ಕಾರ್ಕಳ : ಮನೆಯೊಳಗೆ ಬೃಹತ್ ಕಾಳಿಂಗ ಸರ್ಪ ಪತ್ತೆ – Vishwanews24

ಕಾರ್ಕಳ : ಮನೆಯೊಳಗೆ ಬೃಹತ್ ಕಾಳಿಂಗ ಸರ್ಪ ಪತ್ತೆ ಕಾರ್ಕಳ:ಕಾರ್ಕಳದ ಮುನಿಯಾಲು ಎಂಬಲ್ಲಿ ಬೃಹತ್ ಕಾಳಿಂಗ ಸರ್ಪವೊಂದು ಬಿಸಿಲ ಬೇಗೆಯಿಂದ ರಕ್ಷಣೆ ಪಡೆಯಲು ಕಾರ್ಕಳದ ಮುನಿಯಾಲು ಎಂಬಲ್ಲಿ ಮನೆಯ ಒಳಗಡೆ ಆಶ್ರಯ ಪಡೆದಿರುವುದು ಕಂಡು ಬಂದಿದೆ. ಬಳಿಕ ಉರಗ ಹಿಡಿಯುವವರು ಬಂದು […]

ಕುಂದಾಪುರ : ರಾಷ್ಟ್ರ ರಕ್ಷಣೆಗಾಗಿ ಮತ ಚಲಾಯಿಸಿ , ಬಿಜೆಪಿ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕಾಗಿದೆ : ಕೋಟ ಶ್ರೀನಿವಾಸ್ ಪೂಜಾರಿ – Vishwanews24

ಕಾಂಗ್ರೆಸ್ ಪಕ್ಷದ ಆಡಳಿತವನ್ನು ದೇಶದಲ್ಲಿ ಮತ್ತೊಮ್ಮೆ ನಾವು ನೋಡುವಂತಾಗಬಾರದು  ರಾಷ್ಟ್ರಭಕ್ತರು ಮತ್ತು ರಾಷ್ಟ್ರದ್ರೋಹಿಗಳ ನಡುವಿನ ಚುನಾವಣೆ ಇದು ನಮ್ಮ ಕಾರ್ಯಕರ್ತರು ತಂಟೆಗೆ ಬಂದರೆ ಬೀದಿಗಿಳಿದು ಹೋರಾಟ ಮಾಡುವುದಾಗಿ ಎಚ್ಚರಿಸಿದ ಕೋಟ ಕುಂದಾಪುರ: ನಿಮ್ಮ ಪ್ರತಿಯೊಂದು ಮತಗಳು ದೇಶದ ಒಗ್ಗೂಡುವಿಕೆ ಮತ್ತು ರಾಷ್ಟ್ರ […]

ದ್ವಿತೀಯ ಪಿಯು ಫಲಿತಾಂಶ ಪ್ರಕಟ: ದಕ ಪ್ರಥಮ, ಉಡುಪಿ ದ್ವಿತೀಯ ಸ್ಥಾನ – Vishwanews24

ದ್ವಿತೀಯ ಪಿಯು ಫಲಿತಾಂಶ ಪ್ರಕಟ: ದಕ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, […]

ದ.ಕ – ಉಡುಪಿ ಜಿಲ್ಲೆಯಲ್ಲಿ ಇಂದು ರಂಜಾನ್​ ಹಬ್ಬದ ಸಂಭ್ರಮ – Vishwanews24

ದ.ಕ – ಉಡುಪಿ ಜಿಲ್ಲೆಯಲ್ಲಿ ಇಂದು ರಂಜಾನ್​ ಹಬ್ಬದ ಸಂಭ್ರಮ ಮಂಗಳೂರು:ದೇಶದೆಲ್ಲೆಡೆ ನಾಳೆ (ಗುರುವಾರ) ಈದ್ ಉಲ್ ಫಿತರ್​ ಆಚರಣೆ ನಡೆಯಲಿದೆ. ಆದರೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ರಂಜಾನ್​ ಆಚರಿಸಲಾಗುತ್ತಿದೆ. ಮಂಗಳವಾರ ಚಂದ್ರ ದರ್ಶನವಾದ ಹಿನ್ನಲೆ ಮಂಗಳೂರು […]

ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನ 2025 ರ ಮಾಚ್೯ 2 ರಂದು ಪ್ರತಿಷ್ಠಾ ಬ್ರಹ್ಮಕಲಶೋತ್ಸವ – vishwanews24

*ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ದಿನ ಘೋಷಣೆ* 2025 ರ ಮಾಚ್೯ 2 ರಂದು ಪ್ರತಿಷ್ಠಾ ಬ್ರಹ್ಮಕಲಶೋತ್ಸವ ; ಕ್ಷೇತ್ರದ ತಂತ್ರಿವರ್ಯರಿಂದ ಘೋಷಣೆ* ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಶ್ರೀ […]

ಉಡುಪಿ: ಬಿಜೆಪಿ ಯುವ ಮೋರ್ಚಾ ಮುಖಂಡನ ಮನೆಗೆ ಅಬಕಾರಿ ದಾಳಿ; ಓರ್ವನ ಬಂಧನ – ಲಕ್ಷಾಂತರ ರೂ. ಮೌಲ್ಯದ ಡಿಫೆನ್ಸ್ ಮದ್ಯ ವಶ   – Vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾ ಮುಖಂಡನ ಮನೆಗೆ ಅಬಕಾರಿ ದಾಳಿ; ಓರ್ವನ ಬಂಧನ – ಲಕ್ಷಾಂತರ ರೂ. ಮೌಲ್ಯದ ಡಿಫೆನ್ಸ್ ಮದ್ಯ ವಶ   ಬ್ರಹ್ಮಾವರ: ಬಿಜೆಪಿ ಯುವ ಮೋರ್ಚಾದ ಮುಖಂಡೊಬ್ಬನ ಮನೆಯ ಮೇಲೆ ಎ.8ರಂದು ರಾತ್ರಿ ವೇಳೆ ದಾಳಿ ನಡೆಸಿದ ಉಡುಪಿ […]

ಕುಂದಾಪುರ:  ಭೀಕರ ರಸ್ತೆ ಅಪಘಾತ  ; ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರ – Vishwanews24

ಕುಂದಾಪುರ:  ಭೀಕರ ರಸ್ತೆ ಅಪಘಾತ  ; ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರ ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ಕುಂದಾಪುರದ ಕೆ ಎಸ್ ಆರ್ ಟಿ ಸಿ ಡಿಪೋ […]

ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿವರನ್ನು ಗೆಲ್ಲಿಸಿ ಪ್ರಧಾನಿಯವರ ಕೈ ಬಲಪಡಿಸಬೇಕು : ಲಾಲಾಜಿ – Viswanews24

ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿವರನ್ನು ಗೆಲ್ಲಿಸಿ ಪ್ರಧಾನಿಯವರ ಕೈ ಬಲಪಡಿಸಬೇಕು : ಲಾಲಾಜಿ  ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದ ಪೆರ್ಡೂರು ಶಕ್ತಿಕೇಂದ್ರ ಸಭೆಯು ಕ್ಷೇತ್ರಾಧ್ಯಕ್ಷರಾದ ಜಿತೇಂದ್ರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪಕ್ಷದ ಕಚೇರಿಯಲ್ಲಿ ಜರುಗಿತು. ಅಧ್ಯಕ್ಷರು ಮಾತನಾಡಿ ಕೇಂದ್ರ […]

ಶಿರ್ವ :  ಕುತ್ಯಾರು ಕೇಂಜ ಪರಿಸರದಲ್ಲಿ ಚಿರತೆ ಸಹಿತ ವಿಪರೀತ ಕಾಡುಪ್ರಾಣಿಗಳ ಹಾವಳಿ  – Vishwanews24

ಶಿರ್ವ :  ಕುತ್ಯಾರು ಕೇಂಜ ಪರಿಸರದಲ್ಲಿ ಚಿರತೆ ಸಹಿತ ವಿಪರೀತ ಕಾಡುಪ್ರಾಣಿಗಳ ಹಾವಳಿ  ಶಿರ್ವ: ಕುತ್ಯಾರು ಗ್ರಾ.ಪಂ. ವ್ಯಾಪ್ತಿಯ ಕುತ್ಯಾರು ಕೇಂಜ ಪರಿಸರದಲ್ಲಿ ಚಿರತೆ ಸಹಿತ ಕಾಡುಪ್ರಾಣಿಗಳ ಹಾವಳಿ ವಿಪರೀತವಾಗಿದ್ದು, ರಸ್ತೆಯಲ್ಲಿ ನಡೆದಾಡುವ ಗ್ರಾಮಸ್ಥರು, ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ. ಪರಿಸರದ ಕಾಡಿನಲ್ಲಿ ಮೂರ್‍ನಾಲ್ಕು […]

ಉಡುಪಿ: ಹೋಟೆಲ್ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ – Vishwanews24

ಉಡುಪಿ: ಹೋಟೆಲ್ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಹೋಟೆಲೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕನೊಬ್ಬ, ತಾನಿರುವ ವಿಶ್ರಾಂತಿ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ರಾತ್ರಿ ಉಡುಪಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಕಾರ್ಮಿಕನನ್ನು ಹೇರೂರಿನ ಸಂತೋಷ ರಘುರಾಮ ಶೆಟ್ಟಿ ಎಂದು […]