ಕಾಪುವಿನ ಮಾರಿಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಟೀಮ್ ಇಂಡಿಯಾ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ – vishwanews24

ಕಾಪುವಿನ ಮಾರಿಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಮಂಗಳವಾರ ಉಡುಪಿಗೆ ಭೇಟಿ ನೀಡಿದ್ದಾರೆ. ಪತ್ನಿ ದೇವಿಶಾ ಶೆಟ್ಟಿ ಜೊತೆ ಉಡುಪಿಗೆ ಆಗಮಿಸಿದ ಸೂರ್ಯಕುಮಾರ್ ಕಾಪುವಿನ ಮಾರಿಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ […]

ಭಾರಿ ಮಳೆ ಹಿನ್ನಲೆ: ನಾಳೆ ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ – vishwanews24

ಭಾರಿ ಮಳೆ ಹಿನ್ನಲೆ: ನಾಳೆ ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಹವಾಮಾನಾ ಇಲಾಖೆಯ ಮುನ್ಸೂಚನೆಯಂತೆ ಉಡುಪಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಜುಲೈ 9 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, […]

ಉಡುಪಿ: ಲಿಂಗತ್ವ ಅಲ್ಪಸಂಖ್ಯಾತರಿಗೂ ಗೃಹಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ – vishwanews24

ಉಡುಪಿ: ಲಿಂಗತ್ವ ಅಲ್ಪಸಂಖ್ಯಾತರಿಗೂ ಗೃಹಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ ಉಡುಪಿ: ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು ಗೃಹಲಕ್ಷ್ಮಿ ಯೋಜನೆಯಡಿ ಪ್ರಯೋಜನ ಪಡೆಯಲು ಅನುವಾಗುವಂತೆ ಗೃಹಲಕ್ಷ್ಮಿ ಯೋಜನೆಯ ತಂತ್ರಾ0ಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನ್ಯಾಷನಲ್ ಪೋರ್ಟಲ್ ಫಾರ್ […]

ಉಡುಪಿ : ಕಾಲೇಜಿನಲ್ಲಿ ಚುನಾವಣಾ ಭಾಷಣ : ಸಂಸದ ಕೋಟ ವಿಚಾರಣ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್‌ ತಡೆ – vishwanews24

ಉಡುಪಿ : ಕಾಲೇಜಿನಲ್ಲಿ ಚುನಾವಣಾ ಭಾಷಣ : ಸಂಸದ ಕೋಟ ವಿಚಾರಣ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್‌ ತಡೆ ಉಡುಪಿ : ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯ ವಿರುದ್ಧದ ಪ್ರಕರಣವೊಂದಕ್ಕೆ ಕರ್ನಾಟಕ ಹೈಕೋರ್ಟ್‌ ತಡೆ ನೀಡಿದೆ. ಕಳೆದ […]

ನಂದಿಕೂರು ಬಯೋ ಡೀಸೆಲ್ ತಯಾರಿಕಾ ಘಟಕದಿಂದ ಪರಿಸರ ಮಾಲಿನ್ಯ, ಆರೋಗ್ಯ ಸಮಸ್ಯೆ : ಜು. 30ರಂದು  ಪ್ರತಿಭಟನೆಗೆ ನಿರ್ಧಾರ – vishwanews24

ನಂದಿಕೂರು ಬಯೋ ಡೀಸೆಲ್ ತಯಾರಿಕಾ ಘಟಕದಿಂದ ಪರಿಸರ ಮಾಲಿನ್ಯ, ಆರೋಗ್ಯ ಸಮಸ್ಯೆ : ಜು. 30ರಂದು  ಪ್ರತಿಭಟನೆಗೆ ನಿರ್ಧಾರ ಪಡುಬಿದ್ರಿ : ನಂದಿಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಶುಕ್ರವಾರ ವಿವಿಧ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು, ಸಂಘಟನೆಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಂದಿಕೂರು […]

ಉಡುಪಿ : ಗುಡುಗು ಸಹಿತ ಭಾರೀ ಮಳೆ – ಜಿಲ್ಲಾದ್ಯಂತ ನಾಳೆ ಅಂಗನವಾಡಿ , ಪ್ರಾಥಮಿಕ, ಪ್ರೌಢ ಮತ್ತು ಪಿಯು ಕಾಲೇಜುಗಳಿಗೆ ರಜೆ – vishwanews24

ಉಡುಪಿ : ಗುಡುಗು ಸಹಿತ ಭಾರೀ ಮಳೆ – ಜಿಲ್ಲಾದ್ಯಂತ ನಾಳೆ ಅಂಗನವಾಡಿ , ಪ್ರಾಥಮಿಕ, ಪ್ರೌಢ ಮತ್ತು ಪಿಯು ಕಾಲೇಜುಗಳಿಗೆ ರಜೆ ಉಡುಪಿ : ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುತ್ತಿದ್ದು ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ ಎದುರಾಗಿದೆ. […]

ಮಣಿಪಾಲ: ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ನಿಧನ – vishwanews24

ಮಣಿಪಾಲ: ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ನಿಧನ ಮಣಿಪಾಲ: ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ಅವರು ಶುಕ್ರವಾರ ಹೃದಯಘಾತದಿಂದ ನಿಧನ ಹೊಂದಿದರು. ಇರಾ (ಕುಂಡಾವು), ಕೂಡ್ಲು, ಮೂಲ್ಕಿ, ಕರ್ನಾಟಕ ಮೇಳ ಮತ್ತು ಧರ್ಮಸ್ಥಳ ಮೇಳದಲ್ಲಿ ಯಕ್ಷ […]

ಕಾರ್ಕಳ : ಜೆಸಿಬಿಗೆ ಬೈಕ್‌ ಡಿಕ್ಕಿ ; ಸವಾರ ಸಾವು – vishwanews24

ಹೆಬ್ರಿ : ಜೆಸಿಬಿಗೆ ಬೈಕ್‌ ಡಿಕ್ಕಿ – ಸವಾರ ಸಾವು ಕಾರ್ಕಳ : ತಮ್ಮನನ್ನು ಶಾಲೆಗೆ ಬಿಟ್ಟುಬರಲು ಬೈಕಿನಲ್ಲಿ ತೆರಳುತ್ತಿದ್ದಾಗ ಬೈಕ್ಕೊಂದು ಜೆಸಿಬಿಗೆ ಡಿಕ್ಕಿ ಹೊಡೆದ ಕಾರಣ ಬೈಕ್ ಸವಾರ ಮೃತಪಟ್ಟ ಕಾರ್ಕಳ ಹೆಬ್ರಿಯ ಶಿವಪುರದಲ್ಲಿ ಶುಕ್ರವಾರ ಸಂಭವಿಸಿದೆ. ಇಲ್ಲಿನ ನಾಯರ್‌ಕೋಡು […]

ಉಡುಪಿ : ಮಳೆಯಿಂದ ಸಂಪೂರ್ಣ ಹಾನಿಯಾದ ಮನೆಗೆ 5 ಲಕ್ಷ ಪರಿಹಾರಕ್ಕೆ ಯಶ್ ಪಾಲ್ ಸುವರ್ಣ ಆಗ್ರಹ  – vishwanews24

ಉಡುಪಿ : ಮಳೆಯಿಂದ ಸಂಪೂರ್ಣ ಹಾನಿಯಾದ ಮನೆಗೆ 5 ಲಕ್ಷ ಪರಿಹಾರಕ್ಕೆ ಯಶ್ ಪಾಲ್ ಸುವರ್ಣ ಆಗ್ರಹ  ಕರ್ಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುರ್ಪಾಡಿ ಭಾಗದಲ್ಲಿ ಭಾರೀ ಗಾಳಿ ಹಾಗೂ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ […]

ಉಡುಪಿ : ಜುಲೈ 6 – ದೀನದಯಾಳ್ ಚಾರಿಟೇಬಲ್ ಟ್ರಸ್ಟ್  ವತಿಯಿಂದ ಸ್ಮರಣ ಪಾರಿತೋಷಕ ವಿತರಣಾ ಸಮಾರಂಭ – vishwanews24

ಜುಲೈ 6 – ದೀನದಯಾಳ್ ಚಾರಿಟೇಬಲ್ ಟ್ರಸ್ಟ್  ವತಿಯಿಂದ ಸ್ಮರಣ ಪಾರಿತೋಷಕ ವಿತರಣಾ ಸಮಾರಂಭ. ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯ ಪ್ರೌಢ ಶಾಲೆಗಳಲ್ಲಿ 2024-25೪ರ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿರುವ ಪ್ರತಿಭಾನ್ವಿತ 3 ವಿದ್ಯಾರ್ಥಿಗಳಿಗೆ ಪಂಡಿತ್ ದೀನದಯಾಳ್ಉಪಾಧ್ಯಾಯ ಸ್ಮರಣ ಪಾರಿತೋಷಕ, […]