ಉಡುಪಿ : ಪರ್ಕಳದಲ್ಲಿ ಮತ್ತೆ ಬೀಡಾಡಿ ಗೋವುಗಳಿಗೆ ಚರ್ಮ ಗಂಟು ರೋಗದ ಭೀತಿ; ಮುನ್ನೆಚ್ಚರಿಕೆ ಕ್ರಮಕ್ಕೆ ಒತ್ತಾಯ -vishwanews24

ಉಡುಪಿ : ಪರ್ಕಳದಲ್ಲಿ ಮತ್ತೆ ಬೀಡಾಡಿ ಗೋವುಗಳಿಗೆ ಚರ್ಮ ಗಂಟು ರೋಗದ ಭೀತಿ; ಮುನ್ನೆಚ್ಚರಿಕೆ ಕ್ರಮಕ್ಕೆ ಒತ್ತಾಯ ಉಡುಪಿ: ಪರ್ಕಳದಲ್ಲಿ ಮತ್ತೆ ಬೀಡಾಡಿ ಗೋವುಗಳಲ್ಲಿ ಚರ್ಮ ಗಂಟು ರೋಗ (Lumpy Skin Disease) ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. […]

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿದ್ದು, ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಲಾ‌ ಬೆಟ್ಟು, […]

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಅವರು ಪ್ರತಿಷ್ಠಿತ ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದಾರೆ. ಉಡುಪಿಯಲ್ಲಿ ಹುಟ್ಟಿ ಬೆಳೆದಿರುವ ಸ್ಪೂರ್ತಿ […]

ಕರಾವಳಿಯ ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ ಮಂಜೂರು  – vishwanews24

ಕರಾವಳಿಯ ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ ಮಂಜೂರು  ಉಡುಪಿ: ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ರಾಜ್ಯ ಸರ್ಕಾರವು ಮಹತ್ವದ ಉತ್ತೇಜನ ನೀಡಿದ್ದು, 2025-26ನೇ ಸಾಲಿನ 23 ಕಂಬಳಗಳಿಗೆ ತಲಾ ₹5 ಲಕ್ಷದಂತೆ ಒಟ್ಟು ₹1.15 […]

ಕಾರ್ಕಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಚಿಕಿತ್ಸೆ ಫಲಕಾರಿಯಾಗದೆ ನಿಧನ – vishwanews24

ಕಾರ್ಕಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಚಿಕಿತ್ಸೆ ಫಲಕಾರಿಯಾಗದೆ ನಿಧನ ಕಾರ್ಕಳ: ನಗರದ ಶಿವತಿಕೆರೆ ಸಮೀಪ ರವಿವಾರ (ಜು.12) ರಾತ್ರಿ ಸಂಭವಿಸಿದ್ದ ಭೀಕರ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರ್ಕಳ ತಾಲೂಕು ಕಚೇರಿಯ ಕಂದಾಯ ನಿರೀಕ್ಷಕ ಶಿವಪ್ರಸಾದ್ ರಾವ್ […]

ಉಡುಪಿ : ಕೂಡ್ಲು ಫಾಲ್ಸ್‌ಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿಷೇಧ – vishwanews24

ಉಡುಪಿ: ಕೂಡ್ಲು ಜಲಪಾತಕ್ಕೆ ತಾತ್ಕಾಲಿಕ ಪ್ರವೇಶ ನಿಷೇಧ ಉಡುಪಿ: ಉಡುಪಿ ಜಿಲ್ಲೆಯ ಹೆಬ್ರಿ ತಾಲ್ಲೂಕಿನ ಅತ್ಯಂತ ಜನಪ್ರಿಯ ತಾಣಗಳಲ್ಲಿ ಒಂದಾದ ಕೂಡ್ಲು ಜಲಪಾತವನ್ನು ಮಳೆಗಾಲದ ಸುರಕ್ಷತೆಯ ಕಾರಣಗಳಿಂದ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ಬಂದ್‌ ಮಾಡಲಾಗಿದೆ. ಹೆಬ್ರಿ-ಸೋಮೇಶ್ವರ ರಸ್ತೆಯಲ್ಲಿರುವ ಕೂಡ್ಲು ಜಲಪಾತವು ತನ್ನ ಸುಂದರವಾದ […]

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ ರಕ್ಷಣೆ ಹಾಗೂ ದೇಶಾದ್ಯಂತ ಏಕರೂಪದ ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಗೋಮಾತೆಯ ಗೌರವದ ಅಭಿಯಾನದ ಅಂಗವಾಗಿ ಜುಲೈ 27ರಂದು […]

ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ ನೇಮಕ – vishwanews24

ಉಡುಪಿ, ದ. ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್, ರೋಹಿಣಿ ಸಿಂಧೂರಿ ನೇಮಕ ಬೆಂಗಳೂರು: ಅಭಿವೃದ್ಧಿ ಕಾರ್ಯಗಳು, ಸರ್ಕಾರಿ ಯೋಜನೆಗಳ ಅನುಷ್ಠಾನ ಮತ್ತು ಸಾರ್ವಜನಿಕ ಕುಂದುಕೊರತೆಗಳ ಪರಿಹಾರವನ್ನು ಮೇಲ್ವಿಚಾರಣೆ ಮಾಡಲು ಹಿರಿಯ ಐಎಎಸ್ ಅಧಿಕಾರಿಗಳನ್ನು ನಿಯೋಜಿಸುವ […]

ವಂಚನೆ ಪ್ರಕರಣ :  ಝೀನತ್ ಜಾಮೀನು ಅರ್ಜಿ ತಿರಸ್ಕೃತ – vishwanews24

ವಂಚನೆ ಪ್ರಕರಣ :  ಝೀನತ್ ಜಾಮೀನು ಅರ್ಜಿ ತಿರಸ್ಕೃತ ಉಡುಪಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪಡುಬಿದ್ರಿಯ ಝೀನತ್ ಇಬ್ರಾಹಿಂ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಒಂದನೇ ಎಸಿಜೆಎಂ ನ್ಯಾಯಾಲಯ ತಿರಸ್ಕರಿಸಿದೆ. ಬ್ಲಾಕ್‌ಮೇಲ್ ಹಾಗೂ ಸುಳ್ಳು ಹೇಳಿ ಮೂರು ಪ್ರಕರಣಗಳಲ್ಲಿ ಜನರಿಂದ ಲಕ್ಷಗಟ್ಟಲೆ ಹಣ […]

ಉಡುಪಿ:  ನೇರ ಸಂದರ್ಶನ – vishwanews24

ಉಡುಪಿ:  ನೇರ ಸಂದರ್ಶನ ಉಡುಪಿ: ಉಡುಪಿಯ ಆಕ್ಸಿಸ್ ಮ್ಯಾಕ್ಸ್ ಲೈಫ್ 2ನೇ ಮಹಡಿ  ಪ್ರಗತಿ ಬಿಸಿನೆಸ್ ಪಾರ್ಕ್ ಕ್ರೋಮಾ ಬಿಲ್ಡಿಂಗ್ ಕುಂಜಿಬೆಟ್ಟು ಇಲ್ಲಿ ಜುಲೈ 17 ರಂದು ಬೆಳಿಗ್ಗೆ 10.30 ಗಂಟೆಗೆ ನೇರ ಸಂದರ್ಶನ ಆಯೋಜಿಸಲಾಗಿದ್ದು, ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು […]