Category: ಉಡುಪಿ
ಇಂದಿನಿಂದ ರೈಲು ಪ್ರಯಾಣ ದರ ಏರಿಕೆ : ಯಾವ ರೈಲುಗಳಿಗೆ ಅನ್ವಯ ? ಇಲ್ಲಿದೆ ವಿವರ ..- vishwanews24
ಇಂದಿನಿಂದ ರೈಲು ಪ್ರಯಾಣ ದರ ಏರಿಕೆ : ಎಷ್ಟು ಹೆಚ್ಚುವರಿ ಪಾವತಿಸಬೇಕು? – ವಿವರ ಇಲ್ಲಿದೆ ನವದೆಹಲಿ: ಭಾರತದಲ್ಲಿ ದೀರ್ಘ ದೂರದ ರೈಲು ಪ್ರಯಾಣ ಇದೀಗ ಮತ್ತಷ್ಟು ದುಬಾರಿಯಾಗಿದೆ. ರೈಲ್ವೆ ಸಚಿವಾಲಯವು ಶುಕ್ರವಾರ ಟಿಕೆಟ್ ದರಗಳನ್ನು ಹೆಚ್ಚಿಸಿದ್ದು, ಇದು ಆರು ತಿಂಗಳೊಳಗಿನ […]
ಹೆಜಮಾಡಿ : ನೇಮೋತ್ಸವಕ್ಕೆ ಬಂದಿದ್ದ ವೃದ್ದೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕದ್ದ ಕಳ್ಳಿಯರು ; ವಿಡಿಯೋ ವೈರಲ್ – vishwanews24
ಹೆಜಮಾಡಿ : ನೇಮೋತ್ಸವಕ್ಕೆ ಬಂದಿದ್ದ ವೃದ್ದೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕದ್ದ ಕಳ್ಳಿಯರು ; ವಿಡಿಯೋ ವೈರಲ್ ಹೆಜಮಾಡಿ : ನೇಮೋತ್ಸವಕ್ಕೆ ನೋಡಲು ಬಂದಿದ್ದ ವೃದ್ದ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರವನ್ನು ಮೂವರು ಕಳ್ಳಿಯರು ಸೇರಿ ಕದ್ದ ಘಟನೆ ಹೆಜಮಾಡಿಯ ಶ್ರೀ […]
ಉಡುಪಿ : ಕಾಮಗಾರಿ ಹಿನ್ನೆಲೆ – ವಾಹನ ಸಂಚಾರ ಬಂದ್ – vishwanews24
ಉಡುಪಿ : ಕಾಮಗಾರಿ ಹಿನ್ನೆಲೆ – ವಾಹನ ಸಂಚಾರ ಬಂದ್ ಉಡುಪಿ: ತಾಲೂಕಿನ ಅಂಬಾಗಿಲು-ಮಣಿಪಾಲ-ಉದ್ಯಾವರ- ಮಲ್ಪೆ ಜಿಲ್ಲಾ ಮುಖ್ಯರಸ್ತೆಯಲ್ಲಿ ಪೆರಂಪಳ್ಳಿಯಲ್ಲಿರುವ ಭಾರತೀಯ ಆಹಾರ ನಿಗಮದ ಬಳಿಯ ಸುಮಾರು 250 ಮೀ. ಉದ್ದದ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿ ನಡೆಸಲು ನಿರ್ಧರಿಸಿರುವುದರಿಂದ ಜಿಲ್ಲಾ ಮುಖ್ಯ […]
ಆಸ್ಪತ್ರೆಯಲ್ಲಿ ನರ್ಸ್ ಬಟ್ಟೆ ಬದಲಿಸುವಾಗ ಕದ್ದುಮುಚ್ಚಿ ವಿಡಿಯೋ : ಸಿಬ್ಬಂದಿ ಅರೆಸ್ಟ್ – vishwanews24
ಆಸ್ಪತ್ರೆಯಲ್ಲಿ ನರ್ಸ್ ಬಟ್ಟೆ ಬದಲಿಸುವಾಗ ಕದ್ದುಮುಚ್ಚಿ ವಿಡಿಯೋ : ಸಿಬ್ಬಂದಿ ಅರೆಸ್ಟ್ ಬೆಂಗಳೂರು: ಆಸ್ಪತ್ರೆಯಲ್ಲಿ ನರ್ಸ್ ಬಟ್ಟೆ ಬದಲಿಸುವಾಗ ಕದ್ದುಮುಚ್ಚಿ ವಿಡಿಯೋ ಮಾಡಿಕೊಳ್ಳುತ್ತಿದ್ದ ಅಲ್ಲಿನ ಸಿಬ್ಬಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಸುವೆಂದು ಮೊಹಂತ ಎಂದು ಗುರುತಿಸಲಾಗಿದೆ. ಕಳೆದ ಒಂದು […]
ಉಡುಪಿ : ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ – vishwanews24
ಉಡುಪಿ : ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ ಉಡುಪಿ : ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಜಯಪ್ರಕಾಸ್.ಡಿ ಬಂಧಿತ ಆರೋಪಿ. ಸಿದ್ದಾಪುರದ ಕಮಲಶಿಲೆ […]
ಚಿತ್ರದುರ್ಗ ಬಸ್ ದುರಂತ: ಗೋಕರ್ಣಕ್ಕೆ ಹೊರಟಿದ್ದ ಮೂವರು ಸ್ನೇಹಿತೆಯರು ಅಪಾಯದಿಂದ ಪಾರು – vishwanews24
ಚಿತ್ರದುರ್ಗ ಬಸ್ ದುರಂತ: ಗೋಕರ್ಣಕ್ಕೆ ಹೊರಟಿದ್ದ ಮೂವರು ಸ್ನೇಹಿತೆಯರು ಅಪಾಯದಿಂದ ಪಾರು ಚಿತ್ರದುರ್ಗ : ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಬೆಂಗಳೂರು ಮೂಲದ ರಕ್ಷಿತಾ, ಗಗನ ಹಾಗೂ ಗೋಕರ್ಣ ಮೂಲದ ರಶ್ಮಿ ಮೂವರು ಸ್ನೇಹಿತೆಯರು ಅದೃಷ್ಟವಶಾತ್ ಪಾರಾಗಿದ್ದಾರೆ. ಮೂವರು […]
ಕಾಪು : ಪಾಂಗಾಳ ಮಟ್ಟು ನದಿ ತೀರದಲ್ಲಿ ಅಕ್ರಮ ಮರಳುಗಾರಿಕೆ ಪತ್ತೆ – vishwanews24
ಕಾಪು : ಪಾಂಗಾಳ ಮಟ್ಟು ನದಿ ತೀರದಲ್ಲಿ ಅಕ್ರಮ ಮರಳುಗಾರಿಕೆ ಪತ್ತೆ ಕಾಪು: ಕಾಪು ತಾಲೂಕು ಮಟ್ಟು ಗ್ರಾಮದ ಪಾಂಗಾಳ ಮಟ್ಟುವಿನಲ್ಲಿ ಹರಿಯುತ್ತಿರುವ ಪಾಪನಾಶಿನಿ ನದಿಯಿಂದ ಅಕ್ರಮವಾಗಿ ಮರಳನ್ನು ತೆಗೆದು ಮಾರಾಟಕ್ಕಾಗಿ ಸಂಗ್ರಹಿಸಿಟ್ಟಿರುವುದನ್ನು ಕಾಪು ಪೊಲೀಸರು ಪತ್ತೆ ಹಚ್ಚಿದ್ದಾರೆ. ಪಾಪನಾಶಿನಿ ನದಿಯ […]
ಉಡುಪಿ : ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್ ಮಾಲಕರ ಸಭೆ – vishwanews24
ಉಡುಪಿ : ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್ ಮಾಲಕರ ಸಭೆ ಉಡುಪಿ : ಉಡುಪಿಯಲ್ಲಿ 2026ರ ಹೊಸ ವರ್ಷ ಆಚರಣೆಯ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಹೊಟೇಲ್, ಲಾಡ್ಜ್, ಹೋಂಸ್ಟೇ, ರೆಸಾರ್ಟ್ ಗಳು ತೆಗೆದುಕೊಳ್ಳಬೇಕಾದ ಮುಂಜಾಗೃತೆ, ಎಚ್ಚರಿಕೆ ಕುರಿತಂತೆ ಇವುಗಳ ಮಾಲಕರ ಸಭೆಯನ್ನು […]
ಉಡುಪಿ : ಅಕ್ಷತಾ ಪೂಜಾರಿಗೆ ಹಲ್ಲೆ ಮತ್ತು ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ ಸಿಐಡಿ ತನಿಖೆಗೆ : ಎಸ್ಪಿ ಹರಿರಾಮ್ ಶಂಕರ್ – vishwanews24
ಉಡುಪಿ : ಅಕ್ಷತಾ ಪೂಜಾರಿಗೆ ಹಲ್ಲೆ ಮತ್ತು ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ ಸಿಐಡಿ ತನಿಖೆಗೆ : ಎಸ್ಪಿ ಹರಿರಾಮ್ ಶಂಕರ್ ಉಡುಪಿ : ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಜಾರಿಯಾದ ನ್ಯಾಯಾಲಯದ ವಾರಂಟ್‌ನ ಜಾರಿ ವಿಷಯದಲ್ಲಿ ಇತ್ತೀಚೆಗೆ ಉಂಟಾದ […]
ಉಡುಪಿ : ಡಿ.25ರಂದು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನಿಂದ 14 ಮನೆಗಳ ಹಸ್ತಾಂತರ – vishwanews24
ಉಡುಪಿ : ಡಿ.25ರಂದು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನಿಂದ 14 ಮನೆಗಳ ಹಸ್ತಾಂತರ ಉಡುಪಿ: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಇದರ ವತಿಯಿಂದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಉಳ್ಳೂರು ಗ್ರಾಮದ ಕೊರಗರ ಕಾಲೋನಿಯಲ್ಲಿ 2.5 […]










