ಸಿಎಂ ಗೆ ಬೆಂಬಲವಾಗಿ ಬಿಜೆಪಿ ಹಾಗೂ ರಾಜ್ಯಪಾಲರ ವಿರುದ್ಧ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ – vishwanews24

ಸಿಎಂ ಗೆ ಬೆಂಬಲವಾಗಿ ಬಿಜೆಪಿ ಹಾಗೂ ರಾಜ್ಯಪಾಲರ ವಿರುದ್ಧ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್  ಪ್ರತಿಭಟನೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್  ರಾಜ್ಯಪಾಲ ಗೆಹ್ಲೋಟ್, ಬಿಜೆಪಿ ವಿರುದ್ಧ ಪ್ರತಿಭಟನೆ ಸಿಎಂ ಗೆ ಬೆಂಬಲವಾಗಿ ಉಡುಪಿ ಜಿಲ್ಲೆಯಲ್ಲಿ ಪ್ರತಿಭಟನೆ ಕಾಂಗ್ರೆಸ್ ಕಚೇರಿ ಮುಂಭಾಗ ಪ್ರತಿಭಟನೆ ಆರಂಭ […]

ಕಾಪು: ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಏಜೆಂಟ್ಗಳ ರೀತಿ ವರ್ತಿಸುತ್ತಿರುವ ರಾಜ್ಯಪಾಲರ ನಡೆ ಖಂಡನೀಯ : ರೋಯ್ಸ್ ಉದ್ಯಾವರ  – vishwanews24

ಕಾಪು: ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಏಜೆಂಟ್ಗಳ ರೀತಿ ವರ್ತಿಸುತ್ತಿರುವ ರಾಜ್ಯಪಾಲರ ನಡೆ ಖಂಡನೀಯ : ರೋಯ್ಸ್ ಉದ್ಯಾವರ  ಕಾಪು: ಗ್ಯಾರಂಟಿ ಯೋಜನೆ ರೂಪಿಸಿ ಜನರಿಗೆ ವಿಶೇಷವಾಗಿ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಿದ ಕನ್ನಡ ನಾಡಿನ ಹೆಮ್ಮೆಯ ಮುಖ್ಯಮಂತ್ರಿಗಳ ವಿರುದ್ಧ ಪಿತೂರಿ […]

ವಿಧಾನಸೌಧ ಮುಂಭಾಗ ಬ್ರಹ್ಮಶ್ರೀ ನಾರಾಯಣ ಗುರುಗಳ ಪುತ್ಥಳಿ ಸ್ಥಾಪನೆಗೆ ಸಿಎಂಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮನವಿ – vishwanews24

ವಿಧಾನಸೌಧ ಮುಂಭಾಗ ಬ್ರಹ್ಮಶ್ರೀ ನಾರಾಯಣ ಗುರುಗಳ ಪುತ್ಥಳಿ ಸ್ಥಾಪನೆಗೆ ಸಿಎಂಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮನವಿ ಉಡುಪಿ: ವಿಧಾನಸೌಧದ ಮುಂಭಾಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪುತ್ಥಳಿ ನಿರ್ಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ […]

ಉಡುಪಿ: ಶ್ರಾವಣ ಹುಣ್ಣಿಮೆ – ಇಂದು ಸೂಪರ್ ಮೂನ್‌ ದರ್ಶನ – vishwanews24

ಉಡುಪಿ: ಶ್ರಾವಣ ಹುಣ್ಣಿಮೆ – ಇಂದು ಸೂಪರ್ ಮೂನ್‌ನ ದರ್ಶನ ಉಡುಪಿ: ಇಂದು ಶ್ರಾವಣ ನಕ್ಷತ್ರದಲ್ಲಿ ಹುಣ್ಣಿಮೆ. ಈ ದಿನ (ಆ. 19) ಸೂಪರ್‌ ಮೂನ್‌. ಈ ಹುಣ್ಣಿಮೆಯಿಂದ ಮುಂದಿನ ಭಾದ್ರಪದ, ಆಶ್ವಿ‌àಜ ಹಾಗೂ ಕಾರ್ತಿಕಗಳ ನಾಲ್ಕು ಹುಣ್ಣಿಮೆಗಳೂ ಸೂಪರ್‌ಮೂನ್‌ಗಳೇ. ಸೂಪರ್‌ಮೂನ್‌ […]

ಮುಡಾ ಪ್ರಕರಣ :ಮುಖ್ಯಮಂತ್ರಿ ರಾಜೀನಾಮೆಗೆ ಅಗ್ರಹಿಸಿ ಉಡುಪಿಯಲ್ಲಿ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ – vishwanews24

ಮುಡಾ ಪ್ರಕರಣ :ಮುಖ್ಯಮಂತ್ರಿ ರಾಜೀನಾಮೆಗೆ ಅಗ್ರಹಿಸಿ ಉಡುಪಿಯಲ್ಲಿ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ ಉಡುಪಿ: ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಅಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ […]

ಕಟಪಾಡಿ : ಕರಾಟೆ ಸ್ವಯಂ ರಕ್ಷಣೆಗೆ ಇರುವ ವಿದ್ಯೆ ವಿನಹ ಆಕ್ರಮಣ ಮಾಡುವುದಕ್ಕಲ್ಲ : ಸಂಸದ ಕೋಟಾ  – vishwanews24

ಕೋಂಪಿಟ್ 4.0 ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಉದ್ಘಾಟನಾ ಸಮಾರಂಭ ಕರಾಟೆ ಸ್ವಯಂ ರಕ್ಷಣೆಗೆ ಇರುವ ವಿದ್ಯೆ ವಿನಹ ಆಕ್ರಮಣ ಮಾಡುವುದಕ್ಕಲ್ಲ : ಸಂಸದ ಕೋಟಾ   ಕಟಪಾಡಿ : ಕೆನ್ ಈ ಮಾಬುನಿ ರಿಯೋ ಕರಾಟೆ ಸ್ಕೂಲ್ ಆಫ್ ಇಂಡಿಯಾ […]

ಪಡುಬಿದ್ರಿ ಟೋಲ್ ಗೇಟ್ ವಿರೋಧದ ಜನಾಂದೋಲನಕ್ಕೆ ಬೆಂಬಲ ಘೋಷಿಸಿದ ಮೂರು ಅಂತರಾಷ್ಟ್ರೀಯ ಸಂಸ್ಥೆಗಳು : ಜೆಸಿ,ಲಯನ್ಸ್,ರೋಟರಿ : vishwanews24

ಪಡುಬಿದ್ರಿ ಟೋಲ್ ಗೇಟ್ ವಿರೋಧದ ಜನಾಂದೋಲನಕ್ಕೆ ಬೆಂಬಲ ಘೋಷಿಸಿದ ಮೂರು ಅಂತರಾಷ್ಟ್ರೀಯ ಸಂಸ್ಥೆಗಳು : ಜೆಸಿ,ಲಯನ್ಸ್,ರೋಟರಿ ರಾಜ್ಯ ಹೆದ್ದಾರಿಯ ಕಂಚಿನಡ್ಕ ಬಳಿ ರಾಜ್ಯ ಸರಕಾರ ನಿರ್ಮಿಸಲು ನಿರ್ಧರಿಸಿರುವ ಟೋಲ್ ನಿರ್ಮಾಣಕ್ಕೆ ಪಡುಬಿದ್ರಿ ಜೇಸಿಐ, ಲಯನ್ಸ್ ಮತ್ತು ರೋಟರಿ ಅಂತಾರಾಷ್ಟ್ರೀಯ ಸಂಸ್ಥೆಗಳು ವಿರೋಧ […]

ಮಣಿಪಾಲ: ಕಾರಿನಲ್ಲಿ ಮಲಗಿದ್ದ ಚಾಲಕ ಉಸಿರುಗಟ್ಟಿ ಸಾವು – vishwanews24

ಮಣಿಪಾಲ: ಕಾರಿನಲ್ಲಿ ಮಲಗಿದ್ದ ಚಾಲಕ ಉಸಿರುಗಟ್ಟಿ ಸಾವು ಮಣಿಪಾಲ : ಕಾರಿನಲ್ಲೇ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಮಣಿಪಾಲದಲ್ಲಿ ಸಂಭವಿಸಿದೆ. ಚಿಕ್ಕಮಗಳೂರು ಮೂಲದ ಆನಂದ (37) ಸಾವನ್ನಪ್ಪಿರುವವರು. ಇವರು ರೋಗಿಯೊಬ್ಬರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದು ಮಣಿಪಾಲ ಕೆಎಂಸಿ ಆಸ್ಪತ್ರೆಯ ಪಾರ್ಕಿಂಗ್‌ […]

ಉಡುಪಿ : ಇಂದ್ರಾಳಿ ರೈಲು ನಿಲ್ದಾಣ 9 ಕೋ.ರೂ. ವೆಚ್ಚದಲ್ಲಿ ಅಭಿವೃದ್ಧಿ : ಕೊಂಕಣ ರೈಲು ನಿಗಮ ಮುಖ್ಯಸ್ಥ ಸಂತೋಷ್‌ ಕುಮಾರ್‌ ಝಾ – vishwanews24

ಉಡುಪಿ : ಇಂದ್ರಾಳಿ ರೈಲು ನಿಲ್ದಾಣ 9 ಕೋ.ರೂ. ವೆಚ್ಚದಲ್ಲಿ ಅಭಿವೃದ್ಧಿ : ಕೊಂಕಣ ರೈಲು ನಿಗಮ ಮುಖ್ಯಸ್ಥ ಸಂತೋಷ್‌ ಕುಮಾರ್‌ ಝಾ ಉಡುಪಿ: ಇಂದ್ರಾಳಿ ರೈಲು ನಿಲ್ದಾಣ 9 ಕೋ.ರೂ. ವೆಚ್ಚದಲ್ಲಿ ಅಭಿವೃದ್ಧಿ ಹೊಂದಲಿದ್ದು, ಮೊದಲ ಹಂತವಾಗಿ ಫ್ಲ್ಯಾಟ್‌ಫಾರಂ ಮೇಲ್ಛಾವಣಿ […]

ಕುಂದಾಪುರ: ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಕಳ್ಳತನ – vishwanews24

ಕುಂದಾಪುರ: ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಕಳ್ಳತನ :  40 ಸಾವಿರಕ್ಕೂ ಅಧಿಕ ನಗದು ದೋಚಿದ ಕಳ್ಳ ಕುಂದಾಪುರ: ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಬಗ್ಗೆ ಆ.17ರ ಶನಿವಾರ ವರದಿಯಾಗಿದೆ. ಕೆಲ ತಿಂಗಳ ಹಿಂದಷ್ಟೇ 7 ಕೋಟಿ ವೆಚ್ಚದಲ್ಲಿ […]