ರೈಲ್ವೆ ಪ್ರಯಾಣಿಕರ ಗಮನಕ್ಕೆ : ಮಂಗಳೂರು-ಬೆಂಗಳೂರು ಹಲವು ರೈಲುಗಳ ಸಂಚಾರ ಬಂದ್ -vishwanews24

ಮಂಗಳೂರು-ಬೆಂಗಳೂರು ರೈಲು ಪ್ರಯಾಣಿಕರೇ ಗಮನಿಸಿ: ಹಲವು ರೈಲುಗಳ ಸಂಚಾರ ಬಂದ್ ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮೇರಿ ಮತ್ತು ಶಿರಿಬಾಗಿಲು ನಡುವೆ ರೈಲ್ವೆ ಹಳಿಯ ಮೇಲೆ ಭಾರಿ ಪ್ರಮಾಣದ ಗುಡ್ಡ ಕುಸಿತ ಸಂಭವಿಸಿದ್ದು, ಮಂಗಳೂರು ಹಾಗೂ ಬೆಂಗಳೂರು ನಡುವಿನ ರೈಲು ಸಂಚಾರ […]

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15 ದಿನಗಳೊಳಗೆ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಇನ್ನಷ್ಟು ತೀವ್ರ ಹೋರಾಟ : ವಿನಯಕುಮಾರ್ ಸೊರಕೆ ಎಚ್ಚರಿಕೆ ಪಡುಬಿದ್ರಿ: ಪಡುಬಿದ್ರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ […]

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ ಎರಡು ತಿಂಗಳ ಮೀನುಗಾರಿಕೆ ನಿಷೇಧ ಬಳಿಕ ಅಗಸ್ಟ್ 1 ರಿಂದ ಮೀನುಗಾರಿಕಾ ಋತು ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್ […]

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ ನಡು ರಸ್ತೆಯಲ್ಲಿಯೇ ಗುಂಡಿನ ದಾಳಿ ನಡೆಸಿ ರಿಚರ್ಡ್ ಮಸ್ಕರೇನಸ್ ಹತ್ಯೆ ಪ್ರಕರಣದ ಆರೋಪಿ ಡೆರಿಕ್ ಕ್ರಾಸ್ತಾನನ್ನು ಪೊಲೀಸರು ಶನಿವಾರ ಭಟ್ಕಳದಲ್ಲಿ […]

ಉಡುಪಿ: ಬಸ್‌ ಢಿಕ್ಕಿಯಾಗಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಕೊಳ ನಿಧನ – vishwanews24

ಉಡುಪಿ: ಬಸ್‌ ಢಿಕ್ಕಿಯಾಗಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಕೊಳ ನಿಧನ ಉಡುಪಿ: ನಗರದ ಕೋರ್ಟ್ ರಸ್ತೆ ಸಮೀಪ ಶನಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಕೊಳ ಅವರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಲಕ್ಷ್ಮೀ ಕೊಳ […]

ಶಿರ್ವ: ಸಬ್ ಇನ್‌ಸ್ಪೆಕ್ಟರ್ ಹೆಸರಿನಲ್ಲಿ ಕರೆ ಮಾಡಿ 11 ಲಕ್ಷ ರೂ. ವಂಚನೆ – vishwanews24

ಶಿರ್ವ: ಸಬ್ ಇನ್‌ಸ್ಪೆಕ್ಟರ್ ಹೆಸರಿನಲ್ಲಿ ಕರೆ ಮಾಡಿ 11 ಲಕ್ಷ ರೂ. ವಂಚನೆ ಶಿರ್ವ: ಅಪರಿಚಿತ ವ್ಯಕ್ತಿಗಳು ಮುಂಬಯಿಯ ಸಬ್ ಇನ್‌ಸ್ಪೆಕ್ಟರ್ ಹೆಸರಿನಲ್ಲಿ ಕರೆ ಮಾಡಿ 11 ಲಕ್ಷ ರೂ. ವಂಚಿಸಿದ ಘಟನೆ ಶಿರ್ವದಲ್ಲಿ ನಡೆದಿದೆ. ಶಿರ್ವ ನಿವಾಸಿ ವಿಲಿಯಮ್ ಪಾವ್ಲ್ ಕೊರೆಯ ವಂಚನೆಗೊಳಗಾದವರು. […]

ಉಡುಪಿ : ಮಲಬಾರ್ ಗೋಲ್ಡ್‌ನಿಂದ ರಕ್ತದಾನ ಶಿಬಿರ ; ರಕ್ತದಾನಿಗಳಿಗೆ ಸನ್ಮಾನ – vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ ರಕ್ತದಾನ ಶಿಬಿರ ; ರಕ್ತದಾನಿಗಳಿಗೆ ಸನ್ಮಾನ ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಇದರ ೧೩ನೇ ವಾರ್ಷಿಕೋತ್ಸವದ ಪ್ರಯುಕ್ತ ಉಡುಪಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳಿಗೆ ಸನ್ಮಾನ […]

ನಾಳೆ (ಅಗಸ್ಟ್ 01 ಶನಿವಾರ) ರಂದು ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ರಕ್ತದಾನ ಶಿಬಿರ -vishwanews24

*ನಾಳೆ (ಅಗಸ್ಟ್ 01 ಶನಿವಾರ) ರಂದು ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ರಕ್ತದಾನ ಶಿಬಿರ* ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್, ಉಡುಪಿ ಶಾಖೆಯ 13ನೇ ವಾರ್ಷಿಕೋತ್ಸವದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಆಗಸ್ಟ್ 01 ರಂದು […]

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕೆಲವರು ಪ್ರಯತ್ನಿಸುತ್ತಿದ್ದು, ‘ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ ಎಂದು ಮಾಜಿ ಸಚಿವ ವಿ. […]

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಮುಖಂಡ ಸಖೇಂದ್ರ ಬಿ. ಸುವರ್ಣ (69) ಅವರು ಮಂಗಳವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಸಖೇಂದ್ರ ಸುವರ್ಣ ಅವರು […]