ಉಡುಪಿ : ಮಹಿಳೆ ನಾಪತ್ತೆ – vishwanews24

ಉಡುಪಿ : ಮಹಿಳೆ ನಾಪತ್ತೆ ಉಡುಪಿ : ಮೂಲತಃ ದಾವಣಗೆರೆ ಜಿಲ್ಲೆಯ ಹರಿಹರ ನಿವಾಸಿಯಾದ ಪ್ರಸ್ತುತ ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ಒಂದನೇ ಕ್ರಾಸ್‌ನ ನ್ಯೂ ಕಾಲೋನಿ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಅಂಜುಬಾನು (28) ಎಂಬ ಮಹಿಳೆಯು ಆಗಸ್ಟ್ […]

ಉಡುಪಿ : ಸೆ. 26 ರಂದು ನೇರ ಸಂದರ್ಶನ – vishwanews24

ಉಡುಪಿ : ಸೆ. 26 ರಂದು ನೇರ ಸಸಂದರ್ಶನ  ಉಡುಪಿ :ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಸೆಪ್ಟಂಬರ್ 26 ರಂದು ಬೆಳಗ್ಗೆ 10.30 ಕ್ಕೆ ನಗರದ ಕಲ್ಸಂಕ ಎಂ.ಜಿ.ರಸ್ತೆ ಬಳಿಯ ಮಾಂಡೋವಿ ಟೈಮ್ಸ್ಸ್ಕೆ÷್ವÃರ್ ಇಲ್ಲಿ ವಿವಿಧ ಹುದ್ದೆಗಳಿಗೆ ನೇರ […]

ಉಡುಪಿ: ಸೆ.24 ರಂದು ಕಸ್ತೂರಿ ರಂಗನ್ ವರದಿಯಿಂದ ಜನವಸತಿ ಪ್ರದೇಶಗಳನ್ನು ಕೈಬಿಡುವಂತೆ ಆಗ್ರಹಿಸಿ  ಧರಣಿ – vishwanews24

ಉಡುಪಿ: ಸೆ.24 ರಂದು ಕಸ್ತೂರಿ ರಂಗನ್ ವರದಿಯಿಂದ ಜನವಸತಿ ಪ್ರದೇಶಗಳನ್ನು ಕೈಬಿಡುವಂತೆ ಆಗ್ರಹಿಸಿ  ಧರಣಿ ಉಡುಪಿ: ಕಸ್ತೂರಿ ರಂಗನ್ ವರದಿಯಿಂದ ಜನವಸತಿ ಪ್ರದೇಶಗಳನ್ನು ಕೈಬಿಡುವಂತೆ ಆಗ್ರಹಿಸಿ ಬೈಂದೂರು ತಾಲೂಕಿನ ಜಡ್ಕಲ್ ಮುದೂರು ಗ್ರಾಮ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಸ್ಥಳೀಯ ಗ್ರಾಮಸ್ಥರು ಸೆ.24ರಂದು […]

ಶಿರ್ವ: ಅನಾರೋಗ್ಯ ಪೀಡಿತ ಬಾಲಕನಿಗೆ ಬೇಕಿದೆ ನೆರವಿನ ಹಸ್ತ – vishwanews24

ಶಿರ್ವ: ಅನಾರೋಗ್ಯ ಪೀಡಿತ ಬಾಲಕನಿಗೆ ಬೇಕಿದೆ ನೆರವಿನ ಹಸ್ತ ಶಿರ್ವ : ಹಲವು ವರ್ಷಗಳಿಂದ ಅನಾರೋಗ್ಯ ಪೀಡಿತನಾಗಿ ಹಾಸಿಗೆ ಹಿಡಿದಿರುವ ಬಡ ಕುಟುಂಬದ ಶಿರ್ವ ಗ್ರಾಮದ ಮಟ್ಟಾರು ಕಡಂಬು ನಿವಾಸಿ ಅರುಣ್ ಕುಮಾರ್ ಅವರ ಪುತ್ರ 16ರ ಹರೆಯದ ಬಾಲಕ ದೀಶಿತ್ […]

ಉಡುಪಿ: ತಿರುಪತಿ ಲಡ್ಡು ವಿವಾದ : ಪ್ರಧಾನಿ ಮೌನವಾಗಿರುವುದು ಅನುಮಾನಗಳನ್ನು ಹುಟ್ಟುಹಾಕುತ್ತದೆ : ತನಿಖೆಗೆ ರಮೇಶ್ ಕಾಂಚನ್ ಆಗ್ರಹ – vishwanews24

ಉಡುಪಿ: ತಿರುಪತಿ ಲಡ್ಡು ವಿವಾದ: ಕೇಂದ್ರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಸಮಗ್ರ ತನಿಖೆ ನಡೆಸಬೇಕು : ರಮೇಶ್ ಕಾಂಚನ್ ಆಗ್ರಹ ಉಡುಪಿ : ಪ್ರಸಿದ್ಧ ತಿರುಪತಿ ಲಡ್ಡು ತಯಾರಿಸಲು ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಕಂಡುಬಂದಿದೆ ಎಂಬ ಆರೋಪದ […]

ಉಡುಪಿ: ತುಳುಕೂಟದ ನೂತನ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ – vishwanews24

ಉಡುಪಿ: ತುಳುಕೂಟದ ನೂತನ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ ಉಡುಪಿ: ಸಾಂಸ್ಕೃತಿಕ ಸಂಘಟನೆ ತುಳುಕೂಟ, ಉಡುಪಿ ಇದರ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆಯಾಗಿದ್ದಾರೆ. ಉಡುಪಿಯ ಜಗನ್ನಾಥ ಸಭಾಭವನದಲ್ಲಿ ನಡೆದ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ನೂತನ […]

ಉಡುಪಿ : ದೊಡ್ಡಣಗುಡ್ಡೆ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ  – vishwanews24

ಉಡುಪಿ : ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ  ಅಗ್ನಿ ಅವಘಡ  ಉಡುಪಿ: ಇಲ್ಲಿನ ದೊಡ್ಡಣಗುಡ್ಡೆ ಬಬ್ಬುಸ್ವಾಮಿ ಗುಡಿಯ ಬಳಿ ಇರುವ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಸೋಮವಾರ(ಸೆ.23) ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಟ್ಟಡ ನವೀಕರಣ ಕೆಲಸ ನಡೆಯುತ್ತಿತ್ತು […]

ತಿರುಪತಿ ಲಡ್ಡು ವಿವಾದ : ಭಕ್ತರ ಭಾವನೆಗಳಿಗೆ ಧಕ್ಕೆ ತರುವ ಹುನ್ನಾರ : ಯಶ್ಪಾಲ್ ಸುವರ್ಣ – vishwanews24

ತಿರುಪತಿ ಲಡ್ಡು ವಿವಾದ : ಭಕ್ತರ ಭಾವನೆಗಳಿಗೆ ಧಕ್ಕೆ ತರುವ ಹುನ್ನಾರ : ಯಶ್ಪಾಲ್ ಸುವರ್ಣ ತಿರುಪತಿ ದೇಗುಲದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಸಹಿತ ನಿಷೇಧಿತ ಪದಾರ್ಥಗಳ ಬಳಕೆ ಮಾಡುವ ಮೂಲಕ ಸಮಸ್ತ ಹಿಂದೂ ಧರ್ಮದ ಧಾರ್ಮಿಕ ಭಾವನೆಗಳಿಗೆ ಧಕ್ಕೆ […]

ಉಡುಪಿ: ಅಂಗನವಾಡಿ ಕಾರ್ಯಕರ್ತೆಯರ ಬಾಕಿ ಅನುದಾನ ತುರ್ತಾಗಿ ಬಿಡುಗಡೆಗೆ ಮಾಡುವಂತೆ  ಸಿಎಂಗೆ ಯಶ್ ಪಾಲ್ ಮನವಿ – vishwanews24

ಉಡುಪಿ: ಅಂಗನವಾಡಿ ಕಾರ್ಯಕರ್ತೆಯರ ಬಾಕಿ ಅನುದಾನ ತುರ್ತಾಗಿ ಬಿಡುಗಡೆಗೆ ಮಾಡುವಂತೆ  ಸಿಎಂಗೆ ಯಶ್ ಪಾಲ್ ಮನವಿ ಉಡುಪಿ: ರಾಜ್ಯ ಸರ್ಕಾರದಿಂದ ಶಾಲಾ ಕಾಲೇಜು ನಿರ್ವಹಣೆ ಅನುದಾನ, ಅಂಗನವಾಡಿ ಕಾರ್ಯಕರ್ತೆಯರ ಸಂಬಳ ಸಹಿತ ಹಲವು ಬಾಕಿ ಅನುದಾನವನ್ನು ತುರ್ತಾಗಿ ಬಿಡುಗಡೆ ಮಾಡುವಂತೆ ಉಡುಪಿ […]

ಉಡುಪಿ : ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕಾಲರಾ ; 12 ಪ್ರಕರಣ ದೃಢ – vishwanews24

ಉಡುಪಿ : ಹೆಚ್ಚುತ್ತಿರುವ ಕಾಲರಾ ; 12 ಪ್ರಕರಣ ದೃಢ ಉಡುಪಿ : ಜಿಲ್ಲೆಯಲ್ಲಿ ಕಾಲರಾ ಪ್ರಕರಣಗಳು ಹೆಚ್ಚುತ್ತಿದ್ದು, ಇದುವರೆಗೆ 23 ಪ್ರಕರಣಗಳು ವರದಿಯಾಗಿವೆ. ಹನ್ನೊಂದು ರೋಗಿಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಮತ್ತು ಉಳಿದ ಪ್ರಕರಣಗಳು ಸಕ್ರಿಯವಾಗಿವೆ. ಶುಕ್ರವಾರ, ಕಾಪುದಲ್ಲಿ ಎರಡು […]