ಉಡುಪಿ: ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ – Vishwanews24

ಉಡುಪಿ: ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಉಡುಪಿ,: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್‌ ಹೆಗ್ಡೆ ಅವರು ಇಂದು ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಜಯಪ್ರಕಾಶ್ ಹೆಗ್ಡೆ ಅವರು ನಾಮಪತ್ರ ಸಲ್ಲಿಸುವ ವೇಳೆ […]

ಉಡುಪಿ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ – Vishwanews24

ಉಡುಪಿ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಇಂದು ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಕೋಟ ಶ್ರೀನಿವಾಸ್ ಪೂಜಾರಿ ಅವರು ನಾಮಪತ್ರ ಸಲ್ಲಿಸುವ […]

ಉಡುಪಿ: ಏ.3ರಂದು ಕೋಟ ಶ್ರೀನಿವಾಸ ಪೂಜಾರಿಯವರ ನಾಮಪತ್ರ ಸಲ್ಲಿಕೆ ; ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ – Vishwanews24

ಉಡುಪಿ: ಏ.3ರಂದು ಕೋಟ ಶ್ರೀನಿವಾಸ ಪೂಜಾರಿಯವರ ನಾಮಪತ್ರ ಸಲ್ಲಿಕೆ ; ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ  ಉಡುಪಿ: ಏ.3ರಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಬೆಳಿಗ್ಗೆ ಗಂಟೆ 10ಕ್ಕೆ ಬಿಜೆಪಿ […]

ಏರುತ್ತಿರುವ ಬಿಸಿಲಿನ ತಾಪ – ಜೂನ್ ತನಕ ರಾಜ್ಯದ ಹಲವಡೆ ತಾಪಮಾನ ಏರಿಕೆ  : ಹವಾಮಾನ ಇಲಾಖೆ ಮುನ್ಸೂಚನೆ – Vishwanews24

ಏರುತ್ತಿರುವ ಬಿಸಿಲಿನ ತಾಪ – ಜೂನ್ ತನಕ ರಾಜ್ಯದ ಹಲವಡೆ ತಾಪಮಾನ ಏರಿಕೆ  : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ಈ ವರ್ಷದ ಬೇಸಿಗೆಯಲ್ಲಿ ಎಪ್ರಿಲ್‌ನಿಂದ ಜೂನ್ ತನಕ ರಾಜ್ಯದ ಹಲವಡೆ ತಾಪಮಾನ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ […]

ಮಹಿಳಾ ಸುರಕ್ಷತೆ ಕುರಿತು ಬಿಜೆಪಿಯಿಂದ ಪಾಠ ಹೇಳಿಕೊಳ್ಳುವಷ್ಟು ಸ್ಥಿತಿ ಕಾಂಗ್ರೆಸ್ ಸರಕಾರಕ್ಕೆ ಬಂದಿಲ್ಲ:  ವೆರೋನಿಕಾ ಕರ್ನೇಲಿಯೋ – Vishwanews24

ಕಾಂಗ್ರೆಸ್ ಸರಕಾರಕ್ಕೆ ಮಹಿಳಾ ಸುರಕ್ಷತೆ ಕುರಿತು ಬಿಜೆಪಿಯಿಂದ ಪಾಠ ಹೇಳಿಕೊಳ್ಳುವಷ್ಟು ಸ್ಥಿತಿ ಬಂದಿಲ್ಲ:  ವೆರೋನಿಕಾ ಕರ್ನೇಲಿಯೋ ಉಡುಪಿ: ಮಹಿಳೆಯರ ಸುರಕ್ಷತೆಯ ಕುರಿತು ಬಿಜೆಪಿಯಿಂದ ಸಂಸ್ಕೃತಿಯ ಪಾಠವನ್ನು ಹೇಳಿಕೊಳ್ಳುವಷ್ಟು ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಸ್ಥಿತಿ ಬಂದಿಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ […]

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ನೇಮಕ – Vishwanews24

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ನೇಮಕ ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ನೇಮಿಸಿ ಅಖಿಲ ಭಾರತ ಕಾಂಗ್ರೆಸ್ ಪಕ್ಷ ಆದೇಶ ಮಾಡಿದೆ. ಪಕ್ಷದ ಉಪಾಧ್ಯಕ್ಷರಾಗಿ ಸೇವೆಸಲ್ಲಿಸುತ್ತಿದ್ದ ಕಿಶನ್ […]

ಉಡುಪಿ: ಲೋಕಸಭಾ ಚುನಾವಣೆ- ಮತದಾನ ದಿನದಂದು ಸಾರ್ವತ್ರಿಕ ರಜೆ – Vishwanews24

ಉಡುಪಿ:ಲೋಕಸಭಾ ಚುನಾವಣೆ- ಮತದಾನ ದಿನದಂದು ಸಾರ್ವತ್ರಿಕ ರಜೆ ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬAದಿಸಿದAತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ 119-ಕುಂದಾಪುರ, 120-ಉಡುಪಿ, 121-ಕಾಪು ಹಾಗೂ 122-ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಏಪ್ರಿಲ್ 26 ರಂದು ಮತ್ತು ಶಿವಮೊಗ್ಗ […]

ಉಡುಪಿ: ಮಹಿಳಾ ವಿರೋಧಿ ಕಾಂಗ್ರೆಸ್ಸಿಗೆ  ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನತೆ  ಸೂಕ್ತ ಉತ್ತರ ನೀಡಲಿದ್ದಾರೆ: ಗೀತಾಂಜಲಿ ಸುವರ್ಣ – Vishwanews24

ಉಡುಪಿ: ಮಹಿಳಾ ವಿರೋಧಿ ಕಾಂಗ್ರೆಸ್ಸಿಗೆ  ಮೂಲಕ ಜನತೆ  ಸೂಕ್ತ ಉತ್ತರ ನೀಡಲಿದ್ದಾರೆ: ಗೀತಾಂಜಲಿ ಸುವರ್ಣ ಉಡುಪಿ: ಕರ್ನಾಟಕದಲ್ಲಿ ಸಂವಿಧಾನ ವಿರೋಧಿ ಮತ್ತು ಮಹಿಳಾ ವಿರೋಧಿ ಕಾಂಗ್ರೆಸ್ ಸರಕಾರ ದುರಾಡಳಿತ ನಡೆಸುತ್ತಿದೆ. ಕಾಂಗ್ರೆಸ್ ಸರಕಾರ ಬಂದಾಗಲೆಲ್ಲ ಮಹಿಳಾ ವಿರೋಧಿ ಧೋರಣೆಗಳು ಕಾಣಿಸುತ್ತವೆ. ಮಹಿಳಾ […]

ಬ್ರಹ್ಮಾವರ: ನಡುರಸ್ತೆಯಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್..Vishwanews24

ಬ್ರಹ್ಮಾವರ: ನಡುರಸ್ತೆಯಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್ ಬ್ರಹ್ಮಾವರ: ನಡುರಸ್ತೆಯಲ್ಲೇ ಎಲೆಕ್ಟ್ರಿಕ್ ಸ್ಕೂಟರ್ ಗೆ ಬೆಂಕಿ ಹೊತ್ತಿಕೊಂಡ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಏಪ್ರಿಲ್ 01 ಸೋಮವಾರ ಬೆಳಗ್ಗೆ ಬ್ರಹ್ಮಾವರದ ಆಕಾಶವಾಣಿ ಜಂಕ್ಷನ್ ಬಳಿಯಲ್ಲಿ ಈ ಘಟನೆ ನಡೆದಿದ್ದುಘಟನೆಗೆ ನಿಖರ ಕಾರಣ ಇನ್ನೂ […]

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು – Vishwanews24

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಈಜಲು ಹೋದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ಬಂಟ್ವಾಳ ನರಿಕೊಂಬು ಗ್ರಾಮದ ಪೊಯಿತಾಜೆ ಎಂಬಲ್ಲಿ ನಡೆದಿದೆ. ನರಿಕೊಂಬು ಗ್ರಾಮದ […]