Category: ಉಡುಪಿ
ಉಡುಪಿ: ಚಲಿಸುತ್ತಿದ್ದ ರಿಕ್ಷಾ ಚಾಲಕನಿಗೆ ಹಠಾತ್ ಹೃದಯಾಘಾತ ; ಇಬ್ಬರು ಪ್ರಯಾಣಿಕರಿಗೆ ಗಾಯ – vishwanews24
ಉಡುಪಿ: ಚಲಿಸುತ್ತಿದ್ದ ರಿಕ್ಷಾ ಚಾಲಕನಿಗೆ ಹಠಾತ್ ಹೃದಯಾಘಾತ- ಇಬ್ಬರು ಪ್ರಯಾಣಿಕರಿಗೆ ಗಾಯ ಉಡುಪಿ : ನಗರದ ರಿಕ್ಷಾ ಚಾಲಕ, ಕಾಡುಬೆಟ್ಟು ನಿವಾಸಿ ತಮ್ಮ ರಿಕ್ಷಾದಲ್ಲಿ ಇಬ್ಬರು ಮಹಿಳಾ ಪ್ರಯಾಣಿಕರನ್ನು ಅಜ್ಜರಕಾಡುವಿನಿಂದ ಬಸ್ ನಿಲ್ದಾಣದ ಕಡೆಗೆ ಕರೆದುಕೊಂಡು ಹೋಗುತ್ತಿದ್ದಾಗ ಹಠಾತ್ ಹೃದಯಾಘಾತದಿಂದ ಕುಸಿದು […]
ಜಿಲ್ಲಾ ಉಸ್ತುವಾರಿ ಸಚಿವರು ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಯಾವುದೇ ಆಸಕ್ತಿ ತೋರುತ್ತಿಲ್ಲ.: ವೀಣಾ ಶೆಟ್ಟಿ – vishwanews24
ಜಿಲ್ಲಾ ಉಸ್ತುವಾರಿ ಸಚಿವರು ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಯಾವುದೇ ಆಸಕ್ತಿ ತೋರುತ್ತಿಲ್ಲ.: ವೀಣಾ ಶೆಟ್ಟಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ರವರು ಜಿಲ್ಲೆಯನ್ನು ಸಂಪೂರ್ಣ ಕಡೆಗಣಿಸಿ ಜಿಲ್ಲೆಗೆ ಭೇಟಿ ಮಾಡಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವಲ್ಲಿ ವಿಫಲರಾಗಿದ್ದಾರೆ ಎಂದು […]
ಉಡುಪಿ: ಕಳಪೆ ಮಟ್ಟದ ರಸ್ತೆ ಕಾಮಗಾರಿಗೆ ಆಕ್ರೋಶ; ಮರು ಕಾಮಗಾರಿಗೆ ಆದೇಶ – vishwanews24
ಉಡುಪಿ: ಕಳಪೆ ಮಟ್ಟದ ರಸ್ತೆ ಕಾಮಗಾರಿಗೆ ಆಕ್ರೋಶ; ಮರು ಕಾಮಗಾರಿಗೆ ಆದೇಶ ಉಡುಪಿ : ತೆಂಕಪೇಟೆಯ ಮುಖ್ಯ ರಸ್ತೆ ಹಾಗೂ ಹಳೆ ಅಂಚೆ ಕಛೇರಿ ರಸ್ತೆಗಳಲ್ಲಿ ತೇಪೆ ಹಾಕುವ ಕಾಮಗಾರಿ ನಡೆಯುತ್ತಿದ್ದು, ಸಾರ್ವಜನಿಕರು ಸಂಪೂರ್ಣ ಕಳಪೆ ಮಟ್ಟದ ಕಾಮಗಾರಿ ಎಂದು ಆಕ್ರೋಶ […]
ಉಡುಪಿ : ಹಿರಿಯ ಬಿಜೆಪಿ ಮುಖಂಡ, ಹೊಟೇಲ್ ಉದ್ಯಮಿ ಬಿ. ಸುಧಾಕರ್ ಶೆಟ್ಟಿ ನಿಧನ – vishwanews24
ಉಡುಪಿ : ಹಿರಿಯ ಬಿಜೆಪಿ ಮುಖಂಡ, ಹೊಟೇಲ್ ಉದ್ಯಮಿ ಬಿ. ಸುಧಾಕರ್ ಶೆಟ್ಟಿ ನಿಧನ ಉಡುಪಿ : ಹಿರಿಯ ಬಿಜೆಪಿ ಮುಖಂಡ, ಹೊಟೇಲ್ ಉದ್ಯಮಿ ಬಿ. ಸುಧಾಕರ್ ಶೆಟ್ಟಿ (72) ಇಂದು ಮುಂಜಾನೆ ಹೃದಯಾಘಾತದಿಂದ ಉಡುಪಿಯ ಗಾಂಧಿ ಆಸ್ಪತ್ರೆಯಲ್ಲಿ ನಿಧನರಾದರು. ಸುಧಾಕರ್ […]
ಉಡುಪಿ : ಜ.8 ರಂದು ಪುತ್ತಿಗೆ ಶ್ರೀಗಳ ಪುರಪ್ರವೇಶ ಮೆರವಣಿಗೆ – vishwanews24
ಉಡುಪಿ : ಜ.8 ರಂದು ಪುತ್ತಿಗೆ ಶ್ರೀಗಳ ಪುರಪ್ರವೇಶ ಮೆರವಣಿಗೆ ಉಡುಪಿ : ಪೊಡವಿಗೊಡೆಯ ಅನ್ನಬ್ರಹ್ಮ ಶ್ರೀಕೃಷ್ಣ ಮತ್ತು ಶ್ರೀ ಮುಖ್ಯಪ್ರಾಣ ದೇವರ ಪೂಜಾ ದ್ವೈವಾರ್ಷಿಕ ಪರ್ಯಾಯದ 502 ನೇ ವರ್ಷದ ಶುಭಸಂದರ್ಭದಲ್ಲಿ ಶ್ರೀ ಪುತ್ತಿಗೆ ಉಪೇಂದ್ರತೀರ್ಥ ಸಂಸ್ಥಾನದ ಮಠಾಧೀಶರಾದ ಶ್ರೀ […]
ಜ.9 ರಂದು ಉಡುಪಿ ನಗರ ಸಭೆಯ ವ್ಯಾಪಕ ಭ್ರಷ್ಟಾಚಾರ ವಿರೋಧಿಸಿ ನಗರ ಬಿಜೆಪಿ ನೇತೃತ್ವದಲ್ಲಿ ಕಚೇರಿಗೆ ಮುತ್ತಿಗೆ – vishwanews24
ಜ.9 ರಂದು ಉಡುಪಿ ನಗರ ಸಭೆಯ ವ್ಯಾಪಕ ಭ್ರಷ್ಟಾಚಾರ ವಿರೋಧಿಸಿ ನಗರ ಬಿಜೆಪಿ ನೇತೃತ್ವದಲ್ಲಿ ಕಚೇರಿಗೆ ಮುತ್ತಿಗೆ ಉಡುಪಿ ನಗರಸಭೆಯಲ್ಲಿ ಆಡಳಿತಾಧಿಕಾರಿಗಳ ಅವಧಿಯಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರ, ಕುಡಿಯುವ ನೀರಿನ ವಿಪರೀತ ಬೆಲೆ ಏರಿಕೆ, ಕಳಪೆ ಕಾಮಗಾರಿ, ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ […]
ಉಡುಪಿ : ಯುವತಿ ನಾಪತ್ತೆ – vishwanews24
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ತಾಲೂಕು 76 ಬಡಗಬೆಟ್ಟು ಗ್ರಾಮದ ಪಿಜಿಯೊಂದರಲ್ಲಿ ವಾಸವಾಗಿದ್ದ ಯೋಗಿತಾ (20) ಎಂಬ ಯುವತಿಯು ಜನವರಿ 2 ರಂದು ಪಿಜಿಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 157 ಸೆಂ.ಮೀ ಎತ್ತರ, ಎಣ್ಣೆಕಪ್ಪು […]
ಉಡುಪಿ : ಹಿಂದೂ ಸಂಪ್ರದಾಯದಂತೆ ಹಸಮಣೆಯೇರಿದ ಕುಂದಾಪುರದ ಯುವಕ, ಜರ್ಮನಿಯ ಯುವತಿ – vishwanews24
ಹಿಂದೂ ಸಂಪ್ರದಾಯದಂತೆ ಹಸಮಣೆಯೇರಿದ ಕುಂದಾಪುರದ ಯುವಕ, ಜರ್ಮನಿಯ ಯುವತಿ ಕುಂದಾಪುರ : ಕುಂದಾಪುರ ತಾಲೂಕಿನ ಆಜ್ರಿ ಮೂಲದ ಯುವಕ ಮತ್ತು ಜರ್ಮನಿಯ ಯುವತಿಯ ವಿವಾಹವೂ ಹಿಂದೂ ಸಂಪ್ರದಾಯದಂತೆ ಜ.1ರಂದು ನೆರವೇರಿತು. ಕುಂದಾಪುರ ತಾಲೂಕಿನ ಸಿದ್ದಾಪುರ ಸಮೀಪದ ಚಿತ್ತೇರಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ […]
ಮಲ್ಪೆ : ದಲಿತರ ಮನೆಗಳಿಗೆ ಶ್ರೀರಾಮನ ಮಂತ್ರಾಕ್ಷತೆ ತಂದರೆ ನಿರಾಕರಿಸಿ : ಜಯನ್ ಮಲ್ಪೆ – vishwanews24
ಮಲ್ಪೆ : ದಲಿತರ ಮನೆಗಳಿಗೆ ಶ್ರೀರಾಮನ ಮಂತ್ರಾಕ್ಷತೆ ತಂದರೆ ನಿರಾಕರಿಸಿ : ಜಯನ್ ಮಲ್ಪೆ ಮಲ್ಪೆ : ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕು ಸ್ಥಾಪನೆಗೆ ರಾಷ್ಟ್ರಪತಿ ದಲಿತೆ ಎಂಬ ಏಕೈಕ ಕಾರಣಕ್ಕೆ ದೂರವಿಟ್ಟವರು, ಧಾರ್ಮಿಕತೆಯೆಂದು ಜಾತೀಯತೆ ಮಾಡುವವರು ಕೇವಲ ಓಟಿಗಾಗಿ ದಲಿತರ […]
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ : ಕರಾವಳಿಯಲ್ಲಿ ಇನ್ನು ಮುಂದಿನ 3-4 ದಿನ ಗುಡುಗು ಸಹಿತ ಮಳೆಯ ಮುನ್ಸೂಚನೆ – vishwanews24
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ.. ಕರಾವಳಿಯಲ್ಲಿ ಇನ್ನು ಮುಂದಿನ 3-4 ದಿನ ಗುಡುಗು ಸಹಿತ ಮಳೆಯ ಮುನ್ಸೂಚನೆ .. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಮಂಗಳೂರು : ಕರಾವಳಿಯ ಹಲವೆಡೆ ಬೆಳಗ್ಗಿನಿಂದಲೇ ಮೋಡ ಮುಸುಕಿದ ವಾತಾವರಣವಿದ್ದು, ಮಂಗಳೂರು ನಗರ ಸೇರಿದಂತೆ […]








