Category: ಉಡುಪಿ
ಉಡುಪಿ: ಅಂಗನವಾಡಿ ವಿವಿಧ ಹುದ್ದೆ: ಅರ್ಜಿಗಳನ್ನು ಸರಿಪಡಿಸಿಕೊಳ್ಳಲು ಅವಕಾಶ – vishwanews24
ಉಡುಪಿ: ಅಂಗನವಾಡಿ ವಿವಿಧ ಹುದ್ದೆ: ಅರ್ಜಿಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ಉಡುಪಿ: ಜಿಲ್ಲೆಯ ಉಡುಪಿ, ಬ್ರಹ್ಮಾವರ, ಕುಂದಾಪುರ ಹಾಗೂ ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ಪುರಸಭೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ ಒಟ್ಟು 57 […]
ಕಾಪು : ಯುವತಿ ನಾಪತ್ತೆ – vishwanews24
ಕಾಪು : ಅಂತಿಮ ವರ್ಷದ ಪದವಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನಾಪತ್ತೆ ಉಡುಪಿ: ಕಾಪು ತಾಲೂಕು ಪಡು ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದು, ಡಿಗ್ರಿ ಅಂತಿಮ ವರ್ಷದಲ್ಲಿ ವ್ಯಾಸಾಂಗ ಮಾಡಿಕೊಂಡಿದ್ದ ಕವಿತಾ (20) ಎಂಬ ಯುವತಿಯು ಡಿಸೆಂಬರ್ 20 ರಂದು ಕಾಲೇಜಿಗೆ ತೆರಳುವುದಾಗಿ […]
ಕಾಪು: ಕೊರಗ ಸಮುದಾಯದ ಫಲಾನುಭವಿಗಳಿಗೆ ಮನೆ ಮಂಜೂರಾತಿ ಮತ್ತು ಕಾಮಗಾರಿ ಆದೇಶ ಪತ್ರ ವಿತರಣೆ – vishwanews24
ಕಾಪು: ಕೊರಗ ಸಮುದಾಯದ ಫಲಾನುಭವಿಗಳಿಗೆ ಮನೆ ಮಂಜೂರಾತಿ ಮತ್ತು ಕಾಮಗಾರಿ ಆದೇಶ ಪತ್ರ ವಿತರಣೆ ಕಾಪು: ರಾಜೀವ ಗಾಂಧಿ ವಸತಿ ನಿಗಮದಿಂದ ಕೊರಗ ಸಮುದಾಯದ 10 ಫಲಾನುಭವಿಗಳಿಗೆ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಂಜೂರಾದ ಮನೆ ಮಂಜೂರಾತಿ ಮತ್ತು ಕಾಮಗಾರಿ ಆದೇಶ […]
ಕಾರ್ಕಳ: ಡಿ.27 ರಿಂದ ಡಿ.29 ರವರೆಗೆ ಕಾರ್ಲೋತ್ಸವ- 2024 – vishwanews24
ಕಾರ್ಕಳ: ಡಿ.27 ರಿಂದ ಡಿ.29 ರವರೆಗೆ ಕಾರ್ಲೋತ್ಸವ- 2024 ಕಾರ್ಕಳ : ಕಾರ್ಕಳ ಟೈಗರ್ಸ್-ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ ಮತ್ತು ಬಾಯ್‌ಝೋನ್ ಅಕಾಡೆಮಿ ವತಿಯಿಂದ ಡಿ. 27, 28 ಮತ್ತು 29ರಂದು ಕಾರ್ಕಳದ ಸ್ವರಾಜ್ ಮೈದಾನದಲ್ಲಿ ಕಾರ್ಲೋತ್ಸವ ನಡೆಯಲಿದೆ. ಕಾರ್ಯಕ್ರಮದಂಗವಾಗಿ […]
ಶಿರ್ವ : ವ್ಯಕ್ತಿ ನಾಪತ್ತೆ – vishwanews24
ಶಿರ್ವ : ವ್ಯಕ್ತಿ ನಾಪತ್ತೆ ಶಿರ್ವ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ಕಾಲು ಗ್ರಾಮದ ಬೀಜಂಟ್ಲ ನಿವಾಸಿ ಮನೋಜ್(39) ಅವರು ಡಿ. 18 ರಂದು ಬೆಳಗ್ಗೆ ಮನೆಯಿಂದ ರೂ.500 ಹಣ ಪಡೆದುಕೊಂಡು ಕಟಪಾಡಿಗೆ ಹೋಗಿ ಬರುತ್ತೇನೆಂದು ಹೋದವರು ವಾಪಾಸು ಮನೆಗೆ ಬಾರದೆ […]
ಟೀಮ್ ಇಂಡಿಯಾಗೆ ಆಯ್ಕೆಯಾದ ಉಡುಪಿಯ ಕಾಪು ಮೂಲದ ತನುಷ್ ಕೋಟ್ಯಾನ್ – vishwanews24
ಅಶ್ವಿನ್ ನಿವೃತ್ತಿಯಿಂದ ತೆರವಾದ ಸ್ಥಾನದಲ್ಲಿ ಟೀಮ್ ಇಂಡಿಯಾಗೆ ಎಂಟ್ರಿಕೊಟ್ಟ ಕಾಪು ಮೂಲದ ತನುಷ್ ಕೋಟ್ಯಾನ್ ಮುಂಬಯಿ: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ತನುಷ್ ಕೋಟ್ಯಾನ್ ಎಂಬ ಯುವ ಆಟಗಾರ ಆಯ್ಕೆ ಆಗಿದ್ದಾರೆ. ಈ ಹಿಂದೆ ಐಪಿಎಲ್ನಲ್ಲಿ ರಾಜಸ್ಥಾನ್ ರಾಯಲ್ಸ್ […]
ಉಡುಪಿ: ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಹಾಗೂ ಕಡಲ ತೀರಗಳಿಗೆ ಭೇಟಿ ನೀಡುವ ಪ್ರವಾಸಿಗರ ಜೀವ ರಕ್ಷಣೆ ಕುರಿತು – vishwanews24
ಉಡುಪಿ: ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಹಾಗೂ ಕಡಲ ತೀರಗಳಿಗೆ ಭೇಟಿ ನೀಡುವ ಪ್ರವಾಸಿಗರ ಜೀವ ರಕ್ಷಣೆ ಕುರಿತು ಉಡುಪಿ: ಜಿಲ್ಲೆಗೆ ವಿವಿಧ ರಾಜ್ಯಗಳಿಂದ, ಜಿಲ್ಲೆಗಳಿಂದ ಪ್ರವಾಸಿಗರು ಹಾಗೂ ಶಾಲಾ ಮಕ್ಕಳು ಶೈಕ್ಷಣಿಕ ಪ್ರವಾಸಕ್ಕೆಂದು ಆಗಮಿಸುತ್ತಿರುತ್ತಾರೆ. ಬರುವಂತ ಪ್ರವಾಸಿಗರು ಹಾಗೂ ಶಾಲಾ ಮಕ್ಕಳು […]
ಕುಂದಾಪುರ: ಗಾಳಿ ತುಂಬುವ ಸಂದರ್ಭ ಟೈಯರ್ ಸ್ಪೋಟ ; ಯುವಕ ಗಂಭೀರ ಗಾಯ – vishwanews24
ಕುಂದಾಪುರ: ಗಾಳಿ ತುಂಬುವ ಸಂದರ್ಭ ಟೈಯರ್ ಸ್ಪೋಟ ; ಯುವಕ ಗಂಭೀರ ಗಾಯ ಕುಂದಾಪುರ: ಟೈಯರ್ ಪಂಚರ್ ಶಾಪ್ ಒಂದರಲ್ಲಿ ಟೈಯರಿಗೆ ಗಾಳಿ ತುಂಬುವ ಸಂದರ್ಭ ಟೈಯರ್ ಸಿಡಿದು ಸ್ಪೋಟಗೊಂಡು ಯುವಕ ಗಂಭೀರ ಗಾಯಗೊಂಡ ಘಟನೆ ಕೋಟೇಶ್ವರದಲ್ಲಿ ಸಂಭವಿಸಿದೆ. ಗಂಭೀರ ಗಾಯಗೊಂಡ […]
ಉಡುಪಿ: ಪಡೆದ ಸಾಲವನ್ನು ಮರುಪಾವತಿಸದೆ, ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು – vishwanews24
ಉಡುಪಿ: ಪಡೆದ ಸಾಲವನ್ನು ಮರುಪಾವತಿಸದೆ, ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು ಉಡುಪಿ: ಸೊಸೈಟಿಗೆ ಸಾಲ ಮರುಪಾವತಿಸದೆ, ಸಾಲ ಸಂದಾಯದ ಬಗ್ಗೆ ನಕಲಿ ದಾಖಲೆ ಸೃಷ್ಟಿಸಿರುವ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಜ್ಜರಕಾಡು ನೂತನ್ ಕ್ರೆಡಿಟ್ […]
ಕುಂದಾಪುರ: ಅಲೆಗಳ ಅಬ್ಬರಕ್ಕೆ ಟೂರಿಸ್ಟ್ ಬೋಟ್ ಪಲ್ಟಿಯಾಗಿ ನಾಪತ್ತೆಯಾಗಿದ್ದ ರೈಡರ್ ಮೃತದೇಹ ಪತ್ತೆ – vishwanews24
ಅಲೆಗಳ ಅಬ್ಬರಕ್ಕೆ ಟೂರಿಸ್ಟ್ ಬೋಟ್ ಪಲ್ಟಿಯಾಗಿ ನಾಪತ್ತೆಯಾಗಿದ್ದ ರೈಡರ್ ಮೃತದೇಹ ಪತ್ತೆ ಕುಂದಾಪುರ: ತ್ರಾಸಿ ಅರಬ್ಬಿ ಸಮುದ್ರದಲ್ಲಿ ಶನಿವಾರ ಸಂಜೆ ಅಲೆಗಳ ಅಬ್ಬರಕ್ಕೆ ಟೂರಿಸ್ಟ್ ಬೋಟ್ ಪಲ್ಟಿಯಾಗಿ ನಾಪತ್ತೆಯಾಗಿದ್ದ ಬೋಟ್ ರೈಡರ್ ಮೃತದೇಹ ಸೋಮವಾರ ನಸುಕಿನ ಜಾವ ತ್ರಾಸಿ ಸಮೀಪದ ಹೊಸಪೇಟೆ […]

