ಶಿರ್ವ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ – vishwanews24

ಶಿರ್ವ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ ಶಿರ್ವ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಬೆಳ್ಳಿಯಿಂದ ಉಡುಪಿಯ ಕಾಲೇಜಿಗೆಂದು ಹೋಗಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಗೆ ಬಾರದೆ ಕಾಣೆಯಾಗಿದ್ದಾಳೆ. ನಾಪತ್ತೆಯಾದ ವಿದ್ಯಾರ್ಥಿನಿ ಮೂಡುಬೆಳ್ಳಿಯ ವಿವೇಕ್ ಪೈ ಅವರ ಪುತ್ರಿ ದಿಶಾ ಪೈ (19). ಉಡುಪಿಯ ಕಾಲೇಜಿನಲ್ಲಿ ಬಿಬಿಎ […]

ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆ – vishwanews24

ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆ ಕಾರವಾರ : ಉತ್ತರಕನ್ನಡ ಅಂಕೋಲಾದ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಹಾಗೂ ಅದರ ಚಾಲಕ ಅರ್ಜುನ್ ಅವರ ಮೃತದೇಹ […]

ಕಟಪಾಡಿ : ಅಷ್ಟಮಿ ವೇಷಧಾರಿಯಾಗಿ ಸಂಗ್ರಹಿಸಿದ 5 ಲಕ್ಷ ರೂ. ಹಣವನ್ನು ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆಗೆ ಹಸ್ತಾಂತರಿಸಿದ ರವಿ ಕಟಪಾಡಿ – vishwanews24

ಕಟಪಾಡಿ : ಅಷ್ಟಮಿ ವೇಷಧಾರಿಯಾಗಿ ಸಂಗ್ರಹಿಸಿದ 5 ಲಕ್ಷ ರೂ. ಹಣವನ್ನು ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆಗೆ ಹಸ್ತಾಂತರಿಸಿದ ರವಿ ಕಟಪಾಡಿ ಕಟಪಾಡಿ : ಸಮಾಜ ಸೇವಕ ರವಿ ಕಟಪಾಡಿ ಅವರು ಅಷ್ಟಮಿ ವೇಷಧಾರಿಯಾಗಿ ಸಂಗ್ರಹಿಸಿದ ಸುಮಾರು 5 ಲಕ್ಷ ರೂ. ಮೊತ್ತವನ್ನು […]

ಮೂಳೂರು: ಬಿಲ್ಲವ ಸಮಾಜದ ಗುರಿಕಾರ, ದೈವಾರಾಧಕ ಸುಭಾಶ್ಚಂದ್ರ ಪೂಜಾರಿ ಬಾವಿಗೆ ಹಾರಿ ಆತ್ಮಹತ್ಯೆ : vishwanews24

ಮೂಳೂರು: ಬಿಲ್ಲವ ಸಮಾಜದ ಗುರಿಕಾರ, ದೈವಾರಾಧಕ ಸುಭಾಶ್ಚಂದ್ರ ಪೂಜಾರಿ ಬಾವಿಗೆ ಹಾರಿ ಆತ್ಮಹತ್ಯೆ  ಮೂಳೂರು: ವ್ಯಕ್ತಿಯೋರ್ವರು ತಮ್ಮ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡವರು ಮೂಳೂರು ರಾಜಮನೆ ನಿವಾಸಿ ಸುಭಾಷ್ ಚಂದ್ರ […]

ಸೆ. 29 ಕ್ಕೆ ಪಡುಬಿದ್ರಿ ಬಂಟರ ಸಂಘದಲ್ಲಿ ಡಾ| ಕೆ. ಪ್ರಕಾಶ್ ಶೆಟ್ಟಿಯವರಿಗೆ ‘ಶ್ರೀ ಗುರು ನಿತ್ಯಾನಂದಾನುಗ್ರಹ ಪ್ರಶಸ್ತಿ ಪ್ರದಾನ – vishwanews24

ಸೆ.29 ಕ್ಕೆ ಪಡುಬಿದ್ರಿ ಬಂಟರ ಸಂಘದಲ್ಲಿ ಡಾ| ಕೆ. ಪ್ರಕಾಶ್ ಶೆಟ್ಟಿಯವರಿಗೆ ‘ಶ್ರೀ ಗುರು ನಿತ್ಯಾನಂದಾನುಗ್ರಹ ಪ್ರಶಸ್ತಿ ಪ್ರದಾನ’  ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ಹಾಗೂ ವಿದ್ಯಾರ್ಥಿವೇತನ ವಿತರಣಾ ಸಮಾರಂಭ ಬಂಟರ ಸಂಘ ಪಡುಬಿದ್ರಿ, ಬಂಟ್ಸ್ ವೆಲ್ ಫೇರ್ ಟ್ರಸ್ಟ್ ಪಡುಬಿದ್ರಿ ಇವರ […]

ಉಡುಪಿ : ಶಾರ್ಟ್‌ ಸರ್ಕ್ಯೂಟ್ – ಚಲಿಸುತ್ತಿದ್ದ ಕಾರಿನಲ್ಲಿ  ಬೆಂಕಿ – vishwanews24

ಉಡುಪಿ : ಶಾರ್ಟ್‌ ಸರ್ಕ್ಯೂಟ್ – ಚಲಿಸುತ್ತಿದ್ದ ಕಾರಿನಲ್ಲಿ  ಬೆಂಕಿ ಉಡುಪಿ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಸೆ.24ರಂದು ಉಡುಪಿಯ ಎಂಟಿಆರ್ ಹೊಟೇಲ್’ನ ಎದುರು ನಡೆದಿದೆ. ಬ್ರಹ್ಮಗಿರಿಯ ಹಿರಿಯ ನಾಗರಿಕರೊಬ್ಬರು ತಮ್ಮ ಹಳೆಯ ಆಲ್ಟೋ ಕಾರಿನಲ್ಲಿ ತೆರಳುತ್ತಿದ್ದ ವೇಳೆ […]

ಕುಂದಾಪುರ: ಕೆರೆಗೆ ಈಜಲು ಹೋದ 9ನೇ ತರಗತಿಯ ವಿದ್ಯಾರ್ಥಿಗಳಿಬ್ಬರು ಮುಳುಗಿ ಸಾವು – vishwanews24

ಕುಂದಾಪುರ: ಕೆರೆಗೆ ಈಜಲು ಹೋದ 9ನೇ ತರಗತಿಯ ವಿದ್ಯಾರ್ಥಿಗಳಿಬ್ಬರು ಮುಳುಗಿ ಸಾವು  ಕುಂದಾಪುರ : ಕೆರೆಯಲ್ಲಿ ಈಜಲು ಹೋದ 9ನೇ ತರಗತಿಯ ವಿದ್ಯಾರ್ಥಿಗಳಿಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮಂಗಳವಾರ ಸಂಜೆ ನಡೆದಿದೆ. ಬೈಂದೂರು ತಾಲೂಕು ಯಡ್ತರೆ ಗ್ರಾಮದ ಯೋಜನಾನಗರ ನಿವಾಸಿ […]

ಉಡುಪಿ : ಸಂತೆಕಟ್ಟೆ ರಾ. ಹೆದ್ದಾರಿ ಅವ್ಯವಸ್ಥೆ – ಸಂಸದರು, ಸ್ಥಳೀಯ ಶಾಸಕರ ಪ್ರಯತ್ನ ಶೂನ್ಯ : ವೆರೋನಿಕಾ ಕರ್ನೆಲಿಯೋ – vishwanews24

ಉಡುಪಿ : ಸಂತೆಕಟ್ಟೆ ರಾ. ಹೆದ್ದಾರಿ ಅವ್ಯವಸ್ಥೆಗೆ ಸಂಸದರು, ಸ್ಥಳೀಯ ಶಾಸಕರ ಪ್ರಯತ್ನ ಶೂನ್ಯ : ವೆರೋನಿಕಾ ಕರ್ನೆಲಿಯೋ ಉಡುಪಿ: ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ ರಸ್ತೆ ಕಾಮಗಾರಿ ಅವ್ಯವಸ್ಥೆಯಿಂದ ಜನತೆ ರೋಸಿ ಹೋಗಿದ್ದು ಸ್ಥಳೀಯ ಸಂಸದರು ಮತ್ತು ಶಾಸಕರು […]

ಸಿದ್ಧರಾಮಯ್ಯ ತಕ್ಷಣ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ: ಯಶ್ಪಾಲ್ ಸುವರ್ಣ  – vishwanews24

ಸಿದ್ಧರಾಮಯ್ಯ ತಕ್ಷಣ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ: ಯಶ್ಪಾಲ್ ಸುವರ್ಣ   ಉಡುಪಿ: ಕಾಂಗ್ರೆಸ್ ಪಕ್ಷಕ್ಕೆ ದೇಶದ ಸಂವಿಧಾನ, ನ್ಯಾಯಾಂಗ ವ್ಯವಸ್ಥೆಯ ಮೇಲೆ ಕಿಂಚಿತ್ ಗೌರವ, ಭ್ರಷ್ಟಾಚಾರದ ವಿರುದ್ಧ ಮಾತನಾಡುವ ನೈತಿಕತೆ ಇದ್ದರೆ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ರಾಜೀನಾಮೆ […]

ಉಡುಪಿ ಪ್ರವಾಸಿ ಮಂದಿರದ ವಿದ್ಯುತ್ ಬಿಲ್ ಬಾಕಿ; ಪವರ್ ಕಟ್ ಮಾಡಿದ ಮೆಸ್ಕಾಂ – vishwanews24

ಉಡುಪಿ ಪ್ರವಾಸಿ ಮಂದಿರದ ವಿದ್ಯುತ್ ಬಿಲ್ ಬಾಕಿ; ಪವರ್ ಕಟ್ ಮಾಡಿದ ಮೆಸ್ಕಾಂ  ರಾಜ್ಯ ಸರಕಾರ ದಿವಾಳಿಯಾಗಿದೆ : ಯತ್ಪಾಲ್‌ ಸುವರ್ಣ ಆಕ್ರೋಶ ಉಡುಪಿ: ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಮೆಸ್ಕಾಂ ಅಧಿಕಾರಿಗಳು ಉಡುಪಿ ಹಳೆ ಪ್ರವಾಸಿ ಮಂದಿರದ ವಿದ್ಯುತ್ […]