Category: ಉಡುಪಿ
ಕಾಪು: ಮರಳು ಅಕ್ರಮ ಸಾಗಾಟ; ಟಿಪ್ಪರ್ ಪೊಲೀಸ್ ವಶಕ್ಕೆ – Vishwanews24
ಕಾಪು: ಮರಳು ಅಕ್ರಮ ಸಾಗಾಟ; ಟಿಪ್ಪರ್ ಪೊಲೀಸ್ ವಶಕ್ಕೆ ಕಾಪು: ಮಂಗಳೂರಿನಿಂದ ಉಡುಪಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮರಳು ಅಕ್ರಮವಾಗಿ ಸಾಗಿಸುತ್ತಿದ್ದ ಟಿಪ್ಪರನ್ನು ಕಾಪು ಪೊಲೀಸರು ಮಂಗಳವಾರ ಜಪ್ತಿ ಮಾಡಿದ್ದಾರೆ. ಕಾಪುವಿನಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸರಿಗೆ ಸಂಚರಿಸುತ್ತಿದ್ದ ಟಿಪ್ಪರ್‌ನಿಂದ ನೀರು […]
ಉಡುಪಿ : ಸರ್ಕಾರ ಗ್ಯಾರಂಟಿ ಸಮಾವೇಶಕ್ಕೆ ವಿದ್ಯಾರ್ಥಿಗಳನ್ನು ಬಳಸುತ್ತಿರುವುದು ಅಕ್ಷಮ್ಯ ಅಪರಾಧ : ಯಶ್ಪಾಲ್ ಸುವರ್ಣ ಆಕ್ರೋಶ – Vishwanews24
ಸರಕಾರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದೆ : ಯಶ್ಪಾಲ್ ಸುವರ್ಣ ಆಕ್ರೋಶ ಉಡುಪಿಯಲ್ಲಿ ನಡೆಯಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಆಯೋಜಿಸಿರುವ ಸರ್ಕಾರದ ಗ್ಯಾರಂಟಿ ಸಮಾವೇಶಕ್ಕೆ ವಿದ್ಯಾರ್ಥಿಗಳನ್ನು ಕರೆತರುವಂತೆ ಕಾಲೇಜು ಪ್ರಾಂಶುಪಾಲರಿಗೆ ಶಿಕ್ಷಣ ಇಲಾಖೆಯ ಮೂಲಕ ಒತ್ತಡ ಹೇರುತ್ತಿರುವ ಸರ್ಕಾರದ ವಿರುದ್ಧ ಉಡುಪಿ ಶಾಸಕ […]
ಮಲ್ಪೆ : ಬೋಟ್‌ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಒರಿಸ್ಸಾ ಮೂಲದ ಯುವಕ ನಾಪತ್ತೆ – Vishwanews24
ಮಲ್ಪೆ : ಬೋಟ್‌ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಒರಿಸ್ಸಾ ಮೂಲದ ಯುವಕ ನಾಪತ್ತೆ ಉಡುಪಿ, : ಮಲ್ಪೆಯ ಬೋಟ್‌ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಒರಿಸ್ಸಾ ಮೂಲದ ಅಲೋಕ್ ತಂತಿ (24) ಎಂಬಾತನು ಯುಬಿಎಂಸಿ ಚರ್ಚ್ ಎದುರು ಇರುವ ರಾಜ್ ಎಲೆಕ್ಟಿçÃಕಲ್ಸ್ ರವರ ಬಾಡಿಗೆ ರೂಮಿನಲ್ಲಿ […]
ಉಡುಪಿ :ವಾಣಿಜ್ಯ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಕಡ್ಡಾಯ, ತಪ್ಪಿದ್ದಲ್ಲಿ ಪರವಾನಿಗೆ ರದ್ದು : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ – Vishwanews24
ವಾಣಿಜ್ಯ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಕಡ್ಡಾಯ, ತಪ್ಪಿದ್ದಲ್ಲಿ ಪರವಾನಿಗೆ ರದ್ದು : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಉಡುಪಿ: ಸರಕಾರದ ಆದೇಶದ ಅನ್ವಯ ಸ್ಥಳೀಯ ಪ್ರಾಧಿಕಾರ, ನಗರಸಭೆ, ಪುರಸಭೆ, ಗ್ರಾಮ ಪಂಚಾಯತಿಗಳಿAದ ಅನುಮತಿ ಪಡೆದು ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ […]
ಲೋಕಸಭಾ ಚುನಾವಣೆ – ಉಡುಪಿಗೆ ಬಿಜೆಪಿಯಿಂದ ಅಚ್ಚರಿಯ ಅಭ್ಯರ್ಥಿ? Vishwanews24
ಲೋಕಸಭಾ ಚುನಾವಣೆ – ಉಡುಪಿಗೆ ಬಿಜೆಪಿಯಿಂದ ಅಚ್ಚರಿಯ ಅಭ್ಯರ್ಥಿ? ಬೆಂಗಳೂರು:ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಅಂತಿಮ ಪಟ್ಟಿ ಮಾಡಲು ರಾಜಕೀಯ ಪಕ್ಷಗಳು ಹರಸಾಹಸ ಪಡುತ್ತಿದ್ದಾರೆ. ಇತ್ತ ಕಾಂಗ್ರೆಸ್ ರಾಜ್ಯದ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಸದ್ಯದಲ್ಲೇ ಬಿಡುಗಡೆ ಮಾಡುವ ಸಾಧ್ಯತೆ ಇದೆ. […]
ಉಡುಪಿ : ಬಿಜೆಪಿ ನಾಯಕರಿಗೆ ನಿಜವಾದ ದಮ್ಮು ತಾಕತ್ತು ಇದ್ದರೆ ಅನಂತ ಕುಮಾರ್ ರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಿ : ರಮೇಶ್ ಕಾಂಚನ್ ಸವಾಲು – Vishwanews24
ಉಡುಪಿ : ಬಿಜೆಪಿ ನಾಯಕರಿಗೆ ನಿಜವಾದ ದಮ್ಮು ತಾಕತ್ತು ಇದ್ದರೆ ಅನಂತ ಕುಮಾರ್ ರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಿ : ರಮೇಶ್ ಕಾಂಚನ್ ಸವಾಲು ಉಡುಪಿ: ಬಿಜೆಪಿ ಪಕ್ಷದ ಸಂಸದ ಅನಂತ ಕುಮಾರ್ ಹೆಗಡೆ ಯವರು ಪದೇ ಪದೇ ಸಂವಿಧಾನದ ಬಗ್ಗೆ […]
ಕುಂದಾಪುರ : ಬಿ.ಎಂ.ಸುಕುಮಾರ ಶೆಟ್ಟಿ ಇಂದು ಕಾಂಗ್ರೆಸ್ ಸೇರ್ಪಡೆ – Vishwanews24
ಕುಂದಾಪುರ: ಬಿ.ಎಂ.ಸುಕುಮಾರ ಶೆಟ್ಟಿ ಕಾಂಗ್ರೆಸ್ ಸೇರ್ಪಡೆ ಕುಂದಾಪುರ: ಬೈಂದೂರಿನ ಬಿಜೆಪಿ ಮಾಜಿ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಇಂದು (ಮಾ.12) ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ. ಈ ಬಗ್ಗೆ ಅವರು ಬೆಂಗಳೂರಿನಲ್ಲಿ ಸೋಮವಾರ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕಳೆದ […]
ಕಾಪು : ದಿನಸಿ ಸೇಲ್ಸ್ ಮೆನ್ ನ ಪರ್ಸ್ ಎಗರಿಸಿ ಲಕ್ಷಾಂತರ ರೂ. ದರೋಡೆ ಪ್ರಕರಣ ; ಆರೋಪಿ ಬಂಧನ – Vishwanews24
ಕಾಪು : ದಿನಸಿ ಸೇಲ್ಸ್ ಮೆನ್ ನ ಪರ್ಸ್ ಎಗರಿಸಿ ಲಕ್ಷಾಂತರ ರೂ. ದರೋಡೆ ಪ್ರಕರಣ ; ಆರೋಪಿ ಬಂಧನ ಕಾಪು : ಠಾಣಾ ವ್ಯಾಪ್ತಿಯಲ್ಲಿ ಮಾರ್ಚ್ 2ರಂದು ನಡೆದಿದ್ದ ವ್ಯಕ್ತಿಯ ಸುಲಿಗೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ಕುಮಾರ್ (28) […]
ಉಡುಪಿ: ಜಯ ಪ್ರಕಾಶ್ ಹೆಗ್ಡೆ ಇಂದು ಕಾಂಗ್ರೆಸ್‌ಗೆ ಸೇರ್ಪಡೆ – Vishwanews24
ಉಡುಪಿ: ಜಯ ಪ್ರಕಾಶ್ ಹೆಗ್ಡೆ ಇಂದು ಕಾಂಗ್ರೆಸ್‌ಗೆ ಸೇರ್ಪಡೆ ಉಡುಪಿ: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಜಯ ಪ್ರಕಾಶ್ ಹೆಗ್ಡೆ ಅವರು ಇಂದು ಮಂಗಳವಾರ ಮಾ. 12 ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ […]
ಚಿಕ್ಕಮಗಳೂರು ಬಿಜೆಪಿ ಕಚೇರಿಯಲ್ಲಿ ಮತ್ತೆ ‘ಗೋ ಬ್ಯಾಕ್ ಶೋಭಾ’ ಘೋಷಣೆ ; ಕಾರ್ಯಕರ್ತರ ಅಸಮಾಧಾನ – Vishwanews24
ಚಿಕ್ಕಮಗಳೂರು ಬಿಜೆಪಿ ಕಚೇರಿಯಲ್ಲಿ ಮತ್ತೆ ‘ಗೋ ಬ್ಯಾಕ್ ಶೋಭಾ’ ಘೋಷಣೆ ; ಕಾರ್ಯಕರ್ತರ ಅಸಮಾಧಾನ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಬಾರದು ಎಂದು ಆಗ್ರಹಿಸಿ ಧರಣಿ ಚಿಕ್ಕಮಗಳೂರು,: ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ನಡೆಯುತ್ತಿದ್ದ ʼಗೋ ಬ್ಯಾಕ್ʼ […]







