ಕಾರ್ಕಳ: ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಮೃತ್ಯು – Vishwanews24

ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಮೃತ್ಯು ಕಾರ್ಕಳ: ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಶಿರ್ಲಾಲು ಗ್ರಾಮದ ಹಾಡಿಯಂಗಡಿ ನಿವಾಸಿ ರಜನೀಶ್ (18) ಮೃತಪಟ್ಟ ಯುವಕ. ರಜನೀಶ ಕಳೆದ ಹಲವು ಸಮಯದಿಂದ ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದು, […]

ಶಿರ್ವ: ಗ್ರಾ.ಪಂ.ಅಧ್ಯಕ್ಷರಾಗಿ ಕಾಂಗ್ರೆಸ್‌ ಬೆಂಬಲಿತರಾದ ಸವಿತಾ ಪೂಜಾರಿ,ಉಪಾಧ್ಯಕ್ಷರಾಗಿ ವಿಲ್ಸನ್‌ ರೊಡ್ರಿಗಸ್‌ ಆಯ್ಕೆ – Vishwanews24

ಗ್ರಾ.ಪಂ.ಅಧ್ಯಕ್ಷರಾಗಿ ಕಾಂಗ್ರೆಸ್‌ ಬೆಂಬಲಿತರಾದ ಸವಿತಾ ಪೂಜಾರಿ,ಉಪಾಧ್ಯಕ್ಷರಾಗಿ ವಿಲ್ಸನ್‌ ರೊಡ್ರಿಗಸ್‌ ಆಯ್ಕೆ ಶಿರ್ವ: ಶಿರ್ವ ಗ್ರಾ.ಪಂ. ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಕ್ಕೆ ಆ. 23 ರಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸವಿತಾ ಪೂಜಾರಿ ಮತ್ತು ಉಪಾಧ್ಯಕ್ಷರಾಗಿ ವಿಲ್ಸನ್‌ ರೊಡ್ರಿಗಸ್‌ ಆಯ್ಕೆಯಾಗಿದ್ದಾರೆ. ಇಬ್ಬರೂ ಕಾಂಗ್ರೆಸ್‌ […]

ಕಾಪು : ಎಲ್ಲೂರು ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಬಿ.ಜೆ.ಪಿ ಬೆಂಬಲಿತರಾದ ರವಿರಾಜ್ ರಾವ್ , ಉಪಾಧ್ಯಕ್ಷರಾಗಿ ಉಷಾ ಎನ್. ಅವಿರೋಧ ಆಯ್ಕೆ – Vishwanesws24

ಕಾಪು : ಎಲ್ಲೂರು ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಬಿ.ಜೆ.ಪಿ ಬೆಂಬಲಿತರಾದ ರವಿರಾಜ್ ರಾವ್ ,ಉಪಾಧ್ಯಕ್ಷರಾಗಿ ಉಷಾ ಎನ್ ಅವಿರೋಧ ಆಯ್ಕೆ  ಎಲ್ಲೂರು ಗ್ರಾಮ ಪಂಚಾಯತ್ ಇದರ ನೂತನ ಅದ್ಯಕ್ಷರಾಗಿ ಬಿ.ಜೆ,ಪಿ ಬೆಂಬಲಿತ ಸದಸ್ಯ ರವಿರಾಜ್ ರಾವ್ ಹಾಗೂ ಉಪಾಧ್ಯಕ್ಷರಾಗಿ ಬಿ.ಜೆ.ಪಿ ಬೆಂಬಲಿತ […]

ಚಂದ್ರಯಾನ 3 : ವಿಜ್ಞಾನಿಗಳ ಪ್ರಯತ್ನ ಯಶಸ್ಸು ಕಾಣಲಿ : ಶುಭ ಹಾರೈಸಿದ ಶೋಭಾ ಕರಂದ್ಲಾಜೆ – Vishwanews24

ಚಂದ್ರಯಾನ 3 : ವಿಜ್ಞಾನಿಗಳ ಪ್ರಯತ್ನ ಯಶಸ್ಸು ಕಾಣಲಿ : ಶುಭ ಹಾರೈಸಿದ ಶೋಭಾ ಕರಂದ್ಲಾಜೆ ಉಡುಪಿ: ಇಸ್ರೋ ಭಾರತದ ಹೆಮ್ಮೆಯ ಸಂಸ್ಥೆ. ಪ್ರಪಂಚದ ಹಲವಾರು ದೇಶಗಳ ರಾಕೆಟ್​​ ಉಡಾವಣೆಗೆ ಇಸ್ರೋ ಸಹಾಯ ಮಾಡಿದೆ. ಇಸ್ರೋಗೆ ಸೌಲಭ್ಯ, ಸೌಕರ್ಯ ಇಲ್ಲ ಅನ್ನುವ […]

ಉಡುಪಿ: ಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಕ್ಲಬ್, ಪಬ್, ಮಟ್ಕಾ ದಂಧೆ ಕಡಿವಾಣಕ್ಕೆ ಜಿಲ್ಲಾ ಬಿಜೆಪಿ ಒತ್ತಾಯ – Vishwanews24

ಉಡುಪಿ: ಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಕ್ಲಬ್, ಪಬ್, ಮಟ್ಕಾ ದಂಧೆ ಕಡಿವಾಣಕ್ಕೆ ಜಿಲ್ಲಾ ಬಿಜೆಪಿ ಒತ್ತಾಯ ಉಡುಪಿ: ಜಿಲ್ಲೆಯಲ್ಲಿ ಮಣಿಪಾಲ ಪರಿಸರದಲ್ಲಿ ಮಧ್ಯರಾತ್ರಿಯ ನಂತರವೂ ಯಾವುದೇ ಪರವಾನಿಗೆ ಇಲ್ಲದೆ ಪಬ್ಬುಗಳು ಬೇಕಾಬಿಟ್ಟಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಕ್ಲಬ್, ಪಬ್, […]

ಕಾರ್ಕಳ : ಅವಿವಾಹಿತ ನೇಣು ಬಿಗಿದು ಆತ್ಮಹತ್ಯೆ – Vishwanews24

ಕಾರ್ಕಳ : ಅವಿವಾಹಿತ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ : ಅವಿವಾಹಿತರೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಬೆಳ್ಮಣ್ ನ ಜಂತ್ರದಲ್ಲಿ ವರದಿಯಾಗಿದೆ. ಜಂತ್ರ ನಿವಾಸಿ ಸಂತೋಷ ಆಚಾರ್ಯ (41) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ. […]

ಸಂಪಿಗೆ ಮರದಲ್ಲಿ ನಾಗನ ಹೆಡೆ..  ಉಡುಪಿಯ ಮಠದಬೆಟ್ಟು ನಾಗಬನದಲ್ಲಿ ಕೌತುಕ  – Vishwanews24

ಸಂಪಿಗೆ ಮರದಲ್ಲಿ ನಾಗನ ಹೆಡೆ..  ಉಡುಪಿಯ ಮಠದಬೆಟ್ಟು ನಾಗಬನದಲ್ಲಿ ಕೌತುಕ  ಪ್ರತಿ ವರ್ಷ ಮರ ಬೆಳೆದಂತೆ ಬೆಳೆಯುತ್ತಿದೆ ಹೆಡೆಯ ಆಕಾರ  ಉಡುಪಿ: ಸಾರ್ವಜನಿಕ ನಾಗಾಲಯದಲ್ಲಿ ನಡೆದ ಕೌತುಕವೊಂದು ನಾಗರಪಂಚಮಿಯ ಸಂದರ್ಭ ಬೆಳಕಿಗೆ ಬಂದಿದೆ. ಉಡುಪಿಯ ಮಠದಬೆಟ್ಟು ಪರಿಸರದಲ್ಲಿ ಒಂದು ಸಾರ್ವಜನಿಕ ನಾಗಬನ ಇದೆ. […]

ಶಿರ್ವ:  ಮನೆಗೆ ಕನ್ನ ; ಅಪಾರ ಮೌಲ್ಯದ ನಗ-ನಗದು ದೋಚಿ ಪರಾರಿ – Vishwanews24

ಶಿರ್ವ:  ಮನೆಗೆ ಕನ್ನ ; ಅಪಾರ ಮೌಲ್ಯದ ನಗ-ನಗದು ದೋಚಿ ಪರಾರಿ ಶಿರ್ವ : ಕಾಪುವಿನ ಬೆಳಪು ಗ್ರಾಮದ ಜವನರ ಕಟ್ಟೆ‌ ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಅಪಾರ ಮೌಲ್ಯದ ನಗ-ನಗದು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ಮುಬಶಿರ ಎಂಬವರ […]

ಉಡುಪಿ : ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‍ಗೆ ಸತತ 7ನೇ ಬಾರಿಗೆ ಸಾಧನಾ ಪ್ರಶಸ್ತಿ – Vishwanews24

ಉಡುಪಿ : ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‍ಗೆ ಸತತ 7ನೇ ಬಾರಿಗೆ ಸಾಧನಾ ಪ್ರಶಸ್ತಿ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ನಿ. ಉಡುಪಿ ಇದರ ೨೦೨೨-೨೩ನೇ ಸಾಲಿನ ಸರ್ವತೋಮುಖ ಅಭಿವೃದ್ಧಿಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿoದ ನೀಡಲ್ಪಡುವ  ಸಾಧನಾ ಪ್ರಶಸ್ತಿ […]

ಉಡುಪಿ: ಪಕ್ಷ ವಿರೋಧಿ ಚಟುವಟಿಕೆ ಬಿಜೆಪಿಯಿಂದ ಉಚ್ಛಾಟನೆ – Vishwanews24

ಮಂದಾರ್ತಿ ಗ್ರಾ. ಪಂ.ಚುನಾವಣೆ – ಬಿಜೆಪಿ ಸದಸ್ಯರಾಗಿದ್ದು ಕಾoಗ್ರೇಸ್ ಅಭ್ಯರ್ಥಿ ಪರ ಮತ ಚಲಾವಣೆ.. ಪಕ್ಷ ವಿರೋಧಿ ಚಟುವಟಿಕೆ ಬಿಜೆಪಿಯಿಂದ ಉಚ್ಛಾಟನೆ.. ಉಡುಪಿ: ಕುಂದಾಪುರ ವಿಧಾನಸಭಾ ಕ್ಷೇತ್ರದ ಮಂದಾರ್ತಿ ಗ್ರಾಮ ಪಂಚಾಯತ್‌ನ ಅಧ್ಯಕ್ಷರು ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದುಕೊಂಡು ಕಾoಗ್ರೇಸ್ […]