ಉಡುಪಿ: ಡಿ. 21ರಂದು ಮಿಸ್ಟರ್ ಕರ್ನಾಟಕ-2024 ಹಾಗೂ ಮಿಸ್ಟರ್ ಉಡುಪಿ-2024 ದೇಹದಾರ್ಡ್ಯ ಸ್ಪರ್ಧೆ – vishwanews24

ಉಡುಪಿ: ಡಿ. 21ರಂದು ಮಿಸ್ಟರ್ ಕರ್ನಾಟಕ-2024″ ಹಾಗೂ ಮಿಸ್ಟರ್ ಉಡುಪಿ-2024″ ದೇಹದಾರ್ಡ್ಯ ಸ್ಪರ್ಧೆ ಉಡುಪಿ: ಉಡುಪಿ ಜಿಲ್ಲಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್ ವತಿಯಿಂದ “ಮಿಸ್ಟರ್ ಕರ್ನಾಟಕ-2024″ ಹಾಗೂ ಮಿಸ್ಟರ್ ಉಡುಪಿ-2024” ದೇಹದಾರ್ಡ್ಯ ಸ್ಪರ್ಧೆಯನ್ನು ಇದೇ ಡಿ. 21ರಂದು ಅಂಬಲಪಾಡಿಯ ಶಾಮಿಲಿ ಹಾಲ್ […]

ಉಡುಪಿ: ನಂದಿಕೂರು ವಿದ್ಯುತ್ ಲೈನ್ ಯೋಜನೆ ಕಾಮಗಾರಿ ತಕ್ಷಣಕ್ಕೆ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿ : ಸುನಿಲ್ ಕುಮಾರ್ ಒತ್ತಾಯ – vishwanews24

ಉಡುಪಿ: ರೈತರಿಗೆ ತೊಂದರೆಯಾಗದಂತೆ ವಿದ್ಯುತ್ ಲೈನ್ ಯೋಜನೆ ಅನುಷ್ಠಾನ ಮಾಡಿ : ಸುನಿಲ್ ಕುಮಾರ್  ಉಡುಪಿ: ಉಡುಪಿಯ ಎಲ್ಲೂರು ಯುಪಿಸಿಎಲ್ ವಿದ್ಯುತ್ ಸ್ಥಾವರದಿಂದ ಕೇರಳದ ಕಾಸರಗೋಡಿಗೆ 400 ಕೆವಿ ವಿದ್ಯುತ್ ಲೈನ್ ಯೋಜನೆಯಲ್ಲಿ ಸರಕಾರ ರೈತರಿಗೆ ಅನೂಕೂಲವಾಗುವಂತೆ ಬದಲಾವಣೆ ಮಾಡಿಕೊಳ್ಳಬೇಕು. ಆದ್ದರಿಂದ […]

ಉಚ್ಚಿಲ: ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ; ಪಾದಚಾರಿ ಸಾವು – vishwanews24

ಉಚ್ಚಿಲ: ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ; ಪಾದಚಾರಿ  ಸಾವು ಉಚ್ಚಿಲ: ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ಉಚ್ಚಿಲ ಪೇಟೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಶಿವಪ್ಪ ಪೂಜಾರಿ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ […]

ಉದ್ಯಾವರ : ಯುವಕ ನೇಣುಬಿಗಿದು ಆತ್ಮಹತ್ಯೆ – vishwanews24

ಕಾಪು: ಉದ್ಯಾವರ ಬೊಳ್ಜೆ ನಿವಾಸಿ ನೇಣುಬಿಗಿದು ಆತ್ಮಹತ್ಯೆ ಕಾಪು: ಉದ್ಯಾವರ ಬೊಳ್ಜೆ ನಿವಾಸಿ ಆದಿತ್ಯ (24) ಎಂಬವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವಿವಾರ ಬೆಳಗಿನ ಜಾವ ನಡೆದಿದೆ. ಈತ ಕಳೆದ ವರ್ಷ ಅಪಘಾತದಲ್ಲಿ ಮೃತಪಟ್ಟ ತನ್ನ ಸ್ನೇಹಿತ ಸುಕ್ಷಿತ್ ಹೆಸರಿನಲ್ಲಿ ಕ್ರಿಕೆಟ್ […]

ಉಡುಪಿ: ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ ; ಸಹಸವಾರ ಮೃತ್ಯು, ಸವಾರ ಗಂಭೀರ ಗಾಯ – vishwanews24

ಉಡುಪಿ: ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ ; ಸಹಸವಾರ ಮೃತ್ಯು, ಸವಾರ ಗಂಭೀರ ಗಾಯ ಉಡುಪಿ : ಟಿಪ್ಪರ್ ಹಾಗೂ ಬೈಕ್ ನಡುವಿನ ಅಪಘಾತದಲ್ಲಿ ಸಹಸವಾರ ಮೃತಪಟ್ಟು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಅಲೆವೂರು- ಮಣಿಪಾಲ ರಸ್ತೆಯ ಶಾಂತಿನಗರದ ಬಳಿಯ […]

ಉಡುಪಿ: ಡಿ.16ರಿಂದ ಅಂಬಲಪಾಡಿ ಜಂಕ್ಷನ್ ಮೇಲ್ಸೇತುವೆ ಕಾಮಗಾರಿ ಆರಂಭ – vishwanews24

ಉಡುಪಿ: ಡಿ.16ರಿಂದ ಅಂಬಲಪಾಡಿ ಜಂಕ್ಷನ್ ಮೇಲ್ಸೇತುವೆ ಕಾಮಗಾರಿ ಆರಂಭ ಉಡುಪಿ: ಡಿ.16ರಿಂದ ಅಂಬಲಪಾಡಿ ಜಂಕ್ಷನ್ ಮೇಲ್ಸೇತುವೆ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಹೆದ್ದಾರಿ ಪ್ರಾಧಿಕಾರದ ಸಹಾಯಕ ಅಭಿಯಂತರ ಸಾಹು ತಿಳಿಸಿದ್ದಾರೆ. ಉಡುಪಿ ಅಂಬಲಪಾಡಿಯ ವಸಂತ ಮಂಟಪದಲ್ಲಿ ಇಂದು‌ ನಡೆದ ಅಂಬಲಪಾಡಿ ಜಂಕ್ಷನ್ ರಾಷ್ಟ್ರೀಯ […]

ನ. 19 ರಂದು ಕಾಪು ವೆಂಕಟರಮಣ ದೇವಸ್ಥಾನದ ನೂತನ ರಥದ ಪುರಪ್ರವೇಶ ಶೋಭಾಯಾತ್ರೆ : vishwanews24

ನ. 19 ರಂದು ಕಾಪು ವೆಂಕಟರಮಣ ದೇವಸ್ಥಾನದ ನೂತನ ರಥದ ಪುರಪ್ರವೇಶ ಶೋಭಾಯಾತ್ರೆ ಕಾಪು: ಇಲ್ಲಿನ ಶ್ರೀ ವೆಂಕಟರಮಣ ದೇವಸ್ಥಾನದ ನೂತನ ಭಂಡಿ ರಥ,ರಜತ ಗರುಡ ವಾಹನ,ಶೇಷ ವಾಹನದ ಪುರಪ್ರವೇಶ ಶೋಭಾಯಾತ್ರೆ ದಿನಾಂಕ ನವೆಂಬರ್ 19 ರ ಗುರುವಾರ ಸಂಜೆ ನಡೆಯಲಿದೆ. […]

ಕಾರ್ಕಳ: ಕುದುರೆಮುಖದಲ್ಲಿ ಹೊತ್ತಿ ಉರಿದ ಉಡುಪಿಯ ಟೂರಿಸ್ಟ್ ವಾಹನ ; ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು – vishwanews24

ಕಾರ್ಕಳ: ಕುದುರೆಮುಖದಲ್ಲಿ ಹೊತ್ತಿ ಉರಿದ ಉಡುಪಿಯ ಟೂರಿಸ್ಟ್ ವಾಹನ ; ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಕಾರ್ಕಳ: ಪಶ್ಚಿಮ ಘಟ್ಟದ ಕುದುರೆಮುಖದಲ್ಲಿ ಉಡುಪಿಯ ಟೂರಿಸ್ಟ್ ವಾಹನ‌ವೊಂದು (ಟಿಟಿ) ಹೊತ್ತಿ ಉರಿದ ಘಟನೆ‌ ಶನಿವಾರ (ಡಿ.14) ಸಂಭವಿಸಿದೆ‌. ಉಡುಪಿಯಿಂದ ಮಾಳ ಮಾರ್ಗವಾಗಿ ಕುದುರೆಮುಖ […]

ಕಾಪು ಹೊಸ ಮಾರಿಗುಡಿ ನೂತನ ಆಡಳಿತ ಮಂಡಳಿ ಪದಗ್ರಹಣ ಸಮಾರಂಭ : vishwanews24

ಕಾಪು ಹೊಸ ಮಾರಿಗುಡಿ ನೂತನ ಆಡಳಿತ ಮಂಡಳಿ ಪದಗ್ರಹಣ ಸಮಾರಂಭ :Vishwanews24 ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ,ವಾಸುದೇವ ಶೆಟ್ಟಿ,ಉಪಸ್ಥಿತಿ ಕಾಪು: ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ಕಾಪು ಹೊಸ ಮಾರಿಗುಡಿ ದೇಗುಲದ ನೂತನ‌ ವ್ಯವಸ್ಥಾಪನ ಸಮಿತಿಯ ಅಧಿಕಾರ ಸ್ವೀಕಾರ […]

ಕಾರ್ಕಳ: ಯುವ ಕಬ್ಬಡ್ಡಿ ಆಟಗಾರ ಪ್ರೀತಂ ಶೆಟ್ಟಿ ಹೃದಯಾಘಾತದಿಂದ ನಿಧನ – vishwanews24

ಕಾರ್ಕಳ: ಯುವ ಕಬ್ಬಡ್ಡಿ ಆಟಗಾರ ಪ್ರೀತಂ ಶೆಟ್ಟಿ ಹೃದಯಾಘಾತದಿಂದ ನಿಧನ ಉಡುಪಿ: ಯುವ ಕಬ್ಬಡ್ಡಿ ಆಟಗಾರ ಮುಟ್ಲುಪಾಡಿ ನಡುಮನೆ ಪ್ರೀತಂ ಶೆಟ್ಟಿ(26) ಅವರು ಹೃದಯಘಾತದಿಂದ ನಿಧನ ಹೊಂದಿದ್ದಾರೆ. ಅವರು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕಬ್ಬಡ್ಡಿ ಪಂದ್ಯಾಟಕ್ಕೆ ತೆರಳಿದ್ದರು. ಶುಕ್ರವಾರ ಕಬ್ಬಡಿ […]