ಉಡುಪಿ : ಮಹಿಷಾ ದಸರಾದಿಂದ ಹಿಂದುಗಳ ಭಾವನೆಗೆ ಧಕ್ಕೆಯಾಗುತ್ತದೆ : ಶೋಭಾ ಕರಂದ್ಲಾಜೆ – Vishwanews24

ಉಡುಪಿ ಎಂಬ ಧಾರ್ಮಿಕ ಜಿಲ್ಲೆಯಲ್ಲಿ ಮಹಿಷಾ ದಸರ ಎಷ್ಟು ಸರಿ : ಶೋಭಾ ಕರಂದ್ಲಾಜೆ ಉಡುಪಿ: ದಸರಾದಲ್ಲಿ ದೇವಿಯರನ್ನು ನಾವು ಆರಾಧನೆ ಮಾಡುತ್ತೇವೆ. ಮಹಿಷಾ ದಸರಾ ಮೂಲಕ ನಮ್ಮ ನಂಬಿಕೆಯನ್ನು ಪ್ರಶ್ನೆ ಮಾಡುವ ಶಕ್ತಿಗಳು ಹುಟ್ಟಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವೆ ಸಂಸದೆ […]

ಉಡುಪಿ: ಬಿಜೆಪಿಯಲ್ಲಿ ನನಗೆ ಅಧಿಕಾರ ಕೊಡಲಿ , ಕೊಡದೇ ಇರಲಿ ನಾನು ಕೊನೆಯ ಉಸಿರಿನವರೆಗೂ ಬಿಜೆಪಿಯಲ್ಲಿಯೇ ಇರುತ್ತೇನೆ : ಪ್ರಮೋದ್ ಮಧ್ವರಾಜ್ – Vishwanews24

ಉಡುಪಿ: ಬಿಜೆಪಿಯಲ್ಲಿ ನನಗೆ ಅಧಿಕಾರ ಕೊಡಲಿ ಅಥವಾ ಕೊಡದೇ ಇರಲಿ ನಾನು ಕೊನೆಯ ಉಸಿರಿನವರೆಗೂ ಬಿಜೆಪಿಯಲ್ಲಿಯೇ ಇರುತ್ತೇನೆ : ಪ್ರಮೋದ್ ಮಧ್ವರಾಜ್ ಉಡುಪಿ: ನಾನು ಹೋದಲೆಲ್ಲಾ ಜೆಡಿಎಸ್ ನನ್ನ ಹಿಂದೇಯೇ ಬರುತ್ತಿದೆ ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇತ್ತು, […]

ಕಾರ್ಕಳ: ಕೊಬ್ಬರಿ ಒಣಗಿಸುವ ಕೊಠಡಿಯಲ್ಲಿ ಅಗ್ನಿ ಅವಘಡ – Vishwanews24

ಕಾರ್ಕಳ: ಕೊಬ್ಬರಿ ಒಣಗಿಸುವ ಕೊಠಡಿಯಲ್ಲಿ ಅಗ್ನಿ ಅವಘಡ ಕಾರ್ಕಳ: ಇಲ್ಲಿನ ಮೂಡಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಾರಿ ಎಂಬಲ್ಲಿ ಕೊಬ್ಬರಿ ಒಣಗಿಸುವ ಕೊಠಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ತಕ್ಷಣ ಅಗ್ನಿಶಾಮಕ ದಳ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಲಾಯಿತು. ಆದರೆ […]

ಶೌರ್ಯ ಜಾಗರಣಾ ಯಾತ್ರೆ: ಶರಣ್‌ ಪಂಪ್ ವೆಲ್ ಗೆ ಉಡುಪಿಗೆ ಪ್ರವೇಶಿಸದಂತೆ ನಿರ್ಬಂಧ – vishwanews24

ಶೌರ್ಯ ಜಾಗರಣಾ ಯಾತ್ರೆ: ಶರಣ್‌ ಪಂಪ್ ವೆಲ್ ಗೆ ಉಡುಪಿಗೆ ಪ್ರವೇಶಿಸದಂತೆ ನಿರ್ಬಂಧ ಉಡುಪಿ: ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಹಿನ್ನಲೆ ವಿಶ್ವಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಮುಖಂಡ ಶರಣ್ ಪಂಪ್ ವೆಲ್ ಗೆ ಉಡುಪಿಗೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ. ಎಂಜಿಎಂ ಕ್ರೀಡಾಂಗಣದಲ್ಲಿ […]

ಉಡುಪಿಗೆ ಆಗಮಿಸಿದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ – Vishwanews24

ಉಡುಪಿಗೆ ಆಗಮಿಸಿದ ರಾಜ್ಯಪಾಲರು : ಬಿಜೆಪಿ ನಿಯೋಗದಿಂದ ಗೌರವ ಉಡುಪಿ: ಕೋಟ ಶಿವರಾಮ ಕಾರಂತರ ಜನ್ಮದಿನಾಚರಣೆ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲೆಗೆ ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಆಗಮಿಸಿದರು. ಇಂದು ಉಡುಪಿ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ರಾಜ್ಯಪಾಲರು, ಕೋಟ […]

ಇಸ್ರೇಲ್‌ನಲ್ಲಿರುವ ಕರಾವಳಿಗರಿಗೆ ಸಹಾಯ ಹಸ್ತ ನೀಡಲು ದ.ಕ-ಉಡುಪಿ ಜಿಲ್ಲೆಯಲ್ಲಿ ಕಂಟ್ರೋಲ್‌ ರೂಂ – Vishwanews24

ಇಸ್ರೇಲ್‌ನಲ್ಲಿರುವ ಕರಾವಳಿಗರಿಗೆ ಸಹಾಯ ಹಸ್ತ ನೀಡಲು ದ.ಕ-ಉಡುಪಿ ಜಿಲ್ಲೆಯಲ್ಲಿ ಕಂಟ್ರೋಲ್‌ ರೂಂ ಉಡುಪಿ: ಯುದ್ಧಗ್ರಸ್ತ ಇಸ್ರೇಲ್‌ನಲ್ಲಿ ಅಪಾಯಕ್ಕೆ ಸಿಲುಕಿರುವ ಬಗ್ಗೆ, ಸಮಸ್ಯೆ ಎದುರಿಸುತ್ತಿರುವ ಉಡುಪಿ ಜಿಲ್ಲೆಯ ನಾಗರಿಕರ ಕುರಿತಂತೆ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಜಿಲ್ಲಾಡಳಿತಕ್ಕೆ ಬಂದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ […]

ಬ್ರಹ್ಮಾವರ: ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ : ಬೈಕಾಡಿ ಸುಪ್ರಸಾದ್‌ ಶೆಟ್ಟಿ – Vishwanews24

ಬ್ರಹ್ಮಾವರ: ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ : ಬೈಕಾಡಿ ಸುಪ್ರಸಾದ್‌ ಶೆಟ್ಟಿ ಬ್ರಹ್ಮಾವರ: ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ. ಟೆಂಡರ್‌ ಪ್ರಕ್ರಿಯೆಯನ್ನು ಸರಕಾರದ ಸೂಚನೆಯ ಪ್ರಕಾರವೇ ನಿರ್ವ ಹಿಸಲಾಗಿದೆ. ನಿರುಪಯುಕ್ತ ಯಂತ್ರೋ ಪಕರಣಗಳ […]

ಅ.15 ರಿಂದ 24 ರವರೆಗೆ ವೈಭವದ `ಉಚ್ಚಿಲ ದಸರಾ-2023′  – Vishwanews24

ಅ.15 ರಿಂದ 24 ರವರೆಗೆ ವೈಭವದ `ಉಚ್ಚಿಲ ದಸರಾ-2023′  ಕಾಪು : ಕರ್ನಾಟಕದ ಕೊಲ್ಹಾಪುರ ಎಂದು ಪ್ರಸಿದ್ಧಿ ಪಡೆದಿರುವ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ಸಹಕಾರ – ಸಹಯೋಗದೊಂದಿಗೆ ಅ. ಅ.15 ರಿಂದ ಅ.24 ರವರೆಗೆ ನವರಾತ್ರಿ […]

ಕುಂದಾಪುರ : ಬನ್ಸ್ ರಾಘು ಕೊಲೆ ಪ್ರರಕಣ – ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ – Vishwanews24

ಕುಂದಾಪುರ : ಬನ್ಸ್ ರಾಘು ಕೊಲೆ ಪ್ರರಕಣ – ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ಕುಂದಾಪುರ : ಸ್ಥಳೀಯ ಖಾರ್ವಿಕೇರಿ ನಿವಾಸಿ ರಾಘವೇಂದ್ರ ಶೇರುಗಾರ್ (ಬನ್ಸ್ ರಾಘು) (42) ಕೊಲೆ ಪ್ರರಕಣದ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ […]

ಗೋಕರ್ಣ: ಹಿಂದೂ ಸಂಪ್ರದಾಯದಂತೆ ಪಿತೃ ಕಾರ್ಯ ನೆರವೇರಿಸಿದ ಮುಸ್ಲಿಂ ಕುಟುಂಬ – Vishwanews24

ಗೋಕರ್ಣ: ಹಿಂದೂ ಸಂಪ್ರದಾಯದಂತೆ ಪಿತೃ ಕಾರ್ಯ ನೆರವೇರಿಸಿದ ಮುಸ್ಲಿಂ ಕುಟುಂಬ ಗೋಕರ್ಣ: ಹಿಂದೂ ಸಂಪ್ರದಾಯದಂತೆ ಪಿತೃ ಕಾರ್ಯ ನೆರವೇರಿಸಿದ ಮುಸ್ಲಿಂ ಕುಟುಂಬವೊಂದು ಇದೀಗ ಹಲವರ ಕೆಂಗಣ್ಣಿಗೆ ಗುರಿಯಾಗಿದೆ. ಧಾರವಾಡದ ಧನೇಶ್ವರಿ ನಗರದಲ್ಲಿ ನೆಲೆಸಿರುವ ಶಂಸಾದ್ ಕುಟುಂಬ ಗುರುವಾರ ಉತ್ತರ ಕನ್ನಡ ಜಿಲ್ಲೆಯ […]