ಕಾರ್ಕಳ:  ಪರಶುರಾಮ ಥೀಮ್ ಪಾರ್ಕ್ ಮೇಲ್ಚಾವಣಿ ಕದ್ದವರು ‘ಕಾಂಗ್ರೆಸಿನ ಬ್ರದರ್ಸ್’ : ಶಾಸಕ ಸುನಿಲ್ ಕುಮಾರ್ – vishwanews24

ಕಾರ್ಕಳ:  ಪರಶುರಾಮ ಥೀಮ್ ಪಾರ್ಕ್ ಮೇಲ್ಚಾವಣಿ ಕದ್ದವರು ‘ಕಾಂಗ್ರೆಸಿನ ಬ್ರದರ್ಸ್’ : ಶಾಸಕ ಸುನಿಲ್ ಕುಮಾರ್ ಕಾರ್ಕಳ: ಕಾರ್ಕಳದ ಉಮಿಕಲ್ ಬೆಟ್ಟದ ಮೇಲಿರುವ ಪರಶುರಾಮ ಥೀಮ್ ಪಾರ್ಕ್ ತಾಮ್ರ ಹೊದಿಕೆ ಕಳವು ಮಾಡಿದವರು ಕಾಂಗ್ರೆಸ್ ನ ಬ್ರದರ್ಸ್ ಎಂದು ಕಾರ್ಕಳ ಶಾಸಕ […]

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ನಿರ್ವಹಣೆ ಮತ್ತು ಭದ್ರತೆಗೆ ಡಿಸಿ ಸೂಚನೆ – vishwanews24

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ನಿರ್ವಹಣೆ ಮತ್ತು ಭದ್ರತೆಗೆ ಡಿಸಿ ಸೂಚನೆ ಕಾರ್ಕಳ : ಕಾರ್ಕಳ ತಾಲೂಕಿನ ಬೈಲೂರು ಗ್ರಾಮದ ಎರ್ಲಪಾಡಿಯಲ್ಲಿರುವ ಪರಶುರಾಮ ಥೀಮ್ ಪಾರ್ಕ್‌ನ ಕಾಮಗಾರಿ ಪೂರ್ಣಗೊಳ್ಳುವವರೆಗೆ ಅದರ ನಿರ್ವಹಣೆಯ ಜವಾಬ್ದಾರಿಯನ್ನು ಅನುಷ್ಠಾನ ಸಂಸ್ಥೆಯಾದ ಉಡುಪಿ ನಿರ್ಮಿತಿ ಕೇಂದ್ರವೇ ಹೊರಬೇಕು […]

ಮಣಿಪಾಲ: ರಸ್ತೆ ಅಪಘಾತ ; ಬೈಕ್ ಸ್ಕಿಡ್ ಆಗಿ ಯುವಕ ಸ್ಥಳದಲ್ಲೇ ಮೃತ್ಯು – vishwanews24

ಮಣಿಪಾಲ: ರಸ್ತೆ ಅಪಘಾತ ; ಬೈಕ್ ಸ್ಕಿಡ್ ಆಗಿ ನವವಿವಾಹಿತ ಮೃತ್ಯು ಮಣಿಪಾಲ: ಉಡುಪಿಯಿಂದ ಮಣಿಪಾಲ ಕಡೆಗೆ ತೆರಳುತ್ತಿದ್ದಾಗ ಲಕ್ಷ್ಮೀಂದ್ರನಗರದ ಸುಧಾ ಫರ್ನಿಚರ್ ಬಳಿ ಬೈಕ್ ಸ್ಕಿಡ್ ಆಗಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ತಡರಾತ್ರಿ ಸಂಭವಿಸಿದೆ. ಇಂದಿರಾನಗರದ ಬುಡ್ಡಾರ್ ನಿವಾಸಿ […]

ಕರಾವಳಿ ಪ್ರದೇಶದಲ್ಲಿ ಕೇರಳ ಮತ್ತು ಗೋವಾ ಮಾದರಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ: ಡಿಸಿಎಂ ಡಿ.ಕೆ. ಶಿ – vishwanews24

ಕರಾವಳಿ ಪ್ರದೇಶದಲ್ಲಿ ಕೇರಳ ಮತ್ತು ಗೋವಾ ಮಾದರಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ: ಡಿಸಿಎಂ ಡಿ.ಕೆ. ಶಿ ಮಂಗಳೂರು: ಕರಾವಳಿ ಭಾಗದಲ್ಲಿ ಕೇರಳ ಮತ್ತು ಗೋವಾ ಮಾದರಿಯಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಪ್ರವಾಸೋದ್ಯಮ ಅಭಿವೃದ್ಧಿ […]

ಉಡುಪಿ: ವಿಜೃಂಭಣೆಯಿಂದ ನೆರವೇರಿದ ಶೀರೂರು ಶ್ರೀಗಳ ಪುರಪ್ರವೇಶ ; ಪೌರ ಸನ್ಮಾನಕ್ಕೆ ಸಾವಿರಾರು ಭಕ್ತರು ಭಾಗಿ – vishwanews24

ಉಡುಪಿ: ವಿಜೃಂಭಣೆಯಿಂದ ನೆರವೇರಿದ ಶೀರೂರು ಶ್ರೀಗಳ ಪುರಪ್ರವೇಶ ; ಪೌರ ಸನ್ಮಾನಕ್ಕೆ ಸಾವಿರಾರು ಭಕ್ತರು ಭಾಗಿ ಉಡುಪಿ: ಶೀರೂರು ಮಠಾಧೀಶ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಅಂಗವಾಗಿ ಪುರಪ್ರವೇಶ ಶುಕ್ರವಾರ ಸಂಜೆ ವಿಜೃಂಭಣೆಯಿಂದ ನೆರವೇರಿತು. ಸಂಪ್ರದಾಯದಂತೆ ತೀರ್ಥ ಕ್ಷೇತ್ರಗಳ ದರ್ಶನ ಮುಗಿಸಿ […]

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಬಂದ ಮೇಲೆ ಗೂಂಡಾರಾಜ್ಯವಾಗಿದೆ : ಉಡುಪಿಯಲ್ಲಿ ನಳಿನ್ ಕುಮಾರ್ ಕಟೀಲ್ – vishwanews24

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಬಂದ ಮೇಲೆ ಗೂಂಡಾರಾಜ್ಯವಾಗಿದೆ : ಉಡುಪಿಯಲ್ಲಿ ನಳಿನ್ ಕುಮಾರ್ ಕಟೀಲ್ ಉಡುಪಿ: ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ,ಮಾಜಿ ಸಂಸದ […]

ಉಡುಪಿ: ಇಂದು ಭವ್ಯ ಶೋಭಾ ಯಾತ್ರೆಯಲ್ಲಿ ಶೀರೂರು ಶ್ರೀಗಳ ಪುರಪ್ರವೇಶ  – vishwanews24

ಉಡುಪಿ: ಇಂದು ಭವ್ಯ ಶೋಭಾ ಯಾತ್ರೆಯಲ್ಲಿ ಶೀರೂರು ಶ್ರೀಗಳ ಪುರಪ್ರವೇಶ  ಉಡುಪಿ: ಜ.18ರಂದು ನಡೆಯುವ ಶೀರೂರು ಪರ್ಯಾಯ ಹಿನ್ನೆಲೆಯಲ್ಲಿ ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ದೇಶಾದ್ಯಂತ ಧಾರ್ಮಿಕ ಕ್ಷೇತ್ರಗಳ ಪರ್ಯಟನದ ಬಳಿಕ ಜ.9ರಂದು ಉಡುಪಿಗೆ ಆಗಮಿಸಲಿದ್ದು, ಅಪರಾಹ್ನ 3:00ಗಂಟೆಗೆ ಕಡಿಯಾಳಿ […]

ಉಡುಪಿಯ ಶ್ರೀಕೃಷ್ಣನಿಗೆ ಚಿನ್ನದ ಭಗವದ್ಗೀತೆ ಸಮರ್ಪಣೆ – vishwanews24

ಉಡುಪಿಯ ಶ್ರೀಕೃಷ್ಣನಿಗೆ ಚಿನ್ನದ ಭಗವದ್ಗೀತೆ ಸಮರ್ಪಣೆ ಉಡುಪಿ: ಪುತ್ತಿಗೆ ಶ್ರೀಗಳ ಪರ್ಯಾಯ ಸಮಾಪನ ಹಂತ ತಲುಪಿದೆ. ತಮ್ಮ ಸಂಪೂರ್ಣ ಪರ್ಯಾಯದ ಅವಧಿಯನ್ನು ಭಗವದ್ಗೀತೆಯ ಪ್ರಚಾರಕ್ಕೆ ಬಳಸಿಕೊಂಡ ಶ್ರೀಗಳು ಇದೀಗ ಮತ್ತೊಂದು ಮಹತ್ವದ ಕೊಡುಗೆಯನ್ನು ನೀಡಿದ್ದಾರೆ. ದೆಹಲಿ ಮೂಲದ ದಾನಿಯೊಬ್ಬರು ನೀಡಿರುವ 2 […]

ಉಡುಪಿ: ಇಂದು ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪುರಪ್ರವೇಶ ಮೆರವಣಿಗೆ: ಸಂಚಾರ ನಿಯಮದಲ್ಲಿ ಬದಲಾವಣೆ – vishwanews24

ಉಡುಪಿ: ಇಂದು ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪುರಪ್ರವೇಶ ಮೆರವಣಿಗೆ: ಸಂಚಾರ ನಿಯಮದಲ್ಲಿ ಬದಲಾವಣೆ ಉಡುಪಿ: ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪುರಪ್ರವೇಶದ ಮೆರವಣಿಗೆ ನಡೆಯುವ ಹಿನ್ನೆಲೆಯಲ್ಲಿ ಇಂದು ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಮೆರವಣಿಗೆಯು ಶಾರದಾ ಕಲ್ಯಾಣ […]

ವಿಟ್ಲ : ಹಸು ಕಳ್ಳತನ ಪ್ರಕರಣ ; ಆರೋಪಿ ಬಂಧನ – vishwanews24

ವಿಟ್ಲ : ಹಸು ಕಳ್ಳತನ ಪ್ರಕರಣ ; ಆರೋಪಿ ಬಂಧನ ವಿಟ್ಲ, : ಮೇಯಲು ಹೋಗಿದ್ದ ಹಸುಗಳ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ವಿಟ್ಲ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ನಡೆದಿದೆ. ಮಂಗಳೂರು ತಾಲೂಕಿನ ಉಳ್ಳಾಲ ನಿವಾಸಿ ಝಲ್ಫಾನ್ […]