ಮಾ.10ರಂದು “ಯಕ್ಷ ದ್ರುವ ಪಟ್ಲ ಫೌಂಡೇಶನ್” ಟ್ರಸ್ಟ್‌ನ ಉಡುಪಿ ಘಟಕ ಉದ್ಘಾಟನೆ – Vishwanews24

 ಮಾ.10ರಂದು “ಯಕ್ಷ ದ್ರುವ ಪಟ್ಲ ಫೌಂಡೇಶನ್” ಟ್ರಸ್ಟ್‌ನ ಉಡುಪಿ ಘಟಕ ಉದ್ಘಾಟನೆ ಉಡುಪಿ: ಖ್ಯಾತ ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರು ಸ್ಥಾಪಿಸಿರುವ ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ನ ಉಡುಪಿ ಘಟಕದ ಉದ್ಘಾಟನೆ ಮಾ.10ರಂದು ಅಂಬಾಗಿಲಿನ ಅಮೃತ್ ಗಾರ್ಡನ್‌ನಲ್ಲಿ ಸಂಜೆ […]

ಉಡುಪಿ: ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ ; ಯುವಕ‌ ಮೃತ್ಯು  – Vishwanews24

ಉಡುಪಿ: ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ, ಯುವಕ‌ ಮೃತ್ಯು  ಉಡುಪಿ : ಬೈಕೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ನಿಟ್ಟೂರು ಕಾಂಚನ ಹುಂಡೈ ಕಾರಿನ ಶೋರೂಮ್ ಎದುರುಗಡೆ ಉಡುಪಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಡೆದಿದೆ. ಸ್ವಸ್ತಿಕ್ ಮೃತ ಯುವಕನಾಗಿದ್ದಾನೆ. […]

ಕಾರ್ಕಳದ ’ಅಯ್ಯೋ ಶ್ರದ್ಧಾ ’ ಅವರಿಗೆ ಅತ್ಯಂತ ಸೃಜನಶೀಲ ಕ್ರಿಯೇಟರ್ ಪ್ರಶಸ್ತಿ – Vishwanews24

ಕಾರ್ಕಳದ ಅಯ್ಯೋ ಶ್ರದ್ಧಾ ಅವರಿಗೆ ಅತ್ಯಂತ ಸೃಜನಶೀಲ ಕ್ರಿಯೇಟರ್ ಪ್ರಶಸ್ತಿ ಕಾರ್ಕಳ:ಅಯ್ಯೋ ಶ್ರದ್ಧಾ ಎಂದೇ ಖ್ಯಾತಿಯ ಯೂಟ್ಯೂಬ್ ಚಾನೆಲ್‌ನ ಕಾರ್ಕಳ ತಾಲೂಕಿನ ಬಜಗೋಳಿ ಸುಶೀಲಾ ಫಾರ್ಮ್ ಎಸ್ಟೇಟ್‌ನ ಶ್ರದ್ಧಾ ಜೈನ್(42) ಅವರಿಗೆ ಮಹಿಳಾ ವಿಭಾಗದಲ್ಲಿ ಅತ್ಯಂತ ಸೃಜನಶೀಲ ಕ್ರಿಯೇಟರ್ ಎನ್ನುವ ಪ್ರಶಸ್ತಿ […]

ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವತಿಯಿಂದ ಮಹಿಳಾ ಸಾಧಕರಿಗೆ ಸನ್ಮಾನ – Vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ ಮಹಿಳಾ ಸಾಧಕರಿಗೆ ಸನ್ಮಾನ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಶುಕ್ರವಾರ ಉಡುಪಿ ಮಳಿಗೆಯಲ್ಲಿ ಜರಗಿತು. ವಿವಿಧ ಕ್ಷೇತ್ರಗಳ ಸಾಧಕರಾದ ಡಾ.ವೀಣಾ ಕುಮಾರಿ(ವೈದ್ಯಕೀಯ), […]

ಉಡುಪಿ  :ಪ್ರತಿಭಟನೆ ಹೆಸರಿನಲ್ಲಿ ಭಾವಚಿತ್ರಕ್ಕೆ ಉಗುಳುವಂತಹ ಸಣ್ಣತನ ಒರ್ವ ಶಾಸಕರಾಗಿ ತೋರಿರುವುದು ನಿಜಕ್ಕೂ ಅಸಹ್ಯ : ಯಶ್‌ಪಾಲ್ ಸುವರ್ಣ ವಿರುದ್ಧ ರಮೇಶ್ ಕಾಂಚನ್  ಟೀಕೆ – Vishwanews24

ಉಡುಪಿ  :ಪ್ರತಿಭಟನೆ ಹೆಸರಿನಲ್ಲಿ ಭಾವಚಿತ್ರಕ್ಕೆ ಉಗುಳುವಂತಹ ಸಣ್ಣತನ ಒರ್ವ ಶಾಸಕರಾಗಿ ತೋರಿರುವುದು ನಿಜಕ್ಕೂ ಅಸಹ್ಯ : ಯಶ್‌ಪಾಲ್ ಸುವರ್ಣ ವಿರುದ್ಧ ರಮೇಶ್ ಕಾಂಚನ್  ಟೀಕೆ ಉಡುಪಿ , : ಶಾಸಕರಾದ ಯಶ್‌ಪಾಲ್ ಸುವರ್ಣ ಅವರು ರಾಜಕೀಯದಲ್ಲಿ ಇನ್ನಷ್ಟು ಅಭಿವೃದ್ಧಿ ಹೊಂದಲು ಬಾಕಿ […]

ಉಡುಪಿ:  ಜಾನುವಾರುಗಳಿಗೆ ಉಚಿತ ತುರ್ತು ಚಿಕಿತ್ಸೆ; 8 ಪಶು ಸಂಜೀವಿನಿ ಆ್ಯಂಬುಲೆನ್ಸ್‌ ಲಭ್ಯ – Vishwanews24

ಉಡುಪಿ:  ಜಾನುವಾರುಗಳಿಗೆ ಉಚಿತ ತುರ್ತು ಚಿಕಿತ್ಸೆ; 8 ಪಶು ಸಂಜೀವಿನಿ ಆ್ಯಂಬುಲೆನ್ಸ್‌ ಲಭ್ಯ ಉಡುಪಿ: ಎರಡೂವರೆ ವರ್ಷದ ಹಿಂದೆ ಲೋಕಾರ್ಪಣೆಗೊಂಡು, ಕಾರಣಾಂತರಗಳಿಂದ ಸೇವೆಗೆ ಲಭ್ಯವಾಗದ ಪಶು ಸಂಜೀವಿನಿ ಆ್ಯಂಬುಲೆನ್ಸ್‌ ಕಳೆದ ಆಗಸ್ಟ್‌ನಿಂದ ಪ್ರಾಯೋಗಿಕವಾಗಿ ಜಾರಿಗೊಂಡು ಇದೀಗ ಪೂರ್ಣ ಪ್ರಮಾಣದಲ್ಲಿ ಜಾನುವಾರುಗಳ ಉಚಿತ […]

ಕಾಪು: ಕೋರ್ಟ್‌ ವಾರೆಂಟ್‌ ತಂದವರ ಮೇಲೆ ಕಾರು ಚಲಾಯಿಸಿ ಆರೋಪಿ ಪರಾರಿ – Vishwanews24

ಕಾಪು: ಕೋರ್ಟ್‌ ವಾರೆಂಟ್‌ ತಂದವರ ಮೇಲೆ ಕಾರು ಚಲಾಯಿಸಿ ಆರೋಪಿ ಪರಾರಿ ಕಾಪು: ಪ್ರಕರಣವೊಂದರಲ್ಲಿ ನ್ಯಾಯಾಲಯದಿಂದ ದಸ್ತಗಿರಿ ವಾರಂಟ್‌ ಜಾರಿಯಾಗಿದ್ದ ಆರೋಪಿಯ ಮನೆಗೆ ಕೋರ್ಟ್‌ ವಾರಂಟ್‌ ತಂದವರ ಮೇಲೆ ಕಾರು ಚಲಾಯಿಸಿ ಆರೋಪಿತ ಪರಾರಿಯಾದ ಘಟನೆ ಮಾ. 5ರಂದು ಕಟಪಾಡಿ ಅಚ್ಚಡದಲ್ಲಿ […]

ಉಡುಪಿ:  ಮಾ.10ರಂದು ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶ – Vishwanews24

ಉಡುಪಿ:  ಮಾ.10ರಂದು ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶ ಉಡುಪಿ: ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದು ಈ ಬಗ್ಗೆ ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶ ಮಾ.10ರಂದು ಬೆಳಿಗ್ಗೆ 11 ಗಂಟೆಗೆ ಉಡುಪಿ ಎಂಜಿಎಂ ಮೈದಾನದಲ್ಲಿ ನಡೆಯಲಿದೆ. ಅಧಿಕಾರಕ್ಕೆ […]

ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದ ನೂತನ ಮಂಡಲ ಮೋರ್ಚಾಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ನೇಮಕ – Vishwanews24

ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದ ನೂತನ ಮಂಡಲ ಮೋರ್ಚಾಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳಾಗಿ ಈ ಕೆಳಗಿನವರನ್ನು ನೇಮಕ ಮಾಡಲಾಗಿದೆ. ಸ್ನೇಹಿತನೊಂದಿಗೆ ಜಾತ್ರೆಗೆ ಬಂದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ;  3 ಆರೋಪಿಗಳ ಬಂಧನ – Vishwanews24

ಪಡುಬಿದ್ರಿ: ಬ್ಯಾಂಕು, ಸೊಸೈಟಿಗಳಲ್ಲಿ ನಕಲಿ ಹಾಲ್‌ಮಾರ್ಕ್ ಹಾಕಿ ಚಿನ್ನ ಅಡವಿಟ್ಟು ಲಕ್ಷಾಂತರ ರೂ. ವಂಚನೆ ಪ್ರಕರಣ ;  ನಾಲ್ವರ ಬಂಧನ – Vishwanews24

ಪಡುಬಿದ್ರಿ: ಬ್ಯಾಂಕು, ಸೊಸೈಟಿಗಳಲ್ಲಿ ನಕಲಿ ಹಾಲ್‌ಮಾರ್ಕ್ ಹಾಕಿ ಚಿನ್ನ ಅಡವಿಟ್ಟು ಲಕ್ಷಾಂತರ ರೂ. ವಂಚನೆ ;  ನಾಲ್ವರ ಬಂಧನ ಪಡುಬಿದ್ರಿ : ನಕಲಿ ಹಾಲ್ ಮಾರ್ಕ್ ಹಾಕಿ ಚಿನ್ನಾಭರಣಗಳನ್ನು ಬ್ಯಾಂಕು, ಸೊಸೈಟಿಗಳಲ್ಲಿ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚಿಸಿರುವ ಪ್ರಕರಣದ ನಾಲ್ಕು ಮಂದಿ […]