Category: ಉಡುಪಿ
ಉಡುಪಿ: ನೇರ ಸಂದರ್ಶನ – vishwanews24
ಉಡುಪಿ: ನೇರ ಸಂದರ್ಶನ ಉಡುಪಿ: ನಗರದ ಮೈತ್ರಿ ಕಾಂಪ್ಲೆಕ್ಸ್ನ ಮೊದಲನೇ ಮಹಡಿಯಲ್ಲಿರುವ ಮುತ್ತೂಟ್ ಫೈನಾನ್ಸ್ನಲ್ಲಿ ನವೆಂಬರ್ 3 ರಂದು ನೇರ ಸಂದರ್ಶನ ನಡೆಯಲಿದ್ದು ಪದವಿ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಸ್ವವಿವರವುಳ್ಳ ರೆಸ್ಯೂಮ್ ಹಾಗೂ ಅಂಕಪಟ್ಟಿಯೊAದಿಗೆ ಸಂದರ್ಶನದಲ್ಲಿ ಭಾಗಿಯಾಗಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ […]
ಉಡುಪಿ: ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಿಂದ ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟ ಸರ್ಕಾರದ ಕ್ರಮ ಖಂಡನೀಯ: ಶಾಸಕ ಸುನಿಲ್ ಕುಮಾರ್ – vishwanews24
ಉಡುಪಿ: ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಿಂದ ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟ ಸರ್ಕಾರದ ಕ್ರಮ ಖಂಡನೀಯ: ಶಾಸಕ ಸುನಿಲ್ ಕುಮಾರ್ ಉಡುಪಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಸಂದರ್ಭದಲ್ಲಿ ಉಡುಪಿಯ ಆದರ್ಶ ಆಸ್ಪತ್ರೆಯ ಮುಖ್ಯಸ್ಥ ಡಾ. ಚಂದ್ರಶೇಖರ್ ಅವರ ಹೆಸರನ್ನು ಮೊದಲ ಪಟ್ಟಿಯಲ್ಲಿ […]
ಉಡುಪಿ : ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಯುವಕನ ಸಾವು ಪ್ರಕರಣ : ಹಲ್ಲೆ, ಬೆದರಿಕೆ ಹಿನ್ನೆಲೆ ಆತ್ಮಹತ್ಯೆ ಪ್ರಚೋದನೆ ಆರೋಪ !vishwanews24
ಪ್ರೀತಿಸುತ್ತಿದ್ದ ಯುವತಿಯ ಸಹೋದರರು ಹಾಗೂ ಇತರರಿಂದ ಹಲ್ಲೆ ನಡೆಸಿದ ಆರೋಪ.. 11 ಮಂದಿ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಉಡುಪಿ: ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ ಪರಿಣಾಮ ಮನನೊಂದು ಯುವಕನೊಬ್ಬ ಉಡುಪಿ […]
ರಾಜ್ಯೋತ್ಸವ ಪಟ್ಟಿಯಿಂದ ಉಡುಪಿಯ ವೈದ್ಯ ಡಾ.ಚಂದ್ರಶೇಖರ್ ಹೆಸರು ಕೈಬಿಟ್ಟಿದಕ್ಕೆ ಸರಕಾರದ ವಿರುದ್ಧ ತೀವ್ರ ಅಸಮಾಧಾನ – vishwanews24
ರಾಜ್ಯೋತ್ಸವ ಪಟ್ಟಿ ತಿದ್ದುಪಡಿ: ಉಡುಪಿಯ ವೈದ್ಯ ಡಾ.ಚಂದ್ರಶೇಖರ್ ಹೆಸರು ಕೈಬಿಟ್ಟಿದಕ್ಕೆ ಸರಕಾರದ ವಿರುದ್ಧ ತೀವ್ರ ಅಸಮಾಧಾನ ಉಡುಪಿ: ಕರ್ನಾಟಕ ಸರಕಾರ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯನ್ನು ಘೋಷಿಸಿದ ಕೆಲವೇ ಕ್ಷಣದಲ್ಲಿ ತಾಂತ್ರಿಕ ಕಾರಣ ನೀಡಿ, ಮೊದಲ ಪಟ್ಟಿಯಲ್ಲಿದ್ದ ಉಡುಪಿ ಆದರ್ಶ […]
ರಾ.ಹೆ. ಸಮಸ್ಯೆ ಬಗೆಹರಿಸದಿದ್ದಲ್ಲಿ ಟೋಲ್ ಕಟ್ಟದಂತೆ ಜಿಲ್ಲೆಯ ಜನರಿಗೆ ಕರೆ : ಸಂಸದ ಕೋಟ ಎಚ್ಚರಿಕೆ – vishwanews24
ರಾ.ಹೆ. ಸಮಸ್ಯೆ ಬಗೆಹರಿಸದಿದ್ದಲ್ಲಿ ಟೋಲ್ ಕಟ್ಟದಂತೆ ಜಿಲ್ಲೆಯ ಜನರಿಗೆ ಕರೆ : ಸಂಸದ ಕೋಟ ಎಚ್ಚರಿಕೆ ಮಣಿಪಾಲ: ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದುರಸ್ತಿ, ಬೀದಿ ದೀಪಗಳು, ಹೈ ಮಾಸ್ ದೀಪ ಹಾಗೂ ಮಾರ್ಗದ ಚರಂಡಿಯ ಇಕ್ಕೆಲಗಳಲ್ಲಿ ಬೇಲಿ ಅಳವಡಿಕೆ ರಾ.ಹೆ. ಪ್ರಾಧಿಕಾರ […]
ಶಿರ್ವ: ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ನೂತನ ಧ್ವಜಮರ ಸಮರ್ಪಣೆ – vishwanews24
ಶಿರ್ವ: ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ನೂತನ ಧ್ವಜಮರ ಸಮರ್ಪಣೆ ಶಿರ್ವ: ಕುತ್ಯಾರು- ಪಾದೂರು-ಕಳತ್ತೂರು ಗ್ರಾಮಾಧಿಪತಿ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಧ್ವಜಸ್ಥಂಭ ನಿರ್ಮಿಸಲು ಬಳಸುವ ನೂತನ ಸಾಗುವಾನಿ ಧ್ವಜಮರ (ಕೊಡಿಮರ) ಸಮರ್ಪಣೆ ಕಾರ್ಯಕ್ರಮವು ಆ. 30 ರಂದು ನಡೆಯಿತು. ಕಾರ್ಕಳ […]
ಕುಂದಾಪುರ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಸ್ಕೂಟರ್‌ಗೆ ಡಿಕ್ಕಿ; ಇಬ್ಬರಿಗೆ ಗಾಯ, ಮೂವರ ಬಂಧನ – vishwanews24
ಕುಂದಾಪುರ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಸ್ಕೂಟರ್‌ಗೆ ಡಿಕ್ಕಿ; ಇಬ್ಬರಿಗೆ ಗಾಯ, ಮೂವರ ಬಂಧನ ಕುಂದಾಪುರ: ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಸ್ಕೂಟರ್‌ಗೆ ಡಿಕ್ಕಿಯಾಗಿ ಇಬ್ಬರು ಗಾಯಗೊಂಡ ಘಟನೆ ಶುಕ್ರವಾರ ಕುಂದಾಪುರ ತಾಲೂಕಿನ ಬಳ್ಕೂರಿನಲ್ಲಿ ಸಂಭವಿಸಿದ್ದು, […]
ಉಡುಪಿ: ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಯುವಕ ಆತ್ಮಹತ್ಯೆ – vishwanews24
ಉಡುಪಿ: ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಯುವಕ ಆತ್ಮಹತ್ಯೆ ಉಡುಪಿ : ಉಡುಪಿ ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅ.30 ರಂದು ಸಂಜೆ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಹಿರಿಯಡ್ಕದ ಪೆರ್ಡೂರು ಪಾಡಿಗಾರ ನಿವಾಸಿ ಪ್ರದೀಪ್ ಪೂಜಾರಿ (28) ಎಂದು ತಿಳಿದು […]
ಉಡುಪಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ವಹಿಸಿ : ಕೋಟ ಶ್ರೀನಿವಾಸ ಪೂಜಾರಿ – vishwanews24
ಉಡುಪಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ವಹಿಸಿ : ಕೋಟ ಶ್ರೀನಿವಾಸ ಪೂಜಾರಿ ಉಡುಪಿ : ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಂದ ಟೋಲ್‌ಗಳನ್ನು ಸಂಗ್ರಹ ಮಾಡಲಾಗುತ್ತದೆ. ಅದಕ್ಕನುಗುಣವಾಗಿ ರಸ್ತೆಯಲ್ಲಿ ವಾಹನಗಳು ಸುಗಮ ಹಾಗೂ ಸುರಕ್ಷಿತವಾಗಿ ಸಂಚರಿಸಲು ವೈಜ್ಞಾನಿಕ […]
ಸುಪ್ರೀಂ ಕೋರ್ಟ್‌ಗೆ ಮುತ್ತಿಗೆ ಹಾಕುವ ದುಷ್ಟತನಕ್ಕೆ ರಾಹುಲ್ ಗಾಂಧಿ ಪ್ರಚೋದನೆ: ಕೆ.ಎಸ್. ನವೀನ್ ವಾಗ್ದಾಳಿ – vishwanews24
ಸುಪ್ರೀಂ ಕೋರ್ಟ್‌ಗೆ ಮುತ್ತಿಗೆ ಹಾಕುವ ದುಷ್ಟತನಕ್ಕೆ ರಾಹುಲ್ ಗಾಂಧಿ ಪ್ರಚೋದನೆ: ಕೆ.ಎಸ್. ನವೀನ್ ವಾಗ್ದಾಳಿ ಉಡುಪಿ: ಸಂವಿಧಾನವನ್ನು ಎತ್ತಿಹಿಡಿಯುವ ಸುಪ್ರೀಂ ಕೋರ್ಟ್‌ಗೆ ಮುತ್ತಿಗೆ ಹಾಕುವ ದುಷ್ಟತನಕ್ಕೆ ರಾಹುಲ್ ಗಾಂಧಿ ಪ್ರಚೋದನೆ ನೀಡುತ್ತಿದ್ದಾರೆ. ದೇಶದ ಇತಿಹಾಸದಲ್ಲಿ ಸುಪ್ರೀಂ ಕೋರ್ಟ್‌ಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆದಿರಲಿಲ್ಲ […]










