Category: ಉಡುಪಿ
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ ಪತ್ತೆಯಾಗಿದೆ. ಕಟಪಾಡಿಯ ಮೊಹಮ್ಮದ್ ಆಸಿಫ್ ಎಂಬವರಿಗೆ ಸೇರಿದ ಆಟೋರಿಕ್ಷಾವನ್ನು ಭಾನುವಾರ ರಾತ್ರಿ ಕದ್ದು ಸೋಮವಾರ ಮೂರು ಮಾರ್ಗ ಬಳಿ ಬಿಟ್ಟು […]
ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ – vishwanews24
ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ ಉಡುಪಿ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ (SASS) ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿಯ ಹೋಟೆಲ್ ಕಾರ್ತಿಕ್ ಎಸ್ಟೇಟ್‌ನಲ್ಲಿ ಜಿಲ್ಲಾ ಕಾರ್ಯಕಾರಿಣಿ ಸಭೆ ಹಾಗೂ ಉಡುಪಿ ತಾಲೂಕು […]
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ಟಣ ಪ್ರದೇಶದಲ್ಲಿ ತೀವ್ರಗೊಳ್ಳುತ್ತಿರುವ ಸಮುದ್ರ ಕೊರೆತವನ್ನು ತಡೆಗಟ್ಟಲು ಪಾಂಡುರಂಗ ಕೋಟ್ಯಾನ್ ಅವರ ಮನೆಯ […]
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ ‘ಸೆಲಿನಾ ಟ್ರಾವೆಲ್ಸ್’ ಬಸ್‌ಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಕರಪತ್ರ ಸಂಪೂರ್ಣ ನಕಲಿ ಮತ್ತು ಸುಳ್ಳು ಎಂದು ಮಂಗಳೂರು ನಗರ […]
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ಪ್ರಸ್ತುತ ಕನ್ನಡ ಹಾಗೂ ತುಳುವಿನಲ್ಲಿ ನಿರ್ಮಿಸಿರುವ ʼಪಿಚ್ಚರ್ʼ ಚಿತ್ರ ಇದೇ ಜುಲೈನಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. […]
ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ – vishwanews24
ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ ಮಂಗಳೂರು ಪ್ರದೇಶದ ನಿಯೋಗವೊಂದು ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಜಿಲ್ಲೆಯ ಕ್ರೈಸ್ತ ಸಮುದಾಯದ ಪರವಾಗಿ […]
ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – vishwanews24
ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ: ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು […]
ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ – vishwanews24
ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಯೋಜನೆಯಡಿ ಕೃಷಿ ಯಂತ್ರೋಪಕರಣಗಳು ಲಭ್ಯವಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಜಮೀನಿನ ಆರ್.ಟಿ.ಸಿ, ಆಧಾರ್ ಪ್ರತಿ, 2 ಪಾಸ್ […]
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್ ಟ್ಯಾಂಕ್ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿಯಾಗಿದ್ದ ಪ್ರಕರಣವನ್ನು ಶಿರ್ವ ಪೊಲೀಸರು ಭೇದಿಸಿ, ಮೂವರು ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿ ಕೃತ್ಯಕ್ಕೆ […]
ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ – vishwanews24
ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395 ಹುದ್ದೆ ಹಾಗೂ ಸಶಸ್ತ್ರ ಪೋಲಿಸ್ ಕಾನ್ಸ್ಟೇಬಲ್ 1421 ಹುದ್ದೆಗೆ ಸರ್ಕಾರ ಅರ್ಜಿಯನ್ನು ಕರೆದಿದ್ದು ಸದ್ರಿ ಹುದ್ದೆಗೆ ನಿಗದಿಪಡಿಸಿದ ಲಿಖಿತ ಪರೀಕ್ಷೆಗೆ […]










