಾರ್ಕಳ: ಗೂಡ್ಸ್ ವಾಹನ ಡಿಕ್ಕಿ ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು – vishwanews24
ಕಾರ್ಕಳ: ಗೂಡ್ಸ್ ವಾಹನ ಡಿಕ್ಕಿ : ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು ಕಾರ್ಕಳ: ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ಅಜೆಕಾರು ಸಮೀಪದ ಗುಡ್ಡೆಯಂಗಡಿ ಬಳಿಯ ಓಟೆಹಳ್ಳ ಸೇತುವೆಯ ಬಳಿ […]
ಮಣಿಪಾಲ : ನಿಯಮ ಮೀರಿ ಕಾರ್ಯಾಚರಣೆ: 2 ಬಾರ್ & ರೆಸ್ಟೋರೆಂಟ್‌ಗಳ ಪರವಾನಿಗೆ ರದ್ದು ಮಾಡುವಂತೆ ಡಿಸಿ ಸೂಚನೆ – vishwanews24
ಮಣಿಪಾಲ : ನಿಯಮ ಮೀರಿ ಕಾರ್ಯಾಚರಣೆ: 2 ಬಾರ್ & ರೆಸ್ಟೋರೆಂಟ್‌ಗಳ ಪರವಾನಿಗೆ ರದ್ದು ಮಾಡುವಂತೆ ಡಿಸಿ ಸೂಚನೆ ಉಡುಪಿ : ಮಣಿಪಾಲದಲ್ಲಿ ನಿಯಮ ಮೀರಿ ಕಾರ್ಯಾಚರಣೆ ನಡೆಸುತ್ತಿದ್ದ ಎರಡು ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳ ಪರವಾನಿಗೆ ರದ್ದು ಮಾಡುವಂತೆ ಜಿಲ್ಲಾಧಿಕಾರಿ ಡಾ| […]
ಕಾಪು: ಯುವತಿ ನಾಪತ್ತೆ – vishwanews24
ಕಾಪು: ಯುವತಿ ನಾಪತ್ತೆ ಕಾಪು: ಮನೆಯಲ್ಲಿ ರಾತ್ರಿ ಊಟ ಮಾಡುತ್ತಿದ್ದ ಯುವತಿ ನಾಪತ್ತೆಯಾದ ಘಟನೆ ಕಟಪಾಡಿ ಮೂಡಬೆಟ್ಟು ಗ್ರಾಮದ ಅಚ್ಚಡದಲ್ಲಿ ಅ. 24ರಂದು ರಾತ್ರಿ ನಡೆದಿದೆ. ಉಡುಪಿ ಕಾಲೇಜೊಂದರ ಬಿಕಾಂ ಪದವಿ ವ್ಯಾಸಂಗ ನಡೆಸುತ್ತಿರುವ ಅಚ್ಚಡ ನಿವಾಸಿ ಶಶಿಕಲಾ (19) ನಾಪತ್ತೆಯಾಗಿರುವ […]
ಕಾರ್ಕಳ : ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ ಪತ್ನಿ- vishwanews24
ಕಾರ್ಕಳ :ವ್ಯಕ್ತಿಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ತಿರುವು ; ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಪತಿಯ ಹತ್ಯೆ ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ಪತ್ನಿ ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಘಟನೆ ಸಂಭವಿಸಿದೆ. ಬಾಲಕೃಷ್ಣ […]
ಉಡುಪಿ : ಅನರ್ಹರು ಪಡಿತರ ಚೀಟಿಯನ್ನು ಹಿಂದಿರುಗಿಸಲು ಸೂಚನೆ – vishwanews24
ಉಡುಪಿ : ಅನರ್ಹರು ಪಡಿತರ ಚೀಟಿಯನ್ನು ಹಿಂದಿರುಗಿಸಲು ಸೂಚನೆ ಉಡುಪಿ : ಜಿಲ್ಲೆಯಲ್ಲಿ ಇರುವ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಯನ್ನು ಅಕ್ಟೋಬರ್ ತಿಂಗಳಲ್ಲಿ ಕೆ.ಎಸ್.ಡಿ.ಸಿ ಗೆ ಮೈಗ್ರೇಶನ್ ಆಗಿರುವ ಹೊಸ ಸರ್ವರ್ ಮೂಲಕ ವಿತರಣೆ ಮಾಡುವ ಕಾರ್ಯ ಪ್ರಾರಂಭಿಸಲಾಗಿದ್ದು, ಈ ಸಂಬAಧ ಹಲವು […]
ಕಾಪು: ಶ್ರೀ ಹೊಸ ಮಾರಿಯಮ್ಮ ದೇವಿಯ ನೂತನ ಸ್ವರ್ಣ ಸಮರ್ಪಣೆ ಸಂಕಲ್ಪಕ್ಕೆ ಭಕ್ತರಿಂದ ಉತ್ತಮ ಸ್ಪಂದನೆ – vishwanews24
ಕಾಪು: ಶ್ರೀ ಹೊಸ ಮಾರಿಯಮ್ಮ ದೇವಿಯ ನೂತನ ಸ್ವರ್ಣ ಸಮರ್ಪಣೆ ಸಂಕಲ್ಪಕ್ಕೆ ಭಕ್ತರಿಂದ ಉತ್ತಮ ಸ್ಪಂದನೆ ಕಾಪು: ದಕ್ಷಿಣ ಭಾರತದಲ್ಲೇ ಅತ್ಯಪೂರ್ವ ಎಂಬಂತೆ ಸಂಪೂರ್ಣ ಇಳಕಲ್ ಕೆಂಪು ಶಿಲೆಯಲ್ಲಿ ನಿರ್ಮಾಣಗೊಂಡಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಸಮರ್ಪಣೆಗೊಳ್ಳಲಿರುವ […]
ಉಡುಪಿ : ನೇಜಾರು ಪ್ರಕರಣ ; ನ.20ರಿಂದ ಸಾಕ್ಷಿಗಳ ವಿಚಾರಣೆ ಆರಂಭ – vishwanews24
ಉಡುಪಿ ನೇಜಾರು ಪ್ರಕರಣ: ನ.20ರಿಂದ ಸಾಕ್ಷಿಗಳ ವಿಚಾರಣೆ ಆರಂಭ ಉಡುಪಿ: ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯೆ ಪ್ರಕರಣದ ಸಾಕ್ಷಿಗಳ ವಿಚಾರಣೆಯು ನ.20ರಿಂದ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಆರಂಭಗೊಳ್ಳಲಿದೆ. ಪ್ರಕರಣದ ವಿಚಾರಣೆಗೆ ರಾಜ್ಯ […]






