ಕುಂದಾಪುರ: ಧೀಮಂತ ನಾಯಕ ಸತ್ಯಜಿತ್ ಸುರತ್ಕಲ್‌ಗೆ ಬಿಜೆಪಿ  ದ.ಕ ಲೋಕಸಭಾ ಟಿಕೆಟ್ ನೀಡಬೇಕು : ಅಚ್ಯುತ್ ಕಲ್ಮಾಡಿ ಆಗ್ರಹ – Vishwanews24

ಕುಂದಾಪುರ: ಧೀಮಂತ ನಾಯಕ ಸತ್ಯಜಿತ್ ಸುರತ್ಕಲ್‌ಗೆ ಬಿಜೆಪಿ  ದ.ಕ ಲೋಕಸಭಾ ಟಿಕೆಟ್ ನೀಡಬೇಕು : ಅಚ್ಯುತ್ ಕಲ್ಮಾಡಿ ಆಗ್ರಹ ಕುಂದಾಪುರ: ಹಿಂದುತ್ವಕ್ಕಾಗಿ ಫಲಾಪೇಕ್ಷೆ ಇಲ್ಲದೆ ಕೆಲಸ ಮಾಡಿ, ತನ್ನ ತತ್ವ ಸಿದ್ಧಾಂತಕ್ಕೆ ಬದ್ಧರಾಗಿ, ಧೀಮಂತ ನಾಯಕ ಎನಿಸಿಕೊಂಡ ಸತ್ಯಜಿತ್ ಸುರತ್ಕಲ್ ಅವರಿಗೆ […]

ಪಡುಬಿದ್ರಿ ಸಿ.ಎ ಸೊಸೈಟಿಗೆಮತ್ತೊಂದು ಗರಿಮೆ-ನವೀಕೃತ ಹೆಜಮಾಡಿ ಶಾಖೆಯ ಲೋಕಾರ್ಪಣೆ-ಸನ್ಮಾನ-ಸ್ವಚ್ಛತಾ ಪರಿಕರ ವಿತರಣೆ-ಅದೃಷ್ಟವಂತ ಗ್ರಾಹಕರಿಗೆ ೧೦ ಚಿನ್ನದ ನಾಣ್ಯ ವಿತರಣೆ :vishwanews24

ಪಡುಬಿದ್ರಿ ಸಿ.ಎ ಸೊಸೈಟಿಗೆಮತ್ತೊಂದು ಗರಿಮೆ-ನವೀಕೃತ ಹೆಜಮಾಡಿ ಶಾಖೆಯ ಲೋಕಾರ್ಪಣೆ-ಸನ್ಮಾನ-ಸ್ವಚ್ಛತಾ ಪರಿಕರ ವಿತರಣೆ-ಅದೃಷ್ಟವಂತ ಗ್ರಾಹಕರಿಗೆ ೧೦ ಚಿನ್ನದ ನಾಣ್ಯ ವಿತರಣೆ :vishwanews24 ಹೆಜಮಾಡಿ : ಉಡುಪಿ ಜಿಲ್ಲೆಯಲ್ಲಿ ಅತ್ಯುತ್ತಮ ಬ್ಯಾಂಕಿAಗ್ ಸೊಸೈಟಿಯಾಗಿ ಹೆಗ್ಗಳಿಕೆ ಹೊಂದಿರುವ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ನವೀಕರಣಗೊಂಡ ಹವಾನಿಯಂತ್ರಿತ […]

ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಶ್ರೀಶ ನಾಯಕ್ ,ಕಿರಣ್ ಕುಮಾರ್ ಬೈಲೂರು-ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಸೇರಿದಂತೆ ಉಡುಪಿ ಜಿಲ್ಲಾ ಭಾಜಪ ಸಮಿತಿ ನೇಮಕ ಪಟ್ಟಿ ಬಿಡುಗಡೆ :vishwanews24

ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಶ್ರೀಶ ನಾಯಕ್ ,ಕಿರಣ್ ಕುಮಾರ್ ಬೈಲೂರು-ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಸೇರಿದಂತೆ ಉಡುಪಿ ಜಿಲ್ಲಾ ಭಾಜಪ ಸಮಿತಿ ನೇಮಕ ಪಟ್ಟಿ ಬಿಡುಗಡೆ :vishwanews24 ಉಡುಪಿ ಜಿಲ್ಲೆಯ ಭಾಜಪದ ಸಮಿತಿಗೆ ನೇಮಕ ಮಾಡಲಾದ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಜಿಲ್ಲಾಧ್ಯಕ್ಷಕಿಶೋರ್ ಕುಮಾರ್ […]

ಕಾಪು ಬಿಜೆಪಿಯ ನೂತನ ಕ್ಷೇತ್ರಧ್ಯಕ್ಷರಾಗಿ ಜಿತೇಂದ್ರ ಶೆಟ್ಟಿ ಉದ್ಯಾವರ ಆಯ್ಕೆ : vishwanews24

ಕಾಪು ಬಿಜೆಪಿಯ ನೂತನ ಕ್ಷೇತ್ರಧ್ಯಕ್ಷರಾಗಿ ಜಿತೇಂದ್ರ ಶೆಟ್ಟಿ ಉದ್ಯಾವರ ಆಯ್ಕೆ : vishwanews24 ಕಾಪು: ಕಾಪು ಬಿಜೆಪಿಗೆ ನೂತನ ಸಾರಥಿಯಾಗಿ ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯ ಜಿತೇಂದ್ರ ಶೆಟ್ಟಿ ಉದ್ಯಾವರ ಅವರನ್ನು ನೂತನ ಮಂಡಲ ಅಧ್ಯಕ್ಷರಾಗಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕಿಶೋರ್ […]

18 ಫೆಬ್ರವರಿ ಭಾನುವಾರ- ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ- ಹೆಜಮಾಡಿ ಶಾಖೆ ಉದ್ಘಾಟನೆ : ಸಭಾಪತಿ ಯುಟಿ ಖಾದರ್ ಭಾಗಿ

18 ಫೆಬ್ರವರಿ ಭಾನುವಾರ- ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ- ಹೆಜಮಾಡಿ ಶಾಖೆ ಉದ್ಘಾಟನೆ : ಸಭಾಪತಿ ಯುಟಿ ಖಾದರ್ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾಗಿ. ಪಡುಬಿದ್ರಿ: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಇದರ ನೂತನ ನವೀಕೃತ ಹವಾನಿಯಂತ್ರಿತ ಹೆಜಮಾಡಿ ಶಾಖೆಯ […]

ಉಡುಪಿ: ಬಡವರ, ದೀನದಲಿತರ, ಅಲ್ಪಸಂಖ್ಯಾತರ ಅಭಿವೃದ್ಧಿ ಬಜೆಟ್ , ಈ ವರ್ಷದ ಬಜೆಟ್ ರಾಜ್ಯವನ್ನು ಹೊಸ ದಿಕ್ಕಿನತ್ತ ಕೊಂಡೊಯ್ಯಲಿದೆ: ಪ್ರಖ್ಯಾತ್ ಶೆಟ್ಟಿ  – Vishwanews24

ಉಡುಪಿ: ಬಡವರ, ದೀನದಲಿತರ, ಅಲ್ಪಸಂಖ್ಯಾತರ ಅಭಿವೃದ್ಧಿ ಬಜೆಟ್ , ಈ ವರ್ಷದ ಬಜೆಟ್ ರಾಜ್ಯವನ್ನು ಹೊಸ ದಿಕ್ಕಿನತ್ತ ಕೊಂಡೊಯ್ಯಲಿದೆ: ಪ್ರಖ್ಯಾತ್ ಶೆಟ್ಟಿ  ಉಡುಪಿ: ಸಿದ್ಧರಾಮಯ್ಯರು ಮಂಡಿಸಿದ ಈ ವರ್ಷದ ಬಜೆಟ್ ರಾಜ್ಯವನ್ನು ಹೊಸ ದಿಕ್ಕಿನತ್ತ ಕೊಂಡೊಯ್ಯಲಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ […]

ಚಿಕ್ಕಮಗಳೂರಿನ ನಕ್ಸಲ್ ಶ್ರೀಮತಿಗೆ 14 ದಿನಗಳ ನ್ಯಾಯಾಂಗ ಬಂಧನ – Vishwanews24

ಚಿಕ್ಕಮಗಳೂರಿನ ನಕ್ಸಲ್ ಶ್ರೀಮತಿಗೆ 14 ದಿನಗಳ ನ್ಯಾಯಾಂಗ ಬಂಧನ ಚಿಕ್ಕಮಗಳೂರು: ಕರಪತ್ರ ಹಂಚಿಕೆ, ಸರ್ಕಾರಿ ಆಸ್ತಿ ನಷ್ಟ, ವಿದ್ವಂಸಕ ಕೃತ್ಯಕ್ಕೆ ಕ್ಕೆ ಸಂಚು ರೂಪಿಸಿದ ಆರೋಪದಲ್ಲಿದ್ದ ಕೇರಳದಲ್ಲಿ ಬಂಧನಕ್ಕೊಳಗಾಗಿದ್ದ ಚಿಕ್ಕಮಗಳೂರಿನ ನಕ್ಸಲ್ ಶ್ರೀಮತಿಗೆ ಎನ್.ಆರ್.ಪುರ ನ್ಯಾಯಾಲಯದಿಂದ 14 ದಿನಗಳ ನ್ಯಾಯಾಂಗ ಬಂಧನ […]

ಮಣಿಪಾಲ : ಪರೀಕ್ಷಾ ವೇಳೆ  ಮೊಬೈಲ್ ಬಳಕೆ ಮಾಡಿ ಸಿಕ್ಕಿ ಬಿದ್ದ ವಿದ್ಯಾರ್ಥಿ ;  6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ – Vishwanews24

ಮಣಿಪಾಲ : ಪರೀಕ್ಷಾ ವೇಳೆ  ಮೊಬೈಲ್ ಬಳಕೆ ಮಾಡಿ ಸಿಕ್ಕಿ ಬಿದ್ದ ವಿದ್ಯಾರ್ಥಿ ;  6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಣಿಪಾಲ (Vishwanews24): ಪರೀಕ್ಷಾ ವೇಳೆ ಮೊಬೈಲ್ ಬಳಕೆ ಮಾಡಿ ಪರೀಕ್ಷಾ ಕೊಠಡಿಯಿಂದ ಹೊರಹಾಕಲ್ಪಟ್ಟ ವಿದ್ಯಾರ್ಥಿ ಮನನೊಂದು ಕ್ಲಾಸ್ ರೂಮ್‍ನಿಂದ ಜಿಗಿದು […]

ಉಡುಪಿ: ರಾಜ್ಯ ಕಂಡ ಕೆಟ್ಟ ಬಜೆಟ್ , ಕರಾವಳಿ ಸೇರಿದಂತೆ ರಾಜ್ಯದ ಯಾವುದೇ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿಲ್ಲ : ಸುನೀಲ್ ಕುಮಾರ್ – Vishwanews24

ಬಜೆಟ್ ನಲ್ಲಿ ಬಂಟ ಅಭಿವೃದ್ಧಿ ನಿಗಮ ಸ್ಥಾಪನೆಗೆ ಅವಕಾಶ ಕಲ್ಪಿಸುತ್ತೇನೆ ಎಂದು ಘೋಷಿಸಿದ್ದ ಸಿದ್ದರಾಮಯ್ಯ ಕೈ ಕೊಟ್ಟಿದ್ದಾರೆ : ಸುನೀಲ್ ಕುಮಾರ್ ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ಇತ್ತೀಚಿನ ವರ್ಷಗಳಲ್ಲಿ ರಾಜ್ಯ ಕಂಡ ಕೆಟ್ಟ ಬಜೆಟ್ ಆಗಿದ್ದು, ಕರಾವಳಿ ಸೇರಿದಂತೆ […]

ಚುನಾವಣೆ ಹತ್ತಿರದಲ್ಲಿರುವಾಗ ಮೋದಿ ಸರ್ಕಾರವನ್ನು ದೂಷಿಸಿ ಮಂಡಿಸಿದ ಬಜೆಟ್ ಇದಾಗಿದೆ : ಗುರ್ಮೆ ಸುರೇಶ್ ಶೆಟ್ಟಿ – Vishwanews24

ಬಜೆಟ್ ನಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಗೆ ಯಾವುದೇ ರೀತಿಯ ಉತ್ತೇಜನ ನೀಡಿಲ್ಲ :  ಗುರ್ಮೆ ಸುರೇಶ್ ಶೆಟ್ಟಿ ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀರಸವಾದ ಬಜೆಟ್ ಮಂಡಿಸಿದ್ದಾರೆ. ಜನರ ಆಶಾಭಾವನೆಗಳಿಗೆ ವಿರುದ್ಧವಾದ ಬಜೆಟ್ ಇದಾಗಿದೆ ಎಂದು ಕಾಪು ಶಾಸಕ […]