Category: ಉಡುಪಿ
ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ನಲ್ಲಿ ಸರಣಿ ಅಪಘಾತ – vishwanews24
ಕಟಪಾಡಿ : ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ನಲ್ಲಿ ಸರಣಿ ಅಪಘಾತ. ಕಾರಿನಲ್ಲಿ ಇದ್ದವರು ಸಣ್ಣ ಪುಟ್ಟ ಗಾಯಗಳಿಂದ ಪಾರು. ಕಾಪು ಠಾಣಾ ವ್ಯಾಪ್ತಿಯ ಕಟಪಾಡಿಯಲ್ಲಿ ಘಟನೆ.
ಉಡುಪಿ : ಅಗ್ನಿ ಅವಘಡದಲ್ಲಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ನಿಧನಕ್ಕೆ ಬಿ.ವೈ.ವಿಜಯೇಂದ್ರ ಸಂತಾಪ – vishwanews24
ಉಡುಪಿ : ಅಗ್ನಿ ಅವಘಡದಲ್ಲಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ನಿಧನಕ್ಕೆ ಬಿ.ವೈ.ವಿಜಯೇಂದ್ರ ಸಂತಾಪ ಬೆಂಗಳೂರು : ಬಿಜೆಪಿಯ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಅಶ್ವಿನಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ […]
ಪಡುಬಿದ್ರಿ : ಹೆಚ್ಚುತ್ತಿರುವ ಕಡಲ್ಕೊರೆತ – vishwanews24
ಪಡುಬಿದ್ರಿ : ಹೆಚ್ಚುತ್ತಿರುವ ಕಡಲ್ಕೊರೆತ ಪಡುಬಿದ್ರಿ : ನಡಿಪಟ್ಟದಲ್ಲಿ ಕಡಲ್ಕೊರೆತ, ಅಪಾಯದಂಚಿನಲ್ಲಿ ಮೀನುಗಾರಿಕಾ ಶೆಡ್ ಪಡುಬಿದ್ರಿ : ಇಲ್ಲಿನ ಕಡಲ ತೀರದ ನಡಿಪಟ್ಟದಲ್ಲಿ ಕಡಲ್ಕೊರೆತ ಉಂಟಾಗಿದ್ದು, ಇದರ ಪರಿಣಾಮವಾಗಿ ಪಡುಬಿದ್ರಿಯ ಸುಮಾರು 50 ಕುಟುಂಬದ ಜೀವನವನ್ನು ಅವಲಂಬಿಸಿರುವ ನಾಡದೋಣಿ ಮಹೇಶ್ವರಿ ಡಿಸ್ಕೊ […]
ಉಡುಪಿ : ಬೆಂಕಿ ಅವಘಡ ಪ್ರಕರಣ : ; ಗಂಭೀರ ಗಾಯಗೊಂಡಿದ್ದ ಉದ್ಯಮಿಯ ಪತ್ನಿಯೂ ಮೃತ್ಯು – vishwanews24 https://wp.me/p9KQap-oNF
ಉಡುಪಿ : ಬೆಂಕಿ ಅವಘಡ ಪ್ರಕರಣ ; ಗಂಭೀರ ಗಾಯಗೊಂಡಿದ್ದ ಉದ್ಯಮಿಯ ಪತ್ನಿಯೂ ಮೃತ್ಯು ಉಡುಪಿ :ಅಂಬಲಪಾಡಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಶ್ವಿನಿ ಶೆಟ್ಟಿ (50) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇದೇ ಘಟನೆಯಿಂದ ಆಕೆಯ ಪತಿ ರಮಾನಂದ ಶೆಟ್ಟಿ […]
ಮಣಿಪಾಲ: ಅಪಾರ್ಟ್‌ಮೆಂಟ್‌ನಲ್ಲಿ ಸಿಲುಕಿದ್ದ ಯುವತಿಯ ರಕ್ಷಣೆ – vishwanews24
ಮಣಿಪಾಲ: ಅಪಾರ್ಟ್‌ಮೆಂಟ್‌ನಲ್ಲಿ ಸಿಲುಕಿದ್ದ ಯುವತಿಯ ರಕ್ಷಣೆ ಉಡುಪಿ : ಉಡುಪಿಯ ಮಣಿಪಾಲದಲ್ಲಿ ಅಪಾರ್ಟ್‌ಮೆಂಟ್‌ನಲ್ಲಿ ಸಿಲುಕಿಕೊಂಡಿದ್ದ ಯುವತಿಯನ್ನು ಉಡುಪಿ ಅಗ್ನಿಶಾಮಕ ತುರ್ತು ಸೇವೆಯು ಜುಲೈ 16 ರಂದು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಾಲ್ಕನೇ ಮಹಡಿಯಲ್ಲಿರುವ ಫ್ಲಾಟ್‌ನಲ್ಲಿ ಈ ಘಟನೆ ಸಂಭವಿಸಿದ್ದು, ಕೃತಿ ಗೋಯಲ್ (25) […]
ಶಿರ್ವ: ಬೈಕ್ ಅಪಘಾತ ; ಸವಾರನಿಗೆ ಗಾಯ – vishwanews24
ಶಿರ್ವ: ಬೈಕ್ ಅಪಘಾತ – ಸವಾರನಿಗೆ ಗಾಯ ಶಿರ್ವ: ಬೆಳ್ಳಂಬೆಳಗ್ಗೆ ಪಂಜಿಮಾರು ಬಳಿ ರಾಜ್ಯ ಹೆದ್ದಾರಿ ಹದಗೆಟ್ಟ ಪರಿಣಾಮ ಬೈಕ್ ಅಪಘಾತ ಸಂಭವಿಸಿ ಸವಾರ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ. ಗಾಯಗೊಂಡ ಯುವಕ ಬ್ರಹ್ಮಾವರದ ಕಾರ್ತಿಕ್ ಎಂದು ತಿಳಿದು ಬಂದಿದ್ದು ಮೂಡುಬಿದಿರೆ […]
ಉಡುಪಿ: ನಿಂತಿದ್ದ ಬಸ್ಸಿನ ಹಿಂಬದಿಗೆ ಸ್ಕೂಟರ್ ಢಿಕ್ಕಿ ; ಸವಾರ ಗಂಭೀರ – vishwanews24
ಉಡುಪಿ: ನಿಂತಿದ್ದ ಬಸ್ಸಿನ ಹಿಂಬದಿಗೆ ಸ್ಕೂಟರ್ ಢಿಕ್ಕಿ ; ಸವಾರ ಗಂಭೀರ ಉಡುಪಿ: ನಿಂತಿದ್ದ ಬಸ್ಸಿನ ಹಿಂಬದಿಗೆ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಗುಂಡಿಬ್ಯೆಲು ನಿವಾಸಿ ಲಕ್ಷ್ಮಣ (60)ಗಂಭೀರ ಗಾಯಗೊಂಡಿದ್ದು ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲ್ಪೆ ಸಿಟಿಜನ್ […]
ಭಾರಿ ಮಳೆ: ಉಡುಪಿ ಜಿಲ್ಲೆಯಲ್ಲಿ ನಾಳೆ (ಜು.16) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ – vishwanews24
ಭಾರಿ ಮಳೆ: ಉಡುಪಿ ಜಿಲ್ಲೆಯಲ್ಲಿ ನಾಳೆ (ಜು.16) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ […]
ಭಾರೀ ಮಳೆಯಾಗುವ ಮುನ್ಸೂಚನೆ : ಇಂದು ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ – vishwanews24
ಭಾರೀ ಮಳೆಯಾಗುವ ಮುನ್ಸೂಚನೆ : ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ ಮಂಗಳೂರು : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, […]
ಉಡುಪಿ: ಟ್ವೀಟ್ ವಿವಾದ – ಡಾ. ಕೀರ್ತನ್ ಉಪಾಧ್ಯಾಯ ಸ್ಪಷ್ಟನೆ – vishwanews24
ಉಡುಪಿ: ಟ್ವೀಟ್ ವಿವಾದ – ನನ್ನ ಎಕ್ಸ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ : ಡಾ. ಕೀರ್ತನ್ ಉಪಾಧ್ಯಾಯ ಸ್ಪಷ್ಟನೆ ಉಡುಪಿ: ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯ ಡಾ. ಕೀರ್ತನ್ ಉಪಾಧ್ಯಾಯ ಅವರ ಎಕ್ಸ್ ಖಾತೆಯಿಂದ ಮಾಡಿದ ಟ್ವೀಟ್ ವಿವಾದವನ್ನು […]








