ಉಡುಪಿ : ದೊಡ್ಡಣಗುಡ್ಡೆ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ  – vishwanews24

ಉಡುಪಿ : ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ  ಅಗ್ನಿ ಅವಘಡ  ಉಡುಪಿ: ಇಲ್ಲಿನ ದೊಡ್ಡಣಗುಡ್ಡೆ ಬಬ್ಬುಸ್ವಾಮಿ ಗುಡಿಯ ಬಳಿ ಇರುವ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಸೋಮವಾರ(ಸೆ.23) ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಟ್ಟಡ ನವೀಕರಣ ಕೆಲಸ ನಡೆಯುತ್ತಿತ್ತು […]

ತಿರುಪತಿ ಲಡ್ಡು ವಿವಾದ : ಭಕ್ತರ ಭಾವನೆಗಳಿಗೆ ಧಕ್ಕೆ ತರುವ ಹುನ್ನಾರ : ಯಶ್ಪಾಲ್ ಸುವರ್ಣ – vishwanews24

ತಿರುಪತಿ ಲಡ್ಡು ವಿವಾದ : ಭಕ್ತರ ಭಾವನೆಗಳಿಗೆ ಧಕ್ಕೆ ತರುವ ಹುನ್ನಾರ : ಯಶ್ಪಾಲ್ ಸುವರ್ಣ ತಿರುಪತಿ ದೇಗುಲದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಸಹಿತ ನಿಷೇಧಿತ ಪದಾರ್ಥಗಳ ಬಳಕೆ ಮಾಡುವ ಮೂಲಕ ಸಮಸ್ತ ಹಿಂದೂ ಧರ್ಮದ ಧಾರ್ಮಿಕ ಭಾವನೆಗಳಿಗೆ ಧಕ್ಕೆ […]

ಉಡುಪಿ: ಅಂಗನವಾಡಿ ಕಾರ್ಯಕರ್ತೆಯರ ಬಾಕಿ ಅನುದಾನ ತುರ್ತಾಗಿ ಬಿಡುಗಡೆಗೆ ಮಾಡುವಂತೆ  ಸಿಎಂಗೆ ಯಶ್ ಪಾಲ್ ಮನವಿ – vishwanews24

ಉಡುಪಿ: ಅಂಗನವಾಡಿ ಕಾರ್ಯಕರ್ತೆಯರ ಬಾಕಿ ಅನುದಾನ ತುರ್ತಾಗಿ ಬಿಡುಗಡೆಗೆ ಮಾಡುವಂತೆ  ಸಿಎಂಗೆ ಯಶ್ ಪಾಲ್ ಮನವಿ ಉಡುಪಿ: ರಾಜ್ಯ ಸರ್ಕಾರದಿಂದ ಶಾಲಾ ಕಾಲೇಜು ನಿರ್ವಹಣೆ ಅನುದಾನ, ಅಂಗನವಾಡಿ ಕಾರ್ಯಕರ್ತೆಯರ ಸಂಬಳ ಸಹಿತ ಹಲವು ಬಾಕಿ ಅನುದಾನವನ್ನು ತುರ್ತಾಗಿ ಬಿಡುಗಡೆ ಮಾಡುವಂತೆ ಉಡುಪಿ […]

ಉಡುಪಿ : ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕಾಲರಾ ; 12 ಪ್ರಕರಣ ದೃಢ – vishwanews24

ಉಡುಪಿ : ಹೆಚ್ಚುತ್ತಿರುವ ಕಾಲರಾ ; 12 ಪ್ರಕರಣ ದೃಢ ಉಡುಪಿ : ಜಿಲ್ಲೆಯಲ್ಲಿ ಕಾಲರಾ ಪ್ರಕರಣಗಳು ಹೆಚ್ಚುತ್ತಿದ್ದು, ಇದುವರೆಗೆ 23 ಪ್ರಕರಣಗಳು ವರದಿಯಾಗಿವೆ. ಹನ್ನೊಂದು ರೋಗಿಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಮತ್ತು ಉಳಿದ ಪ್ರಕರಣಗಳು ಸಕ್ರಿಯವಾಗಿವೆ. ಶುಕ್ರವಾರ, ಕಾಪುದಲ್ಲಿ ಎರಡು […]

ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದ ಕಾರು  – vishwanews24

ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದ ಕಾರು  ಉಡುಪಿ :ಜಿಲ್ಲೆಯಲ್ಲಿ ಕಾರೊಂದು ತಪ್ಪಿ ಗಡ್ಡಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಯಾವುದೇ ಪ್ರಾಣಪಾಯ ಸಂಬವಿಸಿಲ್ಲ ಎಂದು ತಿಳಿದುಬಂದಿದೆ. ಗದಗದಿಂದ ಪುತ್ತೂರಿಗೆ ಪ್ರಯಾಣ ಮಾಡುತ್ತಿದ್ದ ಮಾರುತಿ […]

ತಿರುಪತಿ ಲಡ್ಡಿಗೆ ದನದ ಕೊಬ್ಬು, ಮೀನಿನೆಣ್ಣೆ: CBI ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಠಿಣ ಶಿಕ್ಷೆಗೆ ಶರಣ್ ಪಂಪವೆಲ್ ಆಗ್ರಹ – vishwanews24

ತಿರುಪತಿ ಲಡ್ಡಿಗೆ ದನದ ಕೊಬ್ಬು, ಮೀನಿನೆಣ್ಣೆ: CBI ತನಿಖೆ ನಡೆಸಿ ಹಿಂದೂ ಭಾವನೆಗೆ ಧಕ್ಕೆ ತಂದವರಿಗೆ ಕಠಿಣ ಶಿಕ್ಷೆಗೆ ಶರಣ್ ಪಂಪವೆಲ್ ಆಗ್ರಹ  ಉಡುಪಿ: ವಿಶ್ವ ಹಿಂದೂ ಪರಿಷದ್ ತೀವ್ರ ಖಂಡನೆ. ಈ ಪ್ರಕರಣವನ್ನು CBI ಮೂಲಕ ತನಿಖೆ ನಡೆಸಿ ಹಿಂದೂ […]

ಉಡುಪಿ: ರೈಲು ಹತ್ತುವಾಗ ಬಿದ್ದ ಮಹಿಳೆ :  ರಕ್ಷಣೆ ಮಾಡಿದ ಆರ್‌ಪಿಎಫ್‌ನ ಮಹಿಳಾ ಸಿಬ್ಬಂದಿ – vishwanews24

ರೈಲು ಹತ್ತುವಾಗ ಬಿದ್ದ ಮಹಿಳೆ :  ರಕ್ಷಣೆ ಮಾಡಿದ ಆರ್‌ಪಿಎಫ್‌ನ ಮಹಿಳಾ ಸಿಬ್ಬಂದಿ ಉಡುಪಿ: ಮಂಗಳೂರು-ಮಡಗಾಂವ್ ಪ್ಯಾಸೆಂಜರ್ ರೈಲು ಹತ್ತಲು ಯತ್ನಿಸಿ ಬಿದ್ದ ಮಹಿಳೆಯೊಬ್ಬರನ್ನು ಶುಕ್ರವಾರ ಬೆಳಗ್ಗೆ ಉಡುಪಿ ರೈಲು ನಿಲ್ದಾಣದಲ್ಲಿ ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿ ಕ್ಷಿಪ್ರ ಹಾಗೂ […]

ಕಾರ್ಕಳ : ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ; ಹಿಂದೂ ವಿದ್ಯಾರ್ಥಿಗಳ ಪೋಷಕರಿಂದ ಭಾರೀ ಆಕ್ರೋಶ – vishwanews24

  ಕಾರ್ಕಳ : ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ; ಹಿಂದೂ ವಿದ್ಯಾರ್ಥಿಗಳ ಪೋಷಕರಿಂದ ಭಾರೀ ಆಕ್ರೋಶ ಉಡುಪಿ:  ಜಿಲ್ಲೆಯ ಕಾರ್ಕಳ ತಾಲೂಕಿನ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇಪ ವ್ಯಕ್ತವಾಗಿದೆ. ಸಚ್ಚರಿಪೇಟೆಯ […]

ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿಗೆ – vishwanews24

ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿಗೆ ಚಿಕ್ಕಮಗಳೂರು: ಶೃಂಗೇರಿ ಶಾರದಾ ದೇಗುಲದಲ್ಲಿ ವಸ್ತ್ರಸಂಹಿತೆ ಜಾರಿಯಾದ ಬೆನ್ನಲ್ಲೇ ಇದೀಗ ಹೊರನಾಡು ಶ್ರೀ ಅನ್ನಪೂರ್ಣ ದೇವಸ್ಥಾನ ಆಡಳಿತ ಮಂಡಳಿ ವಸ್ತ್ರ ಸಂಹಿತೆ ಜಾರಿಗೆ ತರಲು ಮುಂದಾಗಿದೆ. ಸಂಪ್ರದಾಯಿಕ ಉಡುಪುಗಳನ್ನು ಧರಿಸಿದವರಿಗೆ ಮಾತ್ರ […]

ಹೊರನಾಡು ಶ್ರೀ ಅನ್ನಪೂರ್ಣ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿಗೆ – vishwanews24

ಹೊರನಾಡು ಶ್ರೀ ಅನ್ನಪೂರ್ಣ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿಗೆ ಚಿಕ್ಕಮಗಳೂರು: ಶೃಂಗೇರಿ ಶಾರದಾ ದೇಗುಲದಲ್ಲಿ ವಸ್ತ್ರಸಂಹಿತೆ ಜಾರಿಯಾದ ಬೆನ್ನಲ್ಲೇ ಇದೀಗ ಹೊರನಾಡು ಶ್ರೀ ಅನ್ನಪೂರ್ಣ ದೇವಸ್ಥಾನ ಆಡಳಿತ ಮಂಡಳಿ ವಸ್ತ್ರ ಸಂಹಿತೆ ಜಾರಿಗೆ ತರಲು ಮುಂದಾಗಿದೆ. ಸಂಪ್ರದಾಯಿಕ ಉಡುಪುಗಳನ್ನು ಧರಿಸಿದವರಿಗೆ ಮಾತ್ರ […]