Category: ಉಡುಪಿ
ಕಾಪು : ‘ಪಾದೂರು ಉಳಿಸಿ’ ಹೋರಾಟ ರಾಜಕೀಯ ಪ್ರೇರಿತ: ಬಿಜೆಪಿ ಆರೋಪ – vishwanews24
ಕಾಪು : ‘ಪಾದೂರು ಉಳಿಸಿ’ ಹೋರಾಟ ರಾಜಕೀಯ ಪ್ರೇರಿತ: ಬಿಜೆಪಿ ಆರೋಪ ಕಾಪು : ಪಾದೂರಿನಲ್ಲಿರುವ ಭೂಗತ ತೈಲಾಗಾರದ ಎರಡನೇ ಹಂತದ ವಿಸ್ತರಣೆ ಮತ್ತು ಗುತ್ತಿಗೆ ವಹಿಸಿಕೊಂಡಿರುವ ಮೇಘಾ ಎಂಜಿನಿಯರಿಂಗ್ ಕಂಪೆನಿಯ ವಿರುದ್ಧ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ […]
ಜಿಲ್ಲೆಯ ಜನಪ್ರತಿನಿಧಿಗಳು ಕಂಬಳಕ್ಕಾಗಿ ಭೂಮಿಗೆ ಪೈಪೋಟಿ ನಡೆಸುತ್ತಿರುವುದು ನಾಚಿಕೆಗೇಡು ಹಾಗೂ ವಿಷಾದದ ವಿಚಾರ : ಸುಂದರ ಮಾಸ್ಟರ್ – vishwanews24
ಕಂಬಳಕ್ಕೆ ಜಾಗ ಕಾಯ್ದಿರಿಸಿ ಆಮೇಲೆ ರೆಸಾರ್ಟ್ ತೆರೆಯುವ ಹುನ್ನಾರ : ಸುಂದರ ಮಾಸ್ಟರ್ ಉಡುಪಿ: ಜಿಲ್ಲೆಯಲ್ಲಿ ನಿವೇಶನ ರಹಿತ ಬಡವರು ನೂರಾರು ವರ್ಷಗಳಿಂದ ನೋವಿನ ಬದುಕು ಸಾಗಿಸುತ್ತಿದ್ದರೂ ಅದರ ಬಗ್ಗೆ ಚಕಾರವೆತ್ತದ ಜನಪ್ರತಿನಿಧಿಗಳು ಈಗ ಕಂಬಳಕ್ಕಾಗಿ ಭೂಮಿಗೆ ಪೈಪೋಟಿ ನಡೆಸುತ್ತಿರುವುದು ನಾಚಿಕೆಗೇಡು […]
ಮಧ್ಯಪ್ರಾಚ್ಯ ದೇಶಗಳಲ್ಲಿ ಬಿಕ್ಕಟ್ಟು: ಉಡುಪಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ – vishwanews24
ಮಧ್ಯಪ್ರಾಚ್ಯ ದೇಶಗಳಲ್ಲಿ ಬಿಕ್ಕಟ್ಟು: ಉಡುಪಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ ಉಡುಪಿ: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತಾರಾಷ್ಟ್ರೀಯ ವಿಮಾನ ಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಉಡುಪಿ ಜಿಲ್ಲಾಡಳಿತ ಕೆಲವು ಸೂಚನೆಗಳನ್ನು […]
ಉಡುಪಿ ಕಂಬಳಕ್ಕೆ ನನ್ನ ಅಭ್ಯಂತರವಿಲ್ಲ , ಆದರೆ ಅದು ಬಿಜೆಪಿ ಕಂಬಳ ಆಗಬಾರದು : ವಿನಯಕುಮಾರ್ ಸೊರಕೆ – vishwanews24
ಕಾಪು ಶಾಸಕರ ನೇತೃತ್ವದಲ್ಲಿ ನಡೆದ ಕಂಬಳ ಕರೆಯ ಭೂಮಿ ಪೂಜೆ ಕಾನೂನು ಬಾಹಿರ ಕಂಬಳದ ಹೆಸರಿನಲ್ಲಿ ನನ್ನ ಮೇಲೆ ವಿನಾ ಕಾರಣ ಅಪವಾದ ಮಾಡುವ ಹುನ್ನಾರ ಉಡುಪಿ: 80 ಬಡಗುಬೆಟ್ಟುವಿನಲ್ಲಿ ನಡೆಯುವ ಉಡುಪಿ ಕಂಬಳಕ್ಕೆ ಜಿಲ್ಲಾಡಳಿತದಿಂದ 6.30 ಎಕ್ರೆ ಭೂಮಿ ಕಂಬಳ […]
ಕಾಪು ಕ್ಷೇತ್ರದ ಅಭಿವೃದ್ಧಿಯನ್ನು ಸಹಿಸದ ಸೊರಕೆಯವರು ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ :ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ – vishwanews24
ಕಾಪು ಕ್ಷೇತ್ರದ ಅಭಿವೃದ್ಧಿಯನ್ನು ಸಹಿಸದ ಸೊರಕೆಯವರು ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ :ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉಡುಪಿ ಕಂಬಳ ರಾಜಕೀಯ ಮುಂದುವರಿಸಿದರೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ : ಬಿಜೆಪಿ ಶಾಸಕರು, ಸಂಸದರಿಂದ ಎಚ್ಚರಿಕೆ ಉಡುಪಿ: ಕಾಪು […]
ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ, ರಕ್ಷಣೆಗೆ ಸಹಾಯವಾಣಿ ಬಿಡುಗಡೆ – vishwanews24
ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ, ರಕ್ಷಣೆಗೆ ಸಹಾಯವಾಣಿ ಬಿಡುಗಡೆ ಬೆಂಗಳೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ ಮತ್ತು ರಕ್ಷಣೆಗೆ ಕರ್ನಾಟಕ ಸರ್ಕಾರ ಸಹಾಯವಾಣಿ ಬಿಡುಗಡೆ ಮಾಡಿದೆ. 31 ಜಿಲ್ಲೆಗಳಲ್ಲೂ ಎಮರ್ಜೆನ್ಸಿ ಸೆಂಟರ್‌ಗಳು ಓಪನ್ ಆಗಿದೆ. ಪ್ರವಾಸ, ವೃತ್ತಿ, ಶೈಕ್ಷಣಿಕ […]
ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನ: ಕುಲಗುರು ಮಾಧವ ಮಂಗಲ ಪೂಜಾರ್ಯರ ಪಾದಕಾಣಿಕೆ ಸಮರ್ಪಣೆ – vishwanews24
ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನ: ಕುಲಗುರು ಮಾಧವ ಮಂಗಲ ಪೂಜಾರ್ಯರ ಪಾದಕಾಣಿಕೆ ಸಮರ್ಪಣೆ ಉಚ್ಚಿಲ: ಮೊಗವೀರ ಸಮಾಜದ ಒಗ್ಗಟ್ಟಿನ ಪ್ರತಿಫಲವಾಗಿ ಗುರು ಪಾದಕಾಣಿಕೆ ಸಮರ್ಪಣೆ ನಿರೀಕ್ಷೆಗೂ ಮೀರಿ ಯಶಸ್ಸು ಕಂಡಿದೆ. ಅಭಿವೃದ್ದಿಯೇ ಮೂಲಮಂತ್ರವನ್ನಾಗಿಸಿಕೊಂಡು ಶ್ರೀಕ್ಷೇತ್ರದ ಸಮಗ ಅಭಿವೃದ್ಧಿಗೆ ಕೊನೆಯುಸಿರು ಇರುವವರೆಗೂ ಯಾವುದೇ ರಾಜಕೀಯ […]
ಉಡುಪಿ: ಹಿರಿಯಡ್ಕ ಸರ್ಕಾರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ – vishwanews24
ಉಡುಪಿ: ಹಿರಿಯಡ್ಕ ಸರ್ಕಾರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಉಡುಪಿ: ಹಿರಿಯಡ್ಕ ಸರ್ಕಾರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸುವೀಕಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. […]
ಬ್ರಹ್ಮಾವರ: ಹಿರಿಯ ಪತ್ರಕರ್ತ, ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ ಆತ್ಮಹತ್ಯೆ – vishwanews24
ಬ್ರಹ್ಮಾವರ: ಹಿರಿಯ ಪತ್ರಕರ್ತ, ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ ಆತ್ಮಹತ್ಯೆ ಬ್ರಹ್ಮಾವರ: ಹಿರಿಯ ಪತ್ರಕರ್ತ, ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ (45) ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಬ್ರಹ್ಮಾವರ ಕ್ರಾಸ್‌ಲ್ಯಾಂಡ್ ಕಾಲೇಜಿನ ಉಪಪ್ರಾಂಶುಪಾಲ, […]
ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಹೆರಿಟೇಜ್ ಜ್ಯುವೆಲ್ಲರಿ ಶೋ ಚಾಲನೆ – vishwanews24
ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಹೆರಿಟೇಜ್ ಜ್ಯುವೆಲ್ಲರಿ ಶೋ ಚಾಲನೆ ಉಡುಪಿ, : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶೋರೂಂನಲ್ಲಿ ಮಾ.೫ರವರೆಗೆ ಹಮ್ಮಿಕೊಳ್ಳಲಾಗಿರುವ ಹೆರಿಟೇಜ್ ಜ್ಯುವೆಲ್ಲರಿ ಶೋಗೆ ಬುಧವಾರ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಗ್ರಾಹಕರಾದ […]









