ಮಂಗಳೂರು : ಮಲಬಾರ್ ಗೋಲ್ಡ್ & ಡೈಮಂಡ್ಸ್ ನಲ್ಲಿ ಉದ್ಯೋಗಾವಕಾಶ ; ನೇರ ಸಂದರ್ಶನ -vishwanews24

ಮಂಗಳೂರು : ಮಲಬಾರ್ ಗೋಲ್ಡ್ & ಡೈಮಂಡ್ಸ್ ನಲ್ಲಿ ಉದ್ಯೋಗಾವಕಾಶ ; ನೇರ ಸಂದರ್ಶನ ಮಂಗಳೂರು : ಮಂಗಳೂರಿನ ಫಳ್ನೀರ್ ನಲ್ಲಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಶೋರೂಂನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ (ವಾಕ್-ಇನ್ ಇಂಟರ್ವ್ಯೂ) ನಡೆಸಲಾಗುತ್ತಿದೆ. ಆಸಕ್ತ ಮತ್ತು […]

ಪಡುಬಿದ್ರಿ ಕಡಲತೀರದಲ್ಲಿ 5 ವರ್ಷಗಳಿಂದ ತೆರವಾಗದ ಟಗ್ ; ಸ್ಥಳೀಯರು, ಮೀನುಗಾರರಲ್ಲಿ ಆತಂಕ – vishwanews24

ಪಡುಬಿದ್ರಿ ಕಡಲತೀರದಲ್ಲಿ 5 ವರ್ಷಗಳಿಂದ ತೆರವಾಗದ ಟಗ್.. ಸ್ಥಳೀಯರು ಹಾಗೂ ಮೀನುಗಾರರಲ್ಲಿ ಆತಂಕ .. ಟಗ್‌ ಶೀಘ್ರ ತೆರವಿಗೆ ಆಗ್ರಹ : ಮೀನುಗಾರ ಮುಖಂಡರಿಂದ ಪ್ರತಿಭಟನೆ ಎಚ್ಚರಿಕೆ ಉಡುಪಿ: ಐದು ವರ್ಷಗಳ ಹಿಂದೆ ತೌಕ್ತೆ ಚಂಡಮಾರುತದ ವೇಳೆ ಪಡುಬಿದ್ರಿ ಕಡಿಪಟ್ಣ ಕಡಲತೀರಕ್ಕೆ […]

ಕಾಪು: ಗೂಡ್ಸ್ ವಾಹನದಲ್ಲಿ ಮಕ್ಕಳ ಅಪಾಯಕಾರಿ ಪ್ರಯಾಣ ವಿಡಿಯೋ ವೈರಲ್ ; ಪ್ರಕರಣ ದಾಖಲು, ವಾಹನ ವಶಕ್ಕೆ – vishwanews24

ಕಾಪು: ಗೂಡ್ಸ್ ವಾಹನದಲ್ಲಿ ಮಕ್ಕಳ ಅಪಾಯಕಾರಿ ಪ್ರಯಾಣ ವಿಡಿಯೋ ವೈರಲ್ ; ವಾಹನ ವಶಕ್ಕೆ – ಪೊಲೀಸರಿಂದ ಪ್ರಕರಣ ದಾಖಲು ಕಾಪು: ಪಿಕ್‌ಅಪ್ ವಾಹನದ ಹಿಂಬದಿ ಬಾಡಿಯಲ್ಲಿ ಸುಮಾರು 8ರಿಂದ 10 ಮಕ್ಕಳನ್ನು ನಿಲ್ಲಿಸಿಕೊಂಡು ಮಾನವ ಜೀವಕ್ಕೆ ಅಪಾಯ ಉಂಟಾಗುವ ರೀತಿಯಲ್ಲಿ […]

ಉಡುಪಿ :  ಸೆ. 16 ರಂದು ನೇರ ಸಂದರ್ಶನ – vishwanews24

ಉಡುಪಿ :  ಸೆ. 16 ರಂದು ನೇರ ಸಂದರ್ಶನ ಉಡುಪಿ : ನಗರದ ಕಲ್ಸಂಕ ಜಂಕ್ಷನ್ ಬಳಿಯ ಭರತ್ ಪ್ರೆಸ್ ಎದುರುಗಡೆಯ ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ಸೆಪ್ಟಂಬರ್ 16 ರಂದು ಬೆಳಗ್ಗೆ 10.30 ಕ್ಕೆ ನೇರ ಸಂದರ್ಶನ ನಡೆಯಲಿದೆ.  […]

ಉಡುಪಿ : ಯುವತಿ ನಾಪತ್ತೆ – vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಕಿನ್ನಿಮುಲ್ಕಿ ವೇಗಸ್ ಟೌನ್‌ಶಿಪ್‌ನಲ್ಲಿ ವಾಸವಾಗಿದ್ದ ಪೂಜಾ (18) ಎಂಬ ಯುವತಿಯು ತಾನು ಪ್ರೀತಿಸಿದ ಯುವಕನೊಂದಿಗೆ ವಿವಾಹವಾಗುತ್ತಿದ್ದು ತನ್ನನ್ನು ಹುಡುಕಬೇಡಿ ಎನ್ನುವ ಪತ್ರ ಬರೆದಿಟ್ಟು ಸೆಪ್ಟಂಬರ್ 6 ರಂದು ಮಧ್ಯರಾತ್ರಿ ಅವಧಿಯಲ್ಲಿ ಮನೆಯಿಂದ ಕಾಣೆಯಾಗಿದ್ದಾರೆ.  […]

ಉಡುಪಿ : ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ – vishwanews24

ಉಡುಪಿ : ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ಉಡುಪಿ : ಮಣ್ಣಿನಿಂದ ನಿರ್ಮಿತ ಗಣಪತಿ ಮೂರ್ತಿಗಳ ಪ್ರತಿಷ್ಠಾನ ಮಾಡುವುದರೊಂದಿಗೆ ಶ್ರದ್ಧಾಭಕ್ತಿಯಿಂದ ಪರಿಸರ ಸ್ನೇಹಿ ಗೌರಿ – ಗಣೇಶ ಹಬ್ಬವನ್ನು ಆಚರಣೆ ಮಾಡಬೇಕೆಂದು ಜಿಲ್ಲಾಧಿಕಾರಿ […]

ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧ – vishwanews24

ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ ಸೆ.14, 16 ಮತ್ತು 18ರಂದು ಮೂರು ದಿನ ಮದ್ಯ ಮಾರಾಟ ನಿಷೇಧ ಉಡುಪಿ: ಶಾಂತಿಯುತ ಗಣೇಶೋತ್ಸವ ಆಚರಣೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಕಾನೂನು ಪಾಲನೆ ಕಾಪಾಡುವ ಉದ್ದೇಶದಿಂದ ಸೆ.14, 16 […]

ಗಣೇಶ ಹಬ್ಬದ ಹಿನ್ನೆಲೆ : ಸೆ. 14ರಂದು ಮುಳ್ಳಯ್ಯನಗಿರಿಗೆ ಪ್ರವೇಶ ನಿರ್ಬಂಧ – vishwanews24

ಗೌರಿ – ಗಣೇಶ ಹಬ್ಬದ ಹಿನ್ನೆಲೆ  : ಸೆ.14ರಂದು ಮುಳ್ಳಯ್ಯನಗಿರಿ ಸೇರಿ ಗಿರಿಧಾಮಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧ ಚಿಕ್ಕಮಗಳೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಪ್ರಸಿದ್ಧ ಗಿರಿಧಾಮಗಳಿಗೆ ಪ್ರವಾಸ ಕೈಗೊಳ್ಳಲು ಯೋಜಿಸಿರುವ ಪ್ರವಾಸಿಗರಿಗೆ ಜಿಲ್ಲಾಡಳಿತ ಮಹತ್ವದ ಸೂಚನೆ ನೀಡಿದೆ. ಸೆಪ್ಟೆಂಬರ್ 14ರಂದು […]

ಆಗುಂಬೆ ಘಾಟಿ ರಸ್ತೆ ಅಭಿವೃದ್ಧಿಗೆ 18 ಕೋ. ರೂ. ಅನುದಾನ ಬಿಡುಗಡೆ – vishwanews24

ಆಗುಂಬೆ ಘಾಟಿ ರಸ್ತೆ ಅಭಿವೃದ್ಧಿ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ 18 ಕೋ. ರೂ. ಅನುದಾನ ಬಿಡುಗಡೆ ಕಾರ್ಕಳ: ಕರಾವಳಿ ಮತ್ತು ಮಲೆನಾಡು ಸಹಿತ ಉತ್ತರ ಕರ್ನಾಟಕದ ಸಂಪರ್ಕ ಸೇತುವೆಯಾಗಿರುವ ಆಗುಂಬೆ ಘಾಟಿಯ ಆಯ್ದ ಭಾಗಗಳಲ್ಲಿ ಕಾಂಕ್ರೀಟ್ ತಡೆಗೋಡೆ ನಿರ್ಮಾಣ ಸಹಿತ […]

ಕಟಪಾಡಿ ಅಂಡರ್‌ಪಾಸ್ ಬಳಿ ಮೀನಿನ ಲಾರಿ ಪಲ್ಟಿ – vishwanews24

ಕಟಪಾಡಿ ಅಂಡರ್‌ಪಾಸ್ ಬಳಿ ಮೀನಿನ ಲಾರಿ ಪಲ್ಟಿ ಉಡುಪಿ: ಮೀನಿನ ಲಾರಿಯೊಂದು ಪಲ್ಟಿಯಾದ ಘಟನೆ ಕಟಪಾಡಿ ಅಂಡರ್ ಪಾಸ್ ಪ್ರದೇಶದಲ್ಲಿ ನಡೆದಿದೆ. ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಲಾರಿ ಕಾಮಗಾರಿ ಪುದೇಶದಲ್ಲಿನ ಸೂಚನಾ ಫಲಕ ಗಮನಿಸದೇ ಪರ್ಯಾಯ ರಸ್ತೆ ಬಿಟ್ಟು ನೇರವಾಗಿ ಕಾಮಗಾರಿ […]