Category: ಉಡುಪಿ
ಉಡುಪಿ:ನೇಜಾರು ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣ: ಜೂ.13ರಿಂದ ಸಾಕ್ಷಿಗಳ ವಿಚಾರಣೆ ಆರಂಭ – Vishwanews24
ನೇಜಾರು ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣ: ಜೂ.13ರಿಂದ ಸಾಕ್ಷಿಗಳ ವಿಚಾರಣೆ ಆರಂಭ ಉಡುಪಿ: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಆರೋಪಿ ಪ್ರವೀಣ್ ಚೌಗುಲೆಯನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು. ಈ ಪ್ರಕರಣವನ್ನು ಉಡುಪಿ […]
ಕುಂದಾಪುರ: ಖಾಸಗಿ ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ 10 ವರ್ಷದ ಬಾಲಕ ಸಾವು – Vishwanews24
ಕುಂದಾಪುರ: ಖಾಸಗಿ ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ 10 ವರ್ಷದ ಬಾಲಕ ಸಾವು ಕುಂದಾಪುರ: ಈದ್ ಪ್ರಯುಕ್ತ ಖಾಸಗಿ ರೆಸಾರ್ಟ್ ನಲ್ಲಿ ಆಟವಾಡಲು ಹೋಗಿದ್ದ ಸಂದರ್ಭದಲ್ಲಿ ಆಟವಾಡಲು ನೀರಿಗಿಳಿದ ನಾಲ್ಕನೇ ತರಗತಿಯ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ಶಂಕರನಾರಾಯಣ ದಲ್ಲಿ ಘಟನೆ ಬೆಳಕಿಗೆ […]
ಉಡುಪಿ : ಗಂಡಸಿನ ಅಸ್ಥಿ ಪಂಜರ ಪತ್ತೆ – Vishwanews24
ದೊಡ್ಡಣಗುಡ್ಡೆ: ಗಂಡಸಿನ ಅಸ್ಥಿ ಪಂಜರ ಪತ್ತೆ ಉಡುಪಿ; ಮೂಡುಸಗ್ರಿ ಶ್ರೀ ಆದಿಶಕ್ತಿ ದೇವಸ್ಥಾನದ ಸನಿಹದ ಮನೆಯ ಹಿಂಭಾಗದಲ್ಲಿ ಗಂಡಸಿನ ಅಸ್ಥಿಪಂಜರವು ಪತ್ತೆಯಾಗಿದೆ. ಮೃತ ವ್ಯಕ್ತಿಯ ಗುರುತುಪತ್ತೆಯಾಗಿಲ್ಲ. ವ್ಯಕ್ತಿ ಮೃತಪಟ್ಟು ತಿಂಗಳು ಕಳೆದಿರಬಹುದೆಂದು ಅಂದಾಜಿಸಲಾಗಿದೆ. ಸಾವಿನ ಕಾರಣ ತಿಳಿದುಬಂದಿಲ್ಲ. ರಾತ್ರಿಯ ಸಮಯದಲ್ಲಿ ಘಟನಾ […]
ಉಡುಪಿ : ಮಹಿಳೆ ನಾಪತ್ತೆ – vishwanews24
ಉಡುಪಿ : ಮಹಿಳೆ ನಾಪತ್ತೆ ಉಡುಪಿ : ಬ್ರಹ್ಮಾವರ ತಾಲೂಕಿನ ಬಾರ್ಕೂರು ನಿವಾಸಿ ಸಲ್ಮಾಭಾನು (38) ಎಂಬ ಮಹಿಳೆಯು ಮಾರ್ಚ್ 10 ರಂದು ಮನೆಯಿಂದ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 122 ಸೆಂ.ಮೀ ಎತ್ತರ, ಸಾಧಾರಣ ಮೈಕಟ್ಟು, ಕೋಲು ಮುಖ ಹೊಂದಿದ್ದು, […]
ಉಡುಪಿ: ಗೋಪಾಲ ಪೂಜಾರಿಯವರು ಸಜ್ಜನ, ಪ್ರಾಮಾಣಿಕರು ಅಲ್ಲ ಎಂಬುದನ್ನು ಅವರೇ ಒಪ್ಪಿಕೊಂಡಂತಾಗುತ್ತದೆ; ಹಾಗೆ ಹೇಳಿದ್ದಕ್ಕಾಗಿ ಕ್ಷಮಿಸಿ : ಕೋಟ ತಿರುಗೇಟು – Vishwanews24
ಉಡುಪಿ: ಗೋಪಾಲ ಪೂಜಾರಿಯವರು ಸಜ್ಜನ, ಪ್ರಾಮಾಣಿಕರು ಅಲ್ಲ ಎಂಬುದನ್ನು ಅವರೇ ಒಪ್ಪಿಕೊಂಡಂತಾಗುತ್ತದೆ; ಹಾಗೆ ಹೇಳಿದ್ದಕ್ಕಾಗಿ ಕ್ಷಮಿಸಿ : ಕೋಟ ತಿರುಗೇಟು ಉಡುಪಿ:ಮಾಜಿ ಶಾಸಕ ಗೋಪಾಲ ಪೂಜಾರಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಬಿಜೆಪಿ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದು ನನ್ನ ಬಗ್ಗೆಯೂ […]
ಉದ್ಯಾವರ : ಬಿಜೆಪಿ ಬೆಂಬಲಿತ ಗ್ರಾ. ಪಂ. ಸದಸ್ಯೆ ಸಹಿತ ಹಲವರು ಕಾಂಗ್ರೆಸ್ ಸೇರ್ಪಡೆ – Vishwanews24
ಉದ್ಯಾವರ : ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯೆ ಸಹಿತ ಹಲವರು ಕಾಂಗ್ರೆಸ್ ಸೇರ್ಪಡೆ ಉದ್ಯಾವರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಉದ್ಯಾವರದಲ್ಲಿ ನಡೆದ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯೆ ಸಹಿತ ಮೂವರು ಕಾಂಗ್ರೆಸ್ […]
ಉಡುಪಿ: ಬಸ್ ಟೈಮಿಂಗ್ ವಿಚಾರ – ಎರಡು ಖಾಸಗಿ ಬಸ್ ನಿರ್ವಾಹಕರ ನಡುವೆ ಹೊಡೆದಾಟ – Vishwanews24
ಉಡುಪಿ: ಬಸ್ ಟೈಮಿಂಗ್ ವಿಚಾರ: ಎರಡು ಖಾಸಗಿ ಬಸ್ ನಿರ್ವಾಹಕರ ನಡುವೆ ಹೊಡೆದಾಟ ಉಡುಪಿ:ಬಸ್ ಟೈಮಿಂಗ್ ವಿಚಾರವಾಗಿ ಎರಡು ಬಸ್ ನಿರ್ವಾಹಕರ ನಡುವೆ ಹೊಡೆದಾಟ ನಡೆದ ಘಟನೆ ಕುಂದಾಪುರ – ಮಂಗಳೂರು ನಡುವೆ ಸಂಚರಿಸುವ ಎರಡು ಬಸ್ ಗಳ ನಿರ್ವಾಹಕರ ನಡುವೆ […]
ಕಾರ್ಕಳ : ಪರಶುರಾಮ ಥೀಂ ಪಾರ್ಕ್ ಕೇಸ್: ಕಾಂಗ್ರೆಸ್ ಮುಖಂಡರ ವಿರುದ್ದ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ತಡೆ – Vishwanews24
ಕಾರ್ಕಳ : ಪರಶುರಾಮ ಥೀಂ ಪಾರ್ಕ್ ಕೇಸ್: ಕಾಂಗ್ರೆಸ್ ಮುಖಂಡರ ವಿರುದ್ದ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ತಡೆ ಕಾರ್ಕಳ : ಬೈಲೂರು ಎರ್ಲಪಾಡಿಯ ಪರಶುರಾಮ ಥೀಂ ಪಾಕ್ ೯ನಲ್ಲಿ ಪ್ರತಿಷ್ಟಾಪನೆಗೊಂಡ ಪರಶುರಾಮನ ಪ್ರತಿಮೆ ರಹಸ್ಯ ಬಯಲಿಗೆಳೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ಕಾಂಗ್ರೆಸ್ […]
ಕುಂದಾಪುರ: ಭೀಕರ ರಸ್ತೆ ಅಪಘಾತ ಪ್ರಕರಣ: ದಂಪತಿ ಸಾವು, ಅಪಾಯದಿಂದ ಪಾರಾದ ಮಗ – Vishwanews24
ಕುಂದಾಪುರ: ಭೀಕರ ರಸ್ತೆ ಅಪಘಾತ ಪ್ರಕರಣ: ದಂಪತಿ ಸಾವು, ಅಪಾಯದಿಂದ ಪಾರಾದ ಮಗ ಕುಂದಾಪುರ: ಬೊಬ್ಬರ್ಯನಕಟ್ಟೆ ಎದುರಿನ ಮೇಲ್ಸೇತುವೆ ಮೇಲೆ ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ದಂಪತಿ ಸಾವನ್ನಪ್ಪಿದ್ದು, ಅವರ ಪುತ್ರ ಬದುಕುಳಿದಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರಣ ವೇಗವಾಗಿ ಬಂದ ಕಾರು […]
ಕುಂದಾಪುರ: ಈ ಬಾರಿ ಚುನಾವಣೆಯಲ್ಲಿ ನೂರಕ್ಕೆ ನೂರು ಗೆಲ್ಲುತ್ತೇನೆ , ಗೆದ್ದು ಮೋದಿ ಕೈ ಬಲ ಪಡಿಸುತ್ತೇನೆ : ಈಶ್ವರಪ್ಪ – Vishwanews24
ಅಪ್ಪ ಮಕ್ಕಳ ಹಿಡಿತದಲ್ಲಿ ಬಿಜೆಪಿ ಇದೆ ಇದರ ವಿರುದ್ಧ ಹೋರಾಟ ಮಾಡಲು ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದೇನೆ : ಈಶ್ವರಪ್ಪ ಅಸಮಧಾನ ಕುಂದಾಪುರ: ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದೇನೆ ಕ್ಷೇತ್ರದ ಎಲ್ಲಾ ಕಡೆ ಪ್ರವಾಸ ಮಾಡಿ ಪ್ರಚಾರ ಮಾಡುತ್ತಿದ್ದೇನೆ ಶ್ರೀ ಸಾಮಾನ್ಯ ನನಗೆ […]







