ಸುಬ್ರಹ್ಮಣ್ಯ: ಮಗುವೊಂದು ಹಾವನ್ನು ತುಳಿಯುವುದನ್ನು ರಕ್ಷಿಸಿದ ಬೀದಿ ನಾಯಿ  – Vishwanews24

ಸುಬ್ರಹ್ಮಣ್ಯ: ಮಗುವೊಂದು ಹಾವು ತುಳಿಯುವುದನ್ನು ರಕ್ಷಿಸಿದ ಬೀದಿ ನಾಯಿ  ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿ ರಸ್ತೆಯಲ್ಲಿ ತೆರಳುತ್ತಿದ್ದ ಭಕ್ತರ ಗುಂಪಿನಲ್ಲಿದ್ದ ಮಗುವೊಂದು ಹಾವನ್ನು ತುಳಿಯುವುದನ್ನು ಬೀದಿ ನಾಯಿಯೊಂದು ತಪ್ಪಿಸಿ ರಕ್ಷಿಸಿದ ಘಟನೆ ನಡೆದಿದೆ. ಆದಿ ಸುಬ್ರಹ್ಮಣ್ಯ ಬಳಿ ಸಾಗುತ್ತಿದ್ದ ತಂಡದಲ್ಲಿ […]

ಕುಂದಾಪುರ : ಡಿವೈಡರ್ ಗೆ ಬೈಕ್ ಡಿಕ್ಕಿ ; ಸವಾರ ಮೃತ್ಯು – Vishwanews24

ಕುಂದಾಪುರ : ಡಿವೈಡರ್ ಗೆ ಬೈಕ್ ಡಿಕ್ಕಿ – ಸವಾರ ಮೃತ್ಯು ಕುಂದಾಪುರ : ಬೈಕೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಇಂದು ಬೆಳಗ್ಗೆ ತಲ್ಲೂರು ಹೇರಿಕುದ್ರು ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. […]

ಗೋ ಬ್ಯಾಕ್​ ಶೋಭಾ ಅಭಿಯಾನ :  ಪೋಸ್ಟರ್​ ಅಂಟಿಸಿದ್ದ ನಾಲ್ವರು ಯುವಕರ ವಿರುದ್ಧ FIR ದಾಖಲು – Vishwanews24

ಗೋ ಬ್ಯಾಕ್​ ಶೋಭಾ ಕರಂದ್ಲಾಜೆ ಅಭಿಯಾನ :  ಪೋಸ್ಟರ್​ ಅಂಟಿಸಿದ್ದ ನಾಲ್ವರು ಯುವಕರ ವಿರುದ್ಧ FIR ದಾಖಲು ಚಿಕ್ಕಮಗಳೂರು,:  ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವರ್ಸಸ್ ಮಾಜಿ ಶಾಸಕ ಸಿ.ಟಿ ರವಿ  ನಡುವೆ ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದ ಟಿಕೆಟ್ ಫೈಟ್ ಜೋರಾಗಿದೆ. […]

ದುಡ್ಡಿನ ದರ್ಪದಿಂದ, ಅಹಂಕಾರದಿಂದ ಗೋಬ್ಯಾಕ್ ಅಭಿಯಾನ ಮಾಡಿಸಿದ್ದಾರೆ : ಶೋಭಾ ಕರಂದ್ಲಾಜೆ – Vishwanews24

ಗಂಡಸರಲ್ಲಿ ಒಂದು ಮನಸ್ಥಿತಿ ಇದೆ, ಅಧಿಕಾರ ತಮ್ಮಲ್ಲೇ ಇರಬೇಕು ಎಂದು ʼಗೋಬ್ಯಾಕ್ ಶೋಭಾʼ ಅಭಿಯಾನ ಮಾಡಿಸಿದ್ದಾರೆ : ಶೋಭಾ ಕರಂದ್ಲಾಜೆ ಚಿಕ್ಕಮಗಳೂರು: ಗಂಡಸರಲ್ಲಿ ಒಂದು ಮನಸ್ಥಿತಿ ಇದೆ. ಅಧಿಕಾರ ತಮ್ಮಲ್ಲೆ ಇರಬೇಕು ಎಂದು ದುಡ್ಡಿನ ದರ್ಪದಿಂದ, ಅಹಂಕಾರದಿಂದ ʼಗೋಬ್ಯಾಕ್ ಶೋಭಾʼ ಅಭಿಯಾನ […]

ಈ ಬಾರಿ ಮತ್ತೆ ಸಚಿವೆ ಶೋಭಾ ಕರಂದ್ಲಾಜೆ ಅವರೇ ಅಭ್ಯರ್ಥಿ , ಕಳೆದ ಬಾರಿಗಿಂತ ಹೆಚ್ಚಿನ ಅಂತರದಲ್ಲಿ ಗೆಲ್ಲುತ್ತಾರೆ : ಬಿ.ಎಸ್. ಯಡಿಯೂರಪ್ಪ ಭವಿಷ್ಯ – Vishwanews24

ಈ ಬಾರಿ ಮತ್ತೆ ಸಚಿವೆ ಶೋಭಾ ಕರಂದ್ಲಾಜೆ ಅವರೇ ಅಭ್ಯರ್ಥಿ , ಕಳೆದ ಬಾರಿಗಿಂತ ಹೆಚ್ಚಿನ ಅಂತರದಲ್ಲಿ ಗೆಲ್ಲುತ್ತಾರೆ : ಬಿ.ಎಸ್. ಯಡಿಯೂರಪ್ಪ ಭವಿಷ್ಯ ಶೋಭಾ ಕರಂದ್ಲಾಜೆ ವಿರುದ್ಧದ ಪಿತೂರಿ ಅದೊಂದು ಷಡ್ಯಂತ್ರ : ಸಂಸದೆ ಶೋಭಾ ಕರಂದ್ಲಾಜೆ ಗೆ ಬಿಎಸ್ […]

ನಾನು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ  :  ಪ್ರಮೋದ್ ಮಧ್ವರಾಜ್ – Vishwanews24

ಅಭ್ಯರ್ಥಿಯ ಜನಪ್ರಿಯತೆ, ಕಾರ್ಯಕರ್ತರ ಅಭಿಪ್ರಾಯ,  ಪರಿಗಣಿಸಿ ಅವಕಾಶ ಕೊಡಿ ಎಂದು ವರಿಷ್ಠರಲ್ಲಿ ಮನವಿ ಮಾಡಿದ್ದೇನೆ .. ಟಿಕೆಟ್ ನೀಡದಿದ್ದರೆ ಬಿಜೆಪಿ ತೊರೆಯುವುದಿಲ್ಲ .ಉಸಿರು ಇರುವವರೆಗೂ ಬಿಜೆಪಿಯಲ್ಲಿ ಇರುವೆ..  ಶೋಭಾ ವಿರುದ್ದ ಅಪಪ್ರಚಾರ ನಡೆಸಲು ‘ಗೋ ಬ್ಯಾಕ್’ ಅಭಿಯಾನ ನಡೆಸುತ್ತಿದ್ದಾರೆ  :  ಪ್ರಮೋದ್ […]

ಉಡುಪಿ : ಸೀತಾನದಿ ಹೊಳಗೆ ಬಿದ್ದು ಇಬ್ಬರು ಯುವಕರ ಸಾವು – Vishwanews24

ಉಡುಪಿ : ಸೀತಾನದಿ ಹೊಳಗೆ ಬಿದ್ದು ಇಬ್ಬರು ಯುವಕರ ಸಾವು ಉಡುಪಿ : ಉಡುಪಿ ಜಿಲ್ಲೆಯ ಹೆಬ್ರಿ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಸೀತಾನದಿ ಹೊಳಗೆ ಬಿದ್ದು ಇಬ್ಬರು ಯುವಕರು ಸಾವನಪ್ಪಿದ ಘಟನೆ ಭಾನುವಾರ ಸಂಜೆ  ಸಂಭವಿಸಿದೆ. ಶಿವಮೊಗ್ಗ ಮೂಲದ ಶೃಂಗೇರಿ ಯಲ್ಲಿ ವೈದ್ಯರಾಗಿರುವ […]

ಬಿಜೆಪಿ ಉಡುಪಿ ನಗರ ನೂತನ ಅಧ್ಯಕ್ಷರಾಗಿ ದಿನೇಶ್ ಅಮೀನ್ ಅಧಿಕಾರ ಸ್ವೀಕಾರ – Vishwanews24

ಬಿಜೆಪಿ ಉಡುಪಿ ನಗರ ನೂತನ ಅಧ್ಯಕ್ಷರಾಗಿ ದಿನೇಶ್ ಅಮೀನ್ ಅಧಿಕಾರ ಸ್ವೀಕಾರ ಉಡುಪಿ:ಬಿಜೆಪಿ ಉಡುಪಿ ನಗರ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ದಿನೇಶ್ ಅಮೀನ್ ರವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಉಪಸ್ಥಿತಿಯಲ್ಲಿ ಬಿಜೆಪಿ ನಿಕಟಪೂರ್ವ ನಗರಾಧ್ಯಕ್ಷ ಮಹೇಶ್ […]

ಉಡುಪಿ: ಯುವ ಚೌಪಾಲ್ – 18ರಿಂದ 25 ವರ್ಷ ವಯೋಮಿತಿಯೊಳಗಿನ ಹೊಸ ಯುವ ಮತದಾರರ ‘ಯುವ ಸಂವಾದ : ಕಿಶೋರ್ ಕುಮಾರ್ – Vishwanews24

ಲೋಕಸಭಾ ಚುನಾವಣೆಯನ್ನು ಸಮರ್ಪಕವಾಗಿ ಎದುರಿಸಲು ಉಡುಪಿ ಜಿಲ್ಲಾ ಬಿಜೆಪಿ ಸಜ್ಜು .. ಪಕ್ಷದ ಅಭ್ಯರ್ಥಿಯ ದೊಡ್ಡ ಅಂತರದ ಗೆಲುವಿಗೆ ಕಂಕಣಬದ್ಧರಾಗಿ ಶ್ರಮಿಸಬೇಕು : ಕಿಶೋರ್ ಕುಮಾರ್ ಕರೆ ಉಡುಪಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ದಾರವರ ಕರೆಯಂತೆ ಫೆ.25ರಿಂದ ಮಾ.5ರ ವರೆಗೆ […]

ಪತ್ರ ಚಳುವಳಿ ಯಾವುದು ಎಫೆಕ್ಟ್ ಆಗಲ್ಲ , ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ : ಸಚಿವೆ ಶೋಭಾ – Vishwanews24 

ನಮ್ಮ ಪಕ್ಷವೇ ಆಗಲಿ ವಿರೋಧ ಪಕ್ಷವೇ ಆಗಲಿ ಅಭಿವೃದ್ಧಿ ಆಧಾರದಲ್ಲಿ ಚರ್ಚೆಗೆ ಸಿದ್ದ.. ನನ್ನ ಮೇಲೆ ಸುಳ್ಳು ಆರೋಪವನ್ನು ಮಾಡಲಾಗುತ್ತಿದೆ, ನಿಜವಾದ ಬಿಜೆಪಿ ಕಾರ್ಯಕರ್ತರು ಈ ರೀತಿ ಆರೋಪವನ್ನು ಮಾಡುವುದಿಲ್ಲ.. ಯಾವುದಕ್ಕೂ  ತಲೆ ಕಡೆಸಿ ಕೊಳ್ಳುವುದಿಲ್ಲ ಅಭಿವೃದ್ಧಿ ಆಧಾರದಲ್ಲಿ ಚುನಾವಣೆಗೆ ಹೋಗುತ್ತೇವೆ.. […]