Category: ಉಡುಪಿ
ಉಡುಪಿ : ನಾಪತ್ತೆಯಾಗಿದ್ದ ವಿದ್ಯಾರ್ಥಿ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆ – vishwanews24
ಉಡುಪಿ : ನಾಪತ್ತೆಯಾಗಿದ್ದ ವಿದ್ಯಾರ್ಥಿ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆ ಉಡುಪಿ: ಕಡಿಯಾಳಿಯ ಕೋಚಿಂಗ್ ಸೆಂಟರ್‌ಗೆ ಹೋಗಿದ್ದ ವೇಳೆ ನಾಪತ್ತೆಯಾಗಿದ್ದ ಬ್ರಹ್ಮಾವರ ಹಂದಾಡಿ ಬಾರಕೂರು ರಸ್ತೆಯ ನಿವಾಸಿ ಪ್ರಕಾಶ್ ಎಂಬವರ ಪುತ್ರ ಆರ್ಯ(13) ಇಂದು ಬೆಳಗ್ಗೆ ಕೇರಳದ ಪಾಲ್ಘಾಟ್ ರೈಲ್ವೆ […]
ಉಡುಪಿ: ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ತೆರಳಿದ ವಿದ್ಯಾರ್ಥಿ ನಾಪತ್ತೆ , ಪತ್ತೆಗಾಗಿ ಪೋಷಕರ ಮನವಿ ! vishwanews24
ಉಡುಪಿ: ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ತೆರಳಿದ 8ನೇ ತರಗತಿ ವಿದ್ಯಾರ್ಥಿ ಅನುಮಾನಾಸ್ಪದವಾಗಿ ನಾಪತ್ತೆ! ಉಡುಪಿ: ಉಡುಪಿಯ ಕುಂಜಿಬೆಟ್ಟುವಿನಲ್ಲಿರುವ 13 ವರ್ಷದ ಆರ್ಯ ಎಂಬ ವಿದ್ಯಾರ್ಥಿಯನ್ನು ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ಡ್ರಾಪ್ ಮಾಡಿ ಬಳಿಕ ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ನಡೆದಿದೆ. 8 ನೇ ತರಗತಿಯ ವಿದ್ಯಾರ್ಥಿ […]
ಮೂಳೂರು: ಸರಣಿ ಅಪಘಾತ – ಮೂರು ಕಾರುಗಳು ಜಖಂ – vishwanews24
ಮೂಳೂರು: ಸರಣಿ ಅಪಘಾತ – ಮೂರು ಕಾರುಗಳು ಜಖಂ ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಮೂಳೂರಿನಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂರು ಕಾರುಗಳು ಜಖಂಗೊಂಡಿವೆ. ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಕಾರು ಹೆದ್ದಾರಿಯಲ್ಲಿ ನಿಂತಿದ್ದ ನೀರಿನಲ್ಲಿ ತೇಲಾಡಿದಂತಾಗಿ, ಚಾಲಕನ […]
ಉಡುಪಿ : ಗಣಪತಿ ಪ್ರತಿಷ್ಠಾಪನೆ ಅನುಮತಿ ಕಡ್ಡಾಯ – vishwanews24
ಉಡುಪಿ : ಗಣಪತಿ ಪ್ರತಿಷ್ಠಾಪನೆ ಅನುಮತಿ ಕಡ್ಡಾಯ ಉಡುಪಿ : ಜಿಲ್ಲೆಯಾದ್ಯಂತ ಸೆಪ್ಟೆಂಬರ 7 ರಂದು ಗಣೇಶ ಹಬ್ಬದ ಆಚರಣೆ ಸಂದರ್ಭಕ್ಕೂ ಮುನ್ನ ಗಣಪತಿ ಪ್ರತಿಷ್ಟಾಪನೆ ಮಾಡುವ ಸ್ಥಳದ ಕುರಿತು ಬ್ಯಾನರ್ ,ಬಂಟಿAಗ್ಸ್ ಗಳನ್ನು ಪ್ರಮುಖ ಹಾಗೂ ಇತರೆ ಯಾವುದೇ ಸ್ಥಳಗಳಲ್ಲಿ […]
ಉಡುಪಿ : ಗಣೇಶ ಹಬ್ಬ – ಮಧ್ಯಮಾರಾಟ ನಿಷೇಧ – vishwanews24
ಉಡುಪಿ : ಗಣೇಶ ಹಬ್ಬ – ಮಧ್ಯಮಾರಾಟ ನಿಷೇಧ ಉಡುಪಿ : ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ ವಿಗ್ರಹ ವಿಸರ್ಜನೆಯು ನಡೆಯುವ ಸಂದರ್ಭದಲ್ಲಿ ಬಾರ್ ಮತ್ತು ವೈನ್‌ಶಾಪ್‌ಗಳು ತೆರೆದಿದ್ದಲ್ಲಿ ಮದ್ಯಪಾನಾಸಕ್ತರು ಮದ್ಯಪಾನಮಾಡಿ ಗಲಭೆಮಾಡುವ ಸಾಧ್ಯತೆ ಇದ್ದು ಈ […]
ನ. 18 – 19 ರಂದು ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಸಂಭ್ರಮ – vishwanews24
ನ. 18 – 19 ರಂದು ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಸಂಭ್ರಮ ಉಡುಪಿ: ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘವು 125 ವರ್ಷ ಪೂರೈಸಿದ್ದು ಈ ಹಿನ್ನಲೆಯಲ್ಲಿ ನವೆಂಬರ್ 18 ಮತ್ತು 19 ರಂದು ಉಡುಪಿ […]
ಭಟ್ಕಳ : ಅಲೆಗಳ ಹೊಡೆತಕ್ಕೆ ಸಮುದ್ರ ಮಧ್ಯೆ ಸಿಲುಕಿದ ಮಲ್ಪೆ ಬೋಟ್ ; ಮೀನುಗಾರರ ರಕ್ಷಣೆ – vishwanews24
ಭಟ್ಕಳ : ಅಲೆಗಳ ಹೊಡೆತಕ್ಕೆ ಸಮುದ್ರ ಮಧ್ಯೆ ಸಿಲುಕಿದ ಮಲ್ಪೆ ಬೋಟ್ ; ಮೀನುಗಾರರ ರಕ್ಷಣೆ ಭಟ್ಕಳ : ಉಡುಪಿ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಭಟ್ಕಳ ಸಮೀಪ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗುವ ಸ್ಥಿತಿಗೆ ತಲುಪಿದ್ದು ಬೋಟಿನಲ್ಲಿದ್ದ ಮೀನುಗಾರರನ್ನು ರಕ್ಷಿಸಲಾಗಿದೆ. […]
ಶಿರ್ವ : ಟ್ರೇಡಿಂಗ್ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ತಿಳಿಸಿ ದಂಪತಿಗೆ ಕೋಟ್ಯಂತರ ರೂ. ವಂಚಿಸಿದ ಮಹಿಳೆ – vishwanews24
ಶಿರ್ವ : ಟ್ರೇಡಿಂಗ್ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ತಿಳಿಸಿ ದಂಪತಿಗೆ ಕೋಟ್ಯಂತರ ರೂ. ವಂಚಿಸಿದ ಮಹಿಳೆ ಉಡುಪಿ : ಟ್ರೇಡಿಂಗ್ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ತಿಳಿಸಿ ದಂಪತಿಗೆ ಮಹಿಳೆಯೊಬ್ಬರು ಕೋಟ್ಯಂತರ ರೂ.ವಂಚಿಸಿದ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಸ್ತುತ ವಿದೇಶದಲ್ಲಿರುವ […]
ಕುಂದಾಪುರ: ಹೊಳೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ – vishwanews24
ಕುಂದಾಪುರ: ಹೊಳೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಕುಂದಾಪುರ: ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಸೀಟು ಸಿಕ್ಕಿದ್ದಕ್ಕೆ ಬೇಸರಗೊಂಡ ಅಪ್ರಾಪ್ತ ಪ್ರಾಯದ ವಿದ್ಯಾರ್ಥಿಯೊಬ್ಬ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಕುಂದಾಪುರ ತಾಲೂಕಿನ ಹಳ್ನಾಡು ಎಂಬಲ್ಲಿ ನಡೆದಿದೆ. ಹಳ್ನಾಡು ಗ್ರಾಮದ ಶಿವಪ್ರಸಾದ್ ಶೆಟ್ಟಿ ಎಂಬುವರ […]
ಸೆ.9ರಂದು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪಲಿಮಾರು ಶಾಖೆಯ ನೂತನ ಕಟ್ಟಡ “ಸಹಕಾರ ಸಂಕೀರ್ಣ” ಉದ್ಘಾಟನೆ – vishwanews24
ಸೆ.9ರಂದು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪಲಿಮಾರು ಶಾಖೆಯ ನೂತನ ಕಟ್ಟಡ “ಸಹಕಾರ ಸಂಕೀರ್ಣ” ಉದ್ಘಾಟನೆ ಪಡುಬಿದ್ರಿ: ಉಡುಪಿ ಜಿಲ್ಲೆಯಲ್ಲಿಯೇ ಉತ್ತಮ ಸಹಕಾರಿ ಸಂಘ ಎಂಬ ಹೆಗ್ಗಳಿಕೆಯನ್ನು ಹೊಂದಿರುವ ́ಎ ಶ್ರೇಣಿಯ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪಲಿಮಾರು ಶಾಖೆಯ ನೂತನ […]

