ಉಡುಪಿ: ಸಂತೆಕಟ್ಟೆ ಅಂಡರ್ ಪಾಸ್ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿರುವುದು ಚುನಾವಣಾ ಗಿಮಿಕ್ : ರಮೇಶ್ ಕಾಂಚನ್ – Vishwanews24

ಉಡುಪಿ: ಸಂತೆಕಟ್ಟೆ ಅಂಡರ್ ಪಾಸ್ ಅರ್ಧಂಬರ್ಧ ಕಾಮಗಾರಿಯಿಂದಾಗಿ ಜೀವ ಹಾನಿ ಸಂಭವಿಸಿದರೆ ಅದಕ್ಕೆ ಸಂಸದೆ, ಶಾಸಕರೇ ನೇರ ಹೊಣೆ : ರಮೇಶ್ ಕಾಂಚನ್ ಉಡುಪಿ: ವರ್ಷವಿಡೀ ಗೊಗರೆದರೂ ಕೂಡ ಕ್ಯಾರೇ ಮಾಡದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ತರಾತುರಿಯಲ್ಲಿ ಅರ್ಧಂಬರ್ಧ ಕೆಲಸ ಮಾಡಿ ಸಂತೆಕಟ್ಟೆ […]

ಉಡುಪಿ : ನೇಹಾ ಹಿರೇಮಠಳಿಗೆ ನ್ಯಾಯಕ್ಕಾಗಿ ಪ್ರತಿಭಟನೆಗಿಳಿದ ABVP – ಕಾರ್ಯಕರ್ತರ ಮೇಲೆ ಎಫ್.ಐ.ಆರ್ ವಜಾಗೊಳಿಸದಿದ್ದಲ್ಲಿ ರಾಜ್ಯಾದ್ಯಂತ ಪ್ರತಿಭಟನೆಯ ಎಚ್ಚರಿಕೆ : vishwanews24

ಉಡುಪಿ : ನೇಹಾ ಹಿರೇಮಠಳಿಗೆ ನ್ಯಾಯಕ್ಕಾಗಿ ಪ್ರತಿಭಟನೆಗಿಳಿದ ABVP .. ಕಾರ್ಯಕರ್ತರ ಮೇಲೆ ಎಫ್.ಐ.ಆರ್ ವಜಾಗೊಳಿಸದಿದ್ದಲ್ಲಿ ರಾಜ್ಯಾದ್ಯಂತ ಪ್ರತಿಭಟನೆಯ ಎಚ್ಚರಿಕೆ : vishwanews24 ಉಡುಪಿ : ಶಾಲಾ ಕಾಲೇಜುಗಳು ಜ್ಞಾನದ ದೇಗುಲಗಳು ಇಂತಹ ದೇಗುಲದಲ್ಲಿ ಹಾಡು ಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಗಳನ್ನು […]

ಉಡುಪಿ: ಮಲ್ಪೆ ಬೀಚ್‌ಗೆ ಪ್ರವಾಸಕ್ಕೆಂದು ಬಂದಿದ್ದ ಯುವಕ ನೀರುಪಾಲು – Vishwanews24

ಉಡುಪಿ: ಮಲ್ಪೆ ಬೀಚ್‌ಗೆ ಪ್ರವಾಸಕ್ಕೆಂದು ಬಂದಿದ್ದ ಯುವಕ ನೀರುಪಾಲು ಉಡುಪಿ: ಮಲ್ಪೆ ಬೀಚ್‌ಗೆ ಪ್ರವಾಸಕ್ಕೆಂದು ಬಂದಿದ್ದ ಯುವಕನೋರ್ವ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ(ಎ.21) ನಡೆದಿದೆ. ಮಂಡ್ಯ ಮೂಲದ 21 ವರ್ಷದ ನಾಗೇಂದ್ರ ಪ್ರಸಾದ್‌ ಜಿ. ಆರ್‌. ಮೃತ ಯುವಕ. ನಾಗೇಂದ್ರ […]

ಉಡುಪಿ : ನೇಹಾ ಹತ್ಯೆ ಮನಸ್ಸಿಗೆ ನೋವು ತಂದಿದೆ ; ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ  – Vishwanews24

ನೇಹಾ ಹತ್ಯೆ ಮನಸ್ಸಿಗೆ ನೋವು ತಂದಿದೆ ; ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ  ಉಡುಪಿ: ಗುರುವಾರ ಹುಬ್ಬಳ್ಳಿಯಲ್ಲಿ ಕಾಲೇಜು ಆವರಣದಲ್ಲಿ ದುಷ್ಕರ್ಮಿಯಿಂದ ಅಮಾನುಷವಾಗಿ ಕೊಲೆಗೀಡಾದ ವಿದ್ಯಾರ್ಥಿನಿ ನೇಹಾ ಅವರ ಸಾವಿಗೆ ಕಂಬನಿ ಮಿಡಿದಿರುವ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ […]

ಉಡುಪಿ: ಮುಸಲ್ಮಾನರ  ಕೊಬ್ಬಿಗೆ ಸಿದ್ದರಾಮಯ್ಯ ಆಡಳಿತ ಮತ್ತು ಧೋರಣೆಯೇ ಮುಖ್ಯ ಕಾರಣ : ಸುನಿಲ್ ಕುಮಾರ್ – Vishwanews24

ಉಡುಪಿ: ಮುಸಲ್ಮಾನರ  ಕೊಬ್ಬಿಗೆ ಸಿದ್ದರಾಮಯ್ಯ ಆಡಳಿತ ಮತ್ತು ಧೋರಣೆಯೇ ಮುಖ್ಯ ಕಾರಣ : ಸುನಿಲ್ ಕುಮಾರ್ ಉಡುಪಿ: ರಾಜ್ಯದಲ್ಲಿ ಮುಸಲ್ಮಾನರು ದೊಡ್ಡ ಪ್ರಮಾಣದಲ್ಲಿ ವಿಜೃಂಭಿಸಲು ಆರಂಭ ಮಾಡಿದ್ದಾರೆ. ರಾಜ್ಯದಲ್ಲಿ ಒಂದಾದ ನಂತರ ಒಂದು ಘಟನೆಗಳು ನಡೆಯುತ್ತಿದೆ. ಮುಸಲ್ಮಾನರ ಈ ಪ್ರಮಾಣದ ಕೊಬ್ಬಿಗೆ […]

ಕಾರ್ಕಳ: ಸಿಡಿಲು ಬಡಿದು ಯುವಕ ಮೃತ್ಯು – Vishwanews24

ಕಾರ್ಕಳ: ಸಿಡಿಲು ಬಡಿದು ಯುವಕ ಮೃತ್ಯು ಕಾರ್ಕಳ : ಸಿಡಿಲು ಬಡಿದು ಯುವಕನೋರ್ವ ಸಾವನಪ್ಪಿದ ಘಟನೆ ಏ. 20ರಂದು ಕಾಂತಾವರದಲ್ಲಿ ಸಂಭವಿಸಿದೆ. ಪಾಲಡ್ಕ ನಿವಾಸಿ ಕೂಲಿ ಕಾರ್ಮಿಕ ನಿತಿನ್ ಪೂಜಾರಿ (24) ಮೃತ ಯುವಕ. ಶನಿವಾರ ಮುಂಜಾನೆ 5.30 ರಿಂದ 6.30 […]

ಶಿರ್ವ :  ಮೊದಲ ಮಳೆಯ ಆವಾಂತರ – ರಸ್ತೆ ಕೆಸರುಮಯ ; ಸಂಚಾರ ದುಸ್ತರ – Vishwanews24

ಶಿರ್ವ :  ಮೊದಲ ಮಳೆಯ ಆವಾಂತರ – ರಸ್ತೆ ಕೆಸರುಮಯ ; ಸಂಚಾರ ದುಸ್ತರ ಶಿರ್ವ: ಲೋಕೋಪಯೋಗಿ ಇಲಾಖೆಯ ಕಟಪಾಡಿ-ಶಿರ್ವ ಮುಖ್ಯ ರಸ್ತೆಯ ಪಂಜಿಮಾರು ಬಸ್‌ ನಿಲ್ದಾಣದಿಂದ ಮುಂದಕ್ಕೆ ಇರುವ ಕೋಡು-ಪಂಜಿಮಾರು ತಿರುವಿನಲ್ಲಿ ರಸ್ತೆ ಎತ್ತರಿಸಿ ಮೋರಿ ಕಾಮಗಾರಿ ನಡೆಯುತ್ತಿದ್ದು ಕಳೆದ […]

ಬೈಂದೂರು: ವಿವಾಹಿತ ಮಹಿಳೆ ಅನ್ಯಧರ್ಮದ ಯುವಕನೊಂದಿಗೆ ಪರಾರಿ – Vishwanews24

ಬೈಂದೂರು: ವಿವಾಹಿತ ಮಹಿಳೆ ಅನ್ಯಧರ್ಮದ ಯುವಕನೊಂದಿಗೆ ಪರಾರಿ ಬೈಂದೂರು: ಪುತ್ತೂರಿನ ವಿವಾಹಿತ ಮಹಿಳೆಯೊಬ್ಬರು ಅನ್ಯಧರ್ಮದ ಯುವಕನೊಂದಿಗೆ ಪರಾರಿಯಾದ ಘಟನೆ ನಡೆದಿದೆ. ಈ ಬಗ್ಗೆ ಪ್ರಶ್ನಿಸಲು ತೆರಳಿದ್ದ ವೇಳೆ ಮಹಿಳೆಯ ಪತಿಗೆ ಹಲ್ಲೆ ನಡೆಸಿದ ಪ್ರಕರಣ ದಾಖಲಾಗಿದೆ. ಇದು ಲವ್‌ಜಿಹಾದ್‌ ಎಂದು ಮಹಿಳೆಯ […]

ಬಿರು ಬಿಸಿಲಿಗೆ ಸುಡುತ್ತಿದ್ದ ಧರೆಗೆ ತಂಪೆರೆದ ವರುಣ: ಕಡಲನಗರಿಯಲ್ಲಿ ವರ್ಷದ ಮೊದಲ ಮಳೆ – Rain Fell In udupi-mangalore : vishwanews24-Bharath

  ಬಿರು ಬಿಸಿಲಿಗೆ ಸುಡುತ್ತಿದ್ದ ಧರೆಗೆ ತಂಪೆರೆದ ವರುಣ: ಕಡಲನಗರಿಯಲ್ಲಿ ವರ್ಷದ ಮೊದಲ ಮಳೆ – Rain Fell In udupi-mangalore ಉಡುಪಿ-ದಕ : ಬಿರು ಬಿಸಿಲಿಗೆ ಸುಡುತ್ತಿದ್ದ ಧರೆಗೆ ತಂಪೆರೆದ ವರುಣ: ಕಡಲ ನಗರಿಯಲ್ಲಿ ವರ್ಷದ ಮೊದಲ ಮಳೆ ಶನಿವಾರ […]

ಉಡುಪಿ: ಸೋನಿಯಾ ಗಾಂಧಿ ದೇಶಕ್ಕಾಗಿ ಪ್ರಧಾನಿ ಸ್ಥಾನ ತ್ಯಾಗ ಮಾಡಿದರು : ಕೆ.ಜೆ ಜಾರ್ಜ್ – Vishwanews24

ಉಡುಪಿ: ಪ್ರಜಾಪ್ರಭುತ್ವ ದಲ್ಲಿ ಜನರ ತೀರ್ಪಿಗೆ ತಲೆಬಾಗಬೇಕು , ರಾಜ್ಯದಲ್ಲಿ 28ಕ್ಕೆ 28 ಸ್ಥಾನ ಗೆಲ್ಲುತ್ತೇವೆ.. : ಕೆ.ಜೆ ಜಾರ್ಜ್  ಉಡುಪಿ: ಪ್ರಜಾಪ್ರಭುತ್ವ ದಲ್ಲಿ ಜನರ ತೀರ್ಪಿಗೆ ತಲೆಬಾಗಬೇಕು.ವಾಜಪೇಯಿಯಂತವರು ನಮಗೆ ಸಹಕಾರ ಕೊಟ್ಟಿದ್ದರು.ಇತ್ತೀಚೆಗೆ ಬರೀ ಸುಳ್ಳು ಭರವಸೆ, ಜಾತಿ ವೈಷಮ್ಯ ಶುರುವಾಗಿದೆ […]