Category: ಉಡುಪಿ
ಕುಂದಾಪುರ: ಕೆರೆಗೆ ಈಜಲು ಹೋದ 9ನೇ ತರಗತಿಯ ವಿದ್ಯಾರ್ಥಿಗಳಿಬ್ಬರು ಮುಳುಗಿ ಸಾವು – vishwanews24
ಕುಂದಾಪುರ: ಕೆರೆಗೆ ಈಜಲು ಹೋದ 9ನೇ ತರಗತಿಯ ವಿದ್ಯಾರ್ಥಿಗಳಿಬ್ಬರು ಮುಳುಗಿ ಸಾವು ಕುಂದಾಪುರ : ಕೆರೆಯಲ್ಲಿ ಈಜಲು ಹೋದ 9ನೇ ತರಗತಿಯ ವಿದ್ಯಾರ್ಥಿಗಳಿಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮಂಗಳವಾರ ಸಂಜೆ ನಡೆದಿದೆ. ಬೈಂದೂರು ತಾಲೂಕು ಯಡ್ತರೆ ಗ್ರಾಮದ ಯೋಜನಾನಗರ ನಿವಾಸಿ […]
ಉಡುಪಿ : ಸಂತೆಕಟ್ಟೆ ರಾ. ಹೆದ್ದಾರಿ ಅವ್ಯವಸ್ಥೆ – ಸಂಸದರು, ಸ್ಥಳೀಯ ಶಾಸಕರ ಪ್ರಯತ್ನ ಶೂನ್ಯ : ವೆರೋನಿಕಾ ಕರ್ನೆಲಿಯೋ – vishwanews24
ಉಡುಪಿ : ಸಂತೆಕಟ್ಟೆ ರಾ. ಹೆದ್ದಾರಿ ಅವ್ಯವಸ್ಥೆಗೆ ಸಂಸದರು, ಸ್ಥಳೀಯ ಶಾಸಕರ ಪ್ರಯತ್ನ ಶೂನ್ಯ : ವೆರೋನಿಕಾ ಕರ್ನೆಲಿಯೋ ಉಡುಪಿ: ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ ರಸ್ತೆ ಕಾಮಗಾರಿ ಅವ್ಯವಸ್ಥೆಯಿಂದ ಜನತೆ ರೋಸಿ ಹೋಗಿದ್ದು ಸ್ಥಳೀಯ ಸಂಸದರು ಮತ್ತು ಶಾಸಕರು […]
ಸಿದ್ಧರಾಮಯ್ಯ ತಕ್ಷಣ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ: ಯಶ್ಪಾಲ್ ಸುವರ್ಣ – vishwanews24
ಸಿದ್ಧರಾಮಯ್ಯ ತಕ್ಷಣ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ: ಯಶ್ಪಾಲ್ ಸುವರ್ಣ ಉಡುಪಿ: ಕಾಂಗ್ರೆಸ್ ಪಕ್ಷಕ್ಕೆ ದೇಶದ ಸಂವಿಧಾನ, ನ್ಯಾಯಾಂಗ ವ್ಯವಸ್ಥೆಯ ಮೇಲೆ ಕಿಂಚಿತ್ ಗೌರವ, ಭ್ರಷ್ಟಾಚಾರದ ವಿರುದ್ಧ ಮಾತನಾಡುವ ನೈತಿಕತೆ ಇದ್ದರೆ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ರಾಜೀನಾಮೆ […]
ಉಡುಪಿ ಪ್ರವಾಸಿ ಮಂದಿರದ ವಿದ್ಯುತ್ ಬಿಲ್ ಬಾಕಿ; ಪವರ್ ಕಟ್ ಮಾಡಿದ ಮೆಸ್ಕಾಂ – vishwanews24
ಉಡುಪಿ ಪ್ರವಾಸಿ ಮಂದಿರದ ವಿದ್ಯುತ್ ಬಿಲ್ ಬಾಕಿ; ಪವರ್ ಕಟ್ ಮಾಡಿದ ಮೆಸ್ಕಾಂ ರಾಜ್ಯ ಸರಕಾರ ದಿವಾಳಿಯಾಗಿದೆ : ಯತ್ಪಾಲ್ ಸುವರ್ಣ ಆಕ್ರೋಶ ಉಡುಪಿ: ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಮೆಸ್ಕಾಂ ಅಧಿಕಾರಿಗಳು ಉಡುಪಿ ಹಳೆ ಪ್ರವಾಸಿ ಮಂದಿರದ ವಿದ್ಯುತ್ […]
ಉಡುಪಿ : ಮಹಿಳೆ ನಾಪತ್ತೆ – vishwanews24
ಉಡುಪಿ : ಮಹಿಳೆ ನಾಪತ್ತೆ ಉಡುಪಿ : ಮೂಲತಃ ದಾವಣಗೆರೆ ಜಿಲ್ಲೆಯ ಹರಿಹರ ನಿವಾಸಿಯಾದ ಪ್ರಸ್ತುತ ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ಒಂದನೇ ಕ್ರಾಸ್‌ನ ನ್ಯೂ ಕಾಲೋನಿ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಅಂಜುಬಾನು (28) ಎಂಬ ಮಹಿಳೆಯು ಆಗಸ್ಟ್ […]
ಉಡುಪಿ : ಸೆ. 26 ರಂದು ನೇರ ಸಂದರ್ಶನ – vishwanews24
ಉಡುಪಿ : ಸೆ. 26 ರಂದು ನೇರ ಸಸಂದರ್ಶನ ಉಡುಪಿ :ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಸೆಪ್ಟಂಬರ್ 26 ರಂದು ಬೆಳಗ್ಗೆ 10.30 ಕ್ಕೆ ನಗರದ ಕಲ್ಸಂಕ ಎಂ.ಜಿ.ರಸ್ತೆ ಬಳಿಯ ಮಾಂಡೋವಿ ಟೈಮ್ಸ್ಸ್ಕೆ÷್ವÃರ್ ಇಲ್ಲಿ ವಿವಿಧ ಹುದ್ದೆಗಳಿಗೆ ನೇರ […]
ಉಡುಪಿ: ಸೆ.24 ರಂದು ಕಸ್ತೂರಿ ರಂಗನ್ ವರದಿಯಿಂದ ಜನವಸತಿ ಪ್ರದೇಶಗಳನ್ನು ಕೈಬಿಡುವಂತೆ ಆಗ್ರಹಿಸಿ ಧರಣಿ – vishwanews24
ಉಡುಪಿ: ಸೆ.24 ರಂದು ಕಸ್ತೂರಿ ರಂಗನ್ ವರದಿಯಿಂದ ಜನವಸತಿ ಪ್ರದೇಶಗಳನ್ನು ಕೈಬಿಡುವಂತೆ ಆಗ್ರಹಿಸಿ ಧರಣಿ ಉಡುಪಿ: ಕಸ್ತೂರಿ ರಂಗನ್ ವರದಿಯಿಂದ ಜನವಸತಿ ಪ್ರದೇಶಗಳನ್ನು ಕೈಬಿಡುವಂತೆ ಆಗ್ರಹಿಸಿ ಬೈಂದೂರು ತಾಲೂಕಿನ ಜಡ್ಕಲ್ ಮುದೂರು ಗ್ರಾಮ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಸ್ಥಳೀಯ ಗ್ರಾಮಸ್ಥರು ಸೆ.24ರಂದು […]
ಶಿರ್ವ: ಅನಾರೋಗ್ಯ ಪೀಡಿತ ಬಾಲಕನಿಗೆ ಬೇಕಿದೆ ನೆರವಿನ ಹಸ್ತ – vishwanews24
ಶಿರ್ವ: ಅನಾರೋಗ್ಯ ಪೀಡಿತ ಬಾಲಕನಿಗೆ ಬೇಕಿದೆ ನೆರವಿನ ಹಸ್ತ ಶಿರ್ವ : ಹಲವು ವರ್ಷಗಳಿಂದ ಅನಾರೋಗ್ಯ ಪೀಡಿತನಾಗಿ ಹಾಸಿಗೆ ಹಿಡಿದಿರುವ ಬಡ ಕುಟುಂಬದ ಶಿರ್ವ ಗ್ರಾಮದ ಮಟ್ಟಾರು ಕಡಂಬು ನಿವಾಸಿ ಅರುಣ್ ಕುಮಾರ್ ಅವರ ಪುತ್ರ 16ರ ಹರೆಯದ ಬಾಲಕ ದೀಶಿತ್ […]
ಉಡುಪಿ: ತಿರುಪತಿ ಲಡ್ಡು ವಿವಾದ : ಪ್ರಧಾನಿ ಮೌನವಾಗಿರುವುದು ಅನುಮಾನಗಳನ್ನು ಹುಟ್ಟುಹಾಕುತ್ತದೆ : ತನಿಖೆಗೆ ರಮೇಶ್ ಕಾಂಚನ್ ಆಗ್ರಹ – vishwanews24
ಉಡುಪಿ: ತಿರುಪತಿ ಲಡ್ಡು ವಿವಾದ: ಕೇಂದ್ರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಸಮಗ್ರ ತನಿಖೆ ನಡೆಸಬೇಕು : ರಮೇಶ್ ಕಾಂಚನ್ ಆಗ್ರಹ ಉಡುಪಿ : ಪ್ರಸಿದ್ಧ ತಿರುಪತಿ ಲಡ್ಡು ತಯಾರಿಸಲು ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಕಂಡುಬಂದಿದೆ ಎಂಬ ಆರೋಪದ […]
ಉಡುಪಿ: ತುಳುಕೂಟದ ನೂತನ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ – vishwanews24
ಉಡುಪಿ: ತುಳುಕೂಟದ ನೂತನ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ ಉಡುಪಿ: ಸಾಂಸ್ಕೃತಿಕ ಸಂಘಟನೆ ತುಳುಕೂಟ, ಉಡುಪಿ ಇದರ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆಯಾಗಿದ್ದಾರೆ. ಉಡುಪಿಯ ಜಗನ್ನಾಥ ಸಭಾಭವನದಲ್ಲಿ ನಡೆದ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ನೂತನ […]

