ಉಡುಪಿ : ಮಲ್ಪೆ ಬೀಚ್‌ಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಹೆಚ್ಚು ಒತ್ತು ನೀಡಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ – Vishwanews24

ಉಡುಪಿ : ಮಲ್ಪೆ ಬೀಚ್‌ಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಹೆಚ್ಚು ಒತ್ತು ನೀಡಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಉಡುಪಿ: ಮಲ್ಪೆ ಕಡಲ ತೀರಕ್ಕೆ ಹೆಚ್ಚು ಪ್ರವಾಸಿಗರು ಆಗಮಿಸುತ್ತಿದ್ದು, ಅವರುಗಳ ಸುರಕ್ಷತೆಗೆ ಹೆಚ್ಚು ಒತ್ತು ನೀಡುವುದರ ಜೊತೆಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು […]

ಪಡುಬಿದ್ರಿ: ಪೆಟ್ರೋಲ್‌ ಬಂಕ್‌ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ; ನಾಲ್ವರ ಬಂಧನ – Vishwanews24

ಪಡುಬಿದ್ರಿ: ಪೆಟ್ರೋಲ್‌ ಬಂಕ್‌ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ – ನಾಲ್ವರ ಬಂಧನ ಪಡುಬಿದ್ರಿ: ಕಾರ್ಕಳ ರಸ್ತೆಯ ಸ್ವರಾಜ್‌ ಪೆಟ್ರೋಲ್‌ ಪಂಪಿನಲ್ಲಿ ಪೆಟ್ರೋಲ್‌ ಹಾಕುವ ಕೆಲಸದಲ್ಲಿರುವ ನಿತೇಶ್‌ (32) ಅವರನ್ನು ಆ. 23ರಂದು ಗುಂಪೊಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೈಯಿಂದ ಹೊಡೆದಿದ್ದಲ್ಲದೆ, […]

ಬೈಂದೂರು : ಪಕ್ಷ ವಿರೋಧಿ ಚಟುವಟಿಕೆ ಬಿಜೆಪಿಯಿಂದ ಉಚ್ಚಾಟನೆ – Vishwanews24

ಬೈಂದೂರು : ಪಕ್ಷ ವಿರೋಧಿ ಚಟುವಟಿಕೆ ಬಿಜೆಪಿಯಿಂದ ಉಚ್ಚಾಟನೆ ಉಡುಪಿ : ಬೈಂದೂರು ವಿಧಾನಸಭಾ ಕ್ಷೇತ್ರದ ಮರವಂತೆ ಗ್ರಾಮ ಪಂಚಾಯತ್ ನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದುಕೊಂಡು ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಚುನಾವಣೆಗೆ ಸ್ಪರ್ಧಿಸುವುದರ ಮೂಲಕ […]

ಕಾಪು: ಗಾಂಜಾ ಸೇವನೆ – ಯುವಕನ ವಿರುದ್ಧ ಪ್ರಕರಣ ದಾಖಲು – Vishwanews24

ಕಾಪು: ಗಾಂಜಾ ಸೇವನೆ-ಯುವಕನ ವಿರುದ್ಧ ಪ್ರಕರಣ ದಾಖಲು ಕಾಪು : ಉದ್ಯಾವರ ಗ್ರಾಮದ ಬೋಳಾರ್‌ ಗುಡ್ಡೆ ಸಿದ್ಧಿವಿನಾಯಕ ಗ್ರೌಂಡ್‌ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಯುವಕನ ವಿರುದ್ಧ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಪು ಠಾಣಾ ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿ ಇದ್ದ […]

ಉಡುಪಿ: ಪಾರ್ಟ್ ಟೈಂ ಜಾಬ್ ನೀಡುವುದಾಗಿ ನಂಬಿಸಿ ಮಹಿಳೆಗೆ 1.13 ಲಕ್ಷ ರೂ. ಹಣ ಪಡೆದು ವಂಚನೆ – Vishwanews24

ಉಡುಪಿ: ಪಾರ್ಟ್ ಟೈಂ ಜಾಬ್ ನೀಡುವುದಾಗಿ ನಂಬಿಸಿ ಮಹಿಳೆಗೆ 1.13 ಲಕ್ಷ ರೂ. ಹಣ ಪಡೆದು ವಂಚನೆ ಉಡುಪಿ: ಪಾರ್ಟ್ ಟೈಂ ಜಾಬ್ ನೀಡುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ಸುಮಾರು 1,13,30 ರೂ. ವಂಚಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಮಹಿಳೆಯೊರ್ವರ ಮೊಬೈಲ್ […]

ಉಡುಪಿ : ಆ. 27ರಂದು 227ನೇ ರಾಯಣ್ಣ ಉತ್ಸವ, ಕುಂಭ ಮೆರವಣಿಗೆ: ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ಧಬಸಯ್ಯಸ್ವಾಮಿ ಚಿಕ್ಕಮಠ – Vishwanews24

ಆ. 27ರಂದು 227ನೇ ರಾಯಣ್ಣ ಉತ್ಸವ, ಕುಂಭ ಮೆರವಣಿಗೆ: ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ಧಬಸಯ್ಯಸ್ವಾಮಿ ಚಿಕ್ಕಮಠ ಉಡುಪಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ 227ನೇ ರಾಯಣ್ಣ ಉತ್ಸವ, […]

ಮದುವೆಯಾಗುವುದಾಗಿ ಯುವಕರನ್ನ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ :ಉಡುಪಿಯಲ್ಲಿ ಮಹಿಳೆಯ ಬಂಧನ..Vishwanews24

ಮದುವೆಯಾಗುವುದಾಗಿ ಯುವಕರನ್ನ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ : ಉಡುಪಿಯಲ್ಲಿ ಮಹಿಳೆಯ ಬಂಧನ.. ಉಡುಪಿ : ಮದುವೆಯಾಗುವುದಾಗಿ ಹಲವಾರು ಯುವಕರನ್ನು ನಂಬಿಸಿ ಅವರಿಂದಲೇ ಹಣ ಪಡೆದು ವಂಚಿಸಿರುವ ಮಹಿಳೆಯನ್ನು ಹೊಸಕೋಟೆ ಪೊಲೀಸರು ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ವಾಸವಿದ್ದ […]

ಕಾಪು  : ಮುದರಂಗಡಿ ಗ್ರಾ.ಪಂ. ಬಹುಮತವಿಲ್ಲದಿದ್ದರೂ ಅಧ್ಯಕ್ಷ ಸ್ಥಾನ ಪಡೆದುಕೊಂಡ ಕಾಂಗ್ರೆಸ್  – Vishwanews24

ಕಾಪು  : ಮುದರಂಗಡಿ ಗ್ರಾ.ಪಂ. ಬಹುಮತವಿಲ್ಲದಿದ್ದರೂ ಅಧ್ಯಕ್ಷ ಸ್ಥಾನ ಪಡೆದುಕೊಂಡ ಕಾಂಗ್ರೆಸ್  ಕಾಪು ವಿಧಾನಸಭಾ ಕ್ಷೇತ್ರದ ಮದರಂಗಡಿ ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿ ಬಹುಮತವಿದ್ದರೂ, ಮೀಸಲಾತಿಯಿಂದಾಗಿ ಅಧ್ಯಕ್ಷ ಸ್ಥಾನ ಕಳಕೊಂಡು, ಉಪಾಧ್ಯಕ್ಷ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಮುದರಂಗಡಿ ಗ್ರಾಮ ಪಂಚಾಯತ್ ನಲ್ಲಿ ಒಟ್ಟು […]

ಕಾಪು: ಮನೆ ಕಳ್ಳತನ ಪ್ರಕರಣ- ಆರೋಪಿಯ ಬಂಧನ , ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶ – Vishwanews24

ಕಾಪು: ಮನೆ ಕಳ್ಳತನ ಪ್ರಕರಣ- ಆರೋಪಿಯ ಬಂಧನ , ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶ ಕಾಪು: ಉದ್ಯಾವರ ಸಮೀಪದಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಕಾಪು ಪೊಲೀಸರು ಆರೋಪಿಯನ್ನು ಬಂಧಿಸಿ ಲಕ್ಷಾಂತರ ರೂ. ಮೌಲ್ಯದ  ಚಿನ್ನಾಭರಣ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಬಂಧಿತ […]

ಉಡುಪಿ: ರಾ.ಹೆ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ತ್ವರಿತವಾಗಿ ಪೂರ್ಣಗೊಳಿಸಿ : ಸಂಸದೆ ಶೋಭಾ ಕರಂದ್ಲಾಜೆ – Vishwanews24

ರಾ.ಹೆ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ತ್ವರಿತವಾಗಿ ಪೂರ್ಣಗೊಳಿಸಿ : ಸಂಸದೆ ಶೋಭಾ ಕರಂದ್ಲಾಜೆ ಉಡುಪಿ (ವಿಶ್ವನ್ಯೂಸ್ 24): ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ತ್ವರಿತವಾಗಿ ಪೂರ್ಣಗೊಳಿಸಿ, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಮುಂದಾಗಬೇಕು ಎಂದು […]