Category: ಉಡುಪಿ
ಕುವೈಟ್‌ನಲ್ಲಿ ಹೃದಯಾಘಾತ – ಮಗಳ ಮದುವೆ ತಯಾರಿಯಲ್ಲಿದ್ದ ಕೋಟದ ವ್ಯಕ್ತಿ ನಿಧನ – Vishwanews24
ಕುವೈಟ್‌ನಲ್ಲಿ ಹೃದಯಾಘಾತ – ಮಗಳ ಮದುವೆ ತಯಾರಿಯಲ್ಲಿದ್ದ ಕೋಟದ ವ್ಯಕ್ತಿ ನಿಧನ ಕೋಟ: ಬ್ರಹ್ಮಾವರ ತಾಲೂಕಿನ ಕೋಡಿ ಕನ್ಯಾಣ ಗ್ರಾಮದ ದಿ| ಜಿ. ಕೆ. ಹಸನಬ್ಬ ಅವರ ಪುತ್ರ ಜಲಾಲ್ (55) ಮಾ. 9ರಂದು ಸಂಜೆ ಕುವೈಟ್‌ನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಲವು […]
ಅಯೋಧ್ಯೆಯಲ್ಲಿ ಹೃದಯಾಘಾತ – ಉಡುಪಿಯ ಪಾಂಡುರಂಗ ಶಾನುಭೋಗ್ ನಿಧನ – Vishwanews24
ಅಯೋಧ್ಯೆಯಲ್ಲಿ ಹೃದಯಾಘಾತ – ಉಡುಪಿಯ ಪಾಂಡುರಂಗ ಶಾನುಭೋಗ್ ನಿಧನ ಉಡುಪಿ: ಇಲ್ಲಿನ ಹಿರಿಯ ಆರ್‌ಎಸ್‌ಎಸ್ ಕಾರ್ಯಕರ್ತರೊಬ್ಬರು ಅಯೋಧ್ಯೆ ರಾಮಮಂದಿರದ ರಾಮಲಲ್ಲಾನ ಸನ್ನಿಧಾನಕ್ಕೆ ತೆರಳಿ ಕೊನೆಯುಸಿರೆಳೆದಿದ್ದಾರೆ. ಉಡುಪಿಯ ಆರ್‌ಎಸ್‌ಎಸ್ ಕಾರ್ಯಕರ್ತ ಪಾಂಡುರಂಗ ಶಾನುಭೋಗ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಬ್ಯಾಂಕಿಂಗ್ ಕ್ಷೇತ್ರದಲ್ಲಿ ದುಡಿದು ನಿವೃತ್ತರಾಗಿದ್ದರು. […]
ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ : ಮಹಿಳಾ ಸಂವಾದ ಕಾರ್ಯಕ್ರಮ – Vishwanews24
ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ : ಮಹಿಳಾ ಸಂವಾದ ಕಾರ್ಯಕ್ರಮ ಭಾರತೀಯ ಜನತಾ ಪಾರ್ಟಿ ಕಾಪು ಮಂಡಲದಲ್ಲಿ ಮಹಿಳಾ ಸಂವಾದ ಕಾರ್ಯಕ್ರಮ ಮಾನ್ಯ ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಯವರ ನೇತ್ರತ್ವದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಯವನ್ನು ಮಾನ್ಯ ವಿಧಾನ […]
ಕಟಪಾಡಿ: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಕಾರು , ಚಾಲಕ ಅಪಾಯದಿಂದ ಪಾರು – Vishwanews24
ಕಟಪಾಡಿ: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಕಾರು , ಚಾಲಕ ಅಪಾಯದಿಂದ ಪಾರು ಕಟಪಾಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮೋರಿಗೆ ಧುಮಿಕಿ, ಕಾರು ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಕಾರು ಜಖಂಗೊಂದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ […]
ಮಾ.10ರಂದು “ಯಕ್ಷ ದ್ರುವ ಪಟ್ಲ ಫೌಂಡೇಶನ್” ಟ್ರಸ್ಟ್ನ ಉಡುಪಿ ಘಟಕ ಉದ್ಘಾಟನೆ – Vishwanews24
ಮಾ.10ರಂದು “ಯಕ್ಷ ದ್ರುವ ಪಟ್ಲ ಫೌಂಡೇಶನ್” ಟ್ರಸ್ಟ್ನ ಉಡುಪಿ ಘಟಕ ಉದ್ಘಾಟನೆ ಉಡುಪಿ: ಖ್ಯಾತ ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರು ಸ್ಥಾಪಿಸಿರುವ ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ನ ಉಡುಪಿ ಘಟಕದ ಉದ್ಘಾಟನೆ ಮಾ.10ರಂದು ಅಂಬಾಗಿಲಿನ ಅಮೃತ್ ಗಾರ್ಡನ್‌ನಲ್ಲಿ ಸಂಜೆ […]
ಉಡುಪಿ: ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ ; ಯುವಕ ಮೃತ್ಯು – Vishwanews24
ಉಡುಪಿ: ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ, ಯುವಕ ಮೃತ್ಯು ಉಡುಪಿ : ಬೈಕೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ನಿಟ್ಟೂರು ಕಾಂಚನ ಹುಂಡೈ ಕಾರಿನ ಶೋರೂಮ್ ಎದುರುಗಡೆ ಉಡುಪಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಡೆದಿದೆ. ಸ್ವಸ್ತಿಕ್ ಮೃತ ಯುವಕನಾಗಿದ್ದಾನೆ. […]
ಕಾರ್ಕಳದ ’ಅಯ್ಯೋ ಶ್ರದ್ಧಾ ’ ಅವರಿಗೆ ಅತ್ಯಂತ ಸೃಜನಶೀಲ ಕ್ರಿಯೇಟರ್ ಪ್ರಶಸ್ತಿ – Vishwanews24
ಕಾರ್ಕಳದ ಅಯ್ಯೋ ಶ್ರದ್ಧಾ ಅವರಿಗೆ ಅತ್ಯಂತ ಸೃಜನಶೀಲ ಕ್ರಿಯೇಟರ್ ಪ್ರಶಸ್ತಿ ಕಾರ್ಕಳ:ಅಯ್ಯೋ ಶ್ರದ್ಧಾ ಎಂದೇ ಖ್ಯಾತಿಯ ಯೂಟ್ಯೂಬ್ ಚಾನೆಲ್‌ನ ಕಾರ್ಕಳ ತಾಲೂಕಿನ ಬಜಗೋಳಿ ಸುಶೀಲಾ ಫಾರ್ಮ್ ಎಸ್ಟೇಟ್‌ನ ಶ್ರದ್ಧಾ ಜೈನ್(42) ಅವರಿಗೆ ಮಹಿಳಾ ವಿಭಾಗದಲ್ಲಿ ಅತ್ಯಂತ ಸೃಜನಶೀಲ ಕ್ರಿಯೇಟರ್ ಎನ್ನುವ ಪ್ರಶಸ್ತಿ […]
ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವತಿಯಿಂದ ಮಹಿಳಾ ಸಾಧಕರಿಗೆ ಸನ್ಮಾನ – Vishwanews24
ಉಡುಪಿ : ಮಲಬಾರ್ ಗೋಲ್ಡ್‌ನಿಂದ ಮಹಿಳಾ ಸಾಧಕರಿಗೆ ಸನ್ಮಾನ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಶುಕ್ರವಾರ ಉಡುಪಿ ಮಳಿಗೆಯಲ್ಲಿ ಜರಗಿತು. ವಿವಿಧ ಕ್ಷೇತ್ರಗಳ ಸಾಧಕರಾದ ಡಾ.ವೀಣಾ ಕುಮಾರಿ(ವೈದ್ಯಕೀಯ), […]
ಉಡುಪಿ :ಪ್ರತಿಭಟನೆ ಹೆಸರಿನಲ್ಲಿ ಭಾವಚಿತ್ರಕ್ಕೆ ಉಗುಳುವಂತಹ ಸಣ್ಣತನ ಒರ್ವ ಶಾಸಕರಾಗಿ ತೋರಿರುವುದು ನಿಜಕ್ಕೂ ಅಸಹ್ಯ : ಯಶ್‌ಪಾಲ್ ಸುವರ್ಣ ವಿರುದ್ಧ ರಮೇಶ್ ಕಾಂಚನ್ ಟೀಕೆ – Vishwanews24
ಉಡುಪಿ :ಪ್ರತಿಭಟನೆ ಹೆಸರಿನಲ್ಲಿ ಭಾವಚಿತ್ರಕ್ಕೆ ಉಗುಳುವಂತಹ ಸಣ್ಣತನ ಒರ್ವ ಶಾಸಕರಾಗಿ ತೋರಿರುವುದು ನಿಜಕ್ಕೂ ಅಸಹ್ಯ : ಯಶ್‌ಪಾಲ್ ಸುವರ್ಣ ವಿರುದ್ಧ ರಮೇಶ್ ಕಾಂಚನ್ ಟೀಕೆ ಉಡುಪಿ , : ಶಾಸಕರಾದ ಯಶ್‌ಪಾಲ್ ಸುವರ್ಣ ಅವರು ರಾಜಕೀಯದಲ್ಲಿ ಇನ್ನಷ್ಟು ಅಭಿವೃದ್ಧಿ ಹೊಂದಲು ಬಾಕಿ […]
ಉಡುಪಿ: ಜಾನುವಾರುಗಳಿಗೆ ಉಚಿತ ತುರ್ತು ಚಿಕಿತ್ಸೆ; 8 ಪಶು ಸಂಜೀವಿನಿ ಆ್ಯಂಬುಲೆನ್ಸ್ ಲಭ್ಯ – Vishwanews24
ಉಡುಪಿ: ಜಾನುವಾರುಗಳಿಗೆ ಉಚಿತ ತುರ್ತು ಚಿಕಿತ್ಸೆ; 8 ಪಶು ಸಂಜೀವಿನಿ ಆ್ಯಂಬುಲೆನ್ಸ್ ಲಭ್ಯ ಉಡುಪಿ: ಎರಡೂವರೆ ವರ್ಷದ ಹಿಂದೆ ಲೋಕಾರ್ಪಣೆಗೊಂಡು, ಕಾರಣಾಂತರಗಳಿಂದ ಸೇವೆಗೆ ಲಭ್ಯವಾಗದ ಪಶು ಸಂಜೀವಿನಿ ಆ್ಯಂಬುಲೆನ್ಸ್ ಕಳೆದ ಆಗಸ್ಟ್‌ನಿಂದ ಪ್ರಾಯೋಗಿಕವಾಗಿ ಜಾರಿಗೊಂಡು ಇದೀಗ ಪೂರ್ಣ ಪ್ರಮಾಣದಲ್ಲಿ ಜಾನುವಾರುಗಳ ಉಚಿತ […]









