ಉಡುಪಿ ಮಾಜಿ ಶಾಸಕ ರಘುಪತಿ ಭಟ್‌ಗೆ ಬಿಜೆಪಿಯಿಂದ ಎಂ ಎಲ್ ಸಿ ಸ್ಥಾನ…? vishwanews24

ಉಡುಪಿ ಮಾಜಿ ಶಾಸಕ ರಘುಪತಿ ಭಟ್‌ಗೆ ಬಿಜೆಪಿಯಿಂದ ಎಂ ಎಲ್ ಸಿ ಸ್ಥಾನ…? ಉಡುಪಿ: ಉಡುಪಿ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ವಿಧಾನ ಪರಿಷತ್ ನೈರುತ್ಯ ಪದವಿಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಲ್ಲಿ ಟಿಕೆಟ್ ಸಿಗುವ […]

ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಸ್ಥಾನಕ್ಕೆ ವಿನಯ್‌ ಕುಮಾರ್‌  ಸೊರಕೆ ..! Vishwanews24

ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಸ್ಥಾನಕ್ಕೆ ವಿನಯ್‌ ಕುಮಾರ್‌  ಸೊರಕೆ ..! ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ಹಿರಿಯ ನಾಯಕರಾಗಿರುವ ವಿಧಾನಪರಿಷತ್ ಸದಸ್ಯ, ಬಿ.ಕೆ ಹರಿಪ್ರಸಾದ್‌ಗೆ ಸಿಎಂ ಶಾಕ್ ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮುಂದಿನ […]

 ಉಚ್ಚಿಲ ದಸರಾ-2023 ಕ್ಕೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಚಾಲನೆ – Vishwanews24

 ಉಚ್ಚಿಲ ದಸರಾ-2023 ಕ್ಕೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಚಾಲನೆ ಕಾಪು‌: ದ.ಕ.ಮೊಗವೀರ ಮಹಾಜನ ಸಂಘದ ಆಡಳಿತದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ನಡೆಯುವ ಉಚ್ಚಿಲ ದಸರಾ ಉತ್ಸವ-2023ಕ್ಕೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿಯವರು ಭಾನುವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, […]

ಫೋಟೋ -ವಿಡಿಯೋ ಮತ್ತಷ್ಟು ಸುಲಭ – ಉಡುಪಿಯಲ್ಲಿ ಆರಂಭಗೊಳ್ಳಲಿದೆ ” ಇಲಿಕಾ ಎಡಿಟಿಂಗ್ ಇನ್ಸ್ಟಿಟ್ಯೂಟ್ ” :vishwanews24

ಫೋಟೋ -ವಿಡಿಯೋ ಮತ್ತಷ್ಟು ಸುಲಭ – ಉಡುಪಿಯಲ್ಲಿ ಆರಂಭಗೊಳ್ಳಲಿದೆ ” ಇಲಿಕಾ ಎಡಿಟಿಂಗ್ ಇನ್ಸ್ಟಿಟ್ಯೂಟ್ ” :vishwanews24 ಮನೆಯಲ್ಲಿ ಕೂತು ಹಣ ಸಂಪಾದನೆ ಮತ್ತೊಂದು ಅವಕಾಶ ಉಡುಪಿ: ಮನೆಯಲ್ಲಿ ಕೂತು ಹಣ ಸಂಪಾದಿಸಬೇಕೆನ್ನುವ ಗೃಹಿಣಿಯರು-ಪಿಯುಸಿ- ಡಿಗ್ರಿ ನಂತರ ಸ್ವ ಉದ್ಯೋಗ ಮಾಡಬಯಸುವ […]

ಕಾಪು: ಅ. 15ರಿಂದ ಅ. 17ರ ವರೆಗೆ ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಜೀರ್ಣೋದ್ದಾರ ನಿಧಿ ಸ್ಥಾಪನೆ, ಮುಷ್ಟಿ ಕಾಣಿಕೆ ಸಮರ್ಪಣೆ, ಮಹಾಸಂಕಲ್ಪ -Vishwanews24

ಕಾಪು: ಅ. 15ರಿಂದ ಅ. 17ರ ವರೆಗೆ ಜೀರ್ಣೋದ್ದಾರ ನಿಧಿ ಸ್ಥಾಪನೆ, ಮುಷ್ಟಿ ಕಾಣಿಕೆ ಸಮರ್ಪಣೆ, ಮಹಾಸಂಕಲ್ಪ ಕಾಪು: ಕಾಪು ಸೀಮೆಯ ಆರಾಧ್ಯ ದೇವತೆ ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಸುತ್ತುಪೌಳಿಯ ಜೀರ್ಣೋದ್ಧಾರದ ಪ್ರಯುಕ್ತ ಅ. 15ರಂದು ಜೀರ್ಣೋದ್ಧಾರ ನಿಧಿ ಸ್ಥಾಪನೆ […]

ಶಿರ್ವ: ನಾಪತ್ತೆಯಾದ ಯುವತಿ ಮೃತದೇಹ ಪಾಪನಾಶಿನಿ ನದಿಯಲ್ಲಿ ಪತ್ತೆ – Vishwanews24

ಶಿರ್ವ: ನಾಪತ್ತೆಯಾದ ಯುವತಿ ಮೃತದೇಹ ಪಾಪನಾಶಿನಿ ನದಿಯಲ್ಲಿ ಪತ್ತೆ ಶಿರ್ವ: ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಪಾಪನಾಶಿನಿ ನದಿಯ ಗುಂಡಿಯಲ್ಲಿ ಇಂದು ಆ.13ರ ಶುಕ್ರವಾರ ಪತ್ತೆಯಾಗಿದೆ. ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ಸದಾಶಿವ ಪೂಜಾರಿ […]

ಏಕಕಾಲದಲ್ಲಿ ಮೊಬೈಲ್​ಗಳಿಗೆ ಬಂತು ಬೀಪ್ ಶಬ್ಧದೊಂದಿಗೆ ಅಲರ್ಟ್​ ಮೆಸೇಜ್ ; ಏನಿದು? Vishwanews24

ಏಕಕಾಲದಲ್ಲಿ ಮೊಬೈಲ್​ಗಳಿಗೆ ಬಂತು ಬೀಪ್ ಶಬ್ಧದೊಂದಿಗೆ ಅಲರ್ಟ್​ ಮೆಸೇಜ್ ; ಏನಿದು? ಬೆಂಗಳೂರು: ಮುಂಬರುವ ದಿನಗಳಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಮೊಬೈಲ್‍ಗೆ ಇದೀಗ ಎಚ್ಚರಿಕೆ ರೀತಿಯ ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಸಂದೇಶವೊಂದು (Flash Message To […]

ಕಾಪು : ಮೂಡುಬೆಳ್ಳೆ ಯುವತಿ ನಾಪತ್ತೆ – vishwanews24

ಕಾಪು : ಮೂಡುಬೆಳ್ಳೆ ಯುವತಿ ನಾಪತ್ತೆ ಶಿರ್ವ: ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ವಿನಿತಾ (22) ಅ. 9ರಂದು ಮಧ್ಯಾಹ್ನ 3 ಗಂಟೆಗೆ ತನ್ನ ಅಕ್ಕನಲ್ಲಿ ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ ತನ್ನ ಮನೆಯಿಂದ ಹೋದವರು ವಾಪಾಸು ಮನೆಗೆ ಬಾರದೆ ಕಾಣೆಯಾಗಿದ್ದಾರೆ. ಬಿ.ಕಾಂ. […]

ಅ.12ರಂದು(ನಾಳೆ) ಧ್ವನಿ ಮತ್ತು ಕಂಪನದೊಂದಿಗೆ ಕಂಪಿಸಲಿದೆ ನಿಮ್ಮ ಮೊಬೈಲ್, ಆತಂಕ ಪಡಬೇಕಾದ ಅಗತ್ಯವಿಲ್ಲ- Vishwanews24

ಅ.12ರಂದು(ನಾಳೆ) ಧ್ವನಿ ಮತ್ತು ಕಂಪನದೊಂದಿಗೆ ಕಂಪಿಸಲಿದೆ ನಿಮ್ಮ ಮೊಬೈಲ್, ಆದರೆ ಭಯ ಬೇಡ..! ಮಂಗಳೂರು : ಭಾರತದ ದೂರಸಂಪರ್ಕ ಇಲಾಖೆ (DOT ), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದೊಂದಿಗೆ ವಿಪತ್ತು ಸಂದರ್ಭದಲ್ಲಿ ಜನರಿಗೆ ನೀಡಲಾಗುವ ಎಚ್ಚರಿಕೆಯ ಸೂಚನೆಯ ಬಗ್ಗೆ ಅ.12ರಂದು(ನಾಳೆ) […]

ಉಡುಪಿ : ಮಹಿಷಾ ದಸರಾದಿಂದ ಹಿಂದುಗಳ ಭಾವನೆಗೆ ಧಕ್ಕೆಯಾಗುತ್ತದೆ : ಶೋಭಾ ಕರಂದ್ಲಾಜೆ – Vishwanews24

ಉಡುಪಿ ಎಂಬ ಧಾರ್ಮಿಕ ಜಿಲ್ಲೆಯಲ್ಲಿ ಮಹಿಷಾ ದಸರ ಎಷ್ಟು ಸರಿ : ಶೋಭಾ ಕರಂದ್ಲಾಜೆ ಉಡುಪಿ: ದಸರಾದಲ್ಲಿ ದೇವಿಯರನ್ನು ನಾವು ಆರಾಧನೆ ಮಾಡುತ್ತೇವೆ. ಮಹಿಷಾ ದಸರಾ ಮೂಲಕ ನಮ್ಮ ನಂಬಿಕೆಯನ್ನು ಪ್ರಶ್ನೆ ಮಾಡುವ ಶಕ್ತಿಗಳು ಹುಟ್ಟಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವೆ ಸಂಸದೆ […]