ಉಡುಪಿ : ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳವು ; ಪ್ರಕರಣ ದಾಖಲು – vishwanews24

ಉಡುಪಿ : ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳವು ; ಪ್ರಕರಣ ದಾಖಲು ಉಡುಪಿ : ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಆಗಿರುವ ಬಗ್ಗೆ ದೂರು ದಾಖಲಾಗಿದೆ. ಮುಂಬೈ ಚೆಂಬೂರಿನ […]

ಕಾರ್ಕಳ : ಜ.25 ರಿಂದ 29 ರ ವರೆಗೆ ಅತ್ತೂರು ಜಾತ್ರೆ – vishwanews24

ಕಾರ್ಕಳ: ಜ.25-29ರ ವರೆಗೆ ಅತ್ತೂರು ಸಂತ ಲಾರೆನ್ಸ್ ಪುಣ್ಯಕ್ಷೇತ್ರ ಬಸಿಲಿಕದ ವಾರ್ಷಿಕ ಮಹೋತ್ಸವ ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದಲ್ಲಿ ಜ. 25ರಿಂದ 29ರ ವರೆಗೆ ನಡೆಯಲಿರುವ ವಾರ್ಷಿಕ ಮಹೋತ್ಸವದ ಪ್ರಯುಕ್ತ ಭಕ್ತರ ಅನುಕೂಲಕ್ಕಾಗಿ ಬಲಿಪೂಜೆಗಳ ಸಮಯವನ್ನು ನಿಗದಿಪಡಿಸಲಾಗಿದ್ದು, ಎಲ್ಲ ತಯಾರಿಯೂ […]

ಉಡುಪಿ ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೆ – vishwanews24

ಉಡುಪಿ ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೆ ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಸನ್ಯಾಸಾಶ್ರಮ ಸ್ವೀಕಾರದ 50ನೇ ವರ್ಷದ ನಿಮಿತ್ತವಾಗಿ ಶ್ರೀ ಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೆ ಕಾರ್ಯಕ್ರಮ ನಡೆಯಿತು. ಉಡುಪಿಯ ಜೋಡುಕಟ್ಟೆಯಿಂದ ರಥಬೀದಿಯವರೆಗೆ […]

ಕಾಪು: ಟರ್ಪಾಲಿನ ಮನೆಗೆ ಮುಕ್ತಿ ನೀಡಿದ ಇನ್ನಂಜೆ ರೋಟರಿ ಸಮುದಾಯ ದಳ; ದಾನಿಗಳ ನೆರವಿನೊಂದಿಗೆ ನಿರ್ಮಿಸಿದ ಮನೆ ಹಸ್ತಾಂತರ  – vishwanews24

ಕಾಪು: ಟರ್ಪಾಲಿನ ಮನೆಗೆ ಮುಕ್ತಿ ನೀಡಿದ ಇನ್ನಂಜೆ ರೋಟರಿ ಸಮುದಾಯ ದಳ; ದಾನಿಗಳ ನೆರವಿನೊಂದಿಗೆ ನಿರ್ಮಿಸಿದ ಮನೆ ಹಸ್ತಾಂತರ  ಕಾಪು: ಇನ್ನಂಜೆ ರೋಟರಿ ಸಮುದಾಯ ದಳದ ವತಿಯಿಂದ ಪಾಂಗಾಳ ತುಂಗೆರಬೈಲು ಲಕ್ಷ್ಮಣ ಪೂಜಾರಿ ಹಾಗೂ ಅವರ ಕುಟುಂಬಕ್ಕಾಗಿ ದಾನಿಗಳ ಸಹಕಾರದೊಂದಿಗೆ ನಿರ್ಮಿಸಲಾದ […]

ಕ್ರಿಸ್ಮಸ್ ವೇಳೆ ದೇಶದಲ್ಲಿ ಕ್ರೈಸ್ತರ ಮೇಲಿನ ದಾಳಿಗೆ ಉಡುಪಿ ಧರ್ಮಪ್ರಾಂತ್ಯ ಖಂಡನೆ – vishwanews24

ಕ್ರಿಸ್ಮಸ್ ವೇಳೆ ದೇಶದಲ್ಲಿ ಕ್ರೈಸ್ತರ ಮೇಲಿನ ದಾಳಿಗೆ ಉಡುಪಿ ಧರ್ಮಪ್ರಾಂತ್ಯ ಖಂಡನೆ ಉಡುಪಿ: ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ದೇಶದಾದ್ಯಂತ ಕ್ರೈಸ್ತ ಸಮುದಾಯ ಮೇಲೆ ನಡೆದಿರುವ ದಾಳಿಗಳು ಧಾರ್ಮಿಕ ಸ್ವಾತಂತ್ರ್ಯದ ಮೇಲೆ ನಡೆದ ಹಲ್ಲೆಯಾಗಿದೆ ಎಂದು ಉಡುಪಿ ಕಥೊಲಿಕ ಧರ್ಮಪ್ರಾಂತ್ಯ ತೀವ್ರ ಕಳವಳ […]

ಉಡುಪಿ : ಇಂ‌ದ್ರಾಳಿ ಮೇಲ್ಸೇತುವೆ ಬಳಿ ಮೆಟ್ಟಿಲು ಸ್ಥಾಪನೆಗೆ ಆಗ್ರಹ – vishwanews24

ಉಡುಪಿ : ಇಂ‌ದ್ರಾಳಿ ಮೇಲ್ಸೇತುವೆ ಬಳಿ ಮೆಟ್ಟಿಲು ಸ್ಥಾಪನೆಗೆ ಆಗ್ರಹ ಉಡುಪಿ: ರಾಷ್ಟ್ರೀಯ ಹೆದ್ದಾರಿ ಇಂದ್ರಾಳಿಯ ನವೀಕೃತ ಮೇಲ್ಸೇತುವೆ ಬಳಿ‌ ರಸ್ತೆ ದಾಟಲು ಸಮರ್ಪಕವಾದ ದಾರಿ ವ್ಯವಸ್ಥೆ ಇಲ್ಲದೆ ಪಾದಚಾರಿಗಳು ಪ್ರಯಾಸ ಪಡಬೇಕಾದ ಪರಿಸ್ಥಿತಿ ಎದುರಾಗಿದೆ. ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು, ದಿಬ್ಬ […]

ಹೆಜಮಾಡಿ : ಸರ ಕಳ್ಳತನ ಪ್ರಕರಣ ; ಆರೋಪಿಗಳು ಪತ್ತೆ – vishwanews24

ಹೆಜಮಾಡಿ : ಸರ ಕಳ್ಳತನ ಪ್ರಕರಣ ; ಆರೋಪಿಗಳು ಪತ್ತೆ ಹೆಜಮಾಡಿ : ಜಿಲ್ಲೆಯ ಕಾಪುವಿನ ಹೆಜಮಾಡಿಯಲ್ಲಿ ನಡೆದಿದ್ದ ಸರ ಕಳ್ಳತನದ ಆರೋಪಿಗಳು ಇದೀಗ ಪತ್ತೆಯಾಗಿದ್ದಾರೆ. ನೇಮೋತ್ಸವ ನಡೆಯುತ್ತಿದ ಸಂದರ್ಭ ಒಬ್ಬ ವೃದ್ಧೆಯನ್ನು 3 ಮಹಿಳೆಯರು ಸುತ್ತಲಿನಿಂದ ಆವರಿಸಿ ಕುತ್ತಿಗೆಯಲ್ಲಿದ್ದ ಬಂಗಾರದ […]

ಶಿರ್ವ: ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ ; ಯುವಕ ದುರ್ಮರಣ – vishwanews24

ಶಿರ್ವ: ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ ; ಯುವಕ ದುರ್ಮರಣ ಶಿರ್ವ : ಇಲ್ಲಿನ ಮುದರಂಗಡಿ ಪೇಟೆಯ ಸಮೀಪ ಇಂದು (ಡಿಸೆಂಬರ್ 26) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟಿದ್ದಾರೆ. ಮುದರಂಗಡಿ ಅಗರ್ ದಂಡೆ ನಿವಾಸಿ ಜಾಸ್ವಿನ್ ಡಿಸೋಜ […]

ಬ್ರಹ್ಮಾವರ: ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿ ; 9 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಬ್ರಹ್ಮಾವರ: ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿ ; 9 ಪ್ರಯಾಣಿಕರು ಅಪಾಯದಿಂದ ಪಾರು ಬ್ರಹ್ಮಾವರ : ಗುರುವಾರ ಮುಂಜಾನೆ ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಬಳಿ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 9 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೇರಳದಿಂದ […]

ಉಡುಪಿ : ಡಿ.29 ಮತ್ತು ಡಿ.30 ರಂದು ರಂಗಭೂಮಿ ರಂಗಶಿಕ್ಷಣ ಮಕ್ಕಳ ನಾಟಕೋತ್ಸವ – vishwanews24

ಉಡುಪಿ : ಡಿ.29 ಮತ್ತು ಡಿ.30 ರಂದು ರಂಗಭೂಮಿ ರಂಗಶಿಕ್ಷಣ ಮಕ್ಕಳ ನಾಟಕೋತ್ಸವ ಉಡುಪಿ : ರಂಗಭೂಮಿ ಉಡುಪಿ ವತಿಯಿಂದ ಈ ವರ್ಷದ “ರಂಗಭೂಮಿ ರಂಗ ಶಿಕ್ಷಣ” ಅಭಿಯಾನದಲ್ಲಿ ಉಡುಪಿ ನಗರದ ಆಯ್ದ 11 ಪ್ರೌಢಶಾಲೆಗಳ 250 ಕ್ಕೂ ಅಧಿಕ ಮಕ್ಕಳ ಭಾಗವಹಿಸುವಿಕೆಯಲ್ಲಿ […]