ಉಡುಪಿ:  ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ ಏ. 17 ರಿಂದ ವಾಹನಗಳ ಸಂಚಾರಕ್ಕೆ ಮುಕ್ತ :  ಯಶ್ ಪಾಲ್ ಸುವರ್ಣ – Vishwanews24

ಉಡುಪಿ:  ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ ಏಪ್ರಿಲ್ 17 ರಿಂದ ಸಂಚಾರಕ್ಕೆ ಮುಕ್ತ :  ಯಶ್ ಪಾಲ್ ಸುವರ್ಣ ಉಡುಪಿ:ರಾಷ್ಟೀಯ ಹೆದ್ದಾರಿ 66 ಉಡುಪಿ ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿಯ ಒಂದು ಭಾಗ ಪೂರ್ಣಗೊಂಡಿದ್ದು ಏಪ್ರಿಲ್ 17 ರಿಂದ ವಾಹನಗಳ […]

ಚಿಕ್ಕಮಗಳೂರು : ಏ. 25 ಮತ್ತು 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕಿಂಗ್​​ಗೆ ಅವಕಾಶ ನೀಡದಂತೆ ಮಾಲೀಕರಿಗೆ ಜಿಲ್ಲಾಡಳಿತ ಸೂಚನೆ – Vishwanews24

ಏ. 25 ಮತ್ತು 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕಿಂಗ್​​ಗೆ ಅವಕಾಶ ನೀಡದಂತೆ ಮಾಲೀಕರಿಗೆ ಜಿಲ್ಲಾಡಳಿತ ಸೂಚನೆ  ಚಿಕ್ಕಮಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆ ಏಪ್ರಿಲ್ 26ರಂದು ಮತದಾನ ನಡೆಯಲಿರುವ ಕಾರಣ ಏ. 25 ಮತ್ತು 26 ರಂದು ಹೋಂ ಸ್ಟೇ, […]

ಉಡುಪಿ: ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ: ಡಾ. ಆರತಿ ಕೃಷ್ಣ – Vishwanews24

ಉಡುಪಿ: ದೇಶದ ಜನತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ , ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ : ಡಾ. ಆರತಿ ಕೃಷ್ಣ ಉಡುಪಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶದ ಜನತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ. ಜನರ ಬದುಕನ್ನು ಕಟ್ಟುವುದರೊಂದಿಗೆ […]

ಪಡುಬಿದ್ರಿ: ಕುಡಿಯಲು ನೀರು ಕೇಳುವ ನೆಪದಲ್ಲಿ ಮನೆ ಮಾಲಕಿಯ ಕರಿಮಣಿ ದೋಚಲು ಯತ್ನ – Vishwanews24

ಪಡುಬಿದ್ರಿ: ಕುಡಿಯಲು ನೀರು ಕೇಳುವ ನೆಪದಲ್ಲಿ ಮನೆ ಮಾಲಕಿಯ ಕರಿಮಣಿ ದೋಚಲು ಯತ್ನ – ಆರೋಪಿಗೆ ನ್ಯಾಯಾಂಗ ಬಂಧನ ಪಡುಬಿದ್ರಿ: ಕುಡಿಯಲು ನೀರು ಕೇಳುವ ನೆಪದಲ್ಲಿ ಎಲ್ಲೂರು ಗ್ರಾಮದ ದಳಂತ್ರ ಕೆರೆ ಸಮೀಪದ ಕೃಷ್ಣರಾಜ ಹೆಗಡೆ ಅವರ ಮನೆಗೆ ಎ. 12ರಂದು […]

ಕುಂದಾಪುರ: ಸಿಗಡಿ ಮೀನು ತೆಗೆಯಲು ಹೊಳೆಗೆ ಹೋಗಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮಹಿಳೆ ಸಾವು – Vishwanews24

ಕುಂದಾಪುರ: ಸಿಗಡಿ ಮೀನು ತೆಗೆಯಲು ಹೊಳೆಗೆ ಹೋಗಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮಹಿಳೆ ಸಾವು ಕುಂದಾಪುರ: ಸಿಗಡಿ ಮೀನು ತೆಗೆಯಲು ಹೊಳೆಗೆ ಹೋಗಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕುಂದಾಪುರ ಕೋಣಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಕುಂದಾಪುರ ಕೋಣಿ […]

ಗಂಗೊಳ್ಳಿ : ವರ್ಕ್‌ ಫ್ರಂ ಹೋಮ್‌ ಹೆಸರಲ್ಲಿ ಯುವತಿಗೆ ಲಕ್ಷಾಂತರ ರೂ. ವಂಚನೆ – Vishwanews24

ಗಂಗೊಳ್ಳಿ : ವರ್ಕ್‌ ಫ್ರಂ ಹೋಮ್‌ ಹೆಸರಲ್ಲಿ ಯುವತಿಗೆ  ಲಕ್ಷಾಂತರ ರೂ. ವಂಚನೆ ಗಂಗೊಳ್ಳಿ,: ಯುವತಿಯೊಬ್ಬರಿಗೆ ವರ್ಕ್‌ ಫ್ರಂ ಹೋಮ್‌ ಹೆಸರಲ್ಲಿ ಅಪರಿಚಿತ ವ್ಯಕ್ತಿ ಲಕ್ಷಾಂತರ ರೂ. ವಂಚನೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಗೊಳ್ಳಿ […]

ಉಡುಪಿ:ನೇಜಾರು ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣ: ಜೂ.13ರಿಂದ ಸಾಕ್ಷಿಗಳ ವಿಚಾರಣೆ ಆರಂಭ – Vishwanews24

ನೇಜಾರು ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣ: ಜೂ.13ರಿಂದ ಸಾಕ್ಷಿಗಳ ವಿಚಾರಣೆ ಆರಂಭ ಉಡುಪಿ: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಆರೋಪಿ ಪ್ರವೀಣ್‌ ಚೌಗುಲೆಯನ್ನು ವೀಡಿಯೋ ಕಾನ್ಫರೆನ್ಸ್‌ ಮೂಲಕ ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು. ಈ ಪ್ರಕರಣವನ್ನು ಉಡುಪಿ […]

ಕುಂದಾಪುರ: ಖಾಸಗಿ ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ 10 ವರ್ಷದ ಬಾಲಕ ಸಾವು – Vishwanews24

ಕುಂದಾಪುರ: ಖಾಸಗಿ ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ 10 ವರ್ಷದ ಬಾಲಕ ಸಾವು ಕುಂದಾಪುರ: ಈದ್ ಪ್ರಯುಕ್ತ ಖಾಸಗಿ ರೆಸಾರ್ಟ್ ನಲ್ಲಿ ಆಟವಾಡಲು ಹೋಗಿದ್ದ ಸಂದರ್ಭದಲ್ಲಿ ಆಟವಾಡಲು ನೀರಿಗಿಳಿದ ನಾಲ್ಕನೇ ತರಗತಿಯ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ಶಂಕರನಾರಾಯಣ ದಲ್ಲಿ ಘಟನೆ ಬೆಳಕಿಗೆ […]

ಉಡುಪಿ : ಗಂಡಸಿನ ಅಸ್ಥಿ ಪಂಜರ ಪತ್ತೆ – Vishwanews24

ದೊಡ್ಡಣಗುಡ್ಡೆ: ಗಂಡಸಿನ ಅಸ್ಥಿ ಪಂಜರ ಪತ್ತೆ ಉಡುಪಿ; ಮೂಡುಸಗ್ರಿ ಶ್ರೀ ಆದಿಶಕ್ತಿ ದೇವಸ್ಥಾನದ ಸನಿಹದ ಮನೆಯ ಹಿಂಭಾಗದಲ್ಲಿ ಗಂಡಸಿನ ಅಸ್ಥಿಪಂಜರವು ಪತ್ತೆಯಾಗಿದೆ. ಮೃತ ವ್ಯಕ್ತಿಯ ಗುರುತುಪತ್ತೆಯಾಗಿಲ್ಲ. ವ್ಯಕ್ತಿ ಮೃತಪಟ್ಟು ತಿಂಗಳು ಕಳೆದಿರಬಹುದೆಂದು ಅಂದಾಜಿಸಲಾಗಿದೆ. ಸಾವಿನ ಕಾರಣ ತಿಳಿದುಬಂದಿಲ್ಲ. ರಾತ್ರಿಯ ಸಮಯದಲ್ಲಿ ಘಟನಾ […]

ಉಡುಪಿ : ಮಹಿಳೆ ನಾಪತ್ತೆ – vishwanews24

ಉಡುಪಿ : ಮಹಿಳೆ ನಾಪತ್ತೆ ಉಡುಪಿ : ಬ್ರಹ್ಮಾವರ ತಾಲೂಕಿನ ಬಾರ್ಕೂರು ನಿವಾಸಿ ಸಲ್ಮಾಭಾನು (38) ಎಂಬ ಮಹಿಳೆಯು ಮಾರ್ಚ್ 10 ರಂದು ಮನೆಯಿಂದ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 122 ಸೆಂ.ಮೀ ಎತ್ತರ, ಸಾಧಾರಣ ಮೈಕಟ್ಟು, ಕೋಲು ಮುಖ ಹೊಂದಿದ್ದು, […]