Category: ಉಡುಪಿ
ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ – vishwanews24
ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು ಯುವಕರ ಮೇಲೆ ಹಲ್ಲೆ ನಡೆಸಿ, ಮೆಟಲ್ ಪಂಚ್ನಿಂದ ಗಂಭೀರ ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಟ್ಟೆ ಕಾಲೇಜಿನ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು […]
ಕುಂದಾಪುರ: ದಿನಸಿ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ – vishwanews24
ಕುಂದಾಪುರ: ದಿನಸಿ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ ಕುಂದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಡೀ ದಿನಸಿ ಅಂಗಡಿ ಸುಟ್ಟು ಭಸ್ಮವಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆಯ ಶ್ರೀ ಬ್ರಹ್ಮಸ್ಥಾನ ಸಮೀಪದ ಗುರು ಬ್ರಹ್ಮ ಜನರಲ್ ಸ್ಟೋರ್ […]
ಕಾಪು: ಜಿಲ್ಲಾಧಿಕಾರಿಗಳಿಂದ ಕಡಲ್ಕೊರೆತ ಪರಿಶೀಲನೆ: ತುರ್ತು ಕಾಮಗಾರಿಗೆ 2 ಕೋ. ರೂ. ಬಿಡುಗಡೆ – vishwanews24
ಕಾಪು: ಜಿಲ್ಲಾಧಿಕಾರಿಗಳಿಂದ ಕಡಲ್ಕೊರೆತ ಪರಿಶೀಲನೆ: ತುರ್ತು ಕಾಮಗಾರಿಗೆ 2 ಕೋ. ರೂ. ಬಿಡುಗಡೆ ಉಡುಪಿ: ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹಾಗೂ ಶಾಸಕ ಗುರ್ಮೆ ಸುರೇಶ್ ಶೆಟ್ಟಿ […]
ಮಂಗಳೂರು : ಆಳಸಮುದ್ರ ಮೀನುಗಾರಿಕೆ ಆರಂಭ; ಮಲ್ಪೆಯಲ್ಲಿ ಕಡಲಿಗಿಳಿಯದ ದೋಣಿಗಳು – vishwanews24
ಮಂಗಳೂರು : ಆಳಸಮುದ್ರ ಮೀನುಗಾರಿಕೆ ಆರಂಭ ಮಲ್ಪೆಯಲ್ಲಿ ಇನ್ನೂ ಸಮುದ್ರಕ್ಕಿಳಿಯದ ಮೀನುಗಾರಿಕಾ ದೋಣಿಗಳು ಮಂಗಳೂರು/ಉಡುಪಿ: ಮೀನುಗಾರಿಕೆ ನಿಷೇಧ ತೆರವಾಗಿರುವ ಮೂರನೇ ದಿನವಾದ ಸೋಮವಾರ ಮಂಗಳೂರಿನಲ್ಲಿ ಆಳ ಸಮುದ್ರ ಮೀನುಗಾರಿಕೆ ಚಟುವಟಿಕೆಗಳು ಪುನರಾರಂಭಗೊಂಡಿದ್ದು, ಸುಮಾರು 100 ಟ್ರಾಲ್ ಬೋಟ್‌ಗಳು ಹಳೆ ಮಂಗಳೂರು ಮೀನುಗಾರಿಕಾ […]
ಉಡುಪಿ: ಪುಷ್ಪಾನಂದ ಫೌಂಡೇಶನ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ – vishwanews24
ಉಡುಪಿ: ಪುಷ್ಪಾನಂದ ಫೌಂಡೇಶನ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ ಉಡುಪಿ: ಪುಷ್ಪಾನಂದ ಫೌಂಡೇಶನ್ ವತಿಯಿಂದ 2025-2026ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 85% ಕ್ಕಿಂತ ಹೆಚ್ಚು ಅಂಕ ಗಳಿಸಿದ ಉಡುಪಿ ವಿಧಾನಸಭಾ ಕ್ಷೇತ್ರದ […]
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಯೆಲ್ಲೋ ಅಲರ್ಟ್ ಘೋಷಣೆ – vishwanews24
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಯೆಲ್ಲೋ ಅಲರ್ಟ್ ಘೋಷಣೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವೆಡೆ ಸೋಮವಾರ ವ್ಯಾಪಕ ಮಳೆಯಾಗಿದ್ದು, ಕೆಲವೆಡೆ ಜನರಿಗೆ ಬಿಸಿಲಿನ ತಾಪದಿಂದ ನಿರಾಳತೆ ನೀಡಿದರೆ, ಇನ್ನೂ ಹಲವೆಡೆ ರಸ್ತೆಗಳು, ಚರಂಡಿಗಳು ಹಾಗೂ […]
ಉಡುಪಿ: ವ್ಯಕ್ತಿ ನಾಪತ್ತೆ – vishwanews24
ಉಡುಪಿ: ವ್ಯಕ್ತಿ ನಾಪತ್ತೆ ಉಡುಪಿ: ಕುಂದಾಪುರ ತಾಲೂಕು ತೆಕ್ಕಟ್ಟೆ ಗ್ರಾಮದ ಹರಿಕಾರಬೆಟ್ಟು ನಿವಾಸಿ ಲಕ್ಷö್ಮಣ ಪೂಜಾರಿ (37) ಎಂಬವರು ಕೂಲಿ ಕೆಲಸ ಮಾಡಿಕೊಂಡಿದ್ದು ಜುಲೈ 14 ರಂದು ಕೆಲಸ ಮುಗಿಸಿ ತನ್ನ ಮನೆಗೆ ವಾಪಾಸಾಗಿ ಅಣ್ಣನ ಜೊತೆ ಆನೆಗುಡ್ಡೆ ದೇವಸ್ಥಾನಕ್ಕೆ ಹೋಗುತ್ತೇನೆಂದು […]
ಮಣ್ಣು ತೆರವು ಕಾರ್ಯ ಪೂರ್ಣ : ಮಂಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭ – vishwanews24
ಮಣ್ಣು ತೆರವು ಕಾರ್ಯ ಪೂರ್ಣ : ಮಂಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭ ಮಂಗಳೂರು: ಎಡಕುಮೇರಿ ಮತ್ತು ಸಿರಿಬಾಗಿಲು ನಡುವಿನ ಭೂಕುಸಿತದಿಂದ ಹಾನಿಗೊಳಗಾದ ರೈಲು ಮಾರ್ಗದಲ್ಲಿ ದುರಸ್ತಿ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ, ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ ಪುನರಾರಂಭಗೊಂಡಿದೆ. ಭಾರೀ ಮಳೆಯಿಂದ ಸಂಭವಿಸಿದ್ದ ಭೂಕುಸಿತದ […]
ಉಡುಪಿ : ಆಗಸ್ಟ್ 6 ರಂದು ನೇರ ಸಂದರ್ಶನ – vishwanews24
ಉಡುಪಿ : ಆಗಸ್ಟ್ 6 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲ ರಜತಾದ್ರಿ ರಸ್ತೆಯ ವಿದ್ಯಾರತ್ನ ನಗರದ ಡಿ.ಸಿ ಆಫೀಸ್ ಬಳಿಯ ಕಂಟ್ರಿ ಇನ್ ಸೂಟ್ಸ್ ಬೈ ರಾಡಿಸನ್ ಮಣಿಪಾಲ್ ಇಲ್ಲಿ ಆಗಸ್ಟ್ 6 ರಂದು ಬೆಳಗ್ಗೆ 10.30 […]
ಉಡುಪಿ: ನಿರಂತರ ಮಳೆ ; ಜಿಲ್ಲೆಯ ಪ್ರಾಥಮಿಕ- ಪ್ರೌಢ ಶಾಲೆಗಳಿಗೆ ಆ.04 (ನಾಳೆ) ರಂದು ರಜೆ ಘೋಷಣೆ -vishwanews24
ಉಡುಪಿ: ನಿರಂತರ ಮಳೆ ; ಜಿಲ್ಲೆಯ ಪ್ರಾಥಮಿಕ- ಪ್ರೌಢ ಶಾಲೆಗಳಿಗೆ ಆ.04 (ನಾಳೆ) ರಂದು ರಜೆ ಘೋಷಣೆ ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಯೆಲ್ಲೊ ಆಲರ್ಟ್ ಮುನ್ಸೂಚನೆಯಂತೆ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆ.04(ನಾಳೆ)ರಂದು […]










