ಉಡುಪಿ : ಭವ್ಯ ಶೋಭಾ ಯಾತ್ರೆಯೊಂದಿಗೆ ಲಕ್ಷಾಂತರ ಮಂದಿ ಭಕ್ತರ ಜೊತೆಗೆ ಅದ್ದೂರಿಯಾಗಿ ಜರುಗಿದ ಪುತ್ತಿಗೆ ಪರ್ಯಾಯ ಮಹೋತ್ಸವ – vishwanews24

ಉಡುಪಿ : ಭವ್ಯ ಶೋಭಾ ಯಾತ್ರೆಯೊಂದಿಗೆ ಲಕ್ಷಾಂತರ ಮಂದಿ ಭಕ್ತರ ಜೊತೆಗೆ ಅದ್ದೂರಿಯಾಗಿ ಜರುಗಿದ ಪುತ್ತಿಗೆ ಪರ್ಯಾಯ ಮಹೋತ್ಸವ ಉಡುಪಿ: ಪುತ್ತಿಗೆ ಶ್ರೀಗಳ ಪರ್ಯಾಯ ಮಹೋತ್ಸವದ ಭವ್ಯ ಶೋಭಾ ಯಾತ್ರೆ ಗುರುವಾರ ಬೆಳಗಿನ ಜಾವ ಅದ್ದೂರಿಯಾಗಿ ಜರುಗುವುದರೊಂದಿಗೆ ಲಕ್ಷಾಂತರ ಮಂದಿ ಭಕ್ತರು […]

ಉಡುಪಿ : ಪರ್ಯಾಯಕ್ಕೆ 10 ಕೋಟಿ ರೂ.ಬಿಡುಗಡೆಗೆ ಕ್ರಮ : ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಉಡುಪಿ : ಪರ್ಯಾಯಕ್ಕೆ 10 ಕೋಟಿ ರೂ.ಬಿಡುಗಡೆಗೆ ಕ್ರಮ : ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿ: ಐತಿಹಾಸಿಕ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ಸರ್ಕಾರ ಪೂರ್ಣ ಸಹಕಾರ ನೀಡುತ್ತಿದ್ದು, ನಗರೋತ್ಥಾನ ಅಭಿವೃದ್ಧಿಗಾಗಿ ಈಗಾಗಲೇ 30 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ಮಹಿಳಾ […]

ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥರ ನಾಲ್ಕನೇ ಪರ್ಯಾಯ ಉತ್ಸವಕ್ಕೆ ಸಜ್ಜಾದ ಶ್ರೀಕೃಷ್ಣನೂರು – vishwanews24

ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥರ ನಾಲ್ಕನೇ ಪರ್ಯಾಯ ಉತ್ಸವಕ್ಕೆ ಸಜ್ಜಾದ ಶ್ರೀಕೃಷ್ಣನೂರು ಉಡುಪಿ: ಶ್ರೀಕೃಷ್ಣನೂರು ಉಡುಪಿಯು ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥರ ನಾಲ್ಕನೇ ಪರ್ಯಾಯ ಉತ್ಸವಕ್ಕೆ ಸಜ್ಜಾಗಿದೆ. ಶ್ರೀಕೃಷ್ಣ ಮಠದ ರಥಿಬೀದಿ ಸುತ್ತ ಮುತ್ತಲಿನ ಪರಿಸರವಲ್ಲದೆ ನಗರದ ಬಹುತೇಕ ಪ್ರಮುಖ ಸ್ಥಳಗಳು ಹಾಗೂ […]

ಉಡುಪಿ : ರಾಮ ಮಂದಿರಕ್ಕೆ ಒಂದಲ್ಲ ಒಂದು ದಿನ ಹೋಗೇ ಹೋಗ್ತೀನಿ : ಲಕ್ಷ್ಮಿ ಹೆಬ್ಬಾಳ್ಕರ್ – vishwanews24

ರಾಮ ಮಂದಿರಕ್ಕೆ ಒಂದಲ್ಲ ಒಂದು ದಿನ ಹೋಗೇ ಹೋಗ್ತೀನಿ : ಲಕ್ಷ್ಮಿ ಹೆಬ್ಬಾಳ್ಕರ್ ರಾಮಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ಕೊಟ್ಟಿದ್ದೇನೆ.. ರಾಮ, ಕೃಷ್ಣ, ಪರಮೇಶ್ವರನ ಮೇಲೆ ನನಗೆ ವೈಯಕ್ತಿಕವಾಗಿ ಬಹಳ ಭಕ್ತಿ ಇದೆ.. ರಾಮ ಮಂದಿರ ಅವರದ್ದೂ ಅಲ್ಲ ನಮ್ಮದೂ ಅಲ್ಲ, […]

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಕ್ರಿಕೆಟಿಗ ಕೆ.ಎಲ್.ರಾಹುಲ್..vishwanews24

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಕ್ರಿಕೆಟಿಗ ಕೆ.ಎಲ್.ರಾಹುಲ್.. ಕುಂದಾಪುರ: ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ಮಂಗಳವಾರ ರಾತ್ರಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ದೇವಿಯ ದರ್ಶನ ಪಡೆದು ಅರ್ಚಕರ ಮೂಲಕ ವಿಶೇಷ ಪೂಜೆ ಸಲ್ಲಿಸಿದರು. ದೇಗುಲದ ವತಿಯಿಂದ ಕೆ.ಎಲ್.ರಾಹುಲ್ […]

ಉಡುಪಿ : ವಿಶ್ವ ಗೀತಾ ಪರ್ಯಾಯಕ್ಕೆ ಜಪಾನಿನ ಗಣ್ಯರ ನಿಯೋಗದ ಆಗಮನ – vishwanews24

ಉಡುಪಿ : ವಿಶ್ವ ಗೀತಾ ಪರ್ಯಾಯಕ್ಕೆ ಜಪಾನಿನ ಗಣ್ಯರ ನಿಯೋಗದ ಆಗಮನ ಉಡುಪಿಯಲ್ಲಿ ನೇರವೇರಲಿರುವ ವಿಶ್ವ ಗೀತಾ ಪರ್ಯಾಯದಲ್ಲಿ ಪಾಲ್ಗೊಳ್ಳಲು ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥರ ವಿಶೇಷ ಆಹ್ವಾನಿತ ಅತಿಥಿಯಾಗಿ ಜಪಾನ್ ದೇಶದಿಂದ ರೇವ್ ಕೋಶೋ ನಿವಾನೋ ಮತ್ತು ಅವರ […]

ಉಡುಪಿ : ಪರ್ಯಾಯ ಮಹೋತ್ಸವದ ಸುಗಮ ವಾಹನ ಸಂಚಾರಕ್ಕೆ ಡಿಜಿಟಲ್ ಟ್ರಾಫಿಕ್ ಮತ್ತು ವಾಹನ ಪಾರ್ಕಿಂಗ್ ಮ್ಯಾನೇಜ್ ಮೆಂಟ್ ವ್ಯವಸ್ಥೆ – vishwanews24

ಉಡುಪಿ : ಪರ್ಯಾಯ ಮಹೋತ್ಸವದ ಸುಗಮ ವಾಹನ ಸಂಚಾರಕ್ಕೆ ಡಿಜಿಟಲ್ ಟ್ರಾಫಿಕ್ ಮತ್ತು ವಾಹನ ಪಾರ್ಕಿಂಗ್ ಮ್ಯಾನೇಜ್ ಮೆಂಟ್ ವ್ಯವಸ್ಥೆ ಉಡುಪಿ: ಪುತ್ತಿಗೆ ಮಠದ ಪರ್ಯಾಯದ ಸಂದರ್ಭದಲ್ಲಿ ಬೇರೆ ಬೇರೆ ಕಡೆಗಳಿಂದ ಆಗಮಿಸುವ ಭಕ್ತಾದಿಗಳಿಗೆ ಹಾಗೂ ನಾಗರಿಕರಿಗೆ ಸುಗಮ ಸಂಚಾರ ಮತ್ತು […]

ಮಂಗಳೂರು-ಉಡುಪಿಯಿಂದ ಅಯೋಧ್ಯೆಗೆ ನೇರ ರೈಲು ಸಂಪರ್ಕ : ರೈಲ್ವೇ ಸಚಿವರಿಗೆ ಶೋಭಾ ಪತ್ರ – vishwanews24

ಮಂಗಳೂರು – ಉಡುಪಿಯಿಂದ ಅಯೋಧ್ಯೆಗೆ ನೇರ ರೈಲು ಸಂಪರ್ಕ : ರೈಲ್ವೇ ಸಚಿವರಿಗೆ ಶೋಭಾ ಪತ್ರ ಉಡುಪಿ: ಅಯೋಧ್ಯೆಯಲ್ಲಿ ಜ. 22ರಂದು ನಡೆಯಲಿರುವ ಶ್ರೀರಾಮನ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಜನರ ಸಂಚಾರಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮಂಗಳೂರು-ಉಡುಪಿ ಭಾಗದಿಂದ ಅಯೋಧ್ಯೆಗೆ […]

ಉಡುಪಿ : ಶ್ರೀಕೃಷ್ಣ ಮಠದಲ್ಲಿ ಆಕರ್ಷಕವಾಗಿ ನಡೆದ ಮೂರು ತೇರು ಉತ್ಸವ – vishwanews24

ಉಡುಪಿ : ಶ್ರೀಕೃಷ್ಣ ಮಠದಲ್ಲಿ ಆಕರ್ಷಕವಾಗಿ ನಡೆದ ಮೂರು ತೇರು ಉತ್ಸವ ಉಡುಪಿ: ಸಪ್ತೋತ್ಸವದ ಆರನೇ ದಿನವಾದ ಮಂಗಳವಾರ ರಾತ್ರಿ ಶ್ರೀಕೃಷ್ಣ ಮಠದಲ್ಲಿ ಮಕರ ಸಂಕ್ರಾಂತಿಯ ಅಂಗವಾಗಿ ಪರ್ಯಾಯ ಕೃಷ್ಣಾಪುರ ಮಠಾಧೀಶರ ನೇತೃತ್ವದಲ್ಲಿ ಆಕರ್ಷಕ ಮೂರು ತೇರು ಉತ್ಸವ ನಡೆಯಿತು. ಆಕರ್ಷಕ […]

ಉಡುಪಿ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಕಿಶೋರ್ ಕುಂದಾಪುರ ನೇಮಕ – vishwanews24

ಉಡುಪಿ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಕಿಶೋರ್ ಕುಂದಾಪುರ ನೇಮಕ ಉಡುಪಿ: ಉಡುಪಿ ಜಿಲ್ಲಾ ಭಾರತೀಯ ಜನತಾ ಪಕ್ಷದ ನೂತನ ಅಧ್ಯಕ್ಷರನ್ನಾಗಿ ಕಿಶೋರ್ ಕುಂದಾಪುರ ಇವರನ್ನು ನೇಮಿಸಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ. ಬಿಜೆಪಿ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು […]