Category: ಉಡುಪಿ
ಉಡುಪಿ : ಸೀತಾನದಿ ಹೊಳಗೆ ಬಿದ್ದು ಇಬ್ಬರು ಯುವಕರ ಸಾವು – Vishwanews24
ಉಡುಪಿ : ಸೀತಾನದಿ ಹೊಳಗೆ ಬಿದ್ದು ಇಬ್ಬರು ಯುವಕರ ಸಾವು ಉಡುಪಿ : ಉಡುಪಿ ಜಿಲ್ಲೆಯ ಹೆಬ್ರಿ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಸೀತಾನದಿ ಹೊಳಗೆ ಬಿದ್ದು ಇಬ್ಬರು ಯುವಕರು ಸಾವನಪ್ಪಿದ ಘಟನೆ ಭಾನುವಾರ ಸಂಜೆ ಸಂಭವಿಸಿದೆ. ಶಿವಮೊಗ್ಗ ಮೂಲದ ಶೃಂಗೇರಿ ಯಲ್ಲಿ ವೈದ್ಯರಾಗಿರುವ […]
ಬಿಜೆಪಿ ಉಡುಪಿ ನಗರ ನೂತನ ಅಧ್ಯಕ್ಷರಾಗಿ ದಿನೇಶ್ ಅಮೀನ್ ಅಧಿಕಾರ ಸ್ವೀಕಾರ – Vishwanews24
ಬಿಜೆಪಿ ಉಡುಪಿ ನಗರ ನೂತನ ಅಧ್ಯಕ್ಷರಾಗಿ ದಿನೇಶ್ ಅಮೀನ್ ಅಧಿಕಾರ ಸ್ವೀಕಾರ ಉಡುಪಿ:ಬಿಜೆಪಿ ಉಡುಪಿ ನಗರ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ದಿನೇಶ್ ಅಮೀನ್ ರವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಉಪಸ್ಥಿತಿಯಲ್ಲಿ ಬಿಜೆಪಿ ನಿಕಟಪೂರ್ವ ನಗರಾಧ್ಯಕ್ಷ ಮಹೇಶ್ […]
ಉಡುಪಿ: ಯುವ ಚೌಪಾಲ್ – 18ರಿಂದ 25 ವರ್ಷ ವಯೋಮಿತಿಯೊಳಗಿನ ಹೊಸ ಯುವ ಮತದಾರರ ‘ಯುವ ಸಂವಾದ : ಕಿಶೋರ್ ಕುಮಾರ್ – Vishwanews24
ಲೋಕಸಭಾ ಚುನಾವಣೆಯನ್ನು ಸಮರ್ಪಕವಾಗಿ ಎದುರಿಸಲು ಉಡುಪಿ ಜಿಲ್ಲಾ ಬಿಜೆಪಿ ಸಜ್ಜು .. ಪಕ್ಷದ ಅಭ್ಯರ್ಥಿಯ ದೊಡ್ಡ ಅಂತರದ ಗೆಲುವಿಗೆ ಕಂಕಣಬದ್ಧರಾಗಿ ಶ್ರಮಿಸಬೇಕು : ಕಿಶೋರ್ ಕುಮಾರ್ ಕರೆ ಉಡುಪಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ದಾರವರ ಕರೆಯಂತೆ ಫೆ.25ರಿಂದ ಮಾ.5ರ ವರೆಗೆ […]
ಪತ್ರ ಚಳುವಳಿ ಯಾವುದು ಎಫೆಕ್ಟ್ ಆಗಲ್ಲ , ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ : ಸಚಿವೆ ಶೋಭಾ – Vishwanews24
ನಮ್ಮ ಪಕ್ಷವೇ ಆಗಲಿ ವಿರೋಧ ಪಕ್ಷವೇ ಆಗಲಿ ಅಭಿವೃದ್ಧಿ ಆಧಾರದಲ್ಲಿ ಚರ್ಚೆಗೆ ಸಿದ್ದ.. ನನ್ನ ಮೇಲೆ ಸುಳ್ಳು ಆರೋಪವನ್ನು ಮಾಡಲಾಗುತ್ತಿದೆ, ನಿಜವಾದ ಬಿಜೆಪಿ ಕಾರ್ಯಕರ್ತರು ಈ ರೀತಿ ಆರೋಪವನ್ನು ಮಾಡುವುದಿಲ್ಲ.. ಯಾವುದಕ್ಕೂ ತಲೆ ಕಡೆಸಿ ಕೊಳ್ಳುವುದಿಲ್ಲ ಅಭಿವೃದ್ಧಿ ಆಧಾರದಲ್ಲಿ ಚುನಾವಣೆಗೆ ಹೋಗುತ್ತೇವೆ.. […]
ಉಡುಪಿ : ಜಿಲ್ಲೆಯಲ್ಲಿ ಪತ್ತೆಯಾದ ಮಂಗನ ಕಾಯಿಲೆ ಪ್ರಕರಣ – Vishwanews24
ಉಡುಪಿ : ಜಿಲ್ಲೆಯಲ್ಲಿ ಪತ್ತೆಯಾದ ಮಂಗನ ಕಾಯಿಲೆ ಪ್ರಕರಣ ಉಡುಪಿ : ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಾಗಿ ಕಂಡು ಬರುತ್ತಿದ್ದ ಮಂಗನ ಕಾಯಿಲೆ ಪ್ರಕರಣ ಇದೀಗ ಉಡುಪಿ ಜಿಲ್ಲೆಯಲ್ಲಿ ಕಂಡು ಬಂದಿದೆ. ಶುಕ್ರವಾರ ಶಿವಮೊಗ್ಗದಲ್ಲಿ 1, ಚಿಕ್ಕಮಗಳೂರು 4, ಉಡುಪಿಯಲ್ಲಿ 1 ಪಾಸಿಟಿವ್ […]
ಉಡುಪಿ : ಸಿದ್ಧರಾಮಯ್ಯ ಸರಕಾರದಲ್ಲಿ ರಾಮ ಭಕ್ತರಿಗೆ ರಕ್ಷಣೆ ಇಲ್ಲ: ಯಶ್ಪಾಲ್ ಸುವರ್ಣ ಆಕ್ರೋಶ – Vishwanews24
ಬಹುಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯಿಲ್ಲ ಎಂಬುದು ಮತ್ತೊಮ್ಮೆ ಸಾಬೀತು : ಯಶ್ಪಾಲ್ ಸುವರ್ಣ ಉಡುಪಿ: ಅಯೋಧ್ಯೆ ಶ್ರೀ ರಾಮ ಮಂದಿರದ ದರ್ಶನ ಪಡೆದು ರಾಮ ಭಕ್ತರು ವಾಪಸಾಗುತ್ತಿದ್ದ ಅಯೋಧ್ಯೆ ಧಾಮ ರೈಲಿಗೆ ಹೊಸಪೇಟೆಯಲ್ಲಿ ಮತಾಂಧ ಶಕ್ತಿಗಳು ಗೋಧ್ರಾ ಮಾದರಿಯಲ್ಲಿ ಬೆಂಕಿ ಹಚ್ಚುವ […]
ಸಾಲ ಮರು ಪಾವತಿಸದ್ದಕ್ಕೆ ಧರ್ಮಸ್ಥಳ ಸಂಘದವರಿಂದ ಹಲ್ಲೆ, ನಿಂದನೆ ಆರೋಪ : ಮನನೊಂದು ಗೃಹಿಣಿ ಆತ್ಮಹತ್ಯೆ – Vishwanews24
ಸಾಲ ಮರುಪಾವತಿಸದ್ದಕ್ಕೆ ಧರ್ಮಸ್ಥಳ ಸಂಘದವರಿಂದ ಹಲ್ಲೆ, ನಿಂದನೆ ಆರೋಪ – ಮನನೊಂದು ಗೃಹಿಣಿ ಆತ್ಮಹತ್ಯೆ ಚಿಕ್ಕಮಗಳೂರು : ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ ಧರ್ಮಸ್ಥಳ ಸಂಘದವರು ಮನೆ ಬಳಿ ಬಂದು ಗಲಾಟೆ ಮಾಡಿ ನಿಂದಿಸಿದ ಕಾರಣಕ್ಕೆ ಮನನೊಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ […]
ಉಡುಪಿ: ಅಪರಿಚಿತ ವ್ಯಕ್ತಿ ಡಾಕ್ಟರ್ ಎಂಬುದಾಗಿ ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ – Vishwanews24
ಉಡುಪಿ: ಅಪರಿಚಿತ ವ್ಯಕ್ತಿ ಡಾಕ್ಟರ್ ಎಂಬುದಾಗಿ ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ ಉಡುಪಿ : ಅಪರಿಚಿತ ವ್ಯಕ್ತಿಯೊಬ್ಬ ತಾನು ಡಾಕ್ಟರ್ ಎಂಬುದಾಗಿ ನಂಬಿಸಿ ಮಹಿಳೆ ಒಬ್ಬರಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಘಟನೆ ಬೆಳಕೆಗೆ ಬಂದಿದೆ. ಉಡುಪಿಯ ಮಲ್ಲೆ ಮೂಲದ […]
ಉಡುಪಿ ಕೂರ್ಮ ಫೌಂಡೇಶನ್ ವತಿಯಿಂದ ಫೆ.24ರಂದು ಆಜಾದ್ ಹಿಂದ್ ವಿಶೇಷ ಕಾರ್ಯಕ್ರಮ – Vishwanews24
ಉಡುಪಿ ಕೂರ್ಮ ಫೌಂಡೇಶನ್ ವತಿಯಿಂದ ಫೆ.24ರಂದು ಆಜಾದ್ ಹಿಂದ್ ವಿಶೇಷ ಕಾರ್ಯಕ್ರಮ ಉಡುಪಿ: ಉಡುಪಿಯ ಕೂರ್ಮ ಫೌಂಡೇಶನ್ ಆಶ್ರಯದಲ್ಲಿ ಫೆ.24ರಂದು ‘ಆಜಾದ್ ಹಿಂದ್ – ಶಿವಾಜಿಯಿಂದ ನೇತಾಜಿವರೆಗೆ’ ಕಾರ್ಯಕ್ರಮ ಉಡುಪಿ ಅಜ್ಜರಕಾಡು ಪುರಭವನದಲ್ಲಿ ಸಂಜೆ 5 ಗಂಟೆಯಿಂದ ನಡೆಯಲಿದೆ ಎಂದು ಕೂರ್ಮ […]
ಬ್ರಹ್ಮಾವರ: ಇಬ್ಬರು ಅಪರಿಚಿತ ಮಹಿಳೆಯರಿಂದ ಮಗು ಅಪಹರಣಕ್ಕೆ ಯತ್ನ – Vishwanews24
ಬ್ರಹ್ಮಾವರ: ಇಬ್ಬರು ಅಪರಿಚಿತ ಮಹಿಳೆಯರಿಂದ ಮಗು ಅಪಹರಣಕ್ಕೆ ಯತ್ನ ಬ್ರಹ್ಮಾವರ: ಬ್ರಹ್ಮಾವರದ ಉಪ್ಪಿನಕೋಟೆಯಲ್ಲಿ ಮನೆಗೆ ಬಂದ ಇಬ್ಬರು ಅಪರಿಚಿತರು ಮಹಿಳೆಯರು ಮನೆಯಲ್ಲಿದ್ದ 1 ವರ್ಷದ ಮಗುವನ್ನು ಅಪಹರಿಸಲು ಯತ್ನಿಸಿರುವ ಘಟನೆ ನಡೆದಿದೆ. ಫೆ. 21ರಂದು ಬೆಳಿಗ್ಗೆ ಉಪ್ಪಿನಕೋಟೆಯ ಮಹಿಮಾ ಎಂಬವರ ಮನೆಗೆ […]








