Category: ಉಡುಪಿ
ಜಿಲ್ಲಾಮಟ್ಟದ ಬೋಚಿ ಸ್ಪರ್ಧೆಯಲ್ಲಿ ಕಾರ್ಕಳ ಅರುಣೋದಯ ವಿಶೇಷ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ – viswhanews24
ಜಿಲ್ಲಾಮಟ್ಟದ ಬೋಚಿ ಸ್ಪರ್ಧೆಯಲ್ಲಿ ಕಾರ್ಕಳ ಅರುಣೋದಯ ವಿಶೇಷ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಕಾರ್ಕಳ : ವಿಶ್ವ ಅಂಗವಿಕಲ ದಿನಾಚರಣೆ ಅಂಗವಾಗಿ ಮಾನಸ ಪುನರ್ವಸತಿ ಮತ್ತು ತರಬೇತಿ ಕೇಂದ್ರ ಪಾಂಬೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ […]
ಉಡುಪಿ: ಆನ್‌ಲೈನ್ ಟಾಸ್ಕ್ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ – vishwanews24
ಉಡುಪಿ: ಆನ್‌ಲೈನ್ ಟಾಸ್ಕ್ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ ಉಡುಪಿ: ಆನ್‌ಲೈನ್ ಟಾಸ್ಕ್ ಹೆಸರಿನಲ್ಲಿ ಮಹಿಳೆಯೊಬ್ಬರು ಹೂಡಿಕೆ ಮಾಡಿದ್ದ ಲಕ್ಷಾಂತರ ರೂ. ಹಣವನ್ನು ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದ್ಯಾವರದ ವಿಜಯಲಕ್ಷ್ಮೀ (55) […]
ಕುಂದಾಪುರ: ಮಹಿಳೆ ನಾಪತ್ತೆ – vishwanews24
ಕುಂದಾಪುರ: ಮಹಿಳೆ ನಾಪತ್ತೆ ಕುಂದಾಪುರ: ಇಲ್ಲಿನ ಹೊದ್ರೋಳಿಯ ದಿಣ ಸಂಜೀವ ಪೂಜಾರಿ ಅವರ ಪುತ್ರಿ ರೇಷ್ಮಾ (25) ಅವರು ಕೋಟೇಶ್ವರ ಕೊಡಿ ಹಬ್ಬಕ್ಕೆಂದು ಹೋದವರು ಕಾಣೆಯಾಗಿದ್ದಾರೆ. ಅವರು ಪತಿ ಮನೆ ತರಿಕೆರೆ ತಾಲೂಕಿನ ಎರಂಗಾಪುರ ಗ್ರಾಮದಿಂದ ಪತಿಯ ಜತೆ ಆಗಮಿಸಿದ್ದರು. ಡಿ. […]
ಉಡುಪಿ: ಪಿಡಬ್ಲ್ಯೂಡಿ ಗುತ್ತಿಗೆದಾರ ಬೈಕಾಡಿ ಜೀವನ್ ಶೆಟ್ಟಿ ನಿಧನ – vishwanews24
ಉಡುಪಿ: ಪಿಡಬ್ಲ್ಯೂಡಿ ಗುತ್ತಿಗೆದಾರ ಬೈಕಾಡಿ ಜೀವನ್ ಶೆಟ್ಟಿ ನಿಧನ ಉಡುಪಿ:ಹೆಸರಾಂತ ಪಿಡಬ್ಲ್ಯೂಡಿ ಗುತ್ತಿಗೆದಾರ ಬೈಕಾಡಿ ಜೀವನ್ ಶೆಟ್ಟಿ ಅವರು ಅನಾರೋಗ್ಯದಿಂದ ಸೋಮವಾರ ರಾತ್ರಿ ನಿಧನರಾದರು. ಅವರಿಗೆ ಸುಮಾರು 51 ವರ್ಷ ವಯಸ್ಸಾಗಿತ್ತು. ಕೆಲ ವರ್ಷಗಳಿಂದ ಅಸೌಖ್ಯ ಅವರನ್ನು ಕಾಡುತ್ತಿತ್ತೆನ್ನಲಾದಗಿದೆ. ಮೃತರ ಅಂತ್ಯ […]
ಉಡುಪಿ : ಕಾಂಗ್ರೆಸ್ ಸರಕಾರದ “ಗೋಕಳ್ಳರಿಗೆ ಸಹಕರಿಸುವ’ ನೀತಿಗೆ ವಿಶ್ವ ಹಿಂದೂ ಪರಿಷದ್ ಆಕ್ರೋಶ – vishwanews24
ಉಡುಪಿ : ಕಾಂಗ್ರೆಸ್ ಸರಕಾರದ “ಗೋಕಳ್ಳರಿಗೆ ಸಹಕರಿಸುವ’ ನೀತಿಗೆ ವಿಶ್ವ ಹಿಂದೂ ಪರಿಷದ್ ಆಕ್ರೋಶ ಉಡುಪಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಸರಕಾರ ಬಂದಾಗಿನಿಂದ ಒಂದಲ್ಲ ಒಂದು ರೀತಿಯಲ್ಲಿ ಹಿಂದೂ ಸಮಾಜಕ್ಕೆ ತೀವ್ರ ರೀತಿಯ ಕಿರುಕುಳ ಕೊಡುತ್ತ ಬಂದಿದ್ದು ಅದರ ಮುಂದುವರಿದ ಭಾಗವಾಗಿ […]
ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ, ಬಾಳೆಹಣ್ಣು ಮತ್ತು ಮಧ್ಯಾಹ್ನದ ಊಟವನ್ನು ಎಲ್‌ಕೆಜಿ, ಯುಕೆಜಿಗೂ ವಿಸ್ತರಣೆ – vishwanews24
ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ, ಬಾಳೆಹಣ್ಣು ಮತ್ತು ಮಧ್ಯಾಹ್ನದ ಊಟವನ್ನು ಎಲ್‌ಕೆಜಿ, ಯುಕೆಜಿಗೂ ವಿಸ್ತರಣೆ ಬೆಂಗಳೂರು:ಇಂಗ್ಲಿಷ್ ಮಾಧ್ಯಮ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಿರುವ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು ಮತ್ತು ಮಧ್ಯಾಹ್ನದ ಬಿಸಿಯೂಟವನ್ನು ವಿತರಿಸಲು ರಾಜ್ಯ ಸರ್ಕಾರ […]
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ 13 ವರ್ಷದ ಬಾಲಕ ಕಾರವಾರದಲ್ಲಿ ಪತ್ತೆ – vishwanews24
ಉಡುಪಿ: ಬೋರ್ಡಿಂಗ್ ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಪತ್ತೆ; ತ್ವರಿತ ಕ್ರಮಕ್ಕಾಗಿ ಟಿಟಿಇಗೆ ಗೌರವ ಉಡುಪಿ: ಇಲ್ಲಿನ ಬೋರ್ಡಿಂಗ್ ಹಾಸ್ಟೆಲ್‌ನಿಂದ ಕಾಣೆಯಾಗಿದ್ದ 13 ವರ್ಷದ ಬಾಲಕನನ್ನು ಮಂಗಳೂರು ವಿಭಾಗದ ಮುಖ್ಯ ಟಿಟಿಇ (ಹೆಡ್ ಟಿಟಿಇ) ರಾಘವೇಂದ್ರ ಶೆಟ್ಟಿ ಅವರು ಮಂಗಳೂರು ಎಕ್ಸ್‌ಪ್ರೆಸ್ ರೈಲಿನಲ್ಲಿ […]
ಪಡುಬಿದ್ರಿ : ಹೆದ್ದಾರಿಯಲ್ಲಿ ಮೀನಿನ ತ್ಯಾಜ್ಯ ನೀರನ್ನು ಸುರಿದ ವಾಹನಕ್ಕೆ 5,000 ರೂ. ದಂಡ – vishwanews24
ಪಡುಬಿದ್ರಿ : ಹೆದ್ದಾರಿಯಲ್ಲಿ ಮೀನಿನ ತ್ಯಾಜ್ಯ ನೀರನ್ನು ಸುರಿದ ವಾಹನಕ್ಕೆ 5,000 ರೂ. ದಂಡ ಪಡುಬಿದ್ರಿ : ತ್ಯಾಜ್ಯವನ್ನು ನಿರ್ದಾಕ್ಷಿಣ್ಯವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಸುರಿಯುವವರ ವಿರುದ್ಧ ಸ್ಥಳೀಯ ಆಡಳಿತವು ಜಾಗರೂಕತೆಗೊಂಡಿದೆ. ಅಲ್ಲದೇ ಉಲ್ಲಂಘಿಸುವವರ ವಿರುದ್ಧ ಕ್ರಮಕೈಗೊಳ್ಳುತ್ತಿದ್ದಾರೆ. ಬುಧವಾರ, ಪಡುಬಿದ್ರಿ ಬಳಿಯ ರಾಷ್ಟ್ರೀಯ […]
ಪಡುಬಿದ್ರಿ : ಟೈಯರ್ ಸ್ಫೋಟಗೊಂಡು ರಸ್ತೆಗೆ ಮಗುಚಿ ಬಿದ್ದ ಟೆಂಪೋ – vishwanews24
ಪಡುಬಿದ್ರಿ : ಟೈಯರ್ ಸ್ಫೋಟಗೊಂಡು ರಸ್ತೆಗೆ ಮಗುಚಿ ಬಿದ್ದ ಟೆಂಪೋ ಕಾಪು: ಟೆಂಪೋವೊಂದು ಎರ್ಮಾಲ್ ತೆಂಕದ ಬಳಿ ಟೈಯರ್ ಸ್ಫೋಟಗೊಂಡ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿ ಬಿದ್ದ ಘಟನೆ ಡಿ.4ರ ಗುರುವಾರ ನಡೆದಿದೆ. ಕೋಟೇಶ್ವರದಿಂದ ಪಡುಬಿದ್ರೆಗೆ ಅಕ್ಕಿ ತುಂಬಿಸಿಕೊಂಡು […]
ಉಡುಪಿ: ಆನ್‌ಲೈನ್ ವಂಚನೆ : 12.25 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ – vishwanews24
ಉಡುಪಿ: ಆನ್‌ಲೈನ್ ವಂಚನೆ: ₹ 12.25 ಲಕ್ಷ ಕಳೆದುಕೊಂಡ ವ್ಯಕ್ತಿ ಉಡುಪಿ: ಅಧಿಕ ಲಾಭಾಂಶದ ಆಸೆಗೆ ಆನ್‌ಲೈನ್ ಲಿಂಕ್ ಬಳಸಿ ಹೂಡಿಕೆ ಮಾಡಿದ ವಿದೇಶದಲ್ಲಿ ಉದ್ಯೋಗದಲ್ಲಿರುವ ಹೆರ್ಮುಂಡೆ ನಿವಾಸಿಯೊಬ್ಬರು 12.25 ಲಕ್ಷ ರೂ. ಕಳೆದುಕೊಂಡಿದ್ದಾರೆ. ಕಾರ್ಕಳ ತಾಲೂಕಿನ ಹೆರ್ಮುಂಡೆ ವಿಷ್ಣುಮೂರ್ತಿ ದೇವಸ್ಥಾನ […]









