ಚುನಾವಣೆ ಹತ್ತಿರದಲ್ಲಿರುವಾಗ ಮೋದಿ ಸರ್ಕಾರವನ್ನು ದೂಷಿಸಿ ಮಂಡಿಸಿದ ಬಜೆಟ್ ಇದಾಗಿದೆ : ಗುರ್ಮೆ ಸುರೇಶ್ ಶೆಟ್ಟಿ – Vishwanews24

ಬಜೆಟ್ ನಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಗೆ ಯಾವುದೇ ರೀತಿಯ ಉತ್ತೇಜನ ನೀಡಿಲ್ಲ :  ಗುರ್ಮೆ ಸುರೇಶ್ ಶೆಟ್ಟಿ ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀರಸವಾದ ಬಜೆಟ್ ಮಂಡಿಸಿದ್ದಾರೆ. ಜನರ ಆಶಾಭಾವನೆಗಳಿಗೆ ವಿರುದ್ಧವಾದ ಬಜೆಟ್ ಇದಾಗಿದೆ ಎಂದು ಕಾಪು ಶಾಸಕ […]

ಉಡುಪಿ:  ಸರ್ವರಿಗೂ ಸಮಪಾಲು, ಸಮಬಾಳು ನೀಡುವ ಗುರಿ ಹೊಂದಿರುವ ಹೊಸ ಯೋಜನೆಗಳನ್ನು ನೀಡಿದ ಬಜೆಟ್ :  ಹರ್ಷ ವ್ಯಕ್ತಪಡಿಸಿದ ರಮೇಶ್ ಕಾಂಚನ್ – Vishwanews24

ಉಡುಪಿ:  ಸರ್ವರಿಗೂ ಸಮಪಾಲು, ಸಮಬಾಳು ನೀಡುವ ಗುರಿ ಹೊಂದಿರುವ ಹೊಸ ಯೋಜನೆಗಳನ್ನು ನೀಡಿದ ಬಜೆಟ್ :  ಹರ್ಷ ವ್ಯಕ್ತಪಡಿಸಿದ ರಮೇಶ್ ಕಾಂಚನ್ ಉಡುಪಿ: ಭಾರತದ ಇತಿಹಾಸದಲ್ಲೇ ದಾಖಲೆಯ 15ನೇ ಬಜೆಟ್ ಮಂಡಿಸಿರುವ ಕರ್ನಾಟಕ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು […]

ಉಡುಪಿ: ಕರಾವಳಿ ಜಿಲ್ಲೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿ ಕುರುಡು ನೀತಿಯ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: ಯಶ್ ಪಾಲ್ ಸುವರ್ಣ – Vishwanews24

ಕರಾವಳಿ ಜಿಲ್ಲೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿ ಕುರುಡು ನೀತಿಯ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: ಯಶ್ ಪಾಲ್ ಸುವರ್ಣ ಉಡುಪಿ: ಸಿದ್ದರಾಮಯ್ಯ ಸರಕಾರದ ಇಂದಿನ ಬಜೆಟ್ ನಲ್ಲಿ ಕರಾವಳಿ ಜಿಲ್ಲೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿ ಕುರುಡು ನೀತಿಯ ಬಜೆಟ್ ಮಂಡಿಸಿ ಕರಾವಳಿ ಜಿಲ್ಲೆಯನ್ನು ಸದಾ ನಿರ್ಲಕ್ಷಿಸುವ […]

 ಕಾಪು: ದೇವಸ್ಥಾನದ ಕೆರೆಯಲ್ಲಿ ಯುವಕನ ಶವ ಪತ್ತೆ – Vishwanews24

 ಕಾಪು: ದೇವಸ್ಥಾನದ ಕೆರೆಯಲ್ಲಿ ಯುವಕನ ಶವ ಪತ್ತೆ ಕಾಪು ತಾಲೂಕಿನ ಇನ್ನಂಜೆ ಗ್ರಾಮದ ಉಂಡಾರು ದೇವಸ್ಥಾನದ ಕೆರೆಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮೃತ ಯುವಕನನ್ನು ಪಡುಬಿದ್ರಿ ನಿವಾಸಿ ವಿನಯ್ ರಾವ್ (26)ಎಂದು ಗುರುತಿಸಲಾಗಿದೆ. ಈತ ಗುರುವಾರ ರಾತ್ರಿ 12 ಗಂಟೆ ವೇಳೆಗೆ […]

ಉಡುಪಿ : ಅಭಿವೃದ್ಧಿ ಮಾಡುವ ಬಜೆಟ್ ಅಲ್ಲ ಖರ್ಚು ಮಾಡುವ ಬಜೆಟ್ : ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ – Vishwanews24

ಉಡುಪಿ : ಅಭಿವೃದ್ಧಿ ಮಾಡುವ ಬಜೆಟ್ ಅಲ್ಲ ಖರ್ಚು ಮಾಡುವ ಬಜೆಟ್ : ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಮಾನ್ಯ ಸಿದ್ಧರಾಮಯ್ಯನವರು ಮಂಡಿಸಿದ ೧೫ನೇ ಬಜೆಟ್ ಲೋಕಸಭಾ ಚುನಾವಣೆ ದೃಷ್ಠಿ ಇಟ್ಟುಕೊಂಡು ಎಲ್ಲರನ್ನೂ ತೃಪ್ತಿ ಪಡಿಸುತ್ತೇನೆ ಎಂಬ ಧ್ಯೇಯ ವಾಕ್ಯದೊಂದಿಗೆ ಸಾಲ ಮಾಡಿ […]

ಉಡುಪಿಯಲ್ಲಿ ನಾನು ಪ್ರಾಮಾಣಿಕ ರಾಜಕೀಯ ಮಾಡಿದ್ದೇನೆ : ಶೋಭಾ ಕರಂದ್ಲಾಜೆ ಭಾವುಕ – Vishwanews24

ನಾನು ಉಡುಪಿ-ಚಿಕ್ಕಮಗಳೂರು ಜಿಲ್ಲೆಯವಳಲ್ಲ ಆದರೂ ನನ್ನನ್ನು ಎರಡು ಬಾರಿ ನೀವು ಗೆಲ್ಲಿಸಿದ್ದೀರಿ.. ನೀವೆಲ್ಲರೂ ಕೆಲಸ ಮಾಡಿ ಗೆಲ್ಲಿಸಿದ ಕಾರಣಕ್ಕೆ ಇಂದು ನಾನು ಕೇಂದ್ರ ಸಚಿವೆಯಾಗಿದ್ದೇನೆ.. ಯಾರ ಬಳಿಯಲ್ಲೂ ಒಂದು ಚಹಾ ಕುಡಿದಿಲ್ಲ.. ಭ್ರಷ್ಟಾಚಾರ ರಹಿತ ಆಡಳಿತ ಮಾಡಿದ್ದೇನೆ.. ನೀವು ಕೊಟ್ಟ ವೋಟಿಗೆ […]

ಉಡುಪಿ : ನೇಜಾರು ಕೊಲೆ ಪ್ರಕರಣ – ಮುಂದಿನ  ವಿಚಾರಣೆಗಾಗಿ ಪ್ರಕರಣ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ – Vishwanews24

ಉಡುಪಿ : ನೇಜಾರು ಕೊಲೆ ಪ್ರಕರಣ – ಮುಂದಿನ  ವಿಚಾರಣೆಗಾಗಿ ಪ್ರಕರಣ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಉಡುಪಿ: ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿ ರುವ ಹಿನ್ನೆಲೆಯಲ್ಲಿ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು […]

ಉಡುಪಿ-ಚಿಕ್ಕಮಗಳೂರು ನನ್ನ ಕ್ಷೇತ್ರ ; ಬೇರೆ ಕ್ಷೇತ್ರಗಳಿಗೆ ಹೋಗುವ ಪ್ರಶ್ನೆಯೇ ಇಲ್ಲ : ಶೋಭಾ ಕರಂದ್ಲಾಂಜೆ – Vishwanews24

ಉಡುಪಿ-ಚಿಕ್ಕಮಗಳೂರು ನನ್ನ ಕ್ಷೇತ್ರ ; ಬೇರೆ ಕ್ಷೇತ್ರಗಳಿಗೆ ಹೋಗುವ ಪ್ರಶ್ನೆಯೇ ಇಲ್ಲ : ಶೋಭಾ ಕರಂದ್ಲಾಂಜೆ ಹಲವು ಕ್ಷೇತ್ರಗಳಿಂದ ನನ್ನ ಹೆಸರು ಕೇಳಿ ಬರುತ್ತಿದೆ.. ನಾನು ಬೇರೆ ಕ್ಷೇತ್ರದಲ್ಲಿ ನಿಲ್ಲಬೇಕು ಎಂದು ಬಯಸಿದರೆ ನಾನು ಅದಕ್ಕೆ ಬದ್ಧನಾಗಿರುತ್ತೇನೆ.. ನರೇಂದ್ರ ಮೋದಿ ಅವರನ್ನು […]

Karnataka Budget – ಉಡುಪಿ ಸೇರಿದಂತೆ ಪ್ರತಿ ಜಿಲ್ಲೆಯಲ್ಲೂ ಕ್ರಿಟಿಕಲ್ ಕೇರ್ ಬ್ಲಾಕ್ ಸ್ಥಾಪನೆ… Vishwanews24

Karnataka Budget – ಉಡುಪಿ ಸೇರಿದಂತೆ ಪ್ರತಿ ಜಿಲ್ಲೆಯಲ್ಲೂ ಕ್ರಿಟಿಕಲ್ ಕೇರ್ ಬ್ಲಾಕ್ ಸ್ಥಾಪನೆ… ಬೆಂಗಳೂರು: ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿರುವ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುವ ಉದ್ದೇಶದಿಂದ ಉಡುಪಿ ಸೇರಿದಂತೆ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಕ್ರಿಟಿಕಲ್ ಕೇರ್ ಬ್ಲಾಕ್ ಸ್ಥಾಪನೆ […]

ಉಡುಪಿ : ನಿಟ್ಟೂರಿನ ಯುವಕ ನಾಪತ್ತೆ – vishwanews24

ಉಡುಪಿ : ನಿಟ್ಟೂರಿನ ಯುವಕ ನಾಪತ್ತೆ ಉಡುಪಿ : ಪುತ್ತೂರು ಗ್ರಾಮದ ನಿಟ್ಟೂರಿನ ನಿವಾಸಿ ವಿನೋದ ಕುಚಲ (19) ಎಂಬ ಯುವಕನು ಫೆಬ್ರವರಿ 8 ರಂದು ಮನೆಯಿಂದ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿರುತ್ತಾರೆ. 168 ಸೆಂ.ಮೀ ಎತ್ತರ, ಸಾಧಾರಣ ಮೈಕಟ್ಟು, ಗೋಧಿ […]